ಜ್ಯೋತಿಷ್ಯ

ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

164

 

ಒಂದೆಕರೆ ಕ್ಷಣದಲ್ಲೇ ಪರಿಹಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷ:-ಯಾವುದೂ ಬೇಡ ಎಂದು ಮಂಕಾಗಿ ಕುಳಿತುಕೊಳ್ಳುವ ಸ್ಥಿತಿ ನಿಮ್ಮದು. ಆದರೆ ಬಹು ಪರಿವರ್ತನೆಗೆ ಕಾಲ ಉತ್ತಮವಾಗಿದೆ. ನಿರಾಸೆ ಬಿಟ್ಟು ಮುಂದಕ್ಕೆ ಅಡಿ ಇಡಿ. ರಾಜಕೀಯದಲ್ಲಿ ಹೊಸ ಅಲೆ ಸೃಷ್ಟಿಯಾಗುವುದು. ಬೆಂಬಲಿಗರು ನಿಮ್ಮನ್ನು ಭೇದಭಾವವಿಲ್ಲದೆ ಬೆಂಬಲಿಸುವರು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ:- ಯಾರನ್ನು ನಂಬುವುದು, ಯಾರನ್ನು ನಂಬದೇ ಇರುವುದು ಎಂಬ ಗೊಂದಲಕ್ಕೆ ಅತಿ ಶೀಘ್ರದಲ್ಲಿಯೇ ತೆರೆ ಬೀಳಲಿದೆ. ಸಣ್ಣಪುಟ್ಟ ತೊಂದರೆಗಳನ್ನು ಭೂತಗನ್ನಡಿಯಲ್ಲಿ ನೋಡಿದಾಗ ಸಹಜವಾಗಿಯೇ ದೊಡ್ಡದಾಗಿ ಕಾಣುತ್ತದೆ. ಅನಗತ್ಯ ಭಯ ನಿಮ್ಮ ಅನಾರೋಗ್ಯಕ್ಕೆ ಕಾರಣವಾಗುವುದು. ಈ ಬಗ್ಗೆ ಎಚ್ಚರಿಕೆ ಇರಲಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ:- ಕಷ್ಟ ಯಾರಿಗಿಲ್ಲ ಹೇಳಿ. ಆನೆ ತೂಕ ಆನೆಗೆ, ಆಡಿನ ತೂಕ ಆಡಿಗೆ. ನನ್ನನ್ನು ಹೊರತು ಎಲ್ಲರೂ ಸುಖಿಗಳು ಎನ್ನುವ ಭಾವನೆ ಬಿಡಿ. ನನ್ನಷ್ಟು ಸುಖಿ ಬೇರೆ ಯಾರೂ ಇಲ್ಲ ಎಂದುಕೊಂಡರೆ ಜೀವನದಲ್ಲಿ ಎಲ್ಲವನ್ನೂ ಪಡೆಯಬಲ್ಲಿರಿ. ತಾಳ್ಮೆ, ಸಹನೆ ನಿಮ್ಮ ಮಂತ್ರವಾಗಿರಲಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕಟಕ:- ಕೈಗೆ ಕೈ, ದ್ವೇಷಕ್ಕೆ ದ್ವೇಷ ಸಾಧಿಸುವೆನು ಎಂಬ ಹುಂಬತನದ ಪ್ರಯತ್ನ ಬೇಡ. ಶಿಕ್ಷೆ ನೀಡಲು ಕಾನೂನಿನ ವ್ಯವಸ್ಥೆ ದೇಶದಲ್ಲಿದೆ. ಕಾನೂನನ್ನು ಕೈಗೆ ಎತ್ತಿಕೊಳ್ಳುವುದು ಸೂಕ್ತವಲ್ಲ. ಎಲ್ಲವೂ ಸುಗಮವಾಗುವುದು. ತಾಳ್ಮೆಯಿಂದಿರಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ:- ನೀವು ತೆಗೆದುಕೊಳ್ಳುವ ನಿರ್ಧಾರಗಳು ಎಲ್ಲಾ ಸಮಯದಲ್ಲೂ ಸರಿ ಇರಲಾರವು ಎಂಬುದನ್ನು ಮನಗಾಣುವಿರಿ. ಆದಷ್ಟು ಗುರು ಹಿರಿಯರ ಹಿತವಚನಗಳನ್ನು ಆಲಿಸಿ. ಇಲ್ಲವೆ ಹಿತೈಷಿ ಬಂಧುಗಳ ಸಲಹೆ ಪಡೆದು ಮುಂದೆ ಹೆಜ್ಜೆ ಇಡಿ. ಯಶಸ್ಸು ನಿಮ್ಮದಾಗುವುದು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ:- ಹಲವಾರು ಮಂದಿಯನ್ನು ಭೇಟಿ ಮಾಡುವಿರಿ. ಮಹತ್ತರ ವಿಷಯದ ಬಗ್ಗೆ ಚರ್ಚೆ ನಡೆಯುವುದು. ಆದರೆ ಅದು ಕಾರ್ಯರೂಪಕ್ಕೆ ಬರಲು ವಿಳಂಬವಾಗುತ್ತಿರುವುದು ನಿಮಗೆ ಬೇಸರ ತರಿಸುವ ಸಾಧ್ಯತೆ ಇದೆ. ಹರಿ ನಿನ್ನೊಲುಮೆ ಆಗುವತನಕ ಅರಿತು ಸುಮ್ಮನಿರುವುದು ಲೇಸು ಎಂಬುದನ್ನು ತಿಳಿಯಿರಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ:- ನಿಮ್ಮನ್ನು ಸುತ್ತ ಹತ್ತು ನಿಟ್ಟಿನಿಂದ ಜನರು ಪರೀಕ್ಷಿಸುತ್ತಿದ್ದಾರೆ. ಮಾಡುವ ಕೆಲಸ 2 ಕೈಗಳಿಂದಾದರೂ ನೋಡುವ ಕಣ್ಣುಗಳು ಹತ್ತಾರು ಇರುತ್ತವೆ. ಹಾಗಾಗಿ ಜಾಗರೂಕತೆಯಿಂದ ಕೆಲಸ ಮಾಡಿ. ದೈವಕೃಪೆಯಿಂದ ಎಲ್ಲಾ ಕೆಲಸಗಳು ಪ್ರಗತಿಯತ್ತ ಸಾಗುವವು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ:- ಪ್ರಗತೀಶೀಲರ ಹಾಗೆ ಹೆಜ್ಜೆ ಇರಿಸುವ ನಿಮ್ಮ ನಿರ್ಧಾರ ಸರಿಯಾದುದೆ. ಆದರೆ ಈ ಹಿಂದೆ ಸಹಾಯ ಮಾಡಿದ ಜನರನ್ನು ಮರೆಯಬಾರದು. ಹಳೆ ಬೇರು ಹೊಸ ಚಿಗುರು ಕೂಡಿರಲು ಮರ ಸೊಗಸು ಎಂಬ ಕವಿವಾಣಿ ಮರೆಯದೇ ನಿಮ್ಮ ಜೊತೆಯಲ್ಲಿ ಎಲ್ಲರನ್ನು ಕರೆದುಕೊಂಡು ಹೋಗಬೇಕಿದೆ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನುಸ್ಸು:- ಮನೋ ಸಂಕಲ್ಪದಲ್ಲಿ ದಾಢ್ರ್ಯತೆ ಹೊಂದುವುದು ಅನಿವಾರ್ಯ. ಯಾವುದು ಸಲೀಸಾಗಿ ದೊರೆಯುವುದಿಲ್ಲ ಎಂಬ ಮಾತು ಸರ್ವಕಾಲಿಕ ಸತ್ಯ. ಬೆವರು ಸುರಿಸಿ ದುಡಿದ ಹಣದ ಮಹತ್ವವನ್ನು ಬಲ್ಲವನೇ ಬಲ್ಲ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ:- ಸಕಲ ಇಷ್ಟಾರ್ಥಗಳ ಸಿದ್ಧಿಗೆ ದಾರಿಯಾಗುವುದು. ಮನೋ ನಿಯಾಮಕ ರುದ್ರದೇವರನ್ನು ಅನನ್ಯ ಭಕ್ತಿಯಿಂದ ಭಜಿಸಿ. ಶಿವ ಒಲಿದರೆ ಭಯವಿಲ್ಲ. ಶಿವನಾಮಕೆ ಸಾಟಿ ಬೇರಿಲ್ಲ ಎಂಬುದು ನಿಮಗೆ ಅರಿವಾಗುವುದು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ:- ಅನೇಕ ಕೆಲಸಗಳನ್ನು ಸೂಕ್ತ ಯೋಜನೆಗಳೊಂದಿಗೆ ಸಿದ್ಧವಾಗಿ ಇಟ್ಟುಕೊಂಡಿರುವಿರಿ. ಇದಕ್ಕೆ ನಿಮ್ಮ ಮೇಲಧಿಕಾರಿಗಳ ಸಲಹೆ ಸಹಕಾರಗಳು ದೊರೆಯಲಿವೆ. ನಿಮ್ಮ ಮನೋಕಾಮನೆಗಳು ಶೀಘ್ರದಲ್ಲಿಯೇ ಪೂರ್ಣಗೊಳ್ಳುವವು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ:- ನೀರು ಕುಡಿದಷ್ಟು ಸುಲಭದ ಕೆಲಸ ಹೌದಾದರೂ ಪ್ರಾರಂಭಿಕ ಹಂತದ ತಯಾರಿಯನ್ನು ಮಾತ್ರ ನೀವು ಅಲಕ್ಷ್ಯ ಮಾಡಬಾರದು. ದುರ್ಗಾ ಜಪ ಮಾಡಿ. ನಿಮ್ಮ ಕಾಯಕವನ್ನು ಶ್ರದ್ಧೆಯಿಂದ ಮಾಡಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಶಿವೈಕ್ಯರಾದ ನಡೆದಾಡುವ ದೇವರು ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ….

    ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಸೋಮವಾರ ನಿಧನರಾಗಿದ್ದಾರೆ. ನಡೆದಾಡುವ ದೇವರೇ ಎಂದು ಕರೆಸಿಕೊಳ್ಳುತ್ತಿದ್ದ ಶ್ರೀಗಳು ಅಪಾರ ಭಕ್ತರನ್ನು ಅಗಲಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಶತಾಯುಷಿ, ತ್ರಿವಿಧ ದಾಸೋಹಿ, ನಡೆದಾಡುವ ದೇವರು ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ಸಂತರಾಗಿ 111 ವರ್ಷಗಳ ಯತಿ ಜೀವನ ಯಾನ ಪೂರೈಸಿರುವ ಶ್ರೀಗಳನ್ನೂ ಕಾಡುತ್ತಿದ್ದ ಅನಾರೋಗ್ಯ ಇಂದು ಅವರನ್ನು ಭಕ್ತ ಸಾಗರದಿಂದ ಬಹದೂರಕ್ಕೆ ಒಯ್ದಿದೆ. ಈಗಾಗಲೇ ನಾಡಿನಾದ್ಯಂತ ಮೌನ ಆವರಿಸಿದ್ದು, ಶ್ರೀಗಳ ಅಂತಿಮ…

  • ವ್ಯಕ್ತಿ ವಿಶೇಷಣ

    ಈಗ 5 ರೂಪಾಯಿಗೆ ವೈದ್ಯಕೀಯ ಸೇವೆ ಸಿಗುತ್ತೆ …!ತಿಳಿಯಲು ಇದನ್ನು ಓದಿ..

    ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಮಸೂದೆಯನ್ನು ವಿರೋಧಿಸಿ ಸಾವಿರಾರು ವೈದ್ಯರುಗಳು ತಮ್ಮ ಕರ್ತವ್ಯ ನಿಷ್ಟೆಯನ್ನು ಮರೆತು ಆಸ್ಪತ್ರೆ ಓಪಿಡಿ ಸೇವೆಗಳನ್ನು ನಿಲ್ಲಿಸಿದ ಪರಿಣಾಮ ಚಿಕಿತ್ಸೆ ಸಿಗದೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

  • ಸಿನಿಮಾ

    ಸಿಕ್ಕಿಬಿದ್ದ ವಿನೋದ್ ರಾಜ್ ರವರ ಹಣವನ್ನು ಲಪಟಾಯಿಸಿದ್ದ ಕಳ್ಳ..!

    ನೆಲಮಂಗಲದಲ್ಲಿ ನಟ ವಿನೋದ್ ರಾಜ್‍ಗೆ ಯಮಾರಿಸಿ 1 ಲಕ್ಷ ದರೋಡೆ ಮಾಡಿದ್ದ ಖದೀಮನನ್ನ ಪೊಲೀಸರು ಬಂಧಿಸಿದ್ದಾರೆ.ಕಳೆದ ತಿಂಗಳು ಅಭಿಮಾನಿಗಳ ಸೋಗಿನಲ್ಲಿ ಬಂದು ನಟ, ವಿನೋದ್ ರಾಜ್ ಅವರನ್ನು ಮಾತನಾಡಿಸುತ್ತಲೇ ಕಾರು ಪಂಚರ್ ಮಾಡಿದ್ದರು, ಕಾರಿನಲ್ಲಿದ್ದ 1 ಲಕ್ಷ ಹಣವನ್ನ ಖದೀಮರು ಕದ್ದು ಎಸ್ಕೇಪ್ ಆಗಿದ್ದರು. ಈ ಗ್ಯಾಂಗ್‍ನ ಬೆನ್ನಟ್ಟಿದ್ದ ನೆಲಮಂಗಲ ಪೊಲೀಸರು ಕೊನೆಗೆ ಓಜಿಕುಪ್ಪಂ ಗ್ಯಾಂಗ್‍ನ ರಾಜು ಹೈಟೆಕ್ ರಾಜುನನ್ನ ಬಂಧಿಸಿದ್ದಾರೆ. ಬಂಧಿತ ರಾಜು ಅಲಿಯಾಸ್ ಹೈಟೆಕ್ ರಾಜು ಐಷಾರಾಮಿ ಜೀವನ ಮಾಡುತ್ತಿದ್ದ.ಇವನು ಧರಿಸುತ್ತಿದ್ದ ಶರ್ಟ್, ಪ್ಯಾಂಟ್‍ಗಳು…

  • ಸಿನಿಮಾ, ಸುದ್ದಿ

    ದುಬಾರಿ ಕಾರು ಖರೀದಿಸಿದ ಡಿಂಪಲ್ ಕ್ವೀನ್, ಬೆಲೆ ಕೇಳಿದ್ರೆ ದಂಗಾಗ್ತೀರಾ.

    ಕನ್ನಡ ನಟಿ, ಡಿಂಪಲ್ ಕ್ವೀನ್ ರಚಿತಾ ರಾಮ್ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿ ನಡೆಯುತ್ತಿದೆ. ರಚಿತಾ ರಾಮ್ ಸಹೋದರಿ ನಿತ್ಯ ರಾಮ್ ವಿವಾಹ ನಿಶ್ಚಯ ಆಗಿದೆ. ಈ ಸಂಭ್ರಮದ ನಡುವೆ ರಚಿತಾ ರಾಮ್ ಹೊಸ ಕಾರು ಕೊಂಡುಕೊಂಡಿದ್ದಾರೆ. ಮರ್ಸಿಡಿಸ್ ಬೆನ್ಜ್ ಕಾರಿನ ಒಡತಿ ಆಗಬೇಕು ಎನ್ನುವುದು ರಚಿತಾ ರಾಮ್ ಆಸೆ ಆಗಿತ್ತು. ಆ ಆಸೆ ಈಗ ಈಡೇರಿದೆ. ಸ್ಟಾರ್ ನಟಿಯಾಗಿ ಕೈ ತುಂಬಿ ಸಿನಿಮಾ ಅವಕಾಶಗನ್ನು ಹೊಂದಿರುವ ರಚಿತಾ ತಮ್ಮ ಕನಸಿನ ಕಾರ್ ರನ್ನು ಖರೀದಿ ಮಾಡಿದ್ದಾರೆ….

  • ದೇಶ-ವಿದೇಶ

    ಸೋಶಿಯಲ್ ಮೀಡಿಯಾದಲ್ಲಿ ಎಸ್ಸಿ/ಎಸ್ಟಿ ವ್ಯಕ್ತಿಗಳಿಗೆ ನಿಂದಿಸಿದರೆ ಯಾವ ಶಿಕ್ಷೆ ಗೊತ್ತಾ?ಈ ಲೇಖನಿ ಓದಿ…

    ಪ್ರಸ್ತುತ ದಿನಗಳಲ್ಲಿ ಹೆಚ್ಚಿನ ಜನರು ಅವಲಂಬಿಸಿರುವ ಸೋಸಿಯಲ್ ಮೀಡಿಯಗಳಾದ ಪೇಸ್ಬುಕ್, ವಾಟ್ಸಪ್, ಟ್ವಿಟರ್ ಮುಂತಾದವುಗಳಲ್ಲಿ ಕೆಲವರು ಅವಹೇಳನಕಾರಿ ಬರಹಗಳನ್ನು ಪ್ರಕಟಿಸುವುದು ಸಾಮಾನ್ಯವಾಗಿದೆ.

  • ಸುದ್ದಿ

    ಮಹಿಳಾಮಣಿಗಳಿಗೆ ಬಂಪರ್ ಆಫರ್!ಹತ್ತು ಸಾವಿರ ಹಣದ ಜೊತೆಗೆ ಸಿಗಲಿದೆ ಒಂದು ಸ್ಮಾರ್ಟ್ ಮೊಬೈಲ್..!

    ಮುಂಬರುವ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆ ತಯಾರಿ ಆಂಧ್ರಪ್ರದೇಶದಲ್ಲಿ ಜೋರಾಗಿ ನಡೆಯುತ್ತಿದೆ. ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮಹತ್ವದ ಘೋಷಣೆ ಮಾಡಿದ್ದಾರೆ. ನಾಯ್ಡು ಸ್ವ ಸಹಾಯ ಗುಂಪುಗಳ ಮಹಿಳೆಯರಿಗೆ 10 ಸಾವಿರ ರೂಪಾಯಿ ಹಾಗೂ ಒಂದು ಮೊಬೈಲ್ ಫೋನ್ ನೀಡಲಿದ್ದಾರಂತೆ. ಅಮರಾವತಿಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ನಾಯ್ಡು ಈ ಘೋಷಣೆ ಮಾಡಿದ್ದಾರೆ. ಹಣ ಮಹಿಳೆಯರಿಗೆ ಮೂರು ಹಂತದಲ್ಲಿ ಸಿಗಲಿದೆ. ಫೆಬ್ರವರಿಯಲ್ಲಿ ಮೊದಲ ಚೆಕ್ ವಿತರಣೆಯಾಗಲಿದೆ.ಮಹಿಳೆಯರಿಗೆ ಫೆಬ್ರವರಿಯಲ್ಲಿ 2500 ರೂಪಾಯಿ ಚೆಕ್ ಸಿಗಲಿದೆ. ಶೀಘ್ರವೇ ಸ್ಮಾರ್ಟ್ಫೋನ್ ನೀಡುವುದಾಗಿ ಅವರು…