News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಜ್ಯೋತಿಷ್ಯ, ಭವಿಷ್ಯ

ದಿನ ಭವಿಷ್ಯ ಗುರುವಾರ..ಹೇಗಿದೆ ನೋಡಿ ಈ ದಿನದ ನಿಮ್ಮ ನಕ್ಷತ್ರ ಭವಿಷ್ಯ…ಶೇರ್ ಮಾಡಿ…

256

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಗುರುವಾರ, 12/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672

ಋತು:ವಸಂತ
ಆಯನ:ಉತ್ತರಾಯಣ
ಸಂವತ್ಸರ:ವಿಲಂಬಿ
ಸಂವತ್ಸರ (ಉತ್ತರ):ವಿರೋಧಿಕೃತ್
ತಿಂಗಳು (ಅಮಾವಾಸ್ಯಾಂತ್ಯ):ಚೈತ್ರ
ತಿಂಗಳು (ಹುಣ್ಣಿಮಾಂತ್ಯ):ವೈಶಾಖ
ಪಕ್ಷ : ಕೃಷ್ಣ ಪಕ್ಷ
ತಿಥಿ : ಏಕಾದಶಿ
ನಕ್ಷತ್ರ : ಶತಭಿಷ್ಠ
ಯೋಗ : ಶುಕ್ಲ
ಪ್ರಥಮ ಕರಣ : ಬಾಳವ ಕೌಳವ
ಸೂರ್ಯ ರಾಶಿ : ಮೀನ
ಚಂದ್ರ ರಾಶಿ : ಮಕರ

ಮುಹೂರ್ತ

ಮುಹೂರ್ತರಾಹು ಕಾಲ14:02 – 15:37ಅಶುಭ
ಯಮಘಂಡ ಕಾಲ06:10 – 07:45ಅಶುಭ
ಗುಳಿಕ ಕಾಲ09:19 – 10:54
ಅಭಿಜಿತ್12:03 -12:53ಶುಭ
ದುರ್ಮುಹೂರ್ತ10:22 – 11:12ಅಶುಭ
ದುರ್ಮುಹೂರ್ತ15:24 – 16:14ಅಶುಭ

ಮೇಷ:-

ಕೂಡಬಂಡವಾಳ ವ್ಯವಹಾರಗಳಿಂದ ಲಾಭಾಂಶ ಗಳಿಸುವಿರಿ. ನಿಥಥ ?  ಥಮ್ಮಿಂದ ಜನರು ಸಹಾಯವನ್ನು ನೀರಿಕ್ಷಿಸುವರು. ಸಿರಿ ಬಂದ ಕಾಲಕ್ಕೆ ಕರೆದು ದಾನವ ಮಾಡು ಎಂಬಂತೆ ನೀವು ದುಡಿದ ಹಣದಲ್ಲಿ ಸ್ವಲ್ಪ ದಾನ ಮಾಡಿ.

ವೃಷಭ:-

ಸಕ್ಕರೆ ಇದ್ದಲ್ಲಿ ಇರುವೆ ಮುತ್ತುವುದು ಸಾಮಾನ್ಯ . ಹಾಗೇಯೇ ಪರೋಪಕಾರಿಗಳಾದ ನಿಮ್ಮ ಬಳಿ ಜನ ಸುತ್ತುವರಿಯುವರು. ನಿಮ್ಮ ನಾಯಕತ್ವಕ್ಕೆ ಹೆಚ್ಚಿನ ಜನಬಲ ಬರುತ್ತದೆ. ಸ್ಥಿರಾಸ್ತಿ ಖರೀದಿ ಮಾಡುವ ಬಗ್ಗೆ ಹೆಚ್ಚು ಚಿಂತಿಸುವಿರಿ.

ಮಿಥುನ:–

ನಿಮ್ಮ ಮಾತಿನ ಚಾತುರ್ಯ ಎಲ್ಲಾ ಕಡೆ ನಡೆಯುವುದಿಲ್ಲ ಎಂಬ ಸತ್ಯ ನಿಮಗೆ ಮನವರಿಕೆ ಆಗಲಿದೆ. ನಿಮ್ಮ ಪ್ರಾಮಾಣಿಕ ಪ್ರಯತ್ನಕ್ಕೆ ಯಾವಾಗಲೂ ಬೆಲೆ ಇದ್ದೇ ಇರುತ್ತದೆ.ತಾಳ್ಮೆಯಿಂದ ಇರುವುದು ಓಳಿತು ಹಾಗಾಗಿ ಅಗತ್ಯಕ್ಕೆ ತಕ್ಕಷ್ಟು ಮಾತನಾಡುವುದು ಒಳ್ಳೆಯದು.

ಕಟಕ :-

ಹೊಸ ಸ್ನೇಹಿತರ ವಲಯವೊಂದು ನಿಮ್ಮ ಅನಿರೀಕ್ಷಿತ ಭೇಟಿಯಿಂದ ನೀವು ಮಾಡುತ್ತಿರುವ ಉತ್ತಮ ಕಾರ್ಯಗಳಿಗೆ ಸಹಕಾರ ಹಾಗೂ ಬೆಂಬಲ ಸೂಚಿಸುವರು. ಸಮಾಜದಲ್ಲಿ ಗುರುತಿಸಿಕೊಳ್ಳುವಂತಹ ಜವಾಬ್ದಾರಿ ವಹಿಸಿಕೊಳ್ಳಲು ಮನವಿ ಮಾಡುವರು.

 ಸಿಂಹ:–

ನಿಮ್ಮ ವಿರೋಧಿಗಳ ಟೀಕೆ ಟಿಪ್ಪಣಿಗಳಿಗೆ ಹೆದರದಿರಿ. ಆದರೆ ಭಂಡತನ ಬೇಡ. ಅಪರೂಪವಾದ ಕಾರ್ಯಸಿದ್ಧಿಯೊಂದು ನಿಮಗೆ ಲಭಿಸುವುದು. ಹಣಕಾಸು ಅಷ್ಟೇನೂ ಪೂರಕವಾಗಿರುವುದಿಲ್ಲ.

ಕನ್ಯಾ :-

ಮುಂಗೋಪದ ಸ್ವಭಾವವನ್ನು ಅದಷ್ಟು ಕಡಿಮೆ ಮಾಡಿಕೊಳ್ಳುವುದು ಒಳ್ಳೆಯದು. ಪ್ರಯಾಣ ಕಾಲದಲ್ಲಿ ಆದಷ್ಟು ಜಾಗ್ರತೆ ವಹಿಸಿ. ಹಣಕಾಸಿನ ವಿಷಯದಲ್ಲಿ ಸ್ವಲ್ಪ ನೆಮ್ಮದಿ ಕಾಣುವಿರಿ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿಯನ್ನು ಕಾಣುವಿರಿ.

ತುಲಾ:–

ಯಾವುದನ್ನು ಪ್ರಶ್ನಿಸದೆ ಒಪ್ಪಿಕೊಳ್ಳಬೇಡಿ. ಒರಟುತನದಿಂದ ಕೆಲವೊಮ್ಮೆ ಪ್ರಶ್ನಿಸುವುದು ಅನಿವಾರ್ಯವಾಗುವುದು. ಮಾಡುವ ಕೆಲಸವನ್ನು ನಿಷ್ಟೆಯಿಂದ ಮಾಡಿ. ಭಗವಂತ ನಿಮ್ಮ ಕಾರ್ಯದಲ್ಲಿ ಯಶಸ್ಸನ್ನು ನೀಡುವನು.

ವೃಶ್ಚಿಕ :-

ವೈರತ್ವ ಸಾಧಿಸುವ ಮನಸ್ಸು ನಿಮ್ಮ ಶತ್ರುಗಳಿಗೂ ಇರಲಾರದು. ಆದರೆ ಸದ್ಯದ ಗ್ರಹಸ್ಥಿತಿಯು ನಿಮ್ಮಲ್ಲಿ ಹಲವು ಅನುಮಾನ ವಿಷಯಗಳನ್ನು ಬಿತ್ತುವವು. ಹಾಗಾಗಿ ಹೆಚ್ಚಿಗೆ ಯೋಚಿಸದೆ ಭಗವಂತನ ಆರಾಧನೆ ಮಾಡಿ.

ಧನಸ್ಸು:–

ಉದ್ಯೋಗದಲ್ಲಿ ಸ್ಥಾನ ಬದಲಾವಣೆ ಆಗುವ ಸಂಭವ ಹೆಚ್ಚು. ಇದರಿಂದ ಮಾನಸಿಕ ಕಿರಿಕಿರಿ ಆದರೂ ಭವಿಷ್ಯದಲ್ಲಿ ಉದ್ಯೋಗದಲ್ಲಿ ನೆಮ್ಮದಿ ದೊರೆಯವುದು. ಮಕ್ಕಳು ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಗತಿ ಸಾಧಿಸುವರು.

ಮಕರ :-

ಯಾವುದೇ ವಸ್ತುವಾಗಲಿ ಅಥವಾ ವ್ಯಕ್ತಿಯಾಗಲಿ ಎದುರಿಗಿದ್ದಾಗ ಅದರ ಬೆಲೆ ಗೊತ್ತಾಗುವುದಿಲ್ಲ. ಕಣ್ಮರೆಯಾದಾಗಲೆ ಅವರ ಮಹತ್ವ ಗೊತ್ತಾಗುವುದು. ಹಾಗಾಗಿ ಇದ್ದ ಸಮಯದಲ್ಲಿಯೇ ಅವರ ಗುಣಗಾನ ಮಾಡುವುದು ಕ್ಷೇಮ.

ಕುಂಭ:-

ಕಾರ್ಯ ಮತ್ತು ಕಾರಣಗಳು ಒಂದಕ್ಕೊಂದು ಬೆಸೆದು ಕೊಂಡಿರುತ್ತವೆ. ಹಾಗಾಗಿ ನಿಮ್ಮ ಈ ಅಭಿವೃದ್ಧಿ ಹಾಗೂ ಬೆಳವಣಿಗೆಗೆ ಗುರು ಹಿರಿಯರ ಆಶೀರ್ವಾದವೇ ಕಾರಣ. ಅದನ್ನು ನೀವು ಮರೆಯದೆ ಗುರು-ಹಿರಿಯರನ್ನು ನೆನೆಪಿಸಿಕೊಳ್ಳಿ.

ಮೀನ:-

ನಿಮ್ಮ ಕೆಲಸ-ಕಾರ್ಯಗಳನ್ನು ಸುಲಭವಾಗಿ ಮಾಡಿ ಮುಗಿಸಲು ಹಿರಿಯರೊಬ್ಬರ ಸಹಾಯ ಮತ್ತು ಸಹಕಾರ ದೊರಕುತ್ತದೆ. ಪ್ರಯಾಣದಲ್ಲಿ ಎಚ್ಚರಿಕೆ ಬಹಳ ಅಗತ್ಯ. ಹಣಕಾಸಿನ ವಿಚಾರದಲ್ಲಿ ತೊಂದರೆಯನ್ನು ಎದುರಿಸುವಿರಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹೀರೋ ಪಾತ್ರಕ್ಕೆ ಪ್ರಮೋಷನ್ ಪಡೆದ ಕಮಿಡಿಯನ್ ಚಿಕ್ಕಣ್ಣ…!

    ಶರಣ್ ಮತ್ತು ಕೋಮಲ್ ನಂತರ ಮತ್ತೊಬ್ಬ ಹಾಸ್ಯನಟ ಚಿಕ್ಕಣ್ಣ ಹೀರೋ ಆಗಿ ಬದಲಾಗುತ್ತಿದ್ದಾರೆ. ಉಪಮಾತಿ ಬ್ಯಾನರ್ ನಲ್ಲಿ ಚಿಕ್ಕಣ್ಣ ಹೀರೋ ಆಗಿ ನಟಿಸುತ್ತಿದ್ದಾರೆ. ರಾಬರ್ಟ್, ಮದಗಜ ನಿರ್ದೇಶಕ ಮಂಜು ಮಾಂಡವ್ಯ ಚಿಕ್ಕಣ್ಣ ನಟನೆಯ ಇನ್ನೂ ಹೆಸರಿಡದ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಮೊದಲು ಭರತ ಬಾಹುಬಲಿ ಎಂಬ ಸಿನಿಮಾದಲ್ಲಿ ಮಂಜು ಮಾಂಡವ್ಯ ಮತ್ತು ಚಿಕ್ಕಣ್ಣ ಜೊತೆಯಾಗಿ ನಟಿಸುತ್ತಿದ್ದಾರೆ,.ಇದೇ ಸಿನಿಮಾದಲ್ಲಿ ನಿರ್ದೇಶಕರಾಗಿದ್ದ ಮಂಜು ಮಾಂಡವ್ಯ ನಟನಾಗಿ ಪಾದಾರ್ಪಣೆ ಮಾಡಿದ್ದಾರೆ. 9 ವರ್ಷಗಳಿಂದ ಸ್ಯಾಂಡಲ್ ವುಡ್ ನಲ್ಲಿ ಹಲವು ಸಿನಿಮಾಗಳಲ್ಲಿ…

  • ಸಿನಿಮಾ

    ದಿನಕ್ಕೆ 40 ಕಪ್ ಟೀ, 40 ಸಿಗರೇಟ್ ಸೇದ್ತಾಳೆ ಈ ನಟಿ.!ಯಾರು ಗೊತ್ತಾ.?ತಿಳಿಯಲು ಈ ಲೇಖನ ಓದಿ…

    ಈಗಂತೂ ಶೋಕಿಗಾಗಿಯೇ ಮಧ್ಯಪಾನ ಮತ್ತು ಧೂಮಪಾನ ಮಾಡುವವರು ದಿನೆ ದಿನೆ  ಹೆಚ್ಚಾಗತೊಡಗಿದೆ.ಇದಕ್ಕೆ ಇಂತಹದೆ ವಯಸ್ಸಿನವರು, ಇಂತಹದೆ ಕ್ಷೇತ್ರದವರು ಅಂತ ಸೀಮಿತವಾಗಿಲ್ಲ.ಎಲ್ಲಾ  ವರ್ಗದವರು ಸೇರಿದಂತೆ ಸಿನಿಮಾ ಧಾರವಾಹಿ ಕಲಾವಿದರು ಕೂಡ ಈ ಚಟಕ್ಕೆ ದಾಸರಾಗಿದ್ದಾರೆ. ಅದರಲ್ಲೂ ಬಾಲಿವುಡ್ ಕಲಾವಿದರಂತೂ ಪಬ್ಲಿಕ್’ನಲ್ಲಿ ಮಧ್ಯಪಾನ ಮತ್ತು ಧೂಮಪಾನ ಮಾಡಿ ಸಿಕ್ಕಿಬಿದ್ದಿದ್ದಾರೆ.ಕೇವಲ ನಟರು ಮಾತ್ರವಲ್ಲದೆ ನಟಿಯರು ಕೂಡ  ಚಟಕ್ಕೆ ದಾಸರಾಗಿಬಿಟ್ಟಿದ್ದಾರೆ. ಹೌದು, ಬಾಲಿವುಡ್’ನ ನಟಿಯೊಬ್ಬರು ಇಂತಹ ಚಟಕ್ಕೆ ದಾಸರಾಗಿದ್ದಾರೆ. ಬಾಲಿವುಡ್ ನ ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ಅಜ್ಜಿ, ತಾಯಿ ಪಾತ್ರದಲ್ಲಿ ಮಿಂಚುವ ಇವರ ಹೆಸರು ಅಂಜು ಮಹೀಂದ್ರ…

  • ರಾಜಕೀಯ

    ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ತೇಜಸ್ವಿ ಸೂರ್ಯಗೆ ಮನೆಯಲ್ಲೇ ಕ್ಲಾಸ್ ತೆಗೆದುಕೊಂಡ ತೇಜಸ್ವಿನಿ ಅನಂತ್ ಕುಮಾರ್..!

    ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಭಾಗದ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರಿಗೆ ದಿವಂಗತ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಮನೆಯಲ್ಲೇ ಕ್ಲಾಸ್ ತೆಗೆದುಕೊಂಡಿದ್ದಾರೆ. ಅಭ್ಯರ್ಥಿ ಘೋಷಣೆಯಾದ ಬಳಿಕ ಇಂದು ತೇಜಸ್ವಿ ಸೂರ್ಯ ಅವರು ತೇಜಸ್ವಿನಿ ಅನಂತ್ ಕುಮಾರ್ ಮನೆಗೆ ಆಶೀರ್ವಾದ ಪಡೆಯಲು ಹೋಗಿದ್ದರು. ಈ ಸಂದರ್ಭದಲ್ಲಿ ತೇಜಸ್ವಿನಿ ಅನಂತ್ ಕುಮಾರ್ ಅವರು ತೇಜಸ್ವಿ ಸೂರ್ಯಗೆ ಖಡಕ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ. ಮಾತುಕತೆಯ ಬಳಿಕ ತೇಜಸ್ವಿ ಸೂರ್ಯ ಅವರು…

  • ಜೀವನಶೈಲಿ, ಸೌಂದರ್ಯ

    4 ಮೊಮ್ಮಕ್ಕಳ ಈ ಅಜ್ಜಿಯ ಬ್ಯೂಟಿ ಸಿಕ್ರೆಟ್ ಬಗ್ಗೆ ನಿಮಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ ..

    ಬಾಲ್ಯ, ಯೌವ್ವನ, ಮುಪ್ಪು ಇವೆಲ್ಲ ಬೇಡ ಅಂದ್ರೂ ನಮ್ಮನ್ನು ಬಿಡೋದಿಲ್ಲ. ವಯಸ್ಸಾದಂತೆ ನಮ್ಮ ದೇಹದಲ್ಲಿ ಬದಲಾವಣೆಗಳು ಸಹಜ. 50 ವರ್ಷ ಆಯ್ತು ಅಂದ್ರೆ ಚರ್ಮ ಸುಕ್ಕುಗಟ್ಟಲು ಶುರುವಾಗುತ್ತೆ. ಆದ್ರೆ ಆಸ್ಟ್ರೇಲಿಯಾದ ಮಹಿಳೆಯೊಬ್ಳು ಪ್ರಕೃತಿಯ ನಿಯಮಕ್ಕೇ ಸೆಡ್ಡು ಹೊಡೆದಿದ್ದಾಳೆ.

  • ಸುದ್ದಿ

    ಬಾವನನ್ನು ಸ್ವಂತ ಮಾಡಿಕೊಳ್ಳಲು 7 ತಿಂಗಳ ಗರ್ಭಿಣಿ ಸೋದರಿಯನ್ನೇ ಕೊಂದ ತಂಗಿ …!

    19 ವರ್ಷದ ಸಹೋದರಿಯೊಬ್ಬಳು ತನ್ನ ಬಾವನನ್ನು ಮದುವೆಯಾಗಲು ಸ್ವಂತ ಅಕ್ಕನನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದಿದೆ. ಅಭಿಲಾಷಾ ಕೊಲೆಯಾದ ಸಹೋದರಿ. ಈ ಘಟನೆ ಜಬಲ್ಪುರದ ಕೈಥಾಲಾದಲ್ಲಿ ನಡೆದಿದೆ. ಆರೋಪಿ ಸಾಕ್ಷಿ ಅಕ್ಕನ ಪತಿಯನ್ನು ವಿವಾಹವಾಗಲು 7 ತಿಂಗಳ ಗರ್ಭಿಣಿಯಾಗಿದ್ದ ತನ್ನ ಸೋದರಿಯನ್ನು ಅನೇಕ ಬಾರಿ ಚಾಕುವಿನಿಂದ ಇರಿದು ಅಮಾನವೀಯವಾಗಿ ಹತ್ಯೆ ಮಾಡಿದ್ದಾಳೆ ಎಂದು ಪೊಲಿಸರು ತಿಳಿಸಿದ್ದಾರೆ. ಬಾತ್‍ರೂಮಿನಲ್ಲಿ ಗರ್ಭಿಣಿ ಮಹಿಳೆಯ ಶವ ಪತ್ತೆಯಾಗಿದ್ದು, ಕತ್ತು, ಹೊಟ್ಟೆ ಭಾಗದಲ್ಲಿ ಇರಿದ ಗಾಯಗಳು ಕಂಡುಬಂದಿದೆ….

  • inspirational

    Royal Challengers Bengaluru (RCB) ತಂಡವು Delhi Capitals (DC) ವಿರುದ್ಧ ಭರ್ಜರಿ ಗೆಲುವು

    ನಿನ್ನೆ (ಏಪ್ರಿಲ್ 27, 2026) ನಡೆದ IPL ಪಂದ್ಯದಲ್ಲಿ Royal Challengers Bengaluru (RCB) ತಂಡವು Delhi Capitals (DC) ವಿರುದ್ಧ ಭರ್ಜರಿ ಜಯ ಸಾಧಿಸಿತು. ಪಂದ್ಯ ಹೈಲೈಟ್ಸ್: RCB 9 ವಿಕೆಟ್‌ಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದೆ DC ತಂಡವನ್ನು ಕೇವಲ 75 ರನ್‌ಗೆ ಆಲೌಟ್ ಮಾಡಿದರು RCB ಟಾರ್ಗೆಟ್ ಅನ್ನು 6.3 ಓವರ್‌ಗಳಲ್ಲಿ ಸುಲಭವಾಗಿ ಚೇಸ್ ಮಾಡಿತು ಬೌಲಿಂಗ್‌ನಲ್ಲಿ Josh Hazlewood & Bhuvneshwar Kumar ಆರಂಭದಲ್ಲೇ ಪಂದ್ಯವನ್ನು RCB ಪರ ಮಾಡಿದರು  ಇದು…