ಜ್ಯೋತಿಷ್ಯ

ದಿನ ಭವಿಷ್ಯ ಮಂಗಳವಾರ..ಈ ದಿನದ ನಿಮ್ಮ ರಾಶಿ ಭವಿಷ್ಯ ಶುಭವೋ ಅಶುಭವೋ ನೋಡಿ ತಿಳಿಯಿರಿ…ಶೇರ್ ಮಾಡಿ…

415

ಮಂಗಳವಾರ, 10/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672

ಸೂರ್ಯೋದಯ06:12:17
ಸೂರ್ಯಾಸ್ತ18:44:31
ಹಗಲಿನ ಅವಧಿ12:32:14
ರಾತ್ರಿಯ ಅವಧಿ11:26:50
ಋತು:ವಸಂತ
ಆಯನ:ಉತ್ತರಾಯಣ
ಸಂವತ್ಸರ:ವಿಲಂಬಿ
ಸಂವತ್ಸರ (ಉತ್ತರ):ವಿರೋಧಿಕೃತ್
ಪಕ್ಷ : ಕೃಷ್ಣ ಪಕ್ಷ
ತಿಥಿ : ದಶಮಿ
ನಕ್ಷತ್ರ : ಶ್ರಾವಣ
ಯೋಗ : ಸಾಧ್ಯ
ಪ್ರಥಮ ಕರಣ : ವಾಣಿಜ್ಯ
ಸೂರ್ಯ ರಾಶಿ : ಮೀನ
ಚಂದ್ರ ರಾಶಿ : ಮಕರ

ಮುಹೂರ್ತ

ರಾಹು ಕಾಲ15:36 – 17:11ಅಶುಭ
ಯಮಘಂಡ ಕಾಲ09:20 – 10:54ಅಶುಭ
ಗುಳಿಕ ಕಾಲ12:28 – 14:02
ಅಭಿಜಿತ್12:03 -12:53ಶುಭ
ದುರ್ಮುಹೂರ್ತ08:43 – 09:33ಅಶುಭ
ದುರ್ಮುಹೂರ್ತ23:20 – 24:10*ಅಶುಭ

ಮೇಷ:

ಕೆಲವು ಕಾರಣಗಳಿಂದ ಬಹಳ ಕಾಲದಿಂದ ತಟಸ್ಥಗೊಂಡಿದ್ದ ನಿಮ್ಮ ವ್ಯಾಪಾರ, ಸ್ವಉದ್ಯೋಗ ಯೋಜನೆಗಳಿಗೆ ಚಾಲನೆ ದೊರೆಯುವು? ?  ?  ಥದು ಮತ್ತು ಅದರಿಂದ ಸಾಕಾರಸಿದ್ದಿಯು ಲಭಿಸುವುದು. ಆಂಜನೇಯ ಸ್ತೋತ್ರ ಪಠಿಸಿ.

ವೃಷಭ:-

ಬಯಸಿದ ಕಾರ್ಯವು ಈಡೇರಲು ಅಧಿಕ ಶ್ರಮ ಪಡುತ್ತಿದ್ದೀರಿ. ಆದರೆ ಯಶಸ್ಸು ಮರೀಚಿಕೆ ಆಗುತ್ತಿದೆ.ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿಲ್ಲ, ವಿಷ್ಣು ಸಹಸ್ರನಾಮ ಪಾರಾಯಣ ಮಾಡಿ ಒಳಿತಾಗುವುದು.

ಮಿಥುನ:

ನೂತನ ಗೆಳೆಯರ ಸೇರ್ಪಡೆ ಆಗುವರು. ಅವರೊಂದಿಗಿನ ಮಾತುಕತೆಯು ಹೊಸ ಉದ್ಯಮಕ್ಕೆ ನಾಂದಿ ಹಾಡಲಿದೆ. ಉದ್ಯೋಗ ಕ್ಷೇತ್ರದಲ್ಲಿ ಸ್ವಲ್ಪ ಕಿರಿಕಿರಿ ಸಂಭವ ಇದೆ. ಶಿವನ ಮಂತ್ರವನ್ನು ಪಠಿಸಿ.

ಕಟಕ :-

ಮನುಷ್ಯನು ಮಾಡುವ ಕೆಲಸ ಯಶಸ್ವಿಯಾಗುವುದಕ್ಕೆ ಕೇವಲ ಲೌಕಿಕ ಪ್ರಯತ್ನ ಸಾಲದು. ದೈವದ ಆಶೀರ್ವಾದವೂ ಬೇಕು. ದೈವ ಕೃಪೆ ಇದ್ದರೆ ಎಲ್ಲವು ಸಾರ್ಥಕ ಹಾಗಾಗಿ ಗ್ರಹಗಳ ಒಲುಮೆಗಾಗಿ ಕುಲದೇವತಾ ಪ್ರಾರ್ಥನೆ ಮಾಡಿರಿ.

 ಸಿಂಹ:

ಮನುಷ್ಯ ಮನುಷ್ಯನ ಸಂಬಂಧದ ನೆಲೆಯನ್ನು ನೀವು ಅರ್ಥೈಸಿಕೊಳ್ಳುವಿರಿ. ನೀವು ನಿಮ್ಮದೆ ಆದ ತರ್ಕ ಕುತರ್ಕಗಳಿಂದ ಬಾಹ್ಯ ಜಗತ್ತಿನ ಜನರ ಸಂಪರ್ಕವನ್ನು ಕಳೆದುಕೊಳ್ಳುವಿರಿ. ಮನುಷ್ಯ ಸಂಘಜೀವಿ ಎಲ್ಲರ ಸಹಕಾರವು ಮುಖ್ಯ ಎಂದು ತಿಳಿಯಿರಿ.

ಕನ್ಯಾ :-

ನಿನ್ನೆ ಬಿದ್ದ ಕೆಟ್ಟ ಕನಸುಗಳಿಂದಾಗಿ ನಿಮ್ಮಲ್ಲಿ ಲವಲವಿಕೆ ಕಂಡು ಬರುವುದಿಲ್ಲ. ನಿದ್ದೆಗೇಡು ಬುದ್ಧಿಗೇಡು ಎನ್ನುವಂತೆ ಸಣ್ಣಪುಟ್ಟ ಕ್ಷುಲ್ಲಕ ವಿಷಯಗಳ ಮೇಲೆ ಕೂಗಾಡುವಿರಿ. ಆದಷ್ಟು ತಾಳ್ಮೆ ಇರಲಿ.

ತುಲಾ:

class=”views-field views-field-field-tula”>
class=”field-content”>
class=”grid-12 mainnewsmargin-bottom”>

ಕೋರ್ಟು ಕಚೇರಿಯ ವಿಷಯಗಳು ಸರಾಗವಾಗಿ ನಡೆಯುವವು. ತೀರ್ಪು ಕೂಡಾ ನಿಮ್ಮ ಪರವಾಗಿ ಬರುವುದರಿಂದ ಮನಸ್ಸಿಗೆ ಸಂತಸವಾಗುವುದು. ಹಣಕಾಸಿನ ಸ್ಥಿತಿಯು ಉತ್ತಮವಾಗಿರುತ್ತದೆ.

ವೃಶ್ಚಿಕ :-

ಕಾಡಿನ ಸಿಂಹಕ್ಕೆ ಹಸಿವಿದ್ದರೂ ಅದು ಹುಲ್ಲು ತಿನ್ನುವುದಿಲ್ಲ. ಹಾಗೇಯೇ ಕೆಲವೊಮ್ಮೆ ನಿಮ್ಮಿಂದ ತಪ್ಪಾದರೂ ನೀವು ಕ್ಷಮೆಯಾಚಿಸುವುದಿಲ್ಲ. ಇದರಿಂದಾಗಿ ಜನರು ನಿಮ್ಮನ್ನು ಅಪಾರ್ಥ ಮಾಡಿಕೊಳ್ಳುವರು. ನಡೆನುಡಿಯಲ್ಲಿ ಸೌಮ್ಯತೆ ಇರಲಿ.

ಧನಸ್ಸು:

ಇದುವರೆಗೂ ನಿಮ್ಮನ್ನು ವಿರೋಧಿಸುತ್ತಿದ್ದ ಜನರೇ ನಿಮ್ಮ ಸ್ನೇಹವನ್ನು ಬಯಸಿ ನಿಮ್ಮ ಬಳಿಬರುವರು. ಅವರು ನಿಜವಾದ ಕಾಳಜಿಯನ್ನು ತೋರಿದಲ್ಲಿ ಮಾತ್ರ ಸ್ನೇಹ ಸಂಬಂಧವನ್ನು ಮುಂದುವರೆಸಬಹುದು.

ಮಕರ :-

ನಿಮ್ಮ ಮತ್ತು ನಿಮ್ಮ ಗ್ರಾಹಕರ ನಡುವೆ ಇದ್ದ ಭಿನ್ನಾಭಿಪ್ರಾಯಗಳಿಗೆ ಮುಕ್ತಿ ದೊರೆಯುವುದು. ಈ ಹಿಂದೆ ತಿಳಿಯದೇ ಮಾಡಿದ ತಪ್ಪನ್ನೇ ಪುನಃ ಮಾಡುವುದು ಬುದ್ಧಿವಂತರ ಲಕ್ಷಣವಲ್ಲ. ಗುರು ಹಿರಿಯರ ಸಲಹೆ ಪಡೆಯಿರಿ.

ಕುಂಭ:-

ವ್ಯಾಪಾರ-ವ್ಯವಹಾರಗಳು ನಿಮ್ಮ ಅಪೇಕ್ಷೆ ಪಟ್ಟಂತೆ ಆಗುವುದು ಹಾಗೂ ನೀವು ಹಾಕಿದ ಬಂಡವಾಳಕ್ಕೂ ಮಿಗಿಲಾಗಿ ಲಾಭಾಂಶ ದೊರೆಯುವುದು. ಬಂದ ಲಾಭಾಂಶಗಳಲ್ಲಿ ಶೇಕಡ 10ರಷ್ಟು ದಾನ ಮಾಡಿ.

ಮೀನ:-

ಮನಸ್ಸಿನ ತಲ್ಲಣಗಳಿಂದ ಮುಕ್ತಿ ಹೊಂದಲು ಕುಲದೇವರ ಪ್ರಾರ್ಥನೆ ಮಾಡಿ. ಕೆಲವರಿಗೆ ವೃತ್ತಿಯಲ್ಲಿ ಬದಲಾವಣೆ ಕಂಡು ಬರುವುದು. ಶ್ರಮವಹಿಸಿ ಮಾಡುವ ಕೆಲಸಗಳಿಗೆ ತೊಂದರೆ ಬರುವ ಸಾಧ್ಯತೆ ಇದೆ. ಗಣಪತಿ ಪ್ರಾರ್ಥನೆ ಮಾಡಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಚಾಮುಂಡೇಶ್ವರಿ ಕ್ಷೇತ್ರದ ವಿಧಾಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಸೋಲಲು ಇದೇ ಕಾರಣ ಎಂದ ದೇವೇಗೌಡರು..?

    ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಾಭವಗೊಂಡಿದ್ದರು. ಇದಕ್ಕೆ ಜೆಡಿಎಸ್ ನಾಯಕರೇ ಕಾರಣವೆಂಬುದನ್ನು ಹಲವು ಸಂದರ್ಭಗಳಲ್ಲಿ ಸಿದ್ದರಾಮಯ್ಯ ಪರೋಕ್ಷವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದೀಗ ಚಾಮುಂಡೇಶ್ವರಿಯಲ್ಲಿನ ಸಿದ್ದರಾಮಯ್ಯನವರ ಸೋಲಿನ ಕುರಿತು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಮಾತನಾಡಿದ್ದಾರೆ. ಹಾಸನದಲ್ಲಿ ಮಾತನಾಡಿರುವ ಅವರು, ಸಿದ್ದರಾಮಯ್ಯನವರ ಸೋಲಿಗೆ ಜಿ.ಟಿ. ದೇವೇಗೌಡ ಕಾರಣರಲ್ಲ. ಅಲ್ಲದೇ ತಾವೂ ಅಲ್ಲಿಗೆ ಪ್ರಚಾರಕ್ಕೆ ತೆರಳಿರಲಿಲ್ಲ ಎಂದಿದ್ದಾರೆ. ಜನತೆಯ ವಿರೋಧದ ಕಾರಣಕ್ಕೆ ಸಿದ್ದರಾಮಯ್ಯ ಸೋಲಬೇಕಾಯಿತು ಎಂದು ದೇವೇಗೌಡ ವಿಶ್ಲೇಷಿಸಿದ್ದಾರೆ….

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದೊಂದಿಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 23 ಜನವರಿ, 2019 ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ಸಾಮಾಜಿಕ ಸಮಾರಂಭಗಳು ಪ್ರಭಾವಿ…

  • ಮನರಂಜನೆ

    ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ ಹುಡುಗಿಯರ ಈ ಏಲಿಯನ್ ಡಾನ್ಸ್.!ಹೇಗೆಲ್ಲಾ ಡಾನ್ಸ್ ಮಾಡಿದ್ದಾರೆ ನೋಡಿ ಶಾಕ್ ಆಗ್ತೀರಾ…

    ಸೋಶಿಯಲ್ ಮೀಡಿಯಾದಲ್ಲಿ ಯಾವಾಗ ಏನು ವೈರಲ್ ಆಗುತ್ತೆ ಹೇಳೋದಕ್ಕೆ ಆಗೋಲ್ಲ…ಈಗಂತೂ ಏಲಿಯನ್ ಡಾನ್ಸ್ ಪ್ರಪಂಚದಾದ್ಯಂತ ವೈರಲ್ ಆಗುತ್ತಿದೆ. ಹುಡುಗಿಯರಂತೂ ಈ ಏಲಿಯನ್ ಡಾನ್ಸ್’ಗೆ  ಚಾಲೆಂಜ್ ಮಾಡಿದವರಂತೆ ಹುಚ್ಚೆದ್ದು  ಕುಣಿಯುತ್ತಿದ್ದಾರೆ. ಹೌದು ಪ್ರಪಂಚದಾದ್ಯಂತ ವೈರಲ್ ಆಗುತ್ತಿರುವ ಈ ಏಲಿಯನ್ ಡಾನ್ಸ್ ಹೆಸರು Dame Tu Cosita ಅಂತ ಹೇಳಿ.ಈ ಡಾನ್ಸ್’ಗೆ ಎಲ್ಲಾ ನಟ ನಟಿಯರು ಸೇರಿದಂತೆ ಪ್ರಪಂಚದಾದ್ಯಂತ  ಚಾಲೆಂಜ್ ಮಾಡಿದ್ದಾರೆ. ಹುಡುಗಿಯರು ಅಂತೂ ಈ ಡಾನ್ಸ್’ಗೆ ಮಾರುಹೋಗಿದ್ದಾರೆ. ವಿಶ್ವದಾದ್ಯಂತ ಏಲಿಯನ್ ಜೊತೆ ಡಾನ್ಸ್ ಮಾಡುವುದು ಈಗ ಪ್ರಸಿದ್ಧವಾಗಿದೆ. ಅನೇಕ ಸ್ಟಾರ್ಸ್ ಈ ಏಲಿಯನ್ ಜೊತೆ ಡಾನ್ಸ್ ಮಾಡ್ತಿದ್ದಾರೆ. ವೈರಲ್ ಆಗಿರುವ…

  • ಸಿನಿಮಾ

    ಈ ನಟನ ಬಳಿ ಇರುವ ಐಷಾರಾಮಿ ವ್ಯಾನಿಟಿ ವ್ಯಾನ್’ನ ವಿಶೇಷತೆಗಳು ಏನು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ನಟ, ನಟಿಯರು ಶೂಟಿಂಗ್‌ಗೆ ತೆರಳುವಾಗ ಅವರೊಂದಿಗೆ “ವ್ಯಾನಿಟಿ ವ್ಯಾನ್‌’ ಕೂಡಾ ತೆರಳುವುದು ಸಾಮಾನ್ಯ. ಕೆಲವರದ್ದು ಸಾಮಾನ್ಯ ಸೌಲಭ್ಯ ಇರುವ ವ್ಯಾನ್‌ ಆದರೆ ಇನ್ನು ಕೆಲವರನ್ನು ಅತ್ಯಾಧುನಿಕ ಸೌಲಭ್ಯ ಇರುವ ವ್ಯಾನಿಟಿ ವ್ಯಾನ್‌. ಈ ಅತ್ಯಾಧುನಿಕ ವ್ಯಾನಿಟಿ ವ್ಯಾನ್‌ ಹೊಂದಿರುವವರ ಸಾಲಿಗೆ ಇದೀಗ ನಟ ಶಾರುಖ್‌ ಖಾನ್‌ ಕೂಡಾ ಸೇರ್ಪಡೆಯಾಗಿದ್ದಾರೆ.

  • ಕ್ರೀಡೆ

    ಭಾರತದ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಬಾಂಗ್ಲಾದೇಶದ ಕಿಡಿಗೇಡಿ ಕ್ರಿಕೆಟ್ ಅಭಿಮಾನಿಗಳು!ತಿಳಿಯಲು ಈ ಲೇಖನ ಓದಿ….

    ದೇಶದ ಕೆಲ ಕಿಡಿಗೇಡಿ ಅಭಿಮಾನಿಗಳು ಭಾರತದ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿ ಚಿತ್ರವನ್ನು ಸಾಮಾಜಿಕ ಜಾಲತಾಣಕ್ಕೆ ಹರಿ ಬಿಟ್ಟಿದ್ದಾರೆ.

  • ದೇಗುಲ ದರ್ಶನ, ಸುದ್ದಿ

    ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರತಿಯೊಬ್ಬರಿಗೂ ಇನ್ಮುಂದೆ ಸಿಗಲಿದೆ ಫ್ರೀ ಲಡ್ಡು.

    ವೈಕುಂಠ ಏಕಾದಶಿ ಪ್ರಯುಕ್ತ 1.70 ಕೋಟಿ ವೆಚ್ಚದಲ್ಲಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಈದರ್ಶನಕ್ಕೆ 1 ಲಕ್ಷದ 80 ಸಾವಿರ ಭಕ್ತರಿಗೆ ಮಾತ್ರ ವೈಕುಂಠ ದರ್ಶನ ಕಲ್ಪಿಸಲಾಗಿದೆ. ತಿರುಪತಿ -ತಿರುಮಲದ ದೇಗುಲದಲ್ಲಿ ವೈಕುಂಠ ಏಕಾದಶಿಯ ಪ್ರಯುಕ್ತ ತಿಮ್ಮಪ್ಪನ ಸಾನಿಧ್ಯದಲ್ಲಿ ಜನವರಿ 6 ಮತ್ತು 7ರಂದು 2 ದಿನಗಳ ಕಾಲ ವೈಕುಂಠ ಏಕಾದಶಿ – ದ್ವಾದಶಿ ಪ್ರಯುಕ್ತ ಭಕ್ತಾಧಿಗಳಿಗೆ ವೈಕುಂಠ ದ್ವಾರ ದರ್ಶನ ಕಲ್ಪಿಸಲಾಗಿದೆ. ಜನವರಿಯಂದು 21,28 ರಂದು ದಿವ್ಯಾಂಗರಿಗೆ, ಮಾರ್ಚ್ 22 ಮತ್ತು 29 ರಂದು ಹಸುಗೂಸು ಹೊಂದಿರುವ ತಂದೆ…