News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಜ್ಯೋತಿಷ್ಯ

ದಿನ ಭವಿಷ್ಯ ಭಾನುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

60

ಒಂದೆಕರೆ ಕ್ಷಣದಲ್ಲೇ ಪರಿಹಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷ

ಹಳೆಯ ಷೇರುಗಳ ಮಾರಾಟ ಅಥವಾ ಖರೀದಿಗೂ ಮುನ್ನ ಎಲ್ಲಾ ರೀತಿಯ ಸಾಧಕ ಬಾಧಕಗಳನ್ನು ಲೆಕ್ಕಾಚಾರ ಹಾಕಿ. ಪೂರ್ವ ಯೋಜನೆಯಿಲ್ಲದೆ ಹಣ ಹೂಡಿದಲ್ಲಿ ಅಧಿಕ ಹಾನಿಯನ್ನು ಅನುಭವಿಸುವಿರಿ.. ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ

ಕೆಲಸದ ಸ್ಥಳದಲ್ಲಿ ಉತ್ಸಾಹದಾಯಕ ಹಾಗೂ ಚೈತನ್ಯದಾಯಕ ಪ್ರಚೋದಕ ಬೆಳವಣಿಗೆಗಳು ಉಂಟಾಗುವವು. ನಿಮಗೆ ಸಹಾಯ ಸಹಕಾರ ನೀಡಿದ ಗುರುಹಿರಿಯರನ್ನುಗೌರವಿಸಿ ಮುಂದೆ ಉತ್ತಮ ದಿನಗಳಿವೆ.. ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ

ಆರೋಗ್ಯದ ವಿಷಯದಲ್ಲಿ ಉದಾಸೀನ ಬೇಡ. ಸಣ್ಣಪುಟ್ಟ ಜ್ವರಾದಿಗಳು ಬಂದರೂ ನಿಮ್ಮ ಮನೆ ವೈದ್ಯರ ಸಲಹೆ ಪಡೆಯಿರಿ. ದೈವಬಲ ಇರುವುದರಿಂದ ಅತಿ ಚಿಂತೆ ಬೇಡ. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು.. ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕರ್ಕಾಟಕ

ಕನಸು ಕಾಣುತ್ತಿರುವ ಪ್ರೇಮಿಗಳು ಪ್ರಯೋಗ ಶೀಲತೆಯಿಂದ ನಡೆದರೆ ಯಶಸ್ಸು ಕಾಣುವಿರಿ. ಉಭಯ ಮನೆತನದ ಹಿರಿಯರ ಒಪ್ಪಿಗೆ ಪಡೆಯುವುದರಿಂದ ಜೀವನ ಉತ್ತಮವಾಗಿರುವುದು.. ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ

ಕಾರಣವಿರದ ಚಿಂತೆ ಹಾಗೂ ಖಿನ್ನತೆಗಳನ್ನು ಬಿಟ್ಟು ಗೆಳೆಯರೊಂದಿಗೆ ಚರ್ಚಿಸಿ. ಒಳಿತಿನ ದಾರಿ ನಿಮಗೆ ಗೋಚರವಾಗುವುದು. ಆಂಜನೇಯ ದೇವಸ್ಥಾನಕ್ಕೆ ತಪ್ಪದೇ ಹೋಗಿ ಬನ್ನಿ. ಭಗವಂತ ನಿಮಗೆ ಅಭಯ ನೀಡುವನು.. ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ

ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಇರಲಿ. ಉದರ ಶೂಲೆ ಸಂಬಂಧ ನಿರ್ಜಲೀಕರಣದಿಂದಾಗಿ ಸುಸ್ತಾಗುವಿರಿ. ಅದಕ್ಕೆ ಸೂಕ್ತ ಔಷಧೋಪಚಾರ ನಡೆಸಿ. ಹಣಕಾಸಿನ ಸ್ಥಿತಿ ಸಾಧಾರಣ ಮಟ್ಟದ್ದಾಗಿರುತ್ತದೆ.. ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ

ತಾಂತ್ರಿಕ ವರ್ಗ ಮತ್ತು ವೈದ್ಯಕೀಯ ರಂಗದಲ್ಲಿರುವವರಿಗೆ ವಿಶೇಷ ಅನುಕೂಲತೆಗಳು ಉಂಟಾಗುವವು. ನಿಮ್ಮ ಸಾಮಾಜಿಕ ಕಾಳಜಿ ಮತ್ತು ಸೇವೆಯನ್ನುಜನರು ಕೊಂಡಾಡುವರು.. ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ

ಸರ್ಕಾರಿ ಕೆಲಸ ಕಾರ್ಯಗಳಲ್ಲಿನ ಕಾರ್ಯವಿಳಂಬತೆಯನ್ನು ತಪ್ಪಿಸಿಕೊಳ್ಳಲು ಕುಲದೇವತಾ ಪ್ರಾರ್ಥನೆ ಮಾಡಿ. ಭಿಕ್ಷುಕರಿಗೆ ಮತ್ತು ಬಡವರಿಗೆ ಚಿತ್ರಾನ್ನ ನೀಡಿ. ಒಳಿತಾಗುವುದು.. ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನು

ವರಮಾನ ತೆರಿಗೆ ಇಲಾಖೆ ಬಗೆಗಿನ ಕೆಲಸ ಕಾರ್ಯಗಳನ್ನೆಲ್ಲ ಶಿಸ್ತಿನಿಂದ ಪೂರೈಸಿ. ವರ್ಷದ ಆಯವ್ಯಯ ಪಟ್ಟಿಯನ್ನು ತಯಾರಿಸಿ. ಅದರ ಬಗ್ಗೆ ಪೂರ್ವ ತಯಾರಿ ಮಾಡಿಟ್ಟುಕೊಳ್ಳಿ.. ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ

ಒಡವೆ, ಆಭರಣ, ಬೆಲೆ ಬಾಳುವ ವಸ್ತುಗಳ ಬಗ್ಗೆ ಎಚ್ಚರದಿಂದಿರಿ. ಒಡವೆಯನ್ನು ಒಂದೆಡೆ ಇಟ್ಟು ಮರೆಯುವ ಸ್ವಭಾವ ಇರುವ ನೀವು ಆಭರಣಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ.. ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ

ನಿಮ್ಮ ಕೆಲಸ ಕಾರ್ಯಗಳನ್ನು ಸಾರ್ಥಕವಾಗಿಸಲು ನಿಮ್ಮ ಮಕ್ಕಳು ನಿಮಗೆ ಸಹಕಾರಿಯಾಗಿ ನಿಲ್ಲುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಬೆಳ್ಳಗೆ ಇರುವುದೆಲ್ಲಾ ಹಾಲು ಎಂದು ನಂಬಿ ಮೋಸ ಹೋಗದಿರಿ.. ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ

ನೀವು ಎಷ್ಟೇ ಎಚ್ಚರಿಕೆ ವಹಿಸಿದರೂ ಕಚೇರಿಯ ಕೆಲಸ ಕಾರ್ಯಗಳಲ್ಲಿ ತಪ್ಪುಗಳು ನುಸುಳುತ್ತವೆ. ಅದನ್ನು ಪ್ರಾಂಜ್ವಲ ಮನಸ್ಸಿನಿಂದ ಒಪ್ಪಿಕೊಳ್ಳುವುದರಿಂದ ಮೇಲಾಧಿಕಾರಿಗಳ ಮೆಚ್ಚುಗೆ ಪಡೆಯುವಿರಿ.. ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬೆಳಗ್ಗೆ ಎದ್ದ ಕೂಡಲೇ ಬಿಸಿ ನೀರು ಕುಡಿದರೆ ಏನು ಪ್ರಯೋಜನಗಳು ಗೊತ್ತಾ…?

    ಕೆಲವರು ಸದಾಕಾಲ ಬಿಸಿಬಿಸಿ ನೀರನ್ನೇ ಕುಡಿಯಲು ಇಷ್ಟಪಡ್ತಾರೆ, ಇನ್ನು ಕೆಲವರಿಗೆ ನೀರು ಎಷ್ಟು ತಣ್ಣಗಿದ್ರೂ ಸಾಲದು. ಚರ್ಮದ ಆರೋಗ್ಯ, ಜೀರ್ಣಕ್ರಿಯೆ, ಮೈಗ್ರೇನ್ ನಿಂದ ಹಿಡಿದು ಎಲ್ಲದಕ್ಕೂ ನೀರು ಪರಿಹಾರ. ಬಿಸಿ ನೀರು ಕುಡಿಯೋದು ಆರೋಗ್ಯಕ್ಕೆ ಒಳ್ಳೆಯದು ಅನ್ನೋದನ್ನು ವೈದ್ಯಕೀಯ ಲೋಕ ಕೂಡ ಒಪ್ಪಿಕೊಂಡಿದೆ. ಊಟದ ಜೊತೆಗೆ ಒಂದು ಲೋಟ ಬಿಸಿ ನೀರು ಸೇವನೆ ಒಳ್ಳೆಯದು ಅನ್ನೋದು ಆಯುರ್ವೇದ ವೈದ್ಯರ ಸಲಹೆ. ಚೀನಾ ಮತ್ತು ಜಪಾನ್ ನಲ್ಲಿ ಊಟದ ಜೊತೆ ಬಿಸಿಬಿಸಿ ಚಹಾ ಕುಡಿಯುವ ಪದ್ಧತಿಯಿದೆ. ಹಾಗಂತ ಅದೇನು…

  • ಉಪಯುಕ್ತ ಮಾಹಿತಿ

    ಬೇಲದ ಹಣ್ಣಿನಲ್ಲಿರುವ ಈ ಅದ್ಭುತ ಆರೋಗ್ಯಕಾರಿ ಪ್ರಯೋಜನಗಳ ಬಗ್ಗೆ ನಿಮಗೆಷ್ಟು ಗೊತ್ತು?

    ಬಿಲ್ವಪತ್ರೆ ಎಲೆಯನ್ನು ನಾವು ಶಿವಪೂಜೆಗೆ ಉಪಯೋಗಿಸುತ್ತೇವೆ. ಆದರೆ ಅದರ ಹಣ್ಣಿನ ಬಗ್ಗೆ ಹೆಚ್ಚಿನ ಜನರಿಗೆ ಗೊತ್ತಿಲ್ಲ. ಈ ಬಿಲ್ವ ಪತ್ರೆ ಹಣ್ಣು ದೇಹಕ್ಕೆ ತಂಪು ಮತ್ತು ಹೊಟ್ಟೆಗೆ ಸಂಬಂಧಪಟ್ಟ ಸಮಸ್ಯೆಗಳಿಗೆ ಉತ್ತಮವಾದ ಔಷಧಿ. ಬೇಸಿಗೆ ಕಾಲದಲ್ಲಿ ಈ ಹಣ್ಣಿನ ಸೇವನೆ ಉತ್ತಮ. ಅಲ್ಲದೆ ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ. ಗ್ಯಾಸ್ಟ್ರಿಕ್, ಅಲ್ಸರ್, ಮೂತ್ರಪಿಂಡದ ಸಮಸ್ಯೆ, ಮಲಬದ್ಧತೆ, ಅಜೀರ್ಣ ಸಮಸ್ಯೆಯಿದ್ದರೆ ಈ ಹಣ್ಣನ್ನು ತಿನ್ನಬಹುದು. ಇದೊಂದು ಎನರ್ಜಿ ಡ್ರಿಂಕ್ ಅಂತಲೇ ಹೇಳಲಾಗುತ್ತದೆ. ತೂಕ ಇಳಿಸಲು ಬಯಸುವವರು ಈ ಹಣ್ಣನ್ನು…

  • ಸೌಂದರ್ಯ

    ತರಕಾರಿ,ಹಣ್ಣು ಸಿಪ್ಪೆ ಬಿಸಾಡಬೇಡಿ – ಇದರಿಂದಾಗುವ ಉಪಯೋಗಗಳು…..

    ತರಕಾರಿ ಅಥವಾ ಹಣ್ಣುಗಳ ಸಿಪ್ಪೆಗಳಿಂದ ಹಲವಾರು ಪ್ರಯೋಜನಗಳಿವೆ. ಇವುಗಳನ್ನು ಬಿಸಾಡುವ ಬದಲು ಅವುಗಳಿಂದ ಲಾಭಗಳನ್ನು ಪಡೆದುಕೊಳ್ಳಿ. ಯಾವ ಸಿಪ್ಪೆಯಲ್ಲಿ ಏನು ಲಾಭ ಎಂಬುದರ ವಿವರ ಇಲ್ಲಿದೆ. ನಿಂಬೆ ಸಿಪ್ಪೆ : ಹಳದಿ ಬಣ್ಣದ ಈ ಸಿಪ್ಪೆಯಲ್ಲಿ ನಾರು, ವಿಟಮಿನ್‌ ಸಿ, ಬಿ6, ಕ್ಯಾಲ್ಷಿಯಂ, ಐರನ್‌ ಮತ್ತು ಮೆಗ್ನೀಷಿಯಂಗಳಿವೆ. ಇವುಗಳು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ನಿಂಬೆ ಸಿಪ್ಪೆಯ ರುಚಿ ನಾಲಿಗೆಯ ರುಚಿ ಹೆಚ್ಚುವಂತೆ ಮಾಡುತ್ತದೆ. ಕಲ್ಲಂಗಡಿ ಸಿಪ್ಪೆ : ಇದರ ಹಸಿರು ಸಿಪ್ಪೆಯಲ್ಲಿರುವ ಸಿಟ್ರಲ್ಲೈನ್‌ ಎಂಬ ಅಮಿನೊ…

  • ಕರ್ನಾಟಕ

    ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್ ನೀಡಿದ ಕರ್ನಾಟಕ ಸಾರಿಗೆ..!ತಿಳಿಯಲು ಈ ಲೇಖನ ಓದಿ..

    ಮಹದಾಯಿ ವಿವಾದ ಬಗೆ ಹರಿಸಲು ಜನವರಿ 25ರಂದು ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ನಡೆಸಲು ಕರೆ ನೀಡಿದರೆ. ಈ ನಡುವೆ ಜ.30 ರಂದು ಸಾರಿಗೆ ಬಂದ್ ಆಗುವ ಸಾಧ್ಯತೆಯಿದೆ ಎನ್ನಲಾಗಿದೆ.

  • ಉಪಯುಕ್ತ ಮಾಹಿತಿ

    ಬೆಳಗಿನ ತಿಂಡಿ ಸ್ಕಿಪ್ ಮಾಡುತ್ತಿದ್ದೀರಾ; ಹಾಗಾದರೆ ಈ ಎಲ್ಲಾ ಕಾಯಿಲೆಗಳು ಬರಬಹುದು ಎಚ್ಚರ!

    ಬಿಸಿ ಬಿಸಿ ತಿಂಡಿ ಟೇಬಲ್ ಮೇಲೆ ರೆಡಿ ಇದ್ದರೂ ತಿನ್ನುವಷ್ಟು ವ್ಯವಧಾನ ನಮ್ಮ ಜನರಿಗೆ ಇರುವುದಿಲ್ಲ. ಹರಿಬಿರಿ ಮಾಡಿಕೊಂಡು ಬ್ಯಾಗ್ ನೇತಾಕಿಕೊಂಡು, ನಾನು ಆಫೀಸ್ ನಲ್ಲೇ ತಿನ್ನುತ್ತೇನೆ ಎಂದು ಹೊರಡುವವರೇ ಹೆಚ್ಚು. ಕೆಲವರು ಹಾಸಿಗೆಯಿಂದ ಏಳುವುದು ತಡ ಮಾಡಿಕೊಂಡು ತಿನ್ನದೆ ಹಾಗೆ ಹೊರಟರೆ, ಇನ್ನು ಕೆಲವರಿಗೆ ಬೆಳಗ್ಗೆ ತಿನ್ನಬೇಕೆಂದರೆ ಅಲರ್ಜಿ. ಆದರೆ ನೀವು ಬೆಳಗಿನ ಹೊತ್ತು ಉಪಹಾರ (ಬ್ರೇಕ್ ಫಾಸ್ಟ್) ಸೇವಿಸಿದಿದ್ದರೆ ಮುಂದೆ ಏನೆಲ್ಲಾ ತೊಂದರೆಗಳನ್ನು ಎದುರಿಸ ಬೇಕಾಗುತ್ತದೆ ಗೊತ್ತಾ? ಇಲ್ಲಿ ನೋಡಿ. ಹೃದಯಾಘಾತದ ಸಾಧ್ಯತೆ ಜಾಮಾ…

  • ಜ್ಯೋತಿಷ್ಯ

    ವೆಂಕಟೇಶ್ವರಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಧನಲಾಭ..ನಿಮ್ಮ ರಾಶಿ ಯಾವುದು ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(23 ಏಪ್ರಿಲ್, 2019) ನೀವು ಮನಸ್ಸಿನ ಸಮಸ್ಯೆಗಳನ್ನು ಬಗೆಹರಿಸಲು ನಿಮ್ಮ ಬುದ್ಧಿವಂತಿಕೆ, ಜಾಣತನ ಮತ್ತು ಸಭ್ಯತೆಯನ್ನು ಬಳಸಬೇಕಾಗುತ್ತದೆ. ದೀರ್ಘ…