News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಜ್ಯೋತಿಷ್ಯ

ದಿನ ಭವಿಷ್ಯ ಗುರುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ

102

ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892
ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಮೇಷ(28 ಮಾರ್ಚ್, 2019)

ನಿಮ್ಮ ಸಾಮಾನ್ಯ ಜ್ಞಾನದ ಜೊತೆಗೆ ನಿಮ್ಮ ನಿರಂತರ ಪ್ರಯತ್ನ ಖಂಡಿತವಾಗಿಯೂ ಯಶಸ್ಸು ತರುವುದರಿಂದ ತಾಳ್ಮೆಯಿಂದಿರಿ. ಜಂಟಿ ಯೋಜನೆಗಳು ಮತ್ತು ಸಂಶಯಾಸ್ಪದ ಹಣಕಾಸು ಯೋಜನೆಗಳಲ್ಲಿ ಹೂಡಿಕೆ ಮಾಡಬೇಡಿ. ಒಬ್ಬ ಹತ್ತಿರದ ಸಂಬಂಧಿಗೆ ಹೆಚ್ಚು ಗಮನ ನೀಡಬೇಕಾಗಬಹುದಾದರೂ ಅವರು ಬೆಂಬಲ ಮತ್ತು ಆರೈಕೆ ನೀಡಬಹುದು. ಪ್ರೇಮ ಜೀವನ ಭರವಸೆ ತರುತ್ತದೆ ಕೆಲಸದಲ್ಲಿ ನಿಮ್ಮ ಮೇಲಿನವರು ಇಂದು ದೇವದೂತರಂತೆ ಕೆಲಸ ಮಾಡುವಂತೆ ಕಾಣುತ್ತದೆ. ಇಂದು ನೀವು ಸಾಕಷ್ಟು ಆಸಕ್ತಿದಾಯಕ ಆಮಂತ್ರಣಗಳನ್ನು ಪಡೆಯುತ್ತೀರಿ – ಮತ್ತು ಒಂದು ಅಚ್ಚರಿಯ ಕೊಡುಗೆಯೂ ನಿಮಗೆ ಸಿಗಬಹುದು. ಇಂದು ನೀವು ವೈವಾಹಿಕ ಜೀವನದ ಭಾವಪರವಶತೆಯನ್ನು ಅನುಭವಿಸಲು ಸಾಕಷ್ಟು ಅವಕಾಶಗಳನ್ನು ಹೊಂದುತ್ತೀರಿ. ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892

ಅದೃಷ್ಟ ಸಂಖ್ಯೆ: 9

ವೃಷಭ(28 ಮಾರ್ಚ್, 2019)

ನಿಮ್ಮ ಮುಖದಲ್ಲಿ ನಿರಂತರವಾದ ನಗುವಿರುವ ಮತ್ತು ಅಪರಿಚಿತರೂ ಪರಿಚಿತರಂತೆ ತೋರುವ ಒಂದು ದಿನ. ಮೌಲ್ಯ ಹೆಚ್ಚಾಗುವ ವಸ್ತುಗಳನ್ನು ಖರೀದಿಸಲು ಪರಿಪೂರ್ಣ ದಿನ. ಗೃಹ ಜೀವನ ಶಾಂತಿಯುತ ಮತ್ತು ಉತ್ತಮವಾಗಿರುತ್ತದೆ ಪ್ರೀತಿ ನಿಮಗಾಗಿ ಗಾಳಿಯಲ್ಲಿದೆ. ಸುತ್ತಲೂ ನೋಡಿ ಎಲ್ಲವೂ ಗುಲಾಬಿಯಾಗಿದೆ. ಯಾರಾದರೂ ಇಂದು ಕೆಲಸದಲ್ಲಿ ನಿಮಗೆ ಸಂತೋಷವಾಗುವ ಏನನ್ನಾದರೂ ಮಾಡಬಹುದು. ಇಂದು ಜನರು ಹೊಗಳಿಕೆಗಳನ್ನು ನೀಡುತ್ತಾರೆ-ಇವುಗಳನ್ನು ನೀವು ಯಾವಾಗಲೂ ಕೇಳಬಯಸಿರುತ್ತೀರಿ. ನಿಮ್ಮ ಸಂಗಾತಿ ನಿಜವಾಗಿಯೂ ಸ್ಪೂರ್ತಿದಾಯಕವಾಗಿದ್ದಾಗ ಜೀವನ ಸುಂದರವಾಗಿರುತ್ತಿದ್ದು, ನೀವು ಇಂದು ಅದನ್ನು ಅನುಭವಿಸಲಿದ್ದೀರಿ. ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892

ಅದೃಷ್ಟ ಸಂಖ್ಯೆ: 8

ಮಿಥುನ(28 ಮಾರ್ಚ್, 2019)

ಹತಾಶೆಯ ಭಾವನೆ ನಿಮ್ಮನ್ನುಅವರಿಸಲು ಬಿಡಬೇಡಿ. ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ – ಆದರೆ ಅದು ನಿಮ್ಮ ಕೈಯಿಂದ ಜಾರಿಹೋಗದಿರಲು ಪ್ರಯತ್ನಿಸಿ. ಸಣ್ಣ ಮಕ್ಕಳು ನಿಮ್ಮನ್ನು ವ್ಯಸ್ತವಾಗಿರಿಸುತ್ತಾರೆ ಮತ್ತು ನಿಮಗೆ ಸಂತೋಷ ತರುತ್ತಾರೆ. ನಿಮ್ಮ ಪ್ರೇಮಿಯ ಜೊತೆ ಹೊರಹೋದಾಗ ನಿಮ್ಮ ರೂಪ ಮತ್ತು ವರ್ತನೆಯಲ್ಲಿ ನೈಜತೆಯಿರಲಿ. ಪಾಲುದಾರರು ನಿಮ್ಮ ಹೊಸ ಯೋಜನೆಗಳು ಮತ್ತು ಸಾಹಸಗಳ ಬಗ್ಗೆ ಉತ್ಸಾಹ ತೋರಿಸುತ್ತಾರೆ. ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರಿಕೆಯಿಂದ ಮಾತನಾಡಿ. ಸುದೀರ್ಘ ಸಮಯದ ನಂತರ, ನೀವು ಮತ್ತು ನಿಮ್ಮ ಸಂಗಾತಿ ಯಾವುದೇ ಜಗಳಗಳು ಮತ್ತು ವಾದಗಳಿಲ್ಲದೇ ಒಟ್ಟಾಗಿ ಪ್ರೇಮಭರಿತವಾದ ಶಾಂತಿಯುತ ದಿನವನ್ನು ಕಳೆಯುತ್ತೀರಿ. ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892

ಅದೃಷ್ಟ ಸಂಖ್ಯೆ: 6

ಕರ್ಕಾಟಕ(28 ಮಾರ್ಚ್, 2019)

ಅನಾವಶ್ಯಕವಾಗಿ ವಾದ ಮಾಡಿ ನಿಮ್ಮ ಶಕ್ತಿಯನ್ನು ವ್ಯರ್ಥ ಮಾಡಬೇಡಿ. ನೀವು ಒಂದು ವಾದದಿಂದ ಏನನ್ನೂ ಪಡೆಯದಿದ್ದರೂ ಏನಾದರೂ ಕಳೆದುಕೊಳ್ಳುತ್ತೀರೆಂದು ನೆನಪಿಟ್ಟುಕೊಳ್ಳಿ. ನೀವು ಹಣಕಾಸಿನ ಲಾಭ ತರುವ ಅದ್ಭುತವಾದ ಹೊಸ ಕಲ್ಪನೆಗಳನ್ನು ಪ್ರಸ್ತುತಪಡಿಸುತ್ತೀರಿ. ನಿಮ್ಮ ನಾಲಗೆ ನಿಮ್ಮ ಅಜ್ಜ ಅಜ್ಜಿಯಂದಿರ ಭಾವನೆಗಳಿಗೆ ಘಾಸಿ ಮಾಡುವುದರಿಂದ ನಿಮ್ಮ ಭಾಷೆಯನ್ನು ನಿಯಂತ್ರಿಸಿ. ಹರಟಿ ನಿಮ್ಮ ಸಮಯ ವ್ಯರ್ಥ ಮಾಡುವುದಕ್ಕಿಂತ ಸುಮ್ಮನಿರುವುದು ಉತ್ತಮ. ನಾವು ಬುದ್ಧಿವಂತ ಚಟುವಟಿಕೆಗಳ ಮೂಲಕ ಜೀವನಕ್ಕೆ ಅರ್ಥ ನೀಡುತ್ತೇವೆಂದು ನೆನಪಿಡಿ. ನೀವು ಅವರ ಕಾಳಜಿ ವಹಿಸುತ್ತೀರೆಂದು ಅವರಿಗೆ ತಿಳಿಯುವಂತೆ ಮಾಡಿ. ಇಂದು ಯಾರನ್ನೂ ಚುಡಾಯಿಸಬೇಡಿ. ಇಂದು ನಿಮ್ಮ ಕೆಲಸದ ಸ್ಥಳದಲ್ಲಿ ಪ್ರೀತಿ ಮೇಲುಗೈ ಸಾಧಿಸುತ್ತದೆ. ವ್ಯಾಪಾರದ ಉದ್ದೇಶದಿಂದ ಕೈಗೊಂಡ ಪ್ರಯಾಣ ದೀರ್ಘಾವಧಿಯಲ್ಲಿ ಪ್ರಯೋಜನಕಾರಿ ಎಂದು ಸಾಬೀತಾಗುತ್ತದೆ. ನಿಮ್ಮ ಸಂಗಾತಿ ನಿಮ್ಮ ಒಂದು ಯೋಜನೆಯನ್ನು ಹಾಳುಮಾಡಬಹುದು; ತಾಳ್ಮೆ ಕಳೆದುಕೊಳ್ಳಬೇಡಿ.ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892

ಅದೃಷ್ಟ ಸಂಖ್ಯೆ: 1

ಸಿಂಹ(28 ಮಾರ್ಚ್, 2019)

ನಿಮ್ಮ ಅಪಾರ ವಿಶ್ವಾಸ ಮತ್ತು ಸುಲಭದ ಕೆಲಸದ ವೇಳಾಪಟ್ಟಿ ಇಂದು ವಿಶ್ರಾಂತಿಗೆ ಸಾಕಷ್ಟು ಸಮಯ ನೀಡುತ್ತದೆ. ಹಣ ನಿಮ್ಮ ಕೈಗಳ ಮೂಲಕ ಸುಲಭವಾಗಿ ಜಾರಿಹೋದರೂ – ನಿಮ್ಮ ಅದೃಷ್ಟದ ತಾರೆಗಳು ನಿಮಗೆ ಹಣಕಾಸು ಸುಲಭವಾಗಿ ದೊರಕುವಂತೆ ಮಾಡುತ್ತದೆ. ಸಂಜೆ ಅಡಿಗೆ ಮನೆಗೆ ಅಗತ್ಯ ವಸ್ತುಗಳ ಖರೀದಿ ನಿಮ್ಮನ್ನು ವ್ಯಸ್ತವಾಗಿಡುತ್ತದೆ. ನಿಮ್ಮನ್ನು ತನ್ನ ಜೀವಕ್ಕಿಂತಲೂ ಹೆಚ್ಚು ಪ್ರೀತಿಸುವ ವ್ಯಕ್ತಿಯನ್ನು ಸಂಧಿಸುತ್ತೀರಿ. ಕೆಲಸದಲ್ಲಿ ನಿಮ್ಮ ಜೊತೆ ಅತ್ಯಂತ ಕಡಿಮೆ ಹೊಂದಿಕೊಳ್ಳುವವರು ಇಂದು ನಿಮ್ಮ ಜೊತೆ ಚೆನ್ನಾಗಿ ಮಾತನಾಡುತ್ತಾರೆ. ನೀವು ಶಕ್ತಿಶಾಲಿ ಸ್ಥಳಗಳಲ್ಲಿರುವವರ ಜೊತೆ ಒಡನಾಡುವ ಅಗತ್ಯವಿದೆ. ಇಂದು ನೀವು ವಿವಾಹದ ನಿಜವಾದ ಭಾವಪರವಶತೆಯನ್ನು ತಿಳಿಯುತ್ತೀರಿ.ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892

ಅದೃಷ್ಟ ಸಂಖ್ಯೆ: 8

ಕನ್ಯಾ(28 ಮಾರ್ಚ್, 2019)

ಮದ್ಯಪಾನ ಮಾಡಿದಲ್ಲಿ ಅದು ನಿಮ್ಮ ನಿದ್ರೆಗೆ ಭಂಗ ತಂದು ಆಳವಾದ ವಿಶ್ರಾಂತಿ ತೆಗೆದುಕೊಳ್ಳುವುದನ್ನು ತಡೆಗಟ್ಟಬಹುದಾದ್ದರಿಂದ ಹಾಗೆ ಮಾಡಬೇಡಿ. ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಲಾಭದಾಯಕವಾಗಬಹುದು. ಮನೆಯಲ್ಲಿನ ಕೆಲವು ಬದಲಾವಣೆಗಳು ನಿಮ್ಮನ್ನು ಭಾವುಕರನ್ನಾಗಿಸಬಹುದು- ಆದರೆ ನಿಮಗೆ ಮುಖ್ಯವಾದವರಿಗೆ ನೀವು ನಿಮ್ಮ ಭಾವನೆಗಳನ್ನು ಪರಿಣಾಮಕಾರಿಯಾಗಿ ಹೇಳಲು ಸಾಧ್ಯವಾಗುತ್ತದೆ. ಪ್ರೀತಿಪಾತ್ರರಲ್ಲದೇ ನಿಮ್ಮ ಸಮಯ ಕೊಲ್ಲುವುದು ಕಷ್ಟ. ಇಂದು ಕೆಲಸದಲ್ಲಿ ನಿಮಗೆ ನಿಜಕ್ಕೂ ಒಳ್ಳೆಯದಾಗಬಹುದು, ಇಂದು ನಿಮ್ಮನ್ನು ದ್ವೇಷಿಸುವವರಿಗೆ “ಹಲೋ” ಎಂದಲ್ಲಿ. ಪ್ರಯಾಣ ಮತ್ತು ಶೈಕ್ಷಣಿಕ ಅನ್ವೇಷಣೆಗಳು ನಿಮ್ಮಲ್ಲಿ ಜಾಗೃತಿ ಮೂಡಿಸುತ್ತವೆ. ನೀವು ಒಂದು ಸುಂದರವಾದ ಪ್ರಣಯಭರ್ತ ದಿನವನ್ನು ಹೊಂದುತ್ತೀರಾದರೂ, ಕೆಲವು ಆರೋಗ್ಯ ಸಮಸ್ಯೆಗಳನ್ನು ಅನುಭವಿಸಬಹುದು.ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892

ಅದೃಷ್ಟ ಸಂಖ್ಯೆ: 7

ತುಲಾ(28 ಮಾರ್ಚ್, 2019)

ಹೆಚ್ಚು ಆಶಾವಾದಿಗಳಾಗಿರಲು ನಿಮ್ಮನ್ನು ನೀವೇ ಪ್ರೇರೇಪಿಸಿಕೊಳ್ಳಿ. ಇದು ವಿಶ್ವಾಸ ಮತ್ತು ನಮ್ಯತೆಯನ್ನು ಹೆಚ್ಚಿಸುತ್ತದಾದರೂ ಅದೇ ಸಮಯದಲ್ಲಿ ಭಯ, ದ್ವೇಷ, ಅಸೂಯೆ, ಸೇಡಿನಂಥ ನಕಾರಾತ್ಮಕ ಭಾವನೆಗಳನ್ನು ಹಿಂದೆ ಬಿಡಲು ಸಿದ್ಧವಾಗಿ. ದೀರ್ಘ ಕಾಲ ಬಾಕಿಯಿದ್ದ ಬಾಕಿಗಳು ಕೊನೆಗೂ ದೊರಕುತ್ತವೆ. ಇತರರಿಗೆ ಪ್ರತಿಫಲಗಳು ತರುವ ನಿಮ್ಮ ಸಾಮರ್ಥ್ಯ ಪ್ರತಿಫಲ ತರುತ್ತದೆ. ಕೆಲಸದ ಒತ್ತಡ ನಿಮ್ಮ ಮನಸ್ಸನ್ನು ಆಕ್ರಮಿಸಿದ್ದರೂ ಸಹ ನಿಮ್ಮ ಪ್ರೀತಿಪಾತ್ರರು ನಿಮಗೆ ಪ್ರಣಯದ ಅಪಾರ ಸಂತೋಷವನ್ನು ತರುತ್ತಾರೆ ನಿಮಗೆ ಇತ್ತೀಚಿನ ತಂತ್ರಜ್ಞಾನಗಳನ್ನು ಮತ್ತು ಕೌಶಲಗಳನ್ನು ಕಲಿಯಲು ಸಹಾಯವಾಗುವ ಅಲ್ಪಾವಧಿ ಕಾರ್ಯಕ್ರಮಗಳಿಗೆ ದಾಖಲಾಗಿ. ವಿಚಾರಗೋಷ್ಠಿಗಳು ಮತ್ತು ಪ್ರದರ್ಶನಗಳು ನಿಮಗೆ ಹೊಸ ಜ್ಞಾನ ಮತ್ತು ಸಂಪರ್ಕಗಳನ್ನು ಒದಗಿಸುತ್ತವೆ. ಈ ದಿನ ನಿಮ್ಮ ಜೀವನ ಸಂಗಾತಿಗೆ ಸಾಮಾನ್ಯ ದಿನಗಳಿಗಿಂತ ಉತ್ತಮವಾಗಿರುವಂತೆ ತೋರುತ್ತದೆ. ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892

ಅದೃಷ್ಟ ಸಂಖ್ಯೆ: 9

ವೃಶ್ಚಿಕ(28 ಮಾರ್ಚ್, 2019)

ಹಾಸ್ಯಪ್ರಜ್ಞೆಯಿರುವ ಸಂಬಂಧಿಕರ ಸಂಗ ನಿಮ್ಮ ಉದ್ವೇಗವನ್ನು ಕಡಿಮೆ ಮಾಡುತ್ತದೆ ಮತ್ತು ನಿಮಗೆ ತುಂಬಾ ಅಗತ್ಯವಾಗಿರುವ ಶಮನವನ್ನು ನೀಡುತ್ತದೆ. ಈ ರೀತಿಯ ಸಂಬಂಧಿಗಳನ್ನು ಹೊಂದಿದ ನೀವೇ ಅದೃಷ್ಟವಂತರು. ತಾತ್ಕಾಲಿಕ ಸಾಲಕ್ಕಾಗಿ ನಿಮ್ಮ ಬಳಿ ಬರುವವರನ್ನು ನಿರ್ಲಕ್ಷಿಸಿ. ಮಕ್ಕಳು ಮತ್ತು ಕುಟುಂಬ ಇಂದು ನಿಮ್ಮ ಕೇಂದ್ರಬಿಂದುವಾಗಿರುತ್ತದೆ. ಒಬ್ಬ ಆಸಕ್ತಿದಾಯಕ ವ್ಯಕ್ತಿಯನ್ನು ಭೇಟಿ ಮಾಡುವ ಸಾಧ್ಯತೆಗಳಿವೆ. ನೀವು ಧೀರ್ಘಕಾಲದಿಂದ ತೊಡಗಿಕೊಂಡಿರುವ ಒಂದು ಪ್ರಮುಖ ಪ್ರಾಜೆಕ್ಟ್- ತಡವಾಗುತ್ತದೆ. ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರಿಕೆಯಿಂದ ಮಾತನಾಡಿ. ನಿಮ್ಮ ಸಂಗಾತಿ ಇಂದು ಪೂರ್ಣವಾದ ಶಕ್ತಿ ಹಾಗೂ ಪ್ರೇಮವನ್ನು ನೀಡುತ್ತಾರೆ.ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892

ಅದೃಷ್ಟ ಸಂಖ್ಯೆ: 2

ಧನಸ್ಸು(28 ಮಾರ್ಚ್, 2019)

ನಿಮ್ಮ ಕುಂದಿದ ಜೀವಂತಿಕೆ ವ್ಯವಸ್ಥೆಯಲ್ಲಿ ದೀರ್ಘಕಾಲೀನ ವಿಷದಂತ ವರ್ತಿಸುತ್ತದೆ. ನಿಮ್ಮನ್ನು ಸೃಜನಶೀಲ ಕೆಲಸದಲ್ಲಿ ತೊಡಗಿಸಿಕೊಳ್ಳುವುದು ಮತ್ತು ರೋಗದ ವಿರುದ್ಧ ಹೋರಾಡಲು ಪ್ರೇರೇಪಿಸುವುದು ಒಳ್ಳೆಯದು. ನಿಮ್ಮ ಆರ್ಥಿಕ ಸ್ಥಿತಿ ಸುಧಾರಿಸಿದರೂ ಹಣದ ಹೊರಹರಿವು ನಿಮ್ಮ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ತೊಂದರೆಯುಂಟುಮಾಡುತ್ತದೆ. ನಿಮ್ಮನ್ನು ಸಂತೋಷವಾಗಿಡುವುದನ್ನೇನಾದರೂ ಮಾಡಿ, ಆದರೆ ಇತರರ ವ್ಯವಹಾರಗಳಿಂದ ದೂರವಿರಿ. ಮೊಂಬತ್ತಿ ಬೆಳಕಿನಲ್ಲಿ ಪ್ರೀತಿಪಾತ್ರರ ಜೊತೆ ಆಹಾರ ಹಂಚಿಕೊಳ್ಳುವುದು. ಕೆಲವರಿಗೆ ವೃತ್ತಿಪರ ಬೆಳವಣಿಗೆ. ನೀವು ಅನಿರೀಕ್ಷಿತ ಮೂಲಗಳಿಂದ ಪ್ರಮುಖ ಆಮಂತ್ರಣವನ್ನು ಸ್ವೀಕರಿಸುತ್ತೀರಿ. ನಿಮ್ಮ ಸಂಗಾತಿಯು ಅವನ / ಅವಳ ಜೀವನದಲ್ಲಿ ನಿಮ್ಮ ಮೌಲ್ಯವನ್ನು ವಿವರಿಸುವ ಕೆಲವು ಸುಂದರ ಪದಗಳನ್ನು ಇಂದು ನಿಮಗೆ ನೆನಪಿಸುತ್ತಾರೆ. ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892

ಅದೃಷ್ಟ ಸಂಖ್ಯೆ: 8

ಮಕರ(28 ಮಾರ್ಚ್, 2019)

ನೀವು ಜೀವನವನ್ನು ಸಂತೋಷದಿಂದ ಅನುಭವಿಸಲು ಸಿದ್ಧವಾಗುತ್ತಿದ್ದ ಹಾಗೆ ನಿಮಗೆ ಸಂತೋಷ ಹಾಗೂ ಆನಂದ. ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ ನಿಮ್ಮ ಪ್ರವೃತ್ತಿಗೆ ಕಡಿವಾಣ ಹಾಕಿ. ನೀವು ಹೆಚ್ಚೇನೂ ಮಾಡದೇ ಇತರರ ಗಮನ ಸೆಳೆಯಲು ಇದೊಂದು ಪರಿಪೂರ್ಣ ದಿನ. ನಿಮ್ಮನ್ನು ದೀರ್ಘಕಾಲ ಹಿಡಿದಿಟ್ಟಿರುವ ಒಂದು ಏಕಾಂಗಿ ಹಂತ ನಿಮ್ಮ ಜೀವನ ಸಂಗಾತಿ ದೊರಕಿದ ತಕ್ಷಣ ಕೊನೆಗೊಳ್ಳುತ್ತದೆ. ನೀವು ನಿಮ್ಮ ಕೆಲಸವನ್ನು ಚೆನ್ನಾಗಿ ಮಾಡಿದ್ದೀರಿ ಮತ್ತು ಈಗ ನಿಮ್ಮ ಕಡೆಗೆ ಬರುವ ಪ್ರಯೋಜನಗಳ ಲಾಭ ಪಡೆಯುವ ಸಮಯ. ನೀವು ಶಕ್ತಿಶಾಲಿ ಸ್ಥಳಗಳಲ್ಲಿರುವವರ ಜೊತೆ ಒಡನಾಡುವ ಅಗತ್ಯವಿದೆ. ನಿಮ್ಮ ಹೆತ್ತವರು ನಿಮ್ಮ ಸಂಗಾತಿಗೆ ಇಂದು ಒಂದು ಅದ್ಭುತವಾದ ಆಶೀರ್ವಾದ ನೀಡಬಹುದು ಹಾಗೂ ಅಂತಿಮವಾಗಿ ಇದು ನಿಮ್ಮ ವೈವಾಹಿಕ ಜೀವನವನ್ನು ವರ್ಧಿಸಬಹುದು. ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892

ಅದೃಷ್ಟ ಸಂಖ್ಯೆ: 8

ಕುಂಭ(28 ಮಾರ್ಚ್, 2019)

ಸಂಜೆಯಲ್ಲಿ ವಿಶ್ರಾಂತಿ ತೆಗೆದುಕೊಳ್ಳಿ. ನೀವು ಕಮಿಷನ್‌ಗಳಿಂದ – ಡಿವಿಡೆಂಡ್‌ಗಳಿಂದ- ಅಥವಾ ರಾಯಧನಗಳಿಂದ ಪ್ರಯೋಜನ ಪಡೆಯುತ್ತೀರಿ. ನೀವು ಇಡೀ ಕುಟುಂಬಕ್ಕೆ ಏಳಿಗೆ ತರುವ ಯೋಜನೆಗಳನ್ನು ಆರಿಸಿಕೊಳ್ಳಬೇಕು. ನಿಮ್ಮ ಪ್ರೀತಿ ಅಸಮ್ಮತಿಯನ್ನು ಆಮಂತ್ರಿಸಬಹುದು. ಪ್ರೇಮಜೀವನವು ಇಂದು ನಿಮ್ಮನ್ನು ಆಶೀರ್ವದಿಸಿರುವಂತೆ ತೋರುತ್ತದೆ. ನಿಮ್ಮ ನೋಟ ಮತ್ತು ವ್ಯಕ್ತಿತ್ವವನ್ನು ಸುಧಾರಿಸಲು ಮಾಡಿದ ಯತ್ನಗಳು ನಿಮಗೆ ತೃಪ್ತಿ ನೀಡುತ್ತವೆ. ಯಾರೋ ಒಬ್ಬ ವ್ಯಕ್ತಿ ಇಂದು ನಿಮ್ಮ ಸಂಗಾತಿಯಲ್ಲಿ ತುಂಬಾ ಆಸಕ್ತಿ ತೋರಿಸಬಹುದು, ಆದರೆ ಕೊನೆಗೆ ಇಲ್ಲಿ ಏನೂ ತಪ್ಪು ನಡೆಯುತ್ತಿಲ್ಲ ಎಂದು ನಿಮಗೆ ಅರಿವಾಗುತ್ತದೆ.ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892

ಅದೃಷ್ಟ ಸಂಖ್ಯೆ: 6

ಮೀನ(28 ಮಾರ್ಚ್, 2019)

ಒಂದು ಲಾಭಕರ ದಿನ ಮತ್ತು ನೀವು ಧೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಹುಡುಕಲು ಸಾಧ್ಯವಾಗಬಹುದು. ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ – ಆದರೆ ವೆಚ್ಚಗಳಲ್ಲಿ ನಿಮಗೆ ಉಳಿಸಲು ಕಷ್ಟವಾಗಿಸುತ್ತದೆ. ನಿಮ್ಮ ಖ್ಯಾತಿಯಲ್ಲಿ ನೀವು ಹೊಸ ರತ್ನವೊಂದನ್ನು ಸೇರಿಸಿಕೊಳ್ಳುತ್ತಿದ್ದ ಹಾಗೆ ನಿಮ್ಮ ಸಾಧನೆ ನಿಮ್ಮ ಕುಟುಂಬದ ಸದಸ್ಯರ ಚೈತನ್ಯಗಳನ್ನು ಉತ್ತಮವಾಗಿಸುತ್ತದೆ. ನಿಮ್ಮನ್ನು ಇತರರಿಗೆ ಒಂದು ಮಾದರಿಯಾಗಿಸಲು ಶ್ರಮಿಸಿ. ಡೇಟ್ ಕಾರ್ಯಕ್ರಮ ವಿಫಲವಾಗಬಹುದಾದ್ದರಿಂದ ನಿರಾಶೆಯಾಗಬಹುದು. ಯಾವುದೇ ಪ್ರಮಾಣವನ್ನು ನೀವು ಪೂರೈಸುವ ಖಚಿತತೆಯಿಲ್ಲದಿದ್ದರೆ ಅಂಥ ಪ್ರಮಾಣ ಮಾಡಬೇಡಿ. ಸಾಮಾಜಿಕ ಹಾಗೂ ಧಾರ್ಮಿಕ ಕಾರ್ಯಗಳಿಗೆ ಅತ್ಯುತ್ತಮ ದಿನ. ನಿಮ್ಮ ವೈವಾಹಿಕ ಜೀವನ ನೀರಸವಾಗಿದೆಯೆಂದು ನಿಮಗೆ ಅನಿಸಬಹುದು. ಸ್ವಲ್ಪ ಉತ್ಸಾಹ ತಂದುಕೊಳ್ಳಿ.ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892

ಅದೃಷ್ಟ ಸಂಖ್ಯೆ: 3

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕ್ರೀಡೆ

    ರಾತ್ರೋ ರಾತ್ರಿ ಇಂಟರ್ ನೆಟ್ ಸ್ಟಾರ್ ಆದ RCB ಗರ್ಲ್..!

    ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ಬೆಂಗಳೂರು ತಂಡವನ್ನು ಬೆಂಬಲಿಸಿದ್ದ ಅಭಿಮಾನಿಯೊಬ್ಬರು ಒಂದೇ ದಿನದಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದಾರೆ. ಶನಿವಾರ ನಡೆದ ಪಂದ್ಯದಲ್ಲಿ ದೀಪಿಕಾ ಘೋಷ್ ಎಂಬವರು ಬೆಂಗಳೂರು ತಂಡವನ್ನು ಧ್ವಜ ಹಿಡಿದು ಬೆಂಬಲಿಸುತ್ತಿದ್ದರು. ಇವರು ಧ್ವಜ ಹಿಡಿದು ಬೆಂಬಲಿಸುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದೇ ತಡ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇನ್‍ಸ್ಟಾಗ್ರಾಮ್‍ನಲ್ಲಿ 6 ಸಾವಿರ ಮಂದಿ ಫಾಲೋ ಮಾಡುತ್ತಿದ್ದರೆ ದಿನ ಬೆಳಗಾಗುವುದರ ಒಳಗಡೆ ಒಂದು ಲಕ್ಷಕ್ಕೂ ಅಧಿಕ ಮಂದಿ ಫಾಲೋ ಮಾಡಿದ್ದಾರೆ. ದೀಪಿಕಾ ತಮ್ಮ…

  • ಆಧ್ಯಾತ್ಮ

    ಮಹಿಳೆಯರು ತೆಂಗಿನ ಕಾಯಿ ಒಡೆಯಬಾರದು ಏಕೆ ಗೊತ್ತಾ?ಇಲ್ಲಿದೆ ನೋಡಿ ಕಾರಣ…

    ಹಿಂದೂ ಸಂಸ್ಕೃತಿಯಲ್ಲಿ ಕೆಲವೊಂದು ಕೆಲಸಗಳನ್ನು ಮಹಿಳೆಯರು ಮಾಡುವಂತಿಲ್ಲ. ಇದಕ್ಕೆ ಸಾಕಷ್ಟು ಬಾರಿ ವಿರೋಧವೂ ವ್ಯಕ್ತವಾಗುತ್ತದೆ. ತಲೆ-ಬುಡವಿಲ್ಲದೆ ಶಾಸ್ತ್ರಗಳನ್ನು ಮಾಡ್ತಾರೆಂದು ಕೆಲವರು ಆರೋಪ ಮಾಡ್ತಾರೆ. ಆದ್ರೆ ಹಿಂದೂ ಸಂಸ್ಕೃತಿಯಲ್ಲಿ ಅದಕ್ಕೆ ಸೂಕ್ತ ಕಾರಣಗಳನ್ನೂ ಹೇಳಲಾಗಿದೆ. ಮಹಿಳೆಯರು ಮಾಡಬಾರದ ಕೆಲಸಗಳಲ್ಲಿ ತೆಂಗಿನಕಾಯಿ ಒಡೆಯುವುದು ಒಂದು. ಹೌದು, ಹಿಂದೂ ಸಂಸ್ಕೃತಿ ಪ್ರಕಾರ ತೆಂಗಿನ ಕಾಯಿಯನ್ನು ಮಹಿಳೆಯರು ಒಡೆಯಬಾರದು. ಹಿಂದೂ ಧರ್ಮದ ಪ್ರಕಾರ ತೆಂಗಿನ ಕಾಯಿ ಪವಿತ್ರವೆಂದು ಪರಿಗಣಿಸಲಾಗಿದೆ. ಶುಭ ಸಮಾರಂಭಗಳಲ್ಲಿ ತೆಂಗಿನ ಕಾಯಿಯನ್ನು ಬಳಸಲಾಗುತ್ತದೆ. ಯಾವುದೇ ಹೊಸ ಕೆಲಸ ಆರಂಭಿಸುವಾಗ ತೆಂಗಿನ…

  • ಆರೋಗ್ಯ

    ಕಿಡ್ನಿಯಲ್ಲಿ ಕಲ್ಲಿದ್ದರೆ, ಬೊಜ್ಜು ಹೆಚ್ಚಾಗಿದ್ದರೆ, ಹೆಣ್ಣುಮಕ್ಕಳ ಅರೋಗ್ಯ ಸಮಸ್ಯೆಗಳಿಗೆ ಈ ಧಾನ್ಯ ರಾಮಬಾಣ. ಈ ಅರೋಗ್ಯ ಮಾಹಿತಿ ನೋಡಿ.

    ಬೆಳ್ಳಂಬೆಳಗ್ಗೆ ತಿಂಡಿ ಏನ್ಮಾಡೋದಪ್ಪಾ ಅಂತಾ ಯೋಚಿಸ್ತಿದ್ದೀರಾ? ಈಗ ಸೀಸನ್ ಚೇಂಜ್ ಆಗ್ತಿದೆ. ಕಫ ನೆಗಡಿ ಸಮಸ್ಯೆ ಇದ್ದದ್ದೇ. ಈಗಿನ ಬದಲಾಗುತ್ತಿರುವ ಹವಾಗುಣಕ್ಕೆ ಬೆಳಗಿನ ತಿಂಡಿಗೆ ಇದನ್ನು ಮಾಡಿ ಮನೆಮಂದಿಯ ಆರೋಗ್ಯ ಕಾಪಾಡಿ. ಹುರುಳಿಕಾಳು ಈ ಹವಾಗುಣಕ್ಕೆ ಹೇಳಿಮಾಡಿಸಿದ ಧಾನ್ಯ. ಕಫ ಹೆಚ್ಚಾಗಿ ಮೂಗು ಕಟ್ಟಿ ಕೆಮ್ಮು ಇದ್ದರೆ ಹುರುಳಿ ಕಾಳಿನ ಸೂಪ್ ಸೇವಿಸಿ. ಇದರಿಂದ ಕಫ ಬೇಗ ಕರಗುತ್ತದೆ ಮತ್ತು ಕೆಮ್ಮು ಶಮನವಾಗುತ್ತದೆ.  ನೆನೆಸಿದ ಹುರುಳಿಕಾಳನ್ನು ಬೆಳಗ್ಗೆ ಖಾಲಿ ಹೊಟ್ಟೆಗೆ ಬೇಯಿಸದೆ ಹಾಗೆ ಸೇವಿಸಿದರೆ ಮಲವಿಸರ್ಜನೆ ಸುಲಭವಾಗುತ್ತದೆ….

  • ದೇಶ-ವಿದೇಶ

    ಅಗಸ್ಟ್ 15ರ ನಂತರ ಮೋದಿ ಸರ್ಕಾರದಿಂದ, ಭ್ರಷ್ಟ ಅಧಿಕಾರಿಗಳಿಗೆ ಕಾದಿದೆ ಮಾರಿ ಹಬ್ಬ..!ಏನು ಗೊತ್ತಾ?ಈ ಲೇಖನಿ ಓದಿ…

    1000 ಮತ್ತು 500ರೂಗಳ ನೋಟ್ ಬ್ಯಾನ್ ಮಾಡಿ ಕಾಳಧನಿಕರ ಸೊಕ್ಕಡಿಗಿಸಿದ್ದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ, ಈಗ ಮತ್ತೊಂದು ಕಾರ್ಯಕ್ಕೆ ಡೆಡ್ ಲೈನ್ ಕೊಟ್ಟಿದೆ.

  • ಆರೋಗ್ಯ

    ಹಲವು ಸಮಸ್ಯೆಗಳಿಗೆ ರಾಮಭಾಣ ಖರಬೂಜ ಹಣ್ಣು. ಈ ಹಣ್ಣಿನ

    ಈ ಕೆಳಕಂಡ ಸಮಸ್ಯೆಯಿಂದ ಬಳಲುತ್ತಿರುವವರು ಕರಬೂಜ ಸೇವನೆ ಮಾಡುವುದು ಉತ್ತಮ. ಕರಬೂಜ ಹಲವು ಸಮಸ್ಯೆಗಳಿಗೆ ನಿವಾರಣಾ ಗುಣ ಹೊಂದಿದೆ. ನಾವು ಇದರ ಸೇವನೆಯನ್ನು ಮಾಡುವುದು ಉತ್ತಮ ಇದರಿಂದ ದೇಹಕ್ಕೆ ಹಲವು ಲಾಭಗಳು ಲಭಿಸಲಿವೆ. ಕರಬೂಜದಲ್ಲಿ ಪಿಟೋಕೆಮಿಕಲ್ಸ್ ಎನ್ನುವ ಪದಾರ್ಥ ಇದೆ. ಈ ಪದಾರ್ಥಕ್ಕೆ ಉರಿಯೂತದ ವಿರುದ್ಧ ಹೊರಡುವ ಹೂನವಿದೆ. ಇದನ್ನ ತಿನ್ನುವುದರಿಂದ ಮೊಣಕೈ, ಮೊಣಕಾಲು ದೇಹದಲ್ಲಿರೋ ಸಂದಿಗಳಲ್ಲಿ ಬರುವ ನೋವು ಕಡಿಮೆಯಾಗುತ್ತದೆ. ಕರಬೂಜ ಹಣ್ಣು ತಿನ್ನುವುದರಿಂದ ಸಂದಿವಾತ ಬರುವುದನ್ನ ಸಹ ತಡೆಯಬಹುದು. ಕರಬೂಜದಲ್ಲಿ ರೋಗ ನೀರೋದಕ ಶಕ್ತಿ…

  • ಕಾನೂನು

    ಈ ರಾಜ್ಯಕ್ಕೆ ಅನ್ವಯವಾಗುವ ಕಾನೂನು ರೂಪಿಸುವ ಅಧಿಕಾರ ಭಾರತದ ಸಂಸತ್‌ಗಿಲ್ಲ.!ಈ ರಾಜ್ಯದವರು ತೆರಿಗೆ ಕಟ್ಟೋ ಆಗಿಲ್ಲ!ಯಾಕೆ ಗೊತ್ತಾ?ಮುಂದೆ ಓದಿ ಎಲ್ಲರಿಗೂ ಶೇರ್ ಮಾಡಿ…

    ಕಾಶ್ಮೀರಿ ದ೦ಗೆಕೋರರು ಮತ್ತು ಪಾಕಿಸ್ತಾನ ಸರ್ಕಾರವು ಕಾಶ್ಮೀರಿ ಪ್ರಾ೦ತ್ಯದ ಮೇಲೆ ನಿತ೦ತ್ರಣವನ್ನು ಹೊ೦ದಲು ಹವಣಿಸುತ್ತಿದೆ.ಅ೦ತರಾಜ್ಯ ಸಮಸ್ಯೆಗಳ೦ತೆ, ಭಾರತ ಮತ್ತು ಪಾಕಿಸ್ತಾನ ನಡುವೆ ಕಾಶ್ಮೀರದ ಬಿಕ್ಕಟ್ಟು 1947 ರಿಂದ ಉದ್ಬವಿಸಿದ ಸಮಸ್ಯೆಯಾಗಿದೆ. ಕಾಶ್ಮೀರದಲ್ಲಿನ ಕೆಲವು ಕೋಮುವಾದಿಗಳು ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಸೇರಿಸುವ೦ತೆಯು,ಕೆಲವು ಕಾಶ್ಮೀರಿಗಳೂ ತಾವೇ ಸ್ವತ೦ತ್ರರಾಗಲು ಹವಣೀಸುತ್ತಿದ್ದಾರೆ. ಆದ ಕಾರಣ ಭಾರತ ಸರ್ಕಾರ ಕಾಶ್ಮೀರದ ಬಿಕ್ಕಟ್ಟನ್ನು ಪರಿಹರಿಸುವುದಕ್ಕಾಗಿಯೇ ಹಲವು ಕಾನೂನು ನಿಯಮಗಳನ್ನು ಜಾರಿಗೆ ತ೦ದಿದೆ. ಭಾರತದ ರಾಜ್ಯವಾಗಿ ಕಾಶ್ಮೀರ ಗುರುತಿಸಿಕೊಂಡಿದ್ದರೂ, ಈ ರಾಜ್ಯಕ್ಕೆ ಪ್ರತ್ಯೇಕ ಸ್ಥಾನಮಾನವಿದೆ. ಭಾರತದ ಬೇರೆ ರಾಜ್ಯಗಳಿರುವ ಕಾನೂನು ಈ…