ಜ್ಯೋತಿಷ್ಯ

ದಿನ ಭವಿಷ್ಯ ಸೋಮವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

77

ಒಂದೆಕರೆ ಕ್ಷಣದಲ್ಲೇ ಪರಿಹಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷ: ನಿಮ್ಮದೇ ಆದ ಭಾವನಾಲೋಕದಲ್ಲಿನ ವ್ಯವಹಾರ, ವಹಿವಾಟುಗಳು ಕೆಲವು ರೀತಿಯಲ್ಲಿ ತೊಂದರೆ ತರಬಲ್ಲವು. ಎಚ್ಚರ.    .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ ಸೂಕ್ಷ್ಮವಾಗಿ ಯೋಚಿಸಿ, ವಿಷಯವೊಂದನ್ನು ವಿವಿಧ ಮಗ್ಗಲುಗಳಲ್ಲಿ ಪರಿಶೀಲಿಸಿ. ಒಳಿತಿಗೆ ದಾರಿ ಇದೆ.    .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ: ಬೇಡವಾದವರು ಬಂದು ತಲೆ ತಿನ್ನುತ್ತಾರೆ. ಸಮಾಧಾನದ ಮಾತುಗಳಿಂದಲೇ ಅವರನ್ನು ದೂರಕ್ಕೆ ಕಳಿಸಿ.    .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕರ್ಕಾಟಕ: ಯಶಸ್ಸು ಮತ್ತು ಇದಕ್ಕಾಗಿನ ಆನಂದದಾಯಕ ಮನಸ್ಸಿನ ನಿರಾಳತೆ ನಿಮಗಿಂದು ಸುಲಭವಾಗಿ ಒದಗಿಬರಲಿದೆ.    .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ: ನಿಮ್ಮ ಸಹೋದ್ಯೋಗಿಗಳು ಹೊರಗೇ ಒಂದು ರೀತಿ ಮಾತನಾಡಿ ಒಳಗಿನಿಂದ ಕಡ್ಡಿ ಇಡುತ್ತಾರೆ. ಜಾಗ್ರತೆ ಇರಲಿ.    .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ: ಹೊಸದೇ ಕೆಲಸಕ್ಕಾಗಿನ ನಿಮ್ಮ ಪರದಾಟಗಳಿಗೆ ಸದ್ಯದಲ್ಲೇ ವಿರಾಮ ಸಿಗುವ ಸೂಚನೆಗಳು ಅಧಿಕವಾಗಿವೆ.    .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ: ಬೆವರು ಸುರಿಸಿ, ಬಿಸಿಲಲ್ಲಿ ಒದ್ದಾಡಿ, ಕೆಲಸ ಪೂರೈಸುವ ಅಗತ್ಯವಿಲ್ಲ. ದುರ್ಗೆಯ ನೆರವಿನಿಂದ ಎಲ್ಲವೂ ಸುರಳೀತ.    .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ: ಅವಿರತ ಶ್ರಮವನ್ನು ಪೂರೈಸಿಯೇ ಸಂಬಂಧಿಸಿದ ಕಾರ್ಯಸಾಧನೆ ಆಗಬೇಕು. ನಿರಾಸೆಗೂ ದಾರಿ ಸಾಧ್ಯ. ಎಚ್ಚರ.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನು: ಹಣವನ್ನು ಸಾಲವಾಗಿ ಪಡೆಯುವ, ಕೊಡುವ, ಕೊಡಿಸುವ ಉಸಾಬರಿಗೆ ಸದ್ಯ ಮುಂದಾಗಲೇಬೇಡಿ.    .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ: ಬೇಡವೆಂದಷ್ಟೂ ಕೆಲಸಗಳನ್ನು ತಂದು ಗಂಟು ಹಾಕುತ್ತಾರೆ. ನಯವಾಗಿಯೇ ನಿರಾಕರಿಸುವುದು ಸೂಕ್ತ.    .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ: ಸಮಾಧಾನಕರವಾದ ವಸ್ತುಸ್ಥಿತಿಯಿಂದ ಅಮಿತವಾದ ಆನಂದ ಹೊಂದಲು ಉತ್ತಮವಾದ ಕಾಲವಾಗಿದೆ.    .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ: ಮಕ್ಕಳ ಬಗೆಗೂ ಯೋಚಿಸಿ. ನಿಮ್ಮ ಜೊತೆಯನ್ನು ಅವರು ಬಯಸುವ ಸಾಧ್ಯತೆಗಳು ಅಧಿಕವಾಗಿವೆ.    .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ವಯಸ್ಸನ್ನು ಕಡಿಮೆ ಮಾಡುವ ಹಿಪ್ಪುನೇರಳೆ ಹಣ್ಣು, ಕಂಡರೆ ಬಿಡಬೇಡಿ. ಈ ಮಾಹಿತಿ ನೋಡಿ.

    ಹಣ್ಣು ಅಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ . ಪ್ರತಿ ನಿತ್ಯ ಹಲವು ರೀತಿಯ ಹಣ್ಣುಗಳನ್ನು ತಿನ್ನುತಾ ಇರ್ತೇವೆ. ನಾವು ಈಗ ತಿಳಿಸುವ ಹಣ್ಣು ಹೌದು ಹಿಪ್ಪುನೇರಳೆ ಹಣ್ಣು ಎಂದು ಕರೆಯುವ ಮಲ್ಬರಿ ಹಣ್ಣು ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿ ದೊರೆಯುತ್ತದೆ. ಈ ಹಿಪ್ಪುನೇರಳೆ ಹಣ್ಣುಗಳನ್ನು ತಿನ್ನುವುದರಿಂದಾಗಿ ಮನುಷ್ಯರ ನಾಲಗೆ ಕೆಂಪಾಗುವಂತೆ ಅವುಗಳ ಕೊಕ್ಕು ಕೆಂಬಣ್ಣಕ್ಕೆ ತಿರುಗಿರುತ್ತವೆ. ರುಚಿ ಮಾತ್ರ ಹುಳಿ ಮಿಶ್ರಿತ ಸಿಹಿ, ಮತ್ತೆಮತ್ತೆ ತಿನ್ನಬೇಕೆಂಬ ರುಚಿಯುಳ್ಳ ಹಿಪ್ಪುನೇರಳೆಯಲ್ಲಿ ಬಹಳಷ್ಟು ಔಷಧಿ ಗುಣಗಳಿವೆ ರಕ್ತದಲ್ಲಿನ ಸಕ್ಕರೆ ಪ್ರಮಾಣ…

  • ಸುದ್ದಿ

    ಕಾಶಿಯಲ್ಲಿ ಭೂಮಿಯನ್ನ ಅಗೆಯುವಾಗ ಸಿಕ್ಕಿದ್ದೇನು ಗೊತ್ತಾ, ನೋಡಿ ಶಿವನ ಮಹಿಮೆ.

    ನಮ್ಮ ದೇಶವನ್ನ ದೇವಾಲಯಗಳ ಗೂಡು ಏಂದು ಕರೆಯುತ್ತೇವೆ ಮತ್ತು ಅತೀ ಹೆಚ್ಚು ದೇವಾಲಯಗಳನ್ನ ಹೊಂದಿರುವ ದೇಶಗಳಲ್ಲಿ ನಮ್ಮ ದೇಶ ಮೊದಲ ಸ್ಥಾನದಲ್ಲಿ ಇದೆ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ನಮ್ಮ ದೇಶದ ಜನರು ದೇವರನ್ನು ಹೆಚ್ಚಾಗಿ ನಂಬುತ್ತಾರೆ ಮತ್ತು ದೇಶದಲ್ಲಿ ದೇವರ ಆರಾಧನೆ ಹೆಚ್ಚಾಗಿ ನಡೆಯುತ್ತಾರೆ, ಯಾವುದೇ ಶುಭಕಾರ್ಯ ನಡೆಯಬೇಕು ಅಂದರೆ ಮೊದಲು ದೇವರ ಒಪ್ಪಿಗೆಯನ್ನ ಪಡೆದು ನಂತರ ಮುಂದಿನ ಕೆಲಸಕ್ಕೆ ಕೈ ಹಾಕಲಾಗುತ್ತದೆ. ಹಿಂದಿನ ಕಾಲದಿಂದಲೂ ನಮ್ಮ ಜನರು ದೇವರ ವಿಚಾರವಾಗಿ ಅನೇಕ ಆಚಾರ ವಿಚಾರಗಳನ್ನ…

  • ಸ್ಪೂರ್ತಿ

    ಈ ಶಾಲೆಯ ಮಕ್ಕಳು ತಮ್ಮ ಎರಡೂ ಕೈಗಳಿಂದಲೂ ಬರೆಯುತ್ತಾರೆ.!ಹೇಗೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಾವೆಲ್ಲಾ ಸಿನಿಮಾದಲ್ಲಿ ಸಿನಿಮಾ ನಾಯಕರು ತಮ್ಮ ಎರಡೂ ಕೈ ಗಳಲ್ಲಿ ಬರೆಯುವದನ್ನು ನೋಡಿರುತ್ತೇವೆ.ಆದ್ರೆ ನಿಜ ಜೀವನದಲ್ಲಿ ಸಾಧ್ಯವೇ..?ಹೌದು, ಸಾಧ್ಯ ತಿಳಿಯಲು ಮುಂದೆ ಓದಿ… ಸಾಮಾನ್ಯವಾಗಿ ನಾವೆಲ್ಲರೂ ಒಂದು ಕೈನಲ್ಲಿ ಬರೆಯುವುದನ್ನು ರೂಢಿಸಿಕೊಂಡಿರುತ್ತೇವೆ, ಆದರೆ ಈ ಶಾಲೆಯಲ್ಲಿನ ಮಕ್ಕಳು ತಮ್ಮ ಎರಡೂ ಕೈಗಳಲ್ಲಿ ಬರೆಯುವುದನ್ನು ರೂಡಿಸಿಕೊಂಡಿವೆಯಂತೆ! ಈ ವರದಿ ನಿಮಗೆ ಆಶ್ಚರ್ಯ ಉಂಟು ಮಾಡಿದರೂ ಸತ್ಯ..! ಇದು ನಡೆಯುತ್ತಿರುವುದು ಮಹಾರಾಷ್ಟ್ರದ ಸಿಂಗ್ರೌಲಿ ಎಂಬ ಪುಟ್ಟ ಗ್ರಾಮದ ವೀಣಾ ವಂದಿನಿ ಶಾಲೆ. ಈ ಶಾಲೆಯ…

  • ಶ್ರದ್ಧಾಂಜಲಿ

    ಹಿರಿಯ ನಟಿ ಜಮುನಾ ನಿಧನ

    ಕನ್ನಡ, ತೆಲುಗು ಮೊದಲಾದ ಭಾಷೆಗಳಲ್ಲಿ ನಟಿಸಿದ್ದ ಹಿರಿಯ ನಟಿ ಜಮುನಾ ಅವರು ಇಂದು (ಜನವರಿ 27) ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಹೈದರಾಬಾದ್‌ನಲ್ಲಿರುವ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಜಮುನಾ ಅವರು 1936 ಆಗಸ್ಟ್ 30 ರಂದು ಹಂಪಿಯಲ್ಲಿ ಜನಿಸಿದರು. 1953ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಅವರು ಹಲವು ದಶಕಗಳ ಕಾಲ ಚಿತ್ರರಂಗಕ್ಕಾಗಿ ಶ್ರಮಿಸಿದರು. ಅವರ ಅಗಲಿಕೆಗೆ ಗಣ್ಯರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ. ಜಮುನಾ ಪಾರ್ಥಿವ ಶರೀರವನ್ನು ಬೆಳಗ್ಗೆ 11ಗಂಟೆಗೆ ಹೈದರಾಬಾದ್​ನಲ್ಲಿರುವ ಫಿಲಂ ಚೇಂಬರ್‌ಗೆ ತರಲಾಗುತ್ತದೆ….

  • ಸ್ಪೂರ್ತಿ

    ಮಕ್ಕಳಿಗೆ ಹಳ್ಳಿ ಸೊಗಡಿನ ಅರಿವು ಮೂಡಿಸಲು ಸುನಿತಾ ಮಂಜುನಾಥ್ ರವರು ತಮ್ಮ ಶಾಲೆಯಲ್ಲಿ ಮಾಡಿದ ಪ್ರಯತ್ನಕ್ಕೆ ಹ್ಯಾಟ್ಸ್ ಆಫ್…

    ಸುನಿತಾ ಮಂಜುನಾಥ್ ರವರ ನೂತನ ಪ್ರಯತ್ನದ ಫಲವಾಗಿ ರಾಧಾಕೃಷ್ಣ ಪಬ್ಲಿಕ್ ಶಾಲೆಯ ತುಂಬಾ ಹಳ್ಳಿಯ ವಾತಾವರಣ ನಿರ್ಮಾಣವಾಗಿತ್ತು..