ಜ್ಯೋತಿಷ್ಯ

ದಿನ ಭವಿಷ್ಯ ಗುರುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ….

By admin

June 13, 2019

ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷ

ಇಟ್ಟಗುರಿ ಬಿಟ್ಟಬಾಣ ನೇರವಾಗಿ ಇರಬೇಕು. ಆದರೆ ಗ್ರಹಗತಿಗಳು ನಿಮಗೆ ಸ್ವಲ್ಪ ಆಲಸ್ಯವನ್ನು ತುಂಬುವರು. ಹಾಗಾಗಿ ನಿರ್ದಿಷ್ಟ ಗುರಿಯನ್ನು ತಲುಪಲು ಸಾಧ್ಯವಿಲ್ಲ. ಕುಲದೇವತಾ ಸ್ಮರಣೆ ಮಾಡಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ

ಕೆಲವು ಕಾಲದಿಂದ ತಟಸ್ಥಗೊಂಡಿದ್ದ ನಿಮ್ಮ ವ್ಯಾಪಾರ, ಸ್ವಉದ್ಯೋಗ ಯೋಜನೆಗಳಿಗೆ ಚಾಲನೆ ದೊರೆಯುವುದು ಮತ್ತು ಅದರಿಂದ ಸಾಕಾರಸಿದ್ದಿಯು ಲಭಿಸುವುದು. ಆಂಜನೇಯ ಸ್ತೋತ್ರ ಪಠಿಸಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ

ಬಯಸಿದ ಕಾರ್ಯವು ಈಡೇರಲು ಅಧಿಕ ಶ್ರಮ ಪಡುತ್ತಿದ್ದೀರಿ. ಆದರೆ ಯಶಸ್ಸು ಮರೀಚಿಕೆ ಆಗುತ್ತಿದೆ. ವಿಷ್ಣು ಸಹಸ್ರನಾಮ ಪಾರಾಯಣ ಮಾಡಿ ಒಳಿತಾಗುವುದು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕರ್ಕಾಟಕ

ನೂತನ ಮಿತ್ರರು ಸೇರ್ಪಡೆ ಆಗುವರು. ಅವರೊಂದಿಗಿನ ಮಾತುಕತೆಯು ಹೊಸ ಉದ್ಯಮಕ್ಕೆ ನಾಂದಿ ಹಾಡಲಿದೆ. ಉದ್ಯೋಗ ಕ್ಷೇತ್ರದಲ್ಲಿ ಸ್ವಲ್ಪ ಕಿರಿಕಿರಿ ಸಂಭವ ಇದೆ. ಶಿವನ ಮಂತ್ರವನ್ನು ಪಠಿಸಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ

ಮನುಜನು ಮಾಡುವ ಕೆಲಸ ಯಶಸ್ವಿಯಾಗುವುದಕ್ಕೆ ಕೇವಲ ಲೌಕಿಕ ಪ್ರಯತ್ನ ಸಾಲದು. ದೈವದ ಆಶೀರ್ವಾದವೂ ಬೇಕು. ಹಾಗಾಗಿ ಗ್ರಹಗಳ ಒಲುಮೆಗಾಗಿ ಕುಲದೇವತಾ ಪ್ರಾರ್ಥನೆ ಮಾಡಿರಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ

ಮನುಷ್ಯ ಮನುಷ್ಯನ ಸಂಬಂಧದ ನೆಲೆಯನ್ನು ನೀವು ಅರಿಯುವಿರಿ. ನೀವು ನಿಮ್ಮದೆ ಆದ ತರ್ಕ ಕುತರ್ಕಗಳಿಂದ ಬಾಹ್ಯ ಜಗತ್ತಿನ ಜನರ ಸಂಪರ್ಕವನ್ನು ಕಳೆದುಕೊಳ್ಳುವಿರಿ. ಮನುಷ್ಯ ಸಂಘಜೀವಿ ಎಲ್ಲರ ಸಹಕಾರವು ಮುಖ್ಯ ಎಂದು ತಿಳಿಯಿರಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ

ನಿನ್ನೆ ಬಿದ್ದ ಕೆಟ್ಟ ಕನಸುಗಳಿಂದಾಗಿ ನಿಮ್ಮಲ್ಲಿ ಲವಲವಿಕೆ ಕಂಡು ಬರುವುದಿಲ್ಲ. ನಿದ್ದೆಗೇಡು ಬುದ್ಧಿಗೇಡು ಎನ್ನುವಂತೆ ಸಣ್ಣಪುಟ್ಟ ವಿಷಯಗಳ ಮೇಲೆ ಕೂಗಾಡುವಿರಿ. ಆದಷ್ಟು ತಾಳ್ಮೆ ಇರಲಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ

ಕೋರ್ಟು ಕಚೇರಿಯ ಕೆಲಸಗಳು ಸರಾಗವಾಗಿ ನಡೆಯುವವು. ತೀರ್ಪು ಕೂಡಾ ನಿಮ್ಮ ಪರವಾಗಿ ಬರುವುದರಿಂದ ಮನಸ್ಸಿಗೆ ಸಂತಸವಾಗುವುದು. ಹಣಕಾಸಿನ ಸ್ಥಿತಿಯು ಉತ್ತಮವಾಗಿರುತ್ತದೆ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನು

ಕಾಡಿನ ಸಿಂಹಕ್ಕೆ ಹಸಿವಿದ್ದರೂ ಅದು ಹುಲ್ಲು ತಿನ್ನುವುದಿಲ್ಲ. ಅಂತೆಯೇ ಕೆಲವೊಮ್ಮೆ ನಿಮ್ಮಿಂದ ತಪ್ಪಾದರೂ ನೀವು ಕ್ಷ ಮೆಯಾಚಿಸುವುದಿಲ್ಲ. ಇದರಿಂದಾಗಿ ಜನರು ನಿಮ್ಮನ್ನು ಅಪಾರ್ಥ ಮಾಡಿಕೊಳ್ಳುವರು. ನಡೆನುಡಿಯಲ್ಲಿ ಸೌಮ್ಯತೆ ಇರಲಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ

ಇದುವರೆಗೂ ನಿಮ್ಮನ್ನು ವಿರೋಧಿಸುತ್ತಿದ್ದ ಜನರೇ ನಿಮ್ಮ ಗೆಳೆತನವನ್ನು ಬಯಸಿ ನಿಮ್ಮ ಬಳಿಬರುವರು. ಅವರು ನಿಜವಾದ ಕಾಳಜಿಯನ್ನು ತೋರಿದಲ್ಲಿ ಮಾತ್ರ ಸ್ನೇಹ ಸಂಬಂಧವನ್ನು ಮುಂದುವರೆಸಬಹುದು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ

ನಿಮ್ಮ ಮತ್ತು ನಿಮ್ಮ ಗ್ರಾಹಕರ ನಡುವೆ ಇದ್ದ ಭಿನ್ನಾಭಿಪ್ರಾಯಗಳಿಗೆ ಮುಕ್ತಿ ದೊರೆಯುವುದು. ಈ ಹಿಂದೆ ಮಾಡಿದ ತಪ್ಪನ್ನೇ ಪುನಃ ಮಾಡುವುದು ಬುದ್ಧಿವಂತರ ಲಕ್ಷ ಣವಲ್ಲ. ಗುರು ಹಿರಿಯರ ಸಲಹೆ ಪಡೆಯಿರಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ

ವ್ಯಾಪಾರ-ವ್ಯವಹಾರಗಳು ನಿಮ್ಮ ಮನಸ್ಸಿನಂತೆ ಆಗುವುದು ಹಾಗೂ ನೀವು ಹಾಕಿದ ಬಂಡವಾಳಕ್ಕೂ ಮಿಗಿಲಾಗಿ ಲಾಭಾಂಶ ದೊರೆಯುವುದು. ಬಂದ ಲಾಭಾಂಶಗಳಲ್ಲಿ ಶೇಕಡ 10ರಷ್ಟು ದಾನ ಮಾಡಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು