ಜ್ಯೋತಿಷ್ಯ

ದಿನ ಭವಿಷ್ಯ ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

17

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷ

ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ

ಕಚೇರಿಯ ಕೆಲಸಕಾರ್ಯಗಳನ್ನು ವಿವೇಚನೆಯಿಲ್ಲದೆ ಸರ್ರನೆ ಮಾಡಬೇಡಿ. ಇದರಿಂದ ಹೊಸ ಸಮಸ್ಯೆಯೊಂದು ಉದ್ಭವ ಆಗುವ ಸಾಧ್ಯತೆ ಇದೆ ಹಾಗಾಗಿ ಇಂದು ಮಾಡುವ ಕೆಲಸವನ್ನು ಮುಂದೂಡುವುದು ಒಳ್ಳೆಯದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ

ಅಧಿಕ ಗಳಿಕೆಗೆ ಇಂದು ಶುಭದಿನವಾಗಿದೆ. ಅದು ಹಣಗಳಿಕೆಯಾಗಿರಬಹುದು. ಇಲ್ಲವೇ ವಿದ್ಯೆಯ ಗಳಿಕೆ ಆಗಿರಬಹುದು. ಇದರಿಂದ ಮಾನಸಿಕ ನೆಮ್ಮದಿ ದೊರೆಯಲಿದೆ ಮತ್ತು ಕೌಟುಂಬಿಕ ಜೀವನದಲ್ಲಿ ನೆಮ್ಮದಿಯ ವಾತಾವರಣ ಕಂಡು ಬರುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕರ್ಕಾಟಕ

ಕೆಲ ಗ್ರಹಗಳ ಸಂಚಾರದಿಂದ ಇಂದಿನ ನಿಮ್ಮ ಕಾರ್ಯಗಳು ಅಡೆ-ತಡೆಯಿಲ್ಲದೆ ಮುಂದೆ ಸಾಗುವುದು. ಸಾರ್ವಜನಿಕ ಕ್ಷೇತ್ರಗಳಲ್ಲಿ ಸಂಘ ಸಂಸ್ಥೆಗಳಿಂದ ಸನ್ಮಾನ ದೊರೆಯುವ ಸಾಧ್ಯತೆ ಇರುವುದು. ಹಣಕಾಸು ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ

ಕೆಲವು ನಾಟಕೀಯ ಘಟನೆಗಳು ನಿಮ್ಮ ಸುತ್ತಮುತ್ತ ನಡೆಯುವ ಸಾಧ್ಯತೆ ಇದ್ದು, ಅದನ್ನೇ ನಿಜವೆನ್ನುವ ಭ್ರಮೆಗೆ ಒಳಗಾಗುವಿರಿ. ಈ ಭ್ರಮಾಲೋಕದಿಂದ ಹೊರಬಂದಲ್ಲಿ ನೈಜ ಜೀವನದ ದರ್ಶನವಾಗುವುದು. ಆರ್ಥಿಕ ಸ್ಥಿತಿ ಸಾಧಾರಣವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ

ಅನೇಕ ರಕ್ಷ ಣಾವ್ಯೂಹಗಳನ್ನು ಹೆಣೆದು ಬಿಡಬೇಡಿ. ದೇವಿ ಆರಾಧನೆಯ ಜೊತೆಗೆ ಆಂಜನೇಯ ಸ್ತೋತ್ರವನ್ನು ಪಠಿಸಿ. ಪ್ರಯಾಣಕಾಲದಲ್ಲಿ ಎಚ್ಚರಿಕೆ ಅಗತ್ಯ ಖರ್ಚಿಗೆ ತಕ್ಕಷ್ಟು ಹಣ ಬರುವುದರಿಂದ ಈ ದಿನ ತೊಂದರೆ ಇರುವುದಿಲ್ಲ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ

ನೇರ ಮಾತುಗಾರರಾದ ನೀವು ಇಂದು ತಮಾಷೆಗಾಗಿ ಆಡಿದ ಮಾತಿನಿಂದ ಸಂಕಷ್ಟಕ್ಕೆ ಸಿಲುಕಿಕೊಳ್ಳುವಿರಿ. ಈ ಬಗ್ಗೆ ಎರಡು ಬಾರಿ ಚಿಂತಿಸಿ ಕಾರ್ಯಪ್ರವೃತ್ತರಾಗಿ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ

ಗತದಿನಗಳ ಅವಮಾನಗಳನ್ನು ನೆನಪಿಸಿಕೊಂಡು ಹಿಂಸೆಯನ್ನು ಅನುಭವಿಸದಿರಿ. ಹೊಸದಾದ ಸಂಕಲ್ಪ ನಿಮಗೆ ಹೊಸತನ ಮತ್ತು ಹೊಸ ಹುಮ್ಮಸ್ಸನ್ನು ಹುಟ್ಟುಹಾಕುವುದು. ಪ್ರಚಲಿತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನು

ಮಾತಿನ ಬಗ್ಗೆ ಸದಾ ಜಾಗೃತಿಯನ್ನು ಹೊಂದಬೇಕಾಗುವುದು. ನೀವು ಆಡಿದ ತಮಾಷೆ ಮಾತು ಪತಿಪತ್ನಿಯರಲ್ಲಿ ವಿರಸವುಂಟು ಮಾಡುವ ಸಾಧ್ಯತೆ ಇದೆ. ಹಾಗಾಗಿ ಎರಡು ಬಾರಿ ಚಿಂತಿಸಿ ಮಾತನ್ನು ಆಡಿ. ಒಳಿತಾಗುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ

ಉತ್ತಮ ವಾಗ್ಮಿ ಆದ ನೀವು ಸಂದರ್ಭಕ್ಕೆ ತಕ್ಕಂತೆ ಮಾತನಾಡುವಿರಿ. ಹಾಗಾಗಿ ಪ್ರಭಾವಿ ವ್ಯಕ್ತಿಗಳು ನಿಮ್ಮ ಸಂಪರ್ಕಕ್ಕೆ ಬರುವರು ಮತ್ತು ಸಭೆ-ಸಮಾರಂಭಗಳಿಗೆ ನಿಮ್ಮನ್ನೆ ನಿರೂಪಕರನ್ನಾಗಿ ನೇಮಿಸುವ ಸಾಧ್ಯತೆ ಇರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ

ಅನೇಕ ರೀತಿಯ ಜನರನ್ನು ಇಂದು ಭೇಟಿಯಾಗಲಿದ್ದೀರಿ. ಮನಸ್ಸಿನ ಗೊಂದಲವನ್ನು ನಿರ್ಮಿಸುವವರ ಬಗ್ಗೆ ವಿಶೇಷವಾದ ಎಚ್ಚರಿಕೆಯಿರಲಿ. ಕೆಲ ಗ್ರಹಗಳ ಸಂಚಾರವು ಮಕ್ಕಳ ವಿದ್ಯೆಯಲ್ಲಿ ಹಿನ್ನಡೆ ಉಂಟು ಮಾಡುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ

ಆತ್ಮವಿಮರ್ಶೆ ಮಾಡಿಕೊಳ್ಳುವುದು ಒಳಿತು. ಈ ಹಿಂದೆ ನಡೆದು ಹೋದ ಘಟನೆಗಳಿಗೆ ನೀವೆಷ್ಟು ಕಾರಣೀಭೂತರು ಎಂಬುದನ್ನು ಚಿಂತಿಸಿ. ಆದ ಅಚಾತುರ್ಯವನ್ನು ಪುನಃ ಮರುಕಳಿಸದಂತೆ ನೋಡಿಕೊಳ್ಳಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜೀವನಶೈಲಿ

    ಸುಲಭವಾಗಿ ನಿಮ್ಮ ಜೀನ್ಸ್ ಪ್ಯಾಂಟ್ ವಾಶ್ ಮಾಡಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ..ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    ಅನೇಕ ಜನರಿಗೆ ಜೀನ್ಸ್ ಅಂದ್ರೆ ಇಷ್ಟ. ಅವರ ಕಪಾಟಿನಲ್ಲಿ ಜೀನ್ಸ್ ಸಂಖ್ಯೆಯೇ ಜಾಸ್ತಿ ಇರುತ್ತೆ. ಜೀನ್ಸ್ ಆರಾಮದಾಯಕ ಹಾಗೂ ಅದು ಅಷ್ಟು ಬೇಗ ಕೊಳಕಾಗುವುದಿಲ್ಲ. ಹಾಗಾಗಿ ಒಂದೇ ಜೀನ್ಸ್ ಪ್ಯಾಂಟನ್ನು ತೊಳೆಯದೆ ಪದೇ ಪದೇ ಧರಿಸಬಹುದು. ಆದ್ರೆ ಈ ಜೀನ್ಸ್ ತೊಳೆಯೋದು ಮಾತ್ರ ಕಷ್ಟದ ಕೆಲಸ. ಕೆಲಮೊಮ್ಮೆ ನಾವು ಮಾಡುವ ತಪ್ಪಿನಿಂದ ಜೀನ್ಸ್ ಬಣ್ಣ ಬೇಗ ಮಾಸುತ್ತದೆ. ಹರಿದು ಹೋಗುವ ಛಾನ್ಸ್ ಕೂಡ ಇದೆ. ನಾವು ಹೇಳುವ ಉಪಾಯ ಅನುಸರಿಸಿದ್ರೆ ಜೀನ್ಸ್ ಬಣ್ಣವನ್ನು ಹಾಗೇ ಉಳಿಸಿಕೊಂಡು ಹೋಗಬಹುದು.ನೀವು…

  • ವಿಚಿತ್ರ ಆದರೂ ಸತ್ಯ

    80 ಲಕ್ಷ ವರ್ಷ ಹಿಂದಿನ ಡೈನೋಸಾರ್ ಯುಗದ ತಿಮಿಂಗಿಲ ಪತ್ತೆ ..!ತಿಳಿಯಲು ಈ ಲೇಖನ ಓದಿ …

    ಪೋರ್ಚುಗೀಸ್ ತೀರದಲ್ಲಿ ಸಾಗರ ತಳದಲ್ಲಿ ಸುಮಾರು 710 ಅಡಿ ಕೆಳಗಿನ ಪ್ರದೇಶದಲ್ಲಿ ಡೈನೋಸಾರ್ ಯುಗದ ತಿಮಿಂಗಿಲವೊಂದನ್ನು ಪತ್ತೆ ಹಚ್ಚಿರುವ ಬೆಳವಣಿಗೆ ವಿಶ್ವಾದ್ಯಂತ ವಿಜ್ಞಾನಿಗಳಲ್ಲಿ ಸಂಚಲನ ಸೃಷ್ಟಿಸಿದೆ.

  • ಆರೋಗ್ಯ

    ಎಚ್ಚರ! ಹುಟ್ಟುವ ಮಕ್ಕಳಲ್ಲಿ ಹೆಚ್ಚಾಗುತ್ತಿದೆ ಕಣ್ಣಿನ ಕ್ಯಾನ್ಸರ್, ಇದರ ಲಕ್ಷಣಗಳೇನು?

    ಹುಟ್ಟುವ ಮಕ್ಕಳಲ್ಲಿ ಕಣ್ಣಿನ ಕ್ಯಾನ್ಸರ್ ಹೆಚ್ಚುತ್ತಿದೆ. ಪೋಷಕರು ಕ್ಯಾನ್ಸರ್‌ನ್ನು ಪತ್ತೆ ಹಚ್ಚಿ ತಕ್ಷಣವೇ ಮಗುವಿಗೆ ಚಿಕಿತ್ಸೆ ನೀಡಿದರೆ ಬದುಕುಳಿಯುವ ಸಾಧ್ಯತೆ ಇರುತ್ತದೆ. ಮಕ್ಕಳ ಕಣ್ಣಿನ ಕೆಳಭಾಗದಲ್ಲಿ ಬಿಳಿ ಮಚ್ಚೆ ಇದ್ದರೆ ಅಥವಾ ಮೆಳ್ಳಗಣ್ಣಿದ್ದರೆ ಎಲ್ಲಾ ಸಂದರ್ಭದಲ್ಲೂ ಅದು ಶುಭಶಕುನವಾಗಿರುವುದಿಲ್ಲ, ಸಮಸ್ಯೆಯೂ ಆಗಿರಬಹುದು ಹಾಗಾಗಿ ಇಂತಹ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ ವೈದ್ಯರನ್ನು ಸಂಪರ್ಕಿಸುವುದು ಒಳಿತು. ನಿರ್ಲಕ್ಷಿಸಿದರೆ ಶಾಶ್ವತವಾಗಿ ದೃಷ್ಟಿ ಕಳೆದುಕೊಳ್ಳಬಹುದು. ಅಷ್ಟೇ ಅಲ್ಲ ಕ್ಯಾನ್ಸರ್ ಕಣ ಮೆದುಳಿಗೆ ವ್ಯಾಪಿಸಿ ಪ್ರಾಣವನ್ನೇ ಬಲಿತೆಗೆದುಕೊಳ್ಳುವ ಸಾಧ್ಯತೆಯೂ ಕೂಡ ಇರುತ್ತದೆ.ರೆಟಿನೊ ಬ್ಲಾಸ್ಟೋಮಾ ಎಂಬುದು…

  • Health

    ಸೊಳ್ಳೆಗಳ ಕಾಟದಿಂದ ಮುಕ್ತಿ ಸಿಗಬೇಕಾ? ಈಗೆ ಮಾಡಿ.

    ಬಹಳಷ್ಟು ಮಂದಿಯ ಮನೆಯಲ್ಲಿ ಈ ಸೊಳ್ಳೆ ಬ್ಯಾಟ್‌ಗಳು ಇದ್ದೇ ಇರುತ್ತವೆ. ನೀವು ಮನೆ ಬಾಗಿಲು ಹಾಕಿಟ್ಟಿದ್ದರೂ ಒಂದು ಕ್ಷಣಕ್ಕೆ ಬಾಗಿಲು ತೆರೆದರೆ ಸಾಕು ಸೊಳ್ಳೆಗಳೆಲ್ಲಾ ಮನೆಯೊಳಗಡೆ ಸೇರಿಕೊಂಡು ಬಿಡುತ್ತವೆ. ಮಧ್ಯರಾತ್ರಿಯಲ್ಲಿ ಸೊಳ್ಳೆ ಬ್ಯಾಟ್ ಹಿಡಿದುಕೊಂಡು ಸೊಳ್ಳೆಯನ್ನು ಹುಡುಕಿ ಹುಡುಕಿ ಸಾಯಿಸಬೇಕಾಗುತ್ತದೆ. ಬೇಸಿಗೆಗಾಲದಲ್ಲಂತೂ ಸೊಳ್ಳೆಗಳ ಕಾಟ ಸಿಕ್ಕಾಪಟ್ಟೆ ಇರುತ್ತವೆ. ಈ ಸೊಳ್ಳೆಗಳ ಕಾಟದಿಂದ ಮುಕ್ತಿ ಸಿಗಬೇಕಾ? ನಾವು ನಿಮಗೆ ಸೊಳ್ಳೆ ಓಡಿಸಲು ಉಪಯೋಗಕ್ಕೆ ಬರುವ ಕೆಲವು ಸುಲಭವಾದ ಟಿಪ್ಸ್‌ನ್ನು ಹೇಳಿಕೊಡಲಿದ್ದೇವೆ. ಇದಕ್ಕೆ ಮನೆಯಲ್ಲಿರುವ ಕೆಲವು ವಸ್ತುಗಳೇ ಸಾಕು. ಅದಕ್ಕೆ…

  • ಸುದ್ದಿ

    ಟೈಮ್ ಪಾಸ್ ಮತ್ತು ವಿಶ್ರಾಂತಿಗಾಗಿ ಸ್ಮಾರ್ಟ್ ಫೋನ್ ನೋಡುತ್ತೀದ್ದಿರಾ?, ಆರೋಗ್ಯಕ್ಕೆ ಅದು ಒಳ್ಳೆಯದಲ್ಲ!

    ಮೆಲ್ಬೋರ್ನ್: ಟೈಮ್ ಪಾಸ್ ಮಾಡುವುದಕ್ಕೆ ಅಥವಾ ವಿಶ್ರಾಂತಿ ತೆಗೆದುಕೊಳ್ಳುವುದಕ್ಕೂ ನೀವು ಸ್ಮಾರ್ಟ್ ಫೋನ್ ಮೊರೆ ಹೋಗುತ್ತೀರಿ ಎಂದಾದರೆ ಖಂಡಿತವಾಗಿಯೂ ನಿಮ್ಮ ಮಾನಸಿಕ ಆರೋಗ್ಯ ಸರಿ ಇಲ್ಲ ಎಂದು ಅರ್ಥ! ಹೀಗೆಂದು ಮಾನವ ವರ್ತನೆಗಳಲ್ಲಿ ಕಂಪ್ಯೂಟರ್ ಗಳು (Computers in Human Behavior) ಎಂಬ ನಿಯತಕಾಲಿಕೆಯ ಸಂಶೋಧನಾ ವರದಿ ಹೇಳುತ್ತಿದೆ. ಆಸ್ಟ್ರೇಲಿಯಾದ ಡೀಕಿನ್ ವಿಶ್ವವಿದ್ಯಾಲಯದ ಸಂಶೋಧಕರು ಸ್ಮಾರ್ಟ್ಫೋನ್ ನ ನಿರಂತರ ಬಳಕೆ ಮತ್ತು ಮಾನಸಿಕ ಯೋಗಕ್ಷೇಮದ ಬಗ್ಗೆ ಅಧ್ಯಯನ ನಡೆಸಿದ್ದಾರೆ. ಮಾನಸಿಕ ಆರೋಗ್ಯದ ಮಟ್ಟ ಅತ್ಯುತ್ತಮವಾಗಿಲ್ಲದವರು, ನಕಾರಾತ್ಮಕ ಭಾವನೆಯುಳ್ಳವರು,…

  • ಸುದ್ದಿ

    ಕರೋನ ಎಫೆಕ್ಟ್, 4 ಲಕ್ಷ ಸಂಬಳ ಪಡೆಯುತ್ತಿದ್ದ ಪೈಲಟ್ ಈಗ ಡೆಲಿವರಿ ಬಾಯ್.

    ಕೊರೊನಾ ಸುಳಿಗೆ ಸಿಲುಕಿ ಹಲವರು ಜೀವವನ್ನ ಕಳೆದುಕೊಂಡದ್ರೆ, ಬಹುತೇಕರು ಜೀವನವನ್ನು ಕಳೆದುಕೊಳ್ಳುವಂತಾಗಿದೆ. ಕೊರೊನಾ ತಡೆಗಾಗಿ ವಿಶ್ವಮಟ್ಟದಲ್ಲಿ ಲಾಕ್‍ಡೌನ್ ಸೂತ್ರ ಜಾರಿಗೊಳಿಸಿದ ಪರಿಣಾಮ ಎಷ್ಟೋ ಜನ ಉದ್ಯೋಗವನ್ನು ಕಳೆದುಕೊಂಡಿದ್ದಾರೆ. ಉದ್ಯೋಗ ಕಳೆದುಕೊಂಡ ಕೂಲಿ ಕಾರ್ಮಿಕರು ವಾಹನದ ವ್ಯವಸ್ಥೆ ಇಲ್ಲದೇ ಕಾಲ್ನಡಿಗೆಯಲ್ಲಿಯೇ ತಲೆಯ ಮೇಲೆ ಚೀಲ ಹೊತ್ತು ಹೆಜ್ಜೆ ಹಾಕಿರುವ ದೃಶ್ಯಗಳು ಕಣ್ಮುಂದೆ ಬರುತ್ತವೆ. 42 ವರ್ಷದ ನಾಕರಿನ್ ಇಂಟಾ ನಾಲ್ಕು ವರ್ಷಗಳಿಂದ ಪೈಲಟ್ ವೃತ್ತಿಯಲ್ಲಿದ್ದಾರೆ. ಕೊರೊನಾದಿಂದಾಗಿ ಉದ್ಯೋಗ ಕಳೆದುಕೊಂಡ ನಾಕರಿನ್ ಕುಟುಂಬ ನಿರ್ವಹಣೆಗಾಗಿ ಡೆಲಿವರಿ ಬಾಯ್ ಆಗಿ ಕೆಲಸ…