ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬುಧವಾರ, 18/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672
ಹಣಕಾಸಿನ ಹರಿವಿಗೆ ಇದ್ದ ತೊಂದರೆಗಳು ನಿವಾರಣೆಯಾಗಿ ಹಣ ಬರುವ ಮಾರ್ಗ ನಿಚ್ಚಳವಾಗುವುದು. ವಾಕ್ ಚಾತುರ್ಯದಿಂದ ನಿಮ್ಮ ಸಹಪಾಠಿಗಳನ್ನು ಗೆಲ್ಲುವಿರಿ. ದುಷ್ಟ ಫಲ ನಿವಾರಣೆಗಾಗಿ ಗಣಪತಿಯನ್ನು ಆರಾಧಿಸಿರಿ.
ನಿಮ್ಮ ಬುದ್ಧಿಮತ್ತೆಗೆ ಎಂತಹವರೂ ತಲೆ ಬಾಗುವರು. ಜೀವನದಲ್ಲಿನ ಕಷ್ಟಗಳ ಮೇಲೆ ವಿಜಯ ಸಾಧಿಸುವಿರಿ. ಉತ್ತಮ ಸ್ನೇಹಿತರ ಬೆಂಬಲ ನಿಮಗೆ ದೊರೆಯುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು.
ನಂಬಿದವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದರೆ ಕ್ರಮೇಣ ಮುಂದೆ ಸಮಸ್ಯೆಗೆ ದಾರಿ ಆಗುವುದು. ಕೆಲವು ಅಡೆತಡೆಗಳು ಉಂಟಾಗುವ ಸಾಧ್ಯತೆ ಇದೆ. ಕುಲದೇವತಾ ಸ್ಮರಣೆ ಮಾಡಿರಿ. ಗುರು, ಹಿರಿಯರ ಆಶೀರ್ವಾದ ಪಡೆಯಿರಿ.
ಸಣ್ಣಪುಟ್ಟ ವಿಷಯಗಳನ್ನು ಬಗ್ಗೆ ಜಗಳವಾಡಿ ದೊಡ್ಡದು ಮಾಡಿ ಸಂಗಾತಿಯಿಂದ ದೂರ ಇರುವುದು ಒಳ್ಳೆಯದಲ್ಲ. ನೀವು ಆಡುವ ಮಾತುಗಳನ್ನು ಇನ್ನೊಬ್ಬರೂ ಅಷ್ಟೇ ಗಹನವಾಗಿ ಚಿಂತಿಸುತ್ತಾರೆ ಎಂಬುದನ್ನು ತಿಳಿಯಿರಿ.
ತಾಯಿಯ ಮಮತೆ ಮತ್ತು ವಾಹನ ಸುಖ ದೊರೆಯುವುದಾದರೂ ಸಂಗಾತಿಯ ಅಸಹಕಾರ ನಿಮ್ಮ ಮನೋಚಿಂತನೆಯನ್ನು ಹೆಚ್ಚಿಸುವುದು. ಮನೋನಿಯಾಮಕ ರುದ್ರ ದೇವರನ್ನು ಭಜಿಸಿ, ಒಳಿತಾಗುವುದು.
ಹಣಕಾಸಿನ ತೊಂದರೆ ಕಡಿಮೆಯಾಗುತ್ತದೆ. ಬಾಳಸಂಗಾತಿಯೊಡನೆ ಚರ್ಚಿಸಿ ಸಲಹೆ ಪಡೆಯಲು ಸಕಾಲವಾಗಿದೆ. ನೀವಾಡುವ ಮಾತು ಇತರರಿಗೆ ರುಚಿಸುವುದಿಲ್ಲ. ಆರೋಗ್ಯದ ಸಲುವಾಗಿ ಗಣಪತಿಯನ್ನು ಪ್ರಾರ್ಥಿಸಿ.
ನಿಮ್ಮ ಹತ್ತಿರದ ಜನ ಅಥವಾ ಬಂಧುಗಳೇ ನಿಮ್ಮ ಕಾರ್ಯವೈಖರಿಯನ್ನು ಟೀಕಿಸುವರು. ನೀವು ಸಮಾಜದಲ್ಲಿ ಗಳಿಸುತ್ತಿರುವ ಗೌರವ, ಆದರಗಳನ್ನು ಕಂಡು ಇತರರು ಹೊಟ್ಟೆಕಿಚ್ಚು ಪಡುವರು. ನಿಮ್ಮ ಬಗ್ಗೆ ದೂರು ಹೇಳಿದರೆ ನಕ್ಕು ಸುಮ್ಮನಾಗಿ.
ನೀವು ನಿಮ್ಮ ಮಕ್ಕಳ ಮೇಲೆ ಇಟ್ಟಂತಹ ಭರವಸೆ ಕಾರ್ಯರೂಪಕ್ಕೆ ಬರುವುದು. ಸಾಲದ ತೀರುವಳಿ ಮಾಡಿದಲ್ಲಿ ಅನುಕೂಲವಾಗುವುದು. ಭಗವಂತನ ಕೃಪೆ ಇದ್ದಲ್ಲಿ ನಿಮ್ಮನ್ನು ಜನರು ಹಾಡಿ ಕೊಂಡಾಡುವರು.
ವ್ಯಾಪಾರ, ವ್ಯವಹಾರ ಅಂದ ಮೇಲೆ ಲಾಭ ನಷ್ಟ ಇದ್ದದ್ದೇ. ಎಲ್ಲಾ ಕಾಲದಲ್ಲೂ ಲಾಭವೇ ಆಗುತ್ತದೆ ಎಂದು ತಿಳಿಯಬಾರದು. ಮುಷ್ಟಿ ಕಾಳು ಚೆಲ್ಲಿ ಮೂಟೆ ಕಾಳನ್ನು ಪಡೆಯುವಂತೆ ನಿಮ್ಮ ಹಣ ಖರ್ಚಾಗುವುದು. ಆದರೂ ಮುಂದೆ ಒಳಿತಾಗುವುದು.
ಮಾತು ಬಲ್ಲವನಿಗೆ ಜಗಳವಿಲ್ಲ ಎಂದರು ಹಿರಿಯರು. ನೀವಾಡುವ ಮಾತುಗಳು ಬಗ್ಗೆ ಮತ್ತೊಬ್ಬರಿಗೆ ನೋವನ್ನುಂಟು ಮಾಡುವ ಸಂಭವ ಹೆಚ್ಚು. ಈ ಬಗ್ಗೆ ಜಾಗ್ರತೆ ಇರಲಿ. ಆರೋಗ್ಯದ ಕಡೆ ಗಮನ ಇರಲಿ.
ನಿಮ್ಮ ಪ್ರತಿಭೆಯಿಂದ ಪದೋನ್ನತಿ ಸಿಗುವುದು. ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಓದು ಮುಂದುವರಿಕೆಯ ಬಗ್ಗೆ ಚಿಂತನೆ ನಡೆಸುವಿರಿ. ಸಹಜವಾಗಿಯೇ ಕೆಲವರು ವಿರೋಧಿಸುವ ಜನ ಇರುತ್ತಾರೆ. ಅವರ ಟೀಕೆಗಳಿಗೆ ಕಿವಿಗೊಡದಿರಿ.
ಹಣಕಾಸಿನ ವ್ಯವಹಾರದ ನಿಮ್ಮ ನಿರ್ವಹಣಾ ಚಾತುರ್ಯ ನಿಮಗೆ ಹೆಚ್ಚಿನ ಪ್ರಶಂಸೆಯನ್ನು ತಂದುಕೊಡುವುದು. ನಿಮ್ಮಂತಹ ಮನಸ್ಥಿತಿಯುಳ್ಳವರೇ ದೊಡ್ಡ ಕಾರ್ಯಗಳನ್ನು ಲೀಲಾಜಾಲವಾಗಿ ಮಾಡಿ ಮುಗಿಸುವಂತವರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಜ್ಜನೇ ಉಪವಾಸದಿಂದ ನರಳುವಂತೆ ಮಾಡಿ ತನಗೆ ಹಿಂಸೆ ನೀಡಿದ್ದ ಬಗ್ಗೆ ಜಪಾನಿನ ಯುವತಿಯೊಬ್ಬಳು ಹೇಳಿಕೊಂಡಿದ್ದು ಈಗ ಫೋಟೋಗಳನ್ನ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾಳೆ.
ಇತ್ತೀಚಿನ ದಿನಮಾನಗಳಲ್ಲಿ ಮನುಷ್ಯನನ್ನ ಕಂಡರೆ ಮನುಷ್ಯನಿಗೆ ಆಗುವುದಿಲ್ಲ. ಒಬ್ಬರನ್ನ ಕಂಡು ಇನ್ನೊಬ್ಬರು ಹೊಟ್ಟೆ ಕಿಚ್ಚು ಪಡುವುದೇ ಹೆಚ್ಚು. ಒಮ್ಮೊಮ್ಮೆ ಮನುಷ್ಯರಿಗಿಂದ ಪ್ರಾಣಿಗಳೇ ಉತ್ತಮ ಎನ್ನಿಸುತ್ತದೆ. ಮನುಷ್ಯರು ಬಡವ ಶ್ರೀಮಂತ ಎಂಬ ಬೇಡತೊರುತ್ತಾರೆ ಆದರೆ ಪಾನಿಗಳು ಹಾಗಲ್ಲ, ಅವುಗಳಿಗೆ ಬದುಕುವುದಷ್ಟೇ ಗೊತ್ತು.
ರಾಜಸ್ಥಾನದ ರಾಜ್ಸಮಂಡ್ ಜಿಲ್ಲಾ ಕೇಂದ್ರದಿಂದ 12 ಕಿ.ಮೀ. ದೂರದಲ್ಲಿರುವ ಪಿಪ್ಲಾಂತ್ರಿ ಗ್ರಾಮದಲ್ಲಿ ಪ್ರತಿ ದಿನವೂ ಮಹಿಳಾ ದಿನ; ಪ್ರತಿ ದಿನವೂ ಪರಿಸರ ದಿನ. ಹೆಣ್ಣು ಮಗು ಜನಿಸಿದರೆ ಹಬ್ಬದ ವಾತಾವರಣ. 111 ಗಿಡ ನೆಡುವ ಮೂಲಕ ಸಂಭ್ರಮಾಚರಣೆ. ವ್ಯಕ್ತಿಯೊಬ್ಬರು ನಿಧನರಾದಾಗ 11 ಮರ ಬೆಳೆಸುವುದರೊಂದಿಗೆ ಗೌರವ ನಮನ. ದಶಕದಿಂದಲೂ ಈ ಪರಿಪಾಠ ಹೀಗಾಗಿ ಅಲ್ಲಿನ ಬೋಳು ಗುಡ್ಡಬೆಟ್ಟಗಳಲ್ಲಿ ಹಸಿರು ಹಬ್ಬಿ ಅದೀಗ ಆ ರಾಜ್ಯದ ಓಯಸಿಸ್. ಪಿಪ್ಲಾಂತ್ರಿಯ ಸ್ವರಾಜ್ಯ-ಸುಸ್ಥಿರ ಅಭಿವೃದ್ಧಿ ಮಾದರಿ ಇತರೆಡೆಗಳಿಗೂ ಸ್ಫೂರ್ತಿ. ಈ ಯಶೋಗಾಥೆಯ…
ಲಟಿಕೆ ತಗೆಯದ ವ್ಯಕ್ತಿ ಯಾರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ, ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಲಟಿಕೆ ಎಲ್ಲರೂ ತೆಗೆಯುತ್ತಾರೆ, ಇನ್ನು ಕೆಲವರು ಕೈ ಕಾಲು ಬೆರಳುಗಳ ನೋವಿನಿಂದ ಲಟಿಕೆ ತೆಗೆದರೆ ಇನ್ನು ಕೆಲವರು ಲಟಿಕೆಯ ಶಬ್ದವನ್ನ ಕೇಳಲು ಲಟಿಕೆ ತೆಗೆಯುತ್ತಾರೆ. ಇನ್ನು ಕೆಲವರಿಗೆ ಈ ಲಟಿಕೆ ತೆಗೆಯುವುದು ಒಂದು ತರಾ ಚಟ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಕೆಲವು ಜನರು ಇಡೀ ಹೊತ್ತು ಕೈ ಮತ್ತು ಕಾಲುಗಳ ಲಟಿಕೆ ತೆಗೆಯುತ್ತಲೇ ಇರುತ್ತಾರೆ ಮತ್ತು…
ಸಾರಾಹ್ ಇದು ಒಂದು ಅನಾಮಧೇಯ ಮೆಸೇಜಿಂಗ್ ಅಪ್ಲಿಕೇಶನ್ ಆಗಿದ್ದು ಕಳೆದ ಒಂದು ವಾರದಿಂದ ಸಾರಾಹ್ ಅಪ್ಲಿಕೇಷನ್ ಅತಿ ವೇಗವಾಗಿ ತನ್ನ ನೆಲೆಯನ್ನು ಪಡೆಯುತ್ತಿದೆ, ಇದು ಕೆಲವೇ ವಾರಗಳಲ್ಲಿ ಇರುತ್ತೋ ಇಲ್ಲ ಹೋಗುತ್ತೋ ಅಂತ ಯಾರೂ ಯೋಚನೆ ಸಹ ಮಾಡಿರಲಿಲ್ಲ. ಆದ್ರೆ ಈಗ ಇದರ ಹವಾ ಹೇಗಿದೆ ಎಂದರೆ ನಿಮ್ಮ ಫೇಸ್ಬುಕ್ ನ್ಯೂಸ್ ಫೀಡ್’ನ್ನು ನೋಡುವುದು ಸಹ ಕಷ್ಟ ವಾಗಿದೆ.
ಹೋಟೆಲ್ ಹಾಗೂ ರೆಸ್ಟೋರೆಂಟ್ಗಳಲ್ಲಿ ಗ್ರಾಹಕರಿಗೆ ನೀಡಲಾಗುವ ಆಹಾರಕ್ಕೆ ಮಿತಿ ಹೇರಲು ಕೇಂದ್ರ ಸರ್ಕಾರ ಮುಂದಾಗಿದೆ. ಅಲ್ಲದೇ, ಒಬ್ಬ ವ್ಯಕ್ತಿ ಗರಿಷ್ಠ ಎಷ್ಟುಆಹಾರ ಸೇವಿಸಬಲ್ಲ ಎಂಬುದನ್ನು ಹೋಟೆಲ್ನವರೇ ತಿಳಿಸಬೇಕು ಹೇಳಿದೆ.