ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬುಧವಾರ, 21/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ವಹಿಸಲಿದ್ದೀರಿ. ಮೇಲಾಧಿಕಾರಿಗಳೊಂದಿಗಿನ ಮಾತುಕತೆಯಿಂದ ಹೆಚ್ಚಿನ ಫಲ. ಕೃಷಿ, ಹೈನುಗಾರಿಕೆಯಲ್ಲಿ ತೊಡಗಿಕೊಂಡವರಿಗೆ ಅನುಕೂಲ ಮತ್ತು ಲಾಭ ದೊರಕಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ.

ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ ಬಂದರೂ ಕಾರ್ಯಸಾಧನೆಯಾಗುತ್ತದೆ.ವಿದ್ಯಾರ್ಥಿಗಳ ವಿದ್ಯಾಭ್ಯಾಸದಲ್ಲಿನ ಸಾಧನೆ ಕಂಡು ಸಂತೋಷ ವಾಗಲಿದೆ. ಉನ್ನತ ವ್ಯಾಸಂಗದ ವಿಚಾರದಲ್ಲಿ ಚರ್ಚೆ, ಅನುಕೂಲಕರ ವಾತಾವರಣ ಮೂಡಲಿದೆ. ಸಂಪನ್ಮೂಲ ಕೂಡಿಬರಲಿದೆ.

ಹೊಸ ಮನೆ ಕಟ್ಟುವ ಯತ್ನ ಈಡೇರಲಿದೆ. ಮಕ್ಕಳ ಜೊತೆ ಸಂತೋಷದಿಂದ ಕಾಲ ಕಳೆಯುವ ನಿರ್ಧಾರ ಮಾಡಲಿದ್ದೀರಿ. ದೇವತಾ ದರ್ಶನಕ್ಕಾಗಿ ಪ್ರಯಾಣ ಮಾಡುವ ಸಾಧ್ಯತೆ ಕಂಡುಬರುವುದು. ವೃತ್ತಿರಂಗದಲ್ಲಿ ಪ್ರಗತಿ ಮುನ್ನಡೆಯಲಿದೆ. ನವದಂಪತಿಗಳಿಗೆ ಹನಿಮೂನ್ ಭಾಗ್ಯ ವಿರುತ್ತದೆ. ವ್ಯಾಪಾರ, ವ್ಯವಹಾರಗಳಲ್ಲಿ ಅಧಿಕ ಆದಾಯ ವಿರುತ್ತದೆ. ಭೂ, ಗೃಹ ಖರೀದಿಗಳಿಗೆ ಅನುಕೂಲವಾದೀತು.

ವಿವಾಹ ಸಂಬಂಧಿ ವರಾನ್ವೇಷಣೆಗೆ ತೊಡಗುವುದಕ್ಕೆ ಸೂಕ್ತ ದಿನ. ವೈದ್ಯಕೀಯ ವಿದ್ಯಾರ್ಥಿಗಳಿಗೆ ಸಾಧನೆಗೆ ಅವಕಾಶಗಳು ದೊರಕಲಿವೆ. ದೇವತಾನುಗ್ರಹದಿಂದ ಸರ್ವಕಾರ್ಯ ಸಿದ್ಧಿಯಾಗಲಿದೆ. ಮಿತ್ರರ ಸಹವಾಸದಿಂದ ಅಪವಾದ ಭೀತಿ ತಂದೀತು. ದಂಪತಿಗಳಿಗೆ ಸಂತಾನಕ್ಕೆ ಸಮಸ್ಯೆ ಬರುವ ಸಾಧ್ಯತೆ ಇರುತ್ತದೆ. ವ್ಯಾಪಾರ, ವ್ಯವಹಾರಗಳನ್ನು ಜಾಗ್ರತೆಯಿಂದ ವ್ಯವಹರಿಸಬೇಕಾಗುತ್ತದೆ.

ಹಣದ ಹೂಡಿಕೆಯಲ್ಲಿ ಜಾಗ್ರತೆ ಇರಲಿ. ದಾಯಾದಿಗಳ ಕಿರಿಕಿರಿಯಿಂದ ಕೆಲಸಕಾರ್ಯಗಳು ವಿಳಂಬಗತಿಯಲ್ಲಿ ನಡೆಯಲಿವೆ. ಸಮಾಜ ಸೇವೆಯಲ್ಲಿ ಧನವಿನಿಯೋಗವಾದೀತು. ದಿನಾಂತ್ಯ ಶುಭವಿದೆ. ಸಲಹೆ ಬಯಸಿ ಬಂದವರಿಗೆ ಉತ್ತಮ ಸಲಹೆಗಳನ್ನು ನೀಡಿ ಅನುಕೂಲ ಹೊಂದಲಿದ್ದೀರಿ. ಮನೆಯ ವಹಿವಾಟಿನತ್ತ ವಿಶೇಷ ಗಮನ ಹರಿಸಲಿದ್ದೀರಿ. ಪಿತ್ರಾರ್ಜಿತ ಆಸ್ತಿಯು ಲಭ್ಯವಾಗಲಿದೆ.

ಉದ್ಯೋಗದ ಸ್ಥಳದಲ್ಲಿ ಅಧಿಕಾರಿಗಳಿಂದ ಹೆಚ್ಚಿನ ಬೆಂಬಲ ದೊರೆತು ಕಾರ್ಯ ಸುಗಮವಾಗಲಿದೆ. ಪ್ರೀತಿಪಾತ್ರರೊಂದಿಗೆ ಅನಿಸಿಕೆಗಳನ್ನು ಹಂಚಿಕೊಳ್ಳುವಿರಿ. ಸಮಸ್ಯೆಗಳಿಂದ ಮುಕ್ತರಾಗಿ ನೆಮ್ಮದಿ ಹೊಂದುವಿರಿ. ವಿವಿಧ ರೀತಿಯಲ್ಲಿ ಧನಾಗಮನವಿದೆ. ಶುಭಮಂಗಲ ಕಾರ್ಯಗಳಿಗಾಗಿ ಆಗಾಗ ಸಂಭ್ರಮಿಸುವಂತಾಗುತ್ತದೆ. ವಿದ್ಯಾರ್ಥಿಗಳು ಹೆಚ್ಚಿನ ಭವಿಷ್ಯಕ್ಕಾಗಿ ಪರದೇಶಕ್ಕೆ ಹೋಗುವ ಸಾಧ್ಯತೆ ಇದೆ.

ತನ್ನವರ ಅಭಿವೃದ್ಧಿ ಇದ್ದರೂ ಎಲ್ಲದರಲ್ಲೂ ಆಲಸ್ಯ, ನಿರಾಸಕ್ತಿ ಇರುವುದು. ಸಂಚಾರದಲ್ಲಿ ಆಗಾಗ ಅಡಚಣೆಗಳು ಕಂಡು ಬಂದಾವು. ವಿದ್ಯಾರ್ಥಿಗಳು ತಮ್ಮ ಪ್ರಯತ್ನಬಲದ ಸಾರ್ಥಕ್ಯ ಪಡೆದಾರು. ಜೀವನ ಶೈಲಿಯಲ್ಲಿ ಬದಲಾವಣೆ ಕಂಡುಕೊಳ್ಳುವಿರಿ. ಸ್ವಂತ ವ್ಯವಹಾರ ನಡೆಸಲು ತೀರ್ಮಾನ ಕೈಗೊಂಡು ಉದ್ಯುಕ್ತರಾಗುವಿರಿ. ತಂದೆ ಸಹಕಾರದಿಂದಾಗಿ ವ್ಯವಹಾರದಲ್ಲಿ ಯಶಸ್ಸನ್ನು ಹೊಂದುವಿರಿ.

ಚಿತ್ರಕಲೆಯಲ್ಲಿ ತೊಡಗಿಕೊಂಡವರಿಗೆ ಸೃಜನಶೀಲತೆಯ ಉತ್ತುಂಗಕ್ಕೇರುವ ಅವಕಾಶ. ಮನಸ್ಸಿಗೆ ಮುದ ನೀಡುವ ಸಂಗತಿಗಳು ಜರುಗಲಿವೆ. ಜಟಿಲ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲಿದ್ದೀರಿ. ವಾದೀತು. ಹಿಂದಿನಿಂದ ನಿಂದಿಸುವವರು ಇದ್ದರೂ ತಾಳ್ಮೆ-ಸಮಾಧಾನದಿಂದ ಮುಂದುವರಿಯಬೇಕಾದೀತು. ಮಾತಿನಿಂದ ಕಾರ್ಯಸಾಧಿಸಬೇಕಾಗುತ್ತದೆ. ಅಧಿಕಾರಿ ವರ್ಗದವರಿಗೆ ತುಸು ಸಮಾಧಾನಕರ

ಉನ್ನತ ಹುದ್ದೆಯ ಲಾಭ ಅಧಿಕಾರಿ ವರ್ಗದವರಿಗೆ ಸಿಗಲಿದೆ. ನ್ಯಾಯಾಲಯದ ಕೆಲಸಕಾರ್ಯಗಳು ಯಶಸ್ಸನ್ನು ತರಲಿವೆ. ಆಗಾಗ ದೇಹಾರೋಗ್ಯದ ಬಗ್ಗೆ ಗಮನ ಹರಿಸಿರಿ. ದಿನಾಂತ್ಯ ಸಿಹಿವಾರ್ತೆ ಇದೆ. ನಿತ್ಯದ ಕೆಲಸ ಕಾರ್ಯಗಳ ಬಗೆಗೆ ನಿಗಾ ವಹಿಸಲಿದ್ದೀರಿ. ನೆನೆಗುದಿಗೆ ಬಿದ್ದಿರುವ ಕೆಲಸವೊಂದು ಪೂರ್ಣಗೊಂಡು ನೆಮ್ಮದಿ. ಜೀವನದಲ್ಲಿ ಬದಲಾವಣೆ ನಿರೀಕ್ಷಿಸಬಹುದು.

ಕಾನೂನು ಕಾಯ್ದೆ ವಿಚಾರದಲ್ಲಿ ಯಶಸ್ಸು. ನೇರ ನಡೆ ನುಡಿಯಿಂದಾಗಿ ಇತರರ ಮನಗೆದ್ದು ಸಂತಸ ಅನುಭವಿಸಲಿದ್ದೀರಿ. ಹೆಣೆದಿರುವ ತಂತ್ರಗಾರಿಕೆ ಫಲ ನೀಡಲಿದೆ. ದೇವಾಲಯ ದರ್ಶನ ಸಾಧ್ಯತೆ. ಹಿತವಾದ ಮಾತಿನಿಂದ ಗೌರವವನ್ನು ಸಂಪಾದಿಸಲಿದ್ದೀರಿ. ಅನಾರೋಗ್ಯದ ಬಗ್ಗೆ ದೂರ ಸಂಚಾರದ ಬಗ್ಗೆ ಹೆಚ್ಚಿನ ಜಾಗ್ರತೆ ಇರಲಿ. ನಿರುದ್ಯೋಗಿಗಳಿಗೆ ಆಗಾಗ ಕಾಯುವ ಪರಿಸ್ಥಿತಿಯಿಂದ ಸಮಾಧಾನ ಸಿಗದು.

ಹಣಕಾಸು ಸಮಸ್ಯೆಗಳು ಪರಿಹಾರವಾಗುವ ಲಕ್ಷಣ ಗೋಚರವಾಗುತ್ತಿವೆ. ಕೂಡಿಟ್ಟ ಬಂಡವಾಳದಿಂದಾಗಿ ನಿರೀಕ್ಷೆ ಮೀರಿದ ಲಾಭ. ಸಂಗಾತಿಯೊಂದಿಗೆ ಸಂತಸ ಹಂಚಿಕೊಳ್ಳಲಿದ್ದೀರಿ. ಹಸಿರು ಬಣ್ಣ ಶುಭ ತರಲಿದೆ. ನಿಶ್ಶಕ್ತಿ ತೋರಿ ಬಂದರೂ ಆರೋಗ್ಯ ಭಾಗ್ಯ ಸುಧಾರಿಸಲಿದೆ. ದೂರ ಸಂಚಾರದಲ್ಲಿ ಕಾಳಜಿ ವಹಿಸಬೇಕು. ಹೆಂಡತಿಯಿಂದ ಶುಭವನ್ನು ಕೇಳುವಿರಿ. ಮಿತ್ರರ ಸಹಕಾರದಿಂದ ಕಾರ್ಯಸಿದ್ಧಿಯಾಗಲಿದೆ.

ಕಚೇರಿಯಲ್ಲಿ ನಿಮ್ಮಮೇಲಿನ ಭರವಸೆಗಳನ್ನು ದೃಢಪಡಿಸುವಿರಿ. ಬಂಧುಗಳ ಆಗಮನದಿಂದಾಗಿ ಮನೆಯಲ್ಲಿ ಸಂತಸ. ಆರೋಗ್ಯದ ನಿಮಿತ್ತ ದೇವರ ಆರಾಧನೆ ಮಾಡಲಿದ್ದೀರಿ. ಕುಲದೇವರ ದರ್ಶನ ಭಾಗ್ಯ. ಆರ್ಥಿಕ ಕೊರತೆಗಳು ಕಂಡು ಬಂದರೂ ಧನಾಗಮನದಿಂದ ಉಪಶಮನವಾಗುತ್ತವೆ. ವಿದ್ಯಾರ್ಥಿಗಳು ತಮ್ಮ ಪ್ರಯತ್ನಬಲಕ್ಕೆ ವಿಶ್ವಾಸವಿಡಬೇಕಾಗುತ್ತದೆ. ಶ್ರೀದೇವತಾದರ್ಶನ ಭಾಗ್ಯವಿರುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾನು ಜೆಡಿಎಸ್ ಕಳ್ಳರ ಪಕ್ಷ ಅಂತಾ ಹೇಳಿದ್ದೇನೆ ಎಂದು ನನ್ನ ಮೇಲೆ ಒಬ್ಬರು ಆರೋಪ ಮಾಡಿದ್ದಾರೆ. ನಾನು ತುಂಬಾ ನಂಬೋದು ಧರ್ಮಸ್ಥಳದ ಮಂಜುನಾಥ ಸ್ವಾಮಿ. ಆ ಮಂಜುನಾಥ ಸ್ವಾಮಿ ಮೇಲೆ ಆಣೆ ಮಾಡುತ್ತೇನೆ. ಒಂದು ವೇಳೆ ನಾನು ಕಳ್ಳರ ಪಕ್ಷ ಅಂತಾ ಹೇಳಿದ್ದರೆ ಅವ್ರು ಹೇಳಿದ್ದನ್ನ ಕೇಳುತ್ತೇನೆ. ಒಂದು ವೇಳೆ ಹಾಗೆ ಹೇಳಿದ್ದು ಸತ್ಯವಾಗಿದ್ದರೆ ನಾನು ಮಂಡ್ಯ ಅಲ್ಲ, ಸಿನಿಮಾ ಇಂಡಸ್ಟ್ರಿ ಅಲ್ಲ, ಕರ್ನಾಟಕವನ್ನೇ ಬಿಟ್ಟು ಹೋಗುತ್ತೇನೆ. ರಾಜ್ಯ ಬಿಡ್ತೀನಿ ಅಂತಾ ಸುಮ್ಮನೇ ಹೇಳುತ್ತಿಲ್ಲ. ಹಾಗೆ ಹೇಳಿ…
ರಕ್ತಸಂಬಂಧಿಗಳೊಳಗಿನ ವಿವಾಹದ ಕುರಿತು ಅಧ್ಯಯನ ನಡೆಸಿರುವ ಅಂತಾರಾಷ್ಟ್ರೀಯ ತಂಡ ಒಂದು, ಇಂತಹ ದಂಪತಿಗಳಿಗೆ ಜನಿಸುವ ಮಕ್ಕಳಲ್ಲಿ ನ್ಯೂನ್ಯತೆಯ ಅಪಾಯವು
ಟೆಲಿಕಾಂ ಕ್ಷೇತ್ರದಲ್ಲಿ ಭಾರೀ ಪೈಪೋಟಿ ನೀಡಿ, ಟೆಲಿಕಾಂ ಕಂಪನಿಗಳ ಬೆವರಿಲಿಸಿದ್ದ, ಮುಖೇಶ್ ಅಂಬಾನಿ ಮಾಲಿಕತ್ವದ ರಿಲಾಯನ್ಸ್ ಜಿಯೋ ಕಂಪನಿ ಈಗ ಮತ್ತೊಂದು ಕ್ಷೇತ್ರದಲ್ಲಿ ಬಿರುಗಾಳಿ ಎಬ್ಬಿಸಲು ಸಜ್ಜಾಗಿದೆ.
ಅಪನಗದೀಕರಣದಿಂದ ಚೇತರಿಸಿಕೊಳ್ಳುವಾಗಲೇ ಮತ್ತೊಂದು ಶಾಕ್ ನೀಡಲು, ಮೋದಿ ಸರಕಾರ ಮುಂದಾಗುವ ಸಾಧ್ಯತೆ ಇದೆ, ಎಂದು ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ವರದಿಯಾಗಿದೆ.
ನಮ್ಮ ಭಾರತೀಯ ಹಿಂದೂ ಸಂಸ್ಕೃತಿಯು ಸನಾತನವಾಗಿದ್ದು, ನಮ್ಮ ಈ ಹಿಂದೂ ಸಂಸ್ಕೃತಿಯಲ್ಲಿ ತೆಂಗಿನ ಕಾಯಿಗೆ ವಿಶೇಷವಾದ ಮಹತ್ವವಿದೆ. ತೆಂಗಿನಕಾಯಿಯಲ್ಲಿ ಐದು ದೇವತೆಗಳಾದ ಶಿವ, ದುರ್ಗಾ, ಗಣಪತಿ, ಶ್ರೀರಾಮ ಮತ್ತು ಕೃಷ್ಣರ ಲಹರಿಗಳನ್ನು ಆಕರ್ಷಿಸುವ ಅವಶ್ಯಕತೆಗೆ ತಕ್ಕಂತೆ ಪ್ರಕ್ಷೇಪಿಸುವ ಸಾಮರ್ಥ್ಯವಿದೆ. ಈ ಕಾರಣದಿಂದ ತೆಂಗಿನ ಕಾಯಿಗೆ ವಿಶೇಷ ಮಾಹತ್ವ, ಮಹಿಮೆ ಇದೆ.
ಇದು ಬಯಲುಸೀಮೆಯ ಗಡಿನಾಡು ಕೋಲಾರ ಜಿಲ್ಲೆಯ ಸ್ಥಿತಿ. ಒಂದು ಕಾಲದಲ್ಲಿ ಅತಿ ಹೆಚ್ಚು ಕೆರೆಗಳ ನಾಡು ಎಂದು ಪ್ರಸಿದ್ಧಿ ಪಡೆದು ಸದಾ ಹಸಿರಿನಿಂದ ಕೂಡಿದ್ದ ಜಿಲ್ಲೆಯಾಗಿತ್ತು ಕೋಲಾರ. ಕಾಲಾಂತರ ಮಳೆರಾಯನ ಮುನಿಸು ಜಿಲ್ಲೆಯ ಮೇಲೆ ಬಂದಿದ್ರಿಂದ ಇಲ್ಲಿನ ರೈತರು ಪರ್ಯಾಯ ಹಾಗೂ ಆಧುನಿಕ ಕೃಷಿಯತ್ತ ಮುಂದಾದ್ರು. ಇದ್ರಿಂದ ಹೆಚ್ಚು ಲಾಭ ಹಾಗೂ ಕಡಿಮೆ ಶ್ರಮವುಳ್ಳ ನೀಲಗಿರಿ ಸಸಿಗಳನ್ನು ನೆಡಲು ರೈತ್ರು ಮುಂದಾದ್ರು. ಇದ್ರಿಂದ ಭೂಮಿಯಲ್ಲಿ ಇರುವ ನೀರಿನ ಪ್ರಮಾಣವನ್ನು ಈ ಮರಗಳು ತೆಗೆದುಕೊಂಡು ನೆಲವನ್ನು ಬರಡುಗೊಳಿಸಿತು. ಇದರಿಂದ ಅಂತರ್ಜಲಮಟ್ಟ ತೀವ್ರ ಕುಸಿದಿದೆ.