News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಜ್ಯೋತಿಷ್ಯ

ದಿನ ಭವಿಷ್ಯ ಶುಕ್ರವಾರ…ಈ ಶುಭದಿನದಂದು ನಿಮ್ಮ ರಾಶಿಯ ಶುಭಫಲಗಳು ಹೇಗಿವೆ ನೋಡಿ…

114

ಒಂದೆಕರೆ ಕ್ಷಣದಲ್ಲೇ ಪರಿಹಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷ:- ಹಲವಾರು ಯೋಜನೆಗಳನ್ನು ಕೈಬಿಟ್ಟು ಒಂದನ್ನು ಮಾತ್ರ ಆಯ್ಕೆ ಮಾಡಿಕೊಂಡಲ್ಲಿ ಸಿದ್ಧಿಗೆ ಅನುಕೂಲವಾಗುವುದು. ಪರಾಕ್ರಮ ರಾಹು ಸಂಚಾರದಿಂದಾಗಿ ಸಂವಹನ ಕಾರ್ಯದಲ್ಲಿ ಹಿನ್ನಡೆ ಉಂಟಾಗುವುದು. ದುರ್ಗಾದೇವಿಯನ್ನು ಪ್ರಾರ್ಥಿಸುವುದು ಒಳ್ಳೆಯದು.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ:- ನಿಯೋಜಿಸಿಕೊಂಡ ಪ್ರವಾಸ ಕಾರ್ಯಕ್ರಮವನ್ನು ಮುಂದಕ್ಕೆ ಹಾಕಬೇಕಾಗುವುದು. ಬಂಧು ಬಳಗದವರು ಈ ಬಗ್ಗೆ ಆಕ್ಷೇಪ ವ್ಯಕ್ತ ಪಡಿಸುವ ಸಾಧ್ಯತೆ ಇದೆ. ಆದರೆ ಅದಕ್ಕೂ ಪ್ರಮುಖವಾದ ಕಾರ್ಯ ಹಮ್ಮಿಕೊಳ್ಳಬೇಕಾಗಿರುವುದರಿಂದ ಮುಂದಿನ ದಿನಗಳಲ್ಲಿ ಪ್ರವಾಸ ಮಾಡಿ.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ:- ಜೀವನದಲ್ಲಿ ಮಹತ್ವದ ದಿನಗಳು ಹಲವಾರು ಇರುತ್ತವೆ. ಅಂತೆಯೇ ಇಂದು ಮಹತ್ವದ ಸಾಧನೆಯೊಂದನ್ನು ನಡೆಸಲು ದೈವದ ಸಹಾಯ ದೊರೆಯುವುದು. ಇದರಿಂದ ಸಮಾಜದಲ್ಲಿ ಗೌರವ ಆದರಗಳನ್ನು ಪಡೆಯುವಿರಿ.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕಟಕ:- ತಲೆ ತಿನ್ನುವ ಜನರನ್ನು ಹತ್ತಿರ ಬರದಂತೆ ಉಪಾಯದಿಂದ ಸಾಗಹಾಕುವುದು ಒಳ್ಳೆಯದು. ಮಕ್ಕಳ ವಿದ್ಯಾಭ್ಯಾಸದ ಪ್ರಗತಿಯು ಮನಸ್ಸಿಗೆ ಮುದ ನೀಡುವುದು. ದುರ್ಗಾದೇವಿ ಆರಾಧನೆ ಮಾಡುವುದು ಒಳ್ಳೆಯದು. ಕೆಲವರಿಗೆ ದೂರದ ಊರಿನ ಪ್ರಯಾಣ ಸಾಧ್ಯತೆ ಇದೆ.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ:- ನಿಮಗೆ ಜಾಣತನವಿದೆ. ಆದರೆ ಅವಸರಿಸದಿರಿ. ಸಾವಧಾನವೇ ನಿಮಗೆ ವಜ್ರಾಯುಧ. ನಿಮ್ಮ ಮುಂದಾಲೋಚನೆಯಿಂದ ಹಮ್ಮಿಕೊಂಡ ಕಾರ್ಯಗಳಲ್ಲಿ ಯಶಸ್ಸು ಹೊಂದುವಿರಿ. ಮಕ್ಕಳು ನಿಮ್ಮ ಆಜ್ಞೆಯನ್ನು ಪಾಲಿಸುವರು.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ:- ಮನಸ್ಸಿನ ಹಲವು ಹೊಯ್ದಾಟಗಳನ್ನು ನಿಯಂತ್ರಿಸಿಕೊಂಡಲ್ಲಿ ಒಳಿತಾಗುವುದು. ಕೇವಲ ವಾದ ವಿವಾದದ ಜ್ಞಾನವು ನಿತ್ಯ ಜೀವನಕ್ಕೆ ಬಾರದೇ ಹೋಗುವ ಸಾಧ್ಯತೆ ಇದೆ. ತಪ್ಪದೇ ವಿಷ್ಣು ಸಹಸ್ರನಾಮ ಮತ್ತು ಆಂಜನೇಯ ಸ್ತೋತ್ರ ಪಠಿಸಿ.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ:- ಹಣಕಾಸಿನ ಕುರಿತು ಗಮನವಿರಲಿ. ಸುಮ್ಮನೆ ಖರ್ಚಿನ ಹಾದಿ ವಿಸ್ತಾರಗೊಳ್ಳುವುದು. ಮಕ್ಕಳನ್ನು ಶಾಲೆಗೆ ಸೇರಿಸುವ ಬಗ್ಗೆ ಹಣಕಾಸಿನ ಜೋಡಣೆಯನ್ನು ಮಾಡಿಕೊಳ್ಳುವಿರಿ. ಆಂಜನೇಯ ಸ್ವಾಮಿ ಸ್ತೋತ್ರವನ್ನು ಪಠಿಸುವುದು ಒಳ್ಳೆಯದು.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ:- ಕೆಲಸದ ಸ್ಥಳದಲ್ಲಿ ಕೆಲವು ಕಹಿ ಅನುಭವಗಳನ್ನು ಎದುರಿಸಬೇಕಾಗುವುದು. ಹಾಗಂತ ನಿಮ್ಮ ಆತ್ಮಸಾಕ್ಷಿಗೆ ವಿರೋಧವಾಗಿ ನಡೆದುಕೊಳ್ಳದಿರಿ. ದಶರಥ ಕೃತ ಶನಿಸ್ತೋತ್ರ ಪಠಿಸಿ. ಹಣಕಾಸು ವ್ಯವಹಾರವನ್ನು ತುಂಬಾ ಎಚ್ಚರಿಕೆಯಿಂದ ನಿಭಾಯಿಸಿ.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನುಸ್ಸು:- ಶಕ್ತಿ ಸಂವರ್ಧನೆಗೆ, ಸಿದ್ಧಿಗೆ ಮತ್ತು ಉದ್ದೇಶಗಳನ್ನು ಸಾಧಿಸಿಕೊಳ್ಳಲು ಗುರು ಹಿರಿಯರ ಆಶೀರ್ವಾದ ಪಡೆಯುವಿರಿ. ಬಡವರಿಗೆ ಆಹಾರ ನೀಡಿ ಮತ್ತು ಕಾಲು ಕೇಜಿ ಕಡಲೆಕಾಳನ್ನು ದಾನ ಮಾಡಿ. ಇಲ್ಲವೆ ಹಸುವಿಗೆ ನೀಡಿ.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ:- ನಿಮಗೆ ದೈವಾನುಕೂಲ ಇರುವ ಕಾರಣ ಮಹತ್ವವಾದ ಒಂದು ಕಾರ್ಯವನ್ನು ಸಾಧಿಸುವಿರಿ. ನಿಮ್ಮಿಂದ ದೂರವಾಗಿದ್ದ ಸ್ನೇಹಿತರು, ಬಂಧುಗಳು ನಿಮ್ಮ ಸ್ನೇಹಕ್ಕಾಗಿ ನಿಮ್ಮ ಬಳಿ ಬರುವರು. ಈ ಬಗ್ಗೆ ನಿಮ್ಮ ಸಂಗಾತಿಯ ಸಲಹೆಯಂತೆ ನಡೆಯಿರಿ.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ:- ಸಕಾರಾತ್ಮಕ ಚಿಂತನೆಗಳ ಜತೆಗೆ ಬಂಧುಗಳ, ಸಂಬಂಧಿಗಳ ಬೆಂಬಲದಿಂದ ಹಮ್ಮಿಕೊಂಡ ಎಲ್ಲಾ ವಿಚಾರಗಳಲ್ಲೂ ಯಶಸ್ಸು ಹೊಂದುವಿರಿ. ಆಂಜನೇಯ ಮಂತ್ರವನ್ನು ಆದಷ್ಟು ಹೆಚ್ಚಿಗೆ ಪಾರಾಯಣ ಮಾಡಿ.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ:- ಜನರಿಗೆ ಸಹಾಯ ಮಾಡುವ ನಿಮ್ಮ ಮನೋಭಾವದಿಂದಾಗಿ ಎಲ್ಲಾ ರೀತಿಯ ಶ್ಲಾಘನೆ ಪಡೆಯುವಿರಿ. ಗೆಳೆಯರ ಗುಂಪು ನಿಮ್ಮ ಸಹಾಯಕ್ಕೆ ಬಂದು ಅಭಿವೃದ್ಧಿಗೆ ದಾರಿ ಮಾಡಿಕೊಳ್ಳಬಲ್ಲರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕರ್ನಾಟಕ

    ವೈದ್ಯರ ಮುಷ್ಕರದ ಪರಿಣಾಮ ರೋಗಿಗಳ ಸಾವು..!ತಿಳಿಯಲು ಈ ಲೇಖನ ಓದಿ..

    ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದ ಪರಿಣಾಮ ಸಕಾಲದಲ್ಲಿ ಚಿಕಿತ್ಸೆ ಸಿಗದೆ ರಾಜ್ಯದ ವಿವಿಧೆಡೆ ಐವರು ಮಕ್ಕಳು ಸೇರಿ ಒಂಭತ್ತು ರೋಗಿಗಳು ಮೃತಪಟ್ಟಿದ್ದಾರೆ.ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದ ಪರಿಣಾಮ ಸಕಾಲದಲ್ಲಿ ಚಿಕಿತ್ಸೆ ಸಿಗದೆ ರಾಜ್ಯದ ವಿವಿಧೆಡೆ ಐವರು ಮಕ್ಕಳು ಸೇರಿ ಒಂಭತ್ತು ರೋಗಿಗಳು ಮೃತಪಟ್ಟಿದ್ದಾರೆ.

  • ದೇವರು-ಧರ್ಮ

    ದಕ್ಷಿಣದ ಕಾಶಿ ಎಂದೇ ಪ್ರಸಿದ್ದಿ ಪಡೆದಿರುವ ಹಾಸನದ ರಾಮನಾಥಪುರದ ಬಗ್ಗೆ ನಿಮಗೆ ತಿಳಿಯದ ಮಾಹಿತಿ…ತಿಳಿಯಲು ಈ ಲೇಖನ ಓದಿ…

    ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿಗೆ ಸೇರಿದ ಒಂದು ಪುಣ್ಯ ಕ್ಷೇತ್ರ ರಾಮನಾಥಪುರ . ಹಾಸನದಿಂದ ದಕ್ಕಿಣಕ್ಕೆ 49ಕಿ.ಮೀ ಹಾಗೂ ತಾಲೂಕು ಕೇಂದ್ರ ಅರಕಲಗೂಡಿನಿಂದ 19ಕಿ.ಮೀ ಅಂತರದಲ್ಲಿ ಕಾವೇರಿ ನದಿ ದಡದಲ್ಲಿದೆ. ಈ ಕ್ಷೇತ್ರವು ದಕ್ಷಿಣಕಾಶಿ ಎಂದು ಪ್ರಖ್ಯಾತಿಗೊಂಡ್ಡು ರಾರಾಜಿಸುತ್ತದೆ.

  • ಸುದ್ದಿ

    ನೀವೆಂದಾದರೂ ಸಮುದ್ರದ ತೀರದಲ್ಲಿ ಈ ತರಹದ ಮೊಟ್ಟೆಗಳನ್ನು ಕಂಡಿದ್ದೀರಾ..? ಏನಿದು ಗೊತ್ತೇ..?

    ಮಿನುಗುವ ಮುತ್ತುಗಳು ಸಮುದ್ರ ತೀರದಲ್ಲಿ ಬಿದ್ದಿದ್ದಾವೋ ಏನೋ ಎಂಬಂತೆ ಕಾಣುವ ದೃಶ್ಯ.ಪ್ರಕೃತಿ ದೇವಿಯೇ ಮುತ್ತನ್ನು ಪೋಣಿಸಿ ಹಾಸಿಗೆ ಮಾಡಿದ್ದಾಳೋ ಏನೋ ಎಂಬಂತಹ ನೋಟ…ಎಂತಹವರನ್ನೂ ಅರೆಕ್ಷಣದಲ್ಲಿ ಸೆಳೆದು ಬಿಡುವಂತಹ ಸೊಬಗು.ಈ ಸೌಂದರ್ಯ `ರಾಶಿ’ಗೆ ಸಾಕ್ಷಿಯಾಗಿದ್ದು ಫಿನ್‌ಲ್ಯಾಂಡಿನ ಮರ್ಜಾನಿಯೆಮಿ ಕಡಲತೀರ. ಇಷ್ಟು ದಿನ ಮರಳಿಂದ ಆವೃತ್ತವಾಗಿದ್ದ ಈ ಬೀಚ್ ಮೊನ್ನೆ ಸಾವಿರಾರು `ಹಿಮದ ಮೊಟ್ಟೆ’ಗಳ ಹಾಸಿನಿಂದ ಅಚ್ಚರಿಗೆ ಕಾರಣವಾಗಿತ್ತು. ಸುಮಾರು 30 ಮೀಟರ್ ಅಂದರೆ 10 ಅಡಿಯಷ್ಟು ಪ್ರದೇಶದಲ್ಲಿ ಈ ಮೊಟ್ಟೆಗಳ ರಾಶಿ ಎಲ್ಲರನ್ನು ಸೂಜಿಗಲ್ಲಿನಂತೆ ಸೆಳೆದಿತ್ತು. ಇದನ್ನು ಕಂಡು…

  • ಆರೋಗ್ಯ, ಉಪಯುಕ್ತ ಮಾಹಿತಿ

    ಬೆಳಗಿನ ಖಾಲಿ ಹೊಟ್ಟೆಯಲ್ಲಿ ಬಾಳೆಹಣ್ಣನ್ನು ತಿಂದರೆ ಏನಾಗುತ್ತೆ ಗೊತ್ತಾ..?

    ನೀವು ಪ್ರತಿದಿನ ಸೇವಿಸುವ ಆಹಾರದಲ್ಲಿ ಬೆಳಗ್ಗೆ ತಿಂಡಿ ಅತ್ಯಂತ ಮುಖ್ಯವಾದದ್ದು. ಮುಂಜಾನೆಯ ಉಪಾಹಾರ ಅತ್ಯಂತ ಪ್ರಮುಖವಾಗಿದ್ದು ಉಪಾಹಾರವನ್ನು ಯಾವುದೇ ಕಾರಣಕ್ಕೂ ಬಿಡಕೂಡದು. ಭರಪೂರ ಪೋಷಕಾಂಶಗಳಿಂದ ಕೂಡಿರೋ ತಿನಿಸನ್ನೇ ಬೆಳಗ್ಗೆ ತಿಂದರೆ ಸೂಕ್ತ. ಹಾಗಾಗಿ ಎಲ್ಲರೂ ಬ್ರೇಕ್ ಫಾಸ್ಟ್ ಗೆ ಬಾಳೆಹಣ್ಣನ್ನು ತಿನ್ನಲು ಇಷ್ಟಪಡ್ತಾರೆ.ಹೆಚ್ಚಿನವರು ಬೇನಗೇ ಉದ್ಯೋಗಸ್ಥಳಕ್ಕೆ ತಲುಪುವ ಧಾವಂತದ ಕಾರಣ ಉಪಾಹಾರವನ್ನೇ ತ್ಯಜಿಸುತ್ತಾರೆ. ಇಲ್ಲದಿದ್ದರೆ ಒಂದು ಬಾಳೆಹಣ್ಣನ್ನೋ, ಸೇಬನ್ನೋ ತಿಂದು ಹೊರಟುಬಿಡುತ್ತಾರೆ. ಆದ್ರೆ ಹಸಿದ ಹೊಟ್ಟೆಯಲ್ಲಿ ಫೈಬರ್, ಪೊಟ್ಯಾಶಿಯಂ ಸೇವನೆ ಒಳ್ಳೆಯದಲ್ಲ ಎನ್ನುತ್ತಾರೆ ವೈದ್ಯರು.ಬಾಳೆಹಣ್ಣು ಅತ್ಯಂತ ಪೌಷ್ಟಿಕ…

  • ಸುದ್ದಿ

    ಆಂಜನೇಯ ಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ,. ನಿಮ್ಮ ರಾಶಿ ಇದೆಯಾ….!

    ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ಮೇಷ:- ನಿಮ್ಮನ್ನು ವಿಚಲಿತಗೊಳಿಸಲು ಸನ್ನದ್ಧರಾಗಿಯೇ ವಿರೋಧಿಗಳು ಆಟ ಆಡುತ್ತಾರೆ. ಹಾಗಾಗಿ ಆದಷ್ಟು ಎಚ್ಚರಿಕೆಯಿಂದ ಹೆಜ್ಜೆ ಇಡಿ. ಜನತೆಗೆ ಭರವಸೆ ನೀಡುವ ನೆಪದಲ್ಲಿ ಕೈಲಿ ಆಗದ ಭರವಸೆಗಳನ್ನು ನೀಡದಿರಿ. ಇದರಿಂದ ಅಪಹಾಸ್ಯಕ್ಕೆ ಗುರಿಯಾಗುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ದೇವರು

    ಕೋಲಾರದಲ್ಲಿ ರಾಕ್ಷಸ ರಾವಣನಿಗೂ ಪೂಜೆ!

    ಕೋಲಾರ:- ರಾಮನ ಪೂಜೆ ಎಲ್ಲಾ ಕಡೆ ನಡೆಯುತ್ತದೆ ಅದರಲ್ಲಿ ವಿಶಿಷ್ಟತೆ ಏನೂ ಇಲ್ಲ ಆದರೆ, ತಾಲ್ಲೂಕಿನ ಸುಗಟೂರು ಮತ್ತು ವಕ್ಕಲೇರಿ ಗ್ರಾಮಗಳಲ್ಲಿ ನಂತರ ಶಿವ ಭಕ್ತನಾದ ರಾವಣನಿಗೂ ಪ್ರಾಧಾನ್ಯತೆ ನೀಡಿ ಪೂಜಿಸುವ ವಿಶಿಷ್ಟ ಪದ್ದತಿ ರೂಢಿಯಲ್ಲಿದೆ. ವಕ್ಕಲೇರಿ ಗ್ರಾಮದಲ್ಲಿ ಮಾರ್ಕಂಡೇಶ್ವರ ಸ್ವಾಮಿ ರಥೋತ್ಸವ ಮುಗಿದಿದ್ದು, ಫೆ.7ರ ಮಂಗಳವಾರ ರಾತ್ರಿ 10 ತಲೆಗಳನ್ನೊತ್ತ ರಾವಣನ ಮೂರ್ತಿ ಮತ್ತು ಮೇಲೆ ಮಾರ್ಕಂಡೇಶ್ವರ ಸ್ವಾಮಿಯ ಮೂರ್ತಿಗಳನ್ನಿಟ್ಟು ವೈಭವದಿಂದ ರಾವಣೋತ್ಸವ ನಡೆಸಲಾಯಿತು. ಅದೇ ರೀತಿ ತಾಲ್ಲೂಕಿನ ಸುಗಟೂರು ಗ್ರಾಮದಲ್ಲೂ ಕೋದಂಡರಾಮಸ್ವಾಮಿ ಬ್ರಹ್ಮರಥೋತ್ಸವ ನಡೆದ…