News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಜ್ಯೋತಿಷ್ಯ

ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

116

ಒಂದೆಕರೆ ಕ್ಷಣದಲ್ಲೇ ಪರಿಹಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷ:- ನಿಮ್ಮನ್ನು ವಿಚಲಿತಗೊಳಿಸಲು ವಿರೋಧಿಗಳು ಸನ್ನದ್ಧರಾಗಿಯೇ ಆಟ ಆಡುತ್ತಾರೆ. ಆದಷ್ಟು ಎಚ್ಚರಿಕೆಯಿಂದ ಹೆಜ್ಜೆ ಇಡಿ. ಜನತೆಗೆ ಕೈಲಾಗದ ಭರವಸೆಗಳನ್ನು ನೀಡಬೇಡಿ. ಇದರಿಂದ ಅಪಹಾಸ್ಯಕ್ಕೆ ಗುರಿಯಾಗುವಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ:- ದೂರದೂರಿನ ಪ್ರವಾಸ ದಿಢೀರನೆ ಹಮ್ಮಿಕೊಳ್ಳಬೇಕಾಗುವುದು. ಅದಕ್ಕೆ ಈಗಿನಿಂದಲೇ ತಯಾರಿ ನಡೆಸುವುದು ಒಳ್ಳೆಯದು. ಮಕ್ಕಳಿಂದ ಸುವಾರ್ತೆ ಕೇಳುವಿರಿ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ:- ಸಕಲ ಕಾರ್ಯ ಮುಗಿಯಿತು ಎನ್ನುವಷ್ಟರಲ್ಲೇ ಮತ್ತೊಂದಿಷ್ಟು ಕೆಲಸಗಳು ತಯಾರಾಗಿರುತ್ತವೆ. ಮಾಡುತ್ತಿರುವ ಕೆಲಸ ಪೂರ್ಣಗೊಳಿಸಿ ಹೊಸ ಕೆಲಸ ಆರಂಭಿಸುವುದು ಒಳ್ಳೆಯದು. ಅರ್ಧಂಬರ್ಧ ಆಗಿರುವ ಕೆಲಸಗಳ ಕಡೆ ಹೆಚ್ಚಿನ ಗಮನ ನೀಡಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕಟಕ:- ಕ್ರೀಡಾ ಕ್ಷೇತ್ರದಲ್ಲಿರುವವರಿಗೆ ಅಲ್ಪ ಹಿನ್ನಡೆ ಕಂಡು ಬರುವುದು. ಬೆಳ್ಳಿ ಬಂಗಾರದ ವ್ಯಾಪಾರಸ್ಥರಿಗೆ ತುಸು ಚೇತರಿಕೆ ಕಂಡು ಬರುವುದು. ಹಣಕಾಸಿನ ಪರಿಸ್ಥಿತಿ ಸುಧಾರಣೆ ಆಗುವುದು. ವಿದೇಶ ಪ್ರವಾಸ ಮಾಡಲು ಯೋಚಿಸುತ್ತಿರುವವರಿಗೆ ಉತ್ತಮ ಕಾಲವಿದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ:- ಆನೆ ನಡೆದದ್ದೇ ದಾರಿ ಎಂಬಂತೆ ನೀವು ಕೆಲವು ವಿಚಾರಗಳಲ್ಲಿ ಯಾರ ಮಾತನ್ನೂ ಆಲಿಸುವುದಿಲ್ಲ. ಇದರಿಂದ ನೀವು ಮುಂದೆ ಸಮಸ್ಯೆಗೆ ಸಿಲುಕಿಕೊಳ್ಳುವ ಸಾಧ್ಯತೆ ಇದೆ. ಬೆಂಬಲಿಗರ ಸಲಹೆಯಂತೆ ಮುಂದುವರೆಯುವುದು ಒಳ್ಳೆಯದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ:- ನಿಮ್ಮದು ಮೃದು ಮನಸ್ಸು ಮತ್ತು ನೇರ, ನಿಷ್ಠುರದ ಮಾತು. ಹಾಗಾಗಿ ಕೆಲವರು ನಿಮ್ಮ ಬಳಿ ಮಾತನಾಡಲು ಹಿಂಜರಿಯುವರು. ನಿಮ್ಮ ಅಂತರಂಗ ಅರಿತ ಕೆಲವರು ನಿಮ್ಮನ್ನು ಹೊಗಳುವರು. ನಿಮ್ಮ ನಿಷ್ಠೆಯೇ ನಿಮ್ಮನ್ನು ಎತ್ತರಕ್ಕೆ ಕೊಂಡೊಯ್ಯುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ:- ನಿಮಗೇ ತಿಳಿಯದಂತಹ ವಿಷಯವೊಂದನ್ನು ನಿಮ್ಮ ಮಕ್ಕಳು ಬಹಿರಂಗಗೊಳಿಸಿ ಹರ್ಷವನ್ನುಂಟು ಮಾಡುವರು. ಇದರಿಂದ ಮಕ್ಕಳ ಮೇಲೆ ಪ್ರೀತಿ ಮಮತೆಗಳು ಹೆಚ್ಚಾಗುವವು. ಕಚೇರಿ ವಾತಾವರಣ ನಿಮಗೆ ಪೂರಕವಾಗಿರುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ:- ಬಹುನಿರೀಕ್ಷಿತ ವಿಷಯವೊಂದು ನಿಮ್ಮ ಪರವಾಗಿ ಘಟಿಸುವುದರಿಂದ ಹೆಚ್ಚು ಸಂತೋಷ ಪಡುವಿರಿ. ಸಮಾಜದಲ್ಲಿ ಗೌರವ ಸಿಗುವುದು. ಹಣಕಾಸಿನ ಸ್ಥಿತಿಯಲ್ಲಿ ಪ್ರಗತಿ ಕಂಡುಬರುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನುಸ್ಸು:- ಕೆಲವು ಕ್ಷುಲ್ಲಕ ವಿಚಾರಗಳ ಬಗ್ಗೆ ಸಹೋದರರಿಂದ ಮನಸ್ಸಿಗೆ ಖೇದ ಉಂಟಾಗುವ ಸಾಧ್ಯತೆ ಇದೆ. ಆಂಜನೇಯನನ್ನು ಸ್ಮರಿಸುವುದರಿಂದ ಬಹುತೇಕ ಸಮಸ್ಯೆಗಳು ಇಲ್ಲವಾಗುವವು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ:- ಎಲ್ಲರೊಂದಿಗೂ ವಾದ ವಿವಾದಕ್ಕೆ ನಿಲ್ಲದಿರಿ. ಅದರಲ್ಲೂ ವಿರುದ್ಧ ಲಿಂಗಿಗಳ ಜತೆ ಚಾಣಾಕ್ಷ ತನದಿಂದ ಮಾತನಾಡುವುದು ಒಳ್ಳೆಯದು. ಇಲ್ಲವಾದರೆ ಸುಖಾಸುಮ್ಮನೆ ಅಪವಾದಗಳನ್ನು ಮೈಮೇಲೆ ಎಳೆದುಕೊಳ್ಳುವಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ:- ಮೇಲಧಿಕಾರಿಗಳು ನಿಮ್ಮ ಬಳಿ ಬಹು ಮುಖ್ಯವಾದ ವಿಚಾರದಲ್ಲಿ ಸಲಹೆ ಕೇಳಬಹುದು. ಉತ್ತಮ ಸಂಗತಿಯನ್ನು ತಿಳಿಸಿರಿ. ಇದರಿಂದ ನಿಮ್ಮ ಮೇಲೆ ಹೆಚ್ಚಿನ ಅಭಿಮಾನ ಮೂಡುವುದು. ನಿಮ್ಮ ಸಣ್ಣಪುಟ್ಟ ಕೆಲಸಗಳು ಬೇಗನೆ ಈಡೇರುವವು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ:- ನಿಮ್ಮೆದುರು ನಿಮ್ಮಂತೆ ಮಾತನಾಡಿ ಹಿಂಬದಿಯಲ್ಲಿ ನಿಮ್ಮನ್ನು ಟೀಕಿಸುವ ಗೆಳೆಯರ ಗುಂಪು ನಿಮ್ಮನ್ನು ಭೇಟಿ ಮಾಡಲಿದೆ. ಈ ಬಗ್ಗೆ ಚಾಣಾಕ್ಷ ನಡೆ ಪ್ರದರ್ಶಿಸುವುದರಿಂದ ಬಂದ ದಾರಿಗೆ ಸುಂಕವಿಲ್ಲದಂತೆ ಅವರು ವಾಪಸ್‌ ಹೋಗುವರು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ, ರಾಜಕೀಯ

    ತನ್ನ ಪ್ರಜೆಗಳ ಹಿತಕ್ಕಾಗಿ ಅತ್ಯಂತ ಬೆಲೆ ಬಾಳುವ ವಜ್ರವನ್ನೇ ಮಾರಿದ ದೇಶ..!ತಿಳಿಯಲು ಈ ಲೇಖನ ಓದಿ …

    ಕೆಲವು ದೇಶಗಳಿರುತ್ತವೆ, ತನ್ನ ಪ್ರಜೆಗಳಿಗಾಗಿ ಏನನ್ನೂ ಮಾಡದಿದ್ದರೂ…ತಮ್ಮ ಚರಿತ್ರೆಯ ಬಗ್ಗೆ ಹೊಗಳುತ್ತಾ ಮೀಸೆ ತಿರುವುತ್ತವೆ. ಪ್ರಜೆಗಳು ಹಸಿವಿನಿಂದ ಸಾಯುತ್ತಿದ್ದರೂ. ತಮ್ಮ ದೇಶದ ಸಂಸ್ಕೃತಿ ಬಹಳ ದೊಡ್ಡದೆಂದು ಪ್ರಚಾರ ಮಾಡುತ್ತಿರುತ್ತವೆ. ನಮ್ಮ ದೇಶದ ಶಿಲ್ಪಗಳನ್ನು, ತಾಳೆಗರಿಗಳನ್ನು ಬೇರೊಂದು ದೇಶ ಕದ್ದಿದೆಯೆಂದು… ಅವುಗಳನ್ನು ಮರಳಿ ತಮ್ಮ ದೇಶಕ್ಕೆ ತರುತ್ತೇವೆಂದು ಹೇಳುತ್ತಿರುತ್ತವೆ.

  • ತಂತ್ರಜ್ಞಾನ

    ನೀವು ಫೇಸ್ಬುಕ್ ನಲ್ಲಿ ಬೇರೆಯವರ ಫೋಟೋ ಹಾಕುವ ಮುನ್ನ ನಿಮ್ಗೆ ಇದು ತಿಳಿದಿರಬೇಕು..!

    ಫೋಟೋ ಪೋಸ್ಟ್ ಮಾಡಿದ ವ್ಯಕ್ತಿ ನಿಮಗೆ ಟ್ಯಾಗ್ ಮಾಡಿಲ್ಲವಾದಲ್ಲಿ ಮಾತ್ರ ಈ ಸಂದೇಶ ನಿಮಗೆ ಬರಲಿದೆ. ಸಾಮಾಜಿಕ ಜಾಲತಾಣದ ದೈತ್ಯ ಫೇಸ್ಬುಕ್ ಫೋಟೋವನ್ನು ಗುರುತಿಸಲು ಫೇಶಿಯಲ್ ರೆಕಗ್ನೈಸ್ ಟೆಕ್ನಾಲಜಿಯನ್ನು ಬಳಸಲಿದೆ.

  • ಸುದ್ದಿ

    ರೈಲಿನಲ್ಲಿ ಗ್ರಾಮ ವಾಸ್ತವ್ಯಕ್ಕೆ ಸಿಎಂ ಪಯಣ…….!

    ಮುಖ್ಯಮಂತ್ರಿ ಅವರ ಗ್ರಾಮವಾಸ್ತವ್ಯಕ್ಕೆ ಭರದ ಸಿದ್ಧತೆ ನಡೆದಿದ್ದು, ಇದೀಗ ಜನರ ಬಳಿಗೆ ಸಿಂಪಲ್ಲಾಗಿ ಹೋಗಲು ಸಿಎಂ ಪ್ಲಾನ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಸಿಎಂ ಜೂನ್ 21ರಂದು ಯಾದಗಿರಿಯ ಗುರುಮಿಠ್ಕಲ್‍ನ ಚಂಡ್ರಕಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಗ್ರಾಮ ವಾಸ್ತವ್ಯಕ್ಕೆ ಹೊರಟ ಸಿಎಂ ಸಿಂಪಲ್ಲಾಗಿಯೇ ಜನರ ಬಳಿಗೆ ಹೋಗಲು ತೀರ್ಮಾನ ಮಾಡಿದ್ದು, ಈ ಗ್ರಾಮಕ್ಕೆ ತೆರಳಲು ಮುಖ್ಯಮಂತ್ರಿಗಳು ರೈಲು ಮಾರ್ಗ ಬಳಸುತ್ತಿದ್ದಾರೆ. ಜೂನ್ 20ರಂದು ರಾತ್ರಿ ಬೆಂಗಳೂರಿನಿಂದ ಯಾದಗಿರಿಗೆ ಕರ್ನಾಟಕ ಎಕ್ಸ್ ಪ್ರೆಸ್ ರೈಲಿನಲ್ಲಿ ಪಯಣ…

  • ಸುದ್ದಿ

    ಕಾಶ್ಮೀರದಲ್ಲಿ ಯಾರೇ ಗನ್​​ ಹಿಡಿದರೂ, ಅವರನ್ನು ಖಂಡಿತಾ ಕೊಂದು ಹಾಕುತ್ತೇವೆ…ವಾರ್ನಿಂಗ್ ಕೊಟ್ಟ ಭಾರತೀಯ ಸೇನೆ…

    ಪುಲ್ವಾಮ ಉಗ್ರ ದಾಳಿಯಾದ ಕೇವಲ 100 ಗಂಟೆಯೊಳಗೆ ಕಾಶ್ಮೀರದಲ್ಲಿ ಜೈಶ್ ಇ ಮೊಹಮದ್ ಉಗ್ರ ಸಂಘಟನೆಯ ನಾಯಕತ್ವವನ್ನೇ ನಿರ್ನಾಮ ಮಾಡಿದ್ದೇವೆ ಎಂದು ಭಾರತೀಯ ಸೇನೆ ಹೇಳಿದೆ. ಜೊತೆಗೆ ಶರಣಾಗಿ ಇಲ್ಲವೇ ಸಾಯಲು ಸಿದ್ಧರಾಗಿರಿ ಎಂದು ಹೇಳುವ ಮೂಲಕ ಕಾಶ್ಮೀರದ ಉಗ್ರರಿಗೆ ಭಾರತೀಯ ಸೇನೆ ಖಡಕ್ ಸಂದೇಶವನ್ನು ರವಾನಿಸಿದೆ. ಸೇನಾಧಿಕಾರಿ ಕನ್ವಾಲ್ ಜೀತ್ ಸಿಂಗ್ ಧಿಲ್ಲಾನ್ ಅವರು, ಕಣಿವೆ ರಾಜ್ಯದಲ್ಲಿ ಯಾರೇ ಆದಾರೂ ಬಂದೂಕು ಮುಟ್ಟುವ ಮುನ್ನ ನೂರು ಬಾರಿ ಯೋಚಿಸಿ, ಏಕೆಂದರೆ ಬಂದೂಕು ಕೈಗೆತ್ತಿಕೊಂಡರೆ ನಾವು ನಿಮ್ಮನ್ನು…

  • ಸುದ್ದಿ

    ‘ಪಾರ್ಲೆ’ ಉದ್ಯೋಗಿಗಳ ಕೆಲಸಕ್ಕೆ ಕುತ್ತು : 10 ಸಾವಿರ ಕಾರ್ಮಿಕರಿಗೆ ಸಂಕಷ್ಟ……!

     ಏಳೆಂಟು ದಶಕಗಳ ಇತಿಹಾಸ ಹೊಂದಿರುವ ದೇಶದ ಅತ್ಯಂತ ದೊಡ್ಡ ಬಿಸ್ಕತ್ ತಯಾರಿಕಾ ಸಂಸ್ಥೆ ಪಾರ್ಲೆ ಪ್ರಾಡಕ್ಟ್ಸ್ ಪ್ರೈವೇಟ್ ಲಿಮಿಟೆಡ್ ತನ್ನ ಸುಮಾರು 10 ಸಾವಿರ ಉದ್ಯೋಗಿಗಳನ್ನು ಕೈಬಿಡುವ ಸಾಧ್ಯತೆಯಿದೆ. ಸದ್ಯದ ಪರಿಸ್ಥಿತಿಯಲ್ಲಿ ಆಟೋ ಮೊಬೈಲ್ ಕ್ಷೇತ್ರದಲ್ಲಿ ದೊಡ್ಡ ಉದ್ಯೋಗ ನಷ್ಟ ಉಂಟಾಗಿರುವ ವರದಿಯ ಬೆನ್ನಲ್ಲೇ ಬೇಡಿಕೆ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಇದೀಗ ಪಾರ್ಲೆ ಬಿಸ್ಕತ್ ಸಂಸ್ಧೆ ತನ್ನ 10 ಸಾವಿರ ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ಮುಂದಾಗಿದೆ ಎಂದು ಸುದ್ದಿ ಸಂಸ್ಧೆಯೊಂದು ವರದಿ ಮಾಡಿದೆ. ಜಿಎಸ್ ಟಿ ಕಡಿತಗೊಳಿಸುವಂತೆ ನಾವು…

  • ಜ್ಯೋತಿಷ್ಯ

    ಈ ರಾಶಿಯವರೂ ಮರೆತೂ ಕೂಡ ಈ ಉಂಗುರವನ್ನು ಧರಿಸಬೇಡಿ..!

    ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ವಿಷ್ಯಗಳ ಬಗ್ಗೆ ಹೇಳಲಾಗಿದೆ. ಮನುಷ್ಯನ ಜೀವನಕ್ಕೆ ಸಂಬಂಧಿಸಿದ ಎಲ್ಲ ಸಮಸ್ಯೆಗೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಪರಿಹಾರವಿದೆ. ಶಾಸ್ತ್ರದ ಪ್ರಕಾರ, ಬೆರಳಿಗೆ ಧರಿಸುವ ಉಂಗುರ ನಮ್ಮ ಜೀವನದ ಮೇಲೆ ಪರಿಣಾಮ ಬೀರುತ್ತದೆ. ರಾಶಿಗೆ ಅನುಗುಣವಾಗಿ ವ್ಯಕ್ತಿಗಳು ಉಂಗುರವನ್ನು ಧರಿಸಬೇಕು. ರಾಶಿಗೆ ಹೊಂದಿಕೆಯಾಗದ ಉಂಗುರ ಧರಿಸಿದ್ರೆ ಆಪತ್ತು ಎದುರಾಗುತ್ತದೆ. ಸಾಮಾನ್ಯವಾಗಿ ಬೆಳ್ಳಿ ಉಂಗುರವನ್ನು ಎಲ್ಲರೂ ಧರಿಸ್ತಾರೆ. ಆದ್ರೆ ಮೂರು ರಾಶಿಯವರು ಎಂದೂ ಬೆಳ್ಳಿ ಉಂಗುರವನ್ನು ಧರಿಸಬಾರದು. ಸೂಕ್ತ ಸಲಹೆ ಪಡೆಯದೆ ಬೆಳ್ಳಿ ಉಂಗುರ ಧರಿಸಿದ್ರೆ ಸಮಸ್ಯೆ ಎದುರಾಗುತ್ತದೆ….