ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೋಮವಾರ, 2/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಬ್ಯಾಂಕಿಂಗ್ ಹಾಗೂ ಹಣಕಾಸು ವ್ಯವಹಾರಗಳಲ್ಲಿ ತೊಡಗಿಕೊಂಡವರಿಗೆ ನಿರೀಕ್ಷಿತವಾದ ಕಾರ್ಯ ಸಿದ್ಧಿ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫಲ. ದೇಹಾರೋಗ್ಯದ ಬಗ್ಗೆ ಗಮನ ಹರಿಸಬೇಕು. ಸಣ್ಣ ಸಣ್ಣ ವಿಚಾರಗಳಲ್ಲಿ ಕೋಪತಾಪಗಳಿಂದ ಉದ್ವೇಗಗೊಳ್ಳುವಿರಿ. ಶುಭಮಂಗಲ ಕಾರ್ಯಗಳಿಗೆ ಆಗಾಗ ಖರ್ಚುವೆಚ್ಚಗಳಿರುತ್ತವೆ. ಹಿಡಿತ ಬಲವಿರಬೇಕು. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು.
ಆರೋಗ್ಯ ಸುಧಾರಿಸುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ರಾಜಕೀಯ ಕ್ಷೇತ್ರದಲ್ಲಿರುವವರಿಗೆ ನಿರೀಕ್ಷಿತ ಕೆಲಸಗಳು ಉತ್ತಮ ಫಲ ನೀಡುವುದರೊಂದಿಗೆ ಹಣಕಾಸಿನ ಅನುಕೂಲತೆಗಳು ದೊರಕಲಿದೆ. ಬಂಧುಗಳಿಂದ ಉತ್ತಮ ಸಹಕಾರ ದೊರಕಲಿದೆ. ವಿದ್ಯಾರ್ಥಿಗಳಿಗೆ ಆಗಾಗ ಆಲಸ್ಯ ಇರುತ್ತದೆ. ವಾಹನ ಖರೀದಿಗೆ ಸಕಾಲವಲ್ಲ. ಶುಭಮಂಗಲ ಕಾರ್ಯಗಳಿಗೆ ವಿಳಂಬವಾಗುತ್ತದೆ.
ವಿದ್ಯಾರ್ಥಿಗಳಿಗೆ ಶಿಕ್ಷಣದಲ್ಲಿ ಪ್ರಗತಿ. ನೂತನ ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಲಾಭ ಸಿಗದು. ಯೋಗ್ಯ ವಯಸ್ಕರು ಉತ್ತಮ ಸಂಬಂಧಿಗಳ ಪ್ರಸ್ತಾವಕ್ಕೆ ಕಂಕಣಬಲವನ್ನು ಹೊಂದಲಿದ್ದಾರೆ. ಸರಕಾರಿ ಅಧಿಕಾರಿಗಳಿಗೆ ಮುಂಭಡ್ತಿ ಇರುತ್ತದೆ. ಭವಿಷ್ಯಕ್ಕೆ ಸಂಬಂಧಿಸಿದ ಹಲವಾರು ಉತ್ತಮ ಮಾರ್ಗಗಳು ಗೋಚರ. ದೀರ್ಘಕಾಲದಿಂದ ಚಿಂತಿಸುತ್ತಿರುವ ಕಾರ್ಯವೊಂದು ಕಾರ್ಯರೂಪಕ್ಕೆ ಬರಲಿದೆ.
ಆರ್ಥಿಕವಾಗಿ ಲಾಭವಾದರೂ ವಂಚನೆಗೆ ಗುರಿಯಾಗಲಿದ್ದೀರಿ. ಬ್ಯಾಂಕ್, ಸಹಕಾರ ಕ್ಷೇತ್ರಗಳಲ್ಲಿ ದುಡಿಯುವವರಿಗೆ ಉತ್ತಮ ಸಹಕಾರ. ಕಾರ್ಯಕ್ಷೇತ್ರದಲ್ಲಿ ಅನಿರೀಕ್ಷಿತ ಪ್ರಶಂಸೆಗಳು ನಿಮ್ಮ ಪಾಲಿಗೆ ಬರಲಿದೆ. ಮಹಿಳೆಯರ ಆರೋಗ್ಯದಲ್ಲಿ ವ್ಯತ್ಯಯ ಸಾಧ್ಯತೆ.ಆಗಾಗ ಸಂಚಾರದಿಂದ ದೇಹಾಯಾಸಕ್ಕೆ ಕಾರಣವಾಗಲಿದೆ. ಸಾಂಸಾರಿಕವಾಗಿ ಮನದನ್ನೆಯ ಮಾತನ್ನು ನಡೆಸಬೇಕಾಗುತ್ತದೆ. ದಿನಾಂತ್ಯ ಶುಭ.
ಹೊಸ ಕೆಲಸಗಳು ನಿರ್ವಿಘ್ನದಾಯಕವಾಗಿ ನಡೆಯಲಿವೆ. ಸಿದ್ಧಿಯಾಗಲಿದೆ. ಶ್ರೀದೇವತಾದರ್ಶನ ಭಾಗ್ಯದಿಂದ ಶಾಂತಿ ಸಿಗಲಿದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ಬಹುದಿನಗಳ ಬಳಿಕ ಮನಸ್ಸಿಗೆ ನೆಮ್ಮದಿ ಇರುತ್ತದೆ. ಆಗಾಗ ಧನವ್ಯಯವಾದರೂ ಕಾರ್ಯ ವಿದ್ಯಾರ್ಥಿಗಳಿಗೆ ಅದೃಷ್ಟ ಒಲಿದುಬರಲಿದೆ. ಮನೋರಂಜನೆಗಾಗಿ ಹೆಚ್ಚಿನ ವೆಚ್ಚ ಭರಿಸಬೇಕಾದೀತು. ಸುಖಾನುಭವವಾಗಲಿದೆ.
ವೃದ್ಧಿಯಾಗಲಿದೆ. ಹಣಕಾಸಿನ ಬಗ್ಗೆ ಹಿಡಿತ ಇರಲಿ. ವ್ಯಾಪಾರದಲ್ಲಿ ಲಾಭ. ನೆಮ್ಮದಿಯ ದಿನ. ಕೆಲಸ ಕಾರ್ಯಗಳಲ್ಲಿ ಮುನ್ನಡೆ ಹಾಗೂ ಯಶಸ್ಸು ನಿಮ್ಮದಾಗಲಿದೆ. ಆರ್ಥಿಕ ಸಂಪನ್ಮೂಲಗಳನ್ನು ಹುಡುಕುವ ಭರದಲ್ಲಿ ಎಚ್ಚರಿಕೆ ಅಗತ್ಯ. ಅನಾವಶ್ಯಕವಾಗಿ ದುಂದುವೆಚ್ಚಗಳಾಗಬಹುದು. ಕಾರ್ಮಿಕ ವರ್ಗದವರ ಮನೋಕಾಮನೆ ನೆರವೇರುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಆದಾಯ
ಕೆಲಸ ಕಾರ್ಯಗಳು ಸರಾಗವಾಗಿ ನಿರ್ವಹಣೆಯಾಗಲಿದೆ. ದೂರದೂರುಗಳಿಗೆ ಪ್ರಯಾಣ ಸಾಧ್ಯತೆ ಕಂಡುಬರುವುದು. ಸಂಚಾರದಲ್ಲಿ ದೇಹಾಯಾಸ ತಂದೀತು. ಯೋಗ್ಯ ವಯಸ್ಕರು ಕಂಕಣಬಲಕ್ಕೆ ಪೂರಕವಾದಾರು. ಹೂಡಿಕೆಗಳು ಆದಾಯವನ್ನು ಹೆಚ್ಚಿಸಲಿವೆ. ವೃತ್ತಿರಂಗದಲ್ಲಿ ಕಾರ್ಯಒತ್ತಡಗಳಿರುತ್ತವೆ. ದಿನಾಂತ್ಯ ಶುಭವಿದೆ. ವಾಹನ ಚಾಲನೆಯಲ್ಲಿ ಎಚ್ಚರ ಅಗತ್ಯ. ಮಕ್ಕಳ ನಡವಳಿಕೆಗಳ ಬಗ್ಗೆ ಗಮನ ಅಗತ್ಯ.
ನಿರುದ್ಯೋಗಿಗಳು ಬಂದ ಅವಕಾಶಗಳನ್ನು ಸದುಪಯೋಗಿಸಬೇಕು. ಆರ್ಥಿಕ ಸ್ಥಿರತೆಯಿಂದಾಗಿ ನೆಮ್ಮದಿ ಮೂಡಲಿದೆ. ನೆರೆಹೊರೆಯವರೊಂದಿಗೆ ಮಧುರ ಬಾಂಧವ್ಯ ಉಂಟಾಗುವುದು. ವಿದೇಶದಲ್ಲಿರುವ ಕುಟುಂಬದಿಂದ ಸುವಾರ್ತೆ. ಮಾತೃವರ್ಗದವರ ಸಮಾಗಮ. ಅನಗತ್ಯವಾದ ವಿವಾದಗಳಿಂದ ಕಿರಿಕಿರಿ ತಂದೀತು. ಮನೆಯಲ್ಲಿ ಚೋರ ಭೀತಿ ತಂದೀತು. ದೇಹಾರೋಗ್ಯದ ಬಗ್ಗೆ ಗಮನ ವಿರಬೇಕು.
ವೈವಾಹಿಕ ವ್ಯವಹಾರಗಳಲ್ಲಿ ಬಂಧು ಮನ್ನಣೆ ದೊರಕಲಿದೆ. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ ವಿರುತ್ತದೆ. ಶ್ರೀದೇವರ ಅನುಗ್ರಹದಿಂದ ಮನಸ್ಸಿಗೆ ಶಾಂತಿ ಸಮಾಧಾನ ವಿರುತ್ತದೆ. ಹಿರಿಯ ಅಧಿಕಾರಿಗಳಿಗೆ ಮುಂಭಡ್ತಿ ಹಾಗೂ ಶ್ರೀದೇವರ ದರ್ಶನ ಭಾಗ್ಯವಿದೆ. ವೈಯಕ್ತಿಕ ಬದುಕಿನಲ್ಲಿ ಹಿತಕರ ಬದಲಾವಣೆ ಕಂಡುಬರಲಿದೆ. ವಿದ್ಯಾರ್ಥಿಗಳಿಗೆ ಹುಮ್ಮಸ್ಸು ತರುವಂತಹ ವಾತಾವರಣ ಮೂಡಲಿದೆ.
ಬಂಡವಾಳ ಕರಗಲಿದೆ ಜಾಗ್ರತೆ ವಹಿಸಿರಿ. ಉದ್ಯೋಗದಲ್ಲಿ ಒಳ್ಳೆಯ ಹೆಸರು ಪಡೆಯುವಿರಿ. ದೂರದ ಊರಿಗೆ ವರ್ಗಾವಣೆಯಾಗುವ ಸಾಧ್ಯತೆ ಕಂಡುಬರುವುದು. ಮನೆ ನಿರ್ಮಾಣಕ್ಕೆ ಸಂಬಂಧಿಸಿದ ವ್ಯವಹಾರ ಗಳಲ್ಲಿ ಅಭಿವೃದ್ಧಿ ಕಂಡುಕೊಳ್ಳುವಿರಿ. ನಿರೀಕ್ಷಿತ ಕೆಲಸಕಾರ್ಯಗಳು ಎಣಿಸಿದಂತೆ ನಡೆಯಲಾರವು. ವಿದ್ಯಾರ್ಥಿಗಳು ಅಧಿಕ ಪ್ರಯತ್ನಬಲದಿಂದ ಮುಂದುವರಿಯಬೇಕಾಗುತ್ತದೆ. ದಿನಾಂತ್ಯ ಶುಭವಿದೆ.
ರಚನಾತ್ಮಕ ಕಾರ್ಯಕ್ರಮಗಳಿಗೆ ವೆಚ್ಚ ಭರಿಸಬೇಕಾದೀತು. ಮನಸ್ಸಿನಂತೆ ಒಂದೊಂದೇ ಕಾರ್ಯಗಳು ನಡೆಯಲಿವೆ. ದೇಹಾರೋಗ್ಯದ ಬಗ್ಗೆ ಉದಾಸೀನತೆ ತೋರದಿರಿ. ವೃತ್ತಿರಂಗದಲ್ಲಿ ಹೊಂದಿಕೊಂಡು ಹೋಗುವ ದಿನಗಳಿವು. ಧೈರ್ಯದಿಂದ ಮುಂದುವರಿಯಿರಿ. ಅಣ್ಣನ ಸಹಕಾರದಿಂದ ನೆಮ್ಮದಿ. ವ್ಯವಹಾರಗಳ ಬಗ್ಗೆ ಸೋದರರೊಡನೆ ಚರ್ಚೆ. ಕುಟುಂಬದಲ್ಲಿ ಆರೋಗ್ಯಕರ ಬದಲಾವಣೆ ಕಂಡುಕೊಳ್ಳುವಿರಿ.
ಸಾಂಸಾರಿಕವಾಗಿ ಸಂತಸದ ದಿನ. ಪುತ್ರ ಸಮಸ್ಯೆ ಪರಿಹಾರವಾಗಿ ಮಾನಸಿಕ ನೆಮ್ಮದಿ. ಧಾರ್ಮಿಕ ಕಾರ್ಯಕ್ರಮಗಳ ಸಂಭ್ರಮ. ಪ್ರಯಾಣದಲ್ಲಿ ಎಚ್ಚರ ಅಗತ್ಯ. ಮಹಿಳೆಯರ ಮಾನಸಿಕ ನೆಮ್ಮದಿ ಕದಡುವ ಪ್ರಸಂಗ ಎದುರಾದೀತು. ಎಣಿಸಿದ ಕೆಲಸಕಾರ್ಯಗಳು ಹಂತ ಹಂತವಾಗಿ ನಡೆಯಲಿವೆ. ಹೊಸ ಕೆಲಸಕಾರ್ಯಗಳು ವಿಳಂಬವಾದಾವು. ಅಧ್ಯಾಪಕರಿಗೆ ಸ್ಥಾನ ಬದಲಾವಣೆ ತೋರಿ ಬಂದೀತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹೊಸ ಕೆಲಸಗಳನ್ನು ಹುಡುಕುವವರಿಗೆ ಹೇರಳ ಅವಕಾಶಗಳು ದೊರೆಯಲಿವೆ. ದೈವಕೃಪೆಯಿಂದ ಶುಭಫಲ ಉಂಟಾಗುವುದು. ಸ್ನೇಹಿತರು ಸಹಾಯಕೋರಿ ಬರಲಿದ್ದು, ಸಾಧ್ಯವಾದಷ್ಟು ಮಟ್ಟಿಗೆ ನೆರವು ನೀಡಿ. ಹಣಕಾಸಿನ ಸ್ಥಿತಿಯು ಉತ್ತಮಗೊಳ್ಳುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ದುಬಾರಿ ಟ್ರಾಫಿಕ್ ದಂಡದಿಂದ ಸಾಕಷ್ಟು ಬದಲಾವಣೆಗಳಾಗಿದ್ದು, ದಂಡ ಕಟ್ಟೋ ಬದಲು ಟ್ರಾಫಿಕ್ ರೂಲ್ಸನ್ನ ಫಾಲೋ ಮಾಡಿಬಿಡೋಣ ಎಂದು ಜನರು ನಿರ್ಧರಿಸಿದಂತಿದೆ ಎನ್ನುತ್ತಿದೆ ಇತ್ತೀಚೆಗೆ ಬಂದ ಮಾಹಿತಿ. ನೂತನ ಟ್ರಾಫಿಕ್ ನಿಯಮದಿಂದ ವಾಹನ ಸವಾರರು ಎಚ್ಚೆತ್ತಿದ್ದು, ದಂಡದಿಂದ ತಪ್ಪಿಸಿಕೊಳ್ಳಲು ಟ್ರಾಫಿಕ್ ನಿಯಮ ಪಾಲಿಸುವವರ ಸಂಖ್ಯೆಯಲ್ಲಿ ಏರಿಕೆ ಕಂಡಿದೆ. ಅಲ್ಲದೇ, ಡ್ರಿಂಕ್ ಆ್ಯಂಡ್ ಡ್ರೈವ್ ಹಾಗೂ ಅಪಘಾತ ಪ್ರಕರಣ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡಿದೆ. ನೂತನ ಟ್ರಾಫಿಕ್ ದಂಡ ಸಂಹಿತೆ ಜಾರಿಯಾಗಿ ಇಂದಿಗೆ ಒಂದು ತಿಂಗಳಾಗಿದ್ದು, ಸಂಗ್ರಹಿಸಿದ ದಂಡದ ಮೊತ್ತ…
ದೇಹವು ಹೊಸ ಪ್ರೋಟೀನ್ನ್ನು ಉತ್ಪತ್ತಿ ಮಾಡಲು(ಪ್ರೋಟೀನ್ ಪ್ರತಿಧಾರಣ) ಮತ್ತು ಹಾನಿಗೊಂಡ ಪ್ರೋಟೀನ್ಗಳನ್ನು ಮರುಪೂರಣ ಮಾಡಲು(ನಿರ್ವಹಣೆ) ಅಮೈನೋ ಆಮ್ಲದ ಅಗತ್ಯವಿದೆv ಆಹಾರದಲ್ಲಿನ ಪ್ರೋಟೀನ್ ಮೂಲಗಳೆಂದರೆ ಮಾಂಸ, ತೋಫು ಮತ್ತು ಇತರ ಸೋಯಾ ಪದಾರ್ಥಗಳು
ಯಶಸ್ಸಿಗೆ ಯಾವುದೇ ಅಡ್ಡದಾರಿಗಳು ಇರುವುದಿಲ್ಲ. ಆದರೆ ಕೆಲ ಹವ್ಯಾಸಗಳನ್ನು ಅನುಸರಿಸಿದರೆ ಅವು ಸ್ವಯಂ ನಿರ್ಮಿತಕೋಟ್ಯಾಧಿಪತಿ ಆಗುವಂತೆ ಉತ್ತೇಜನ ಹಾಗೂ ಪ್ರೇರೆಪಣೆ ನೀಡಬಲ್ಲವು ಎಂಬುದರಲ್ಲಿ ಸಂಶಯವಿಲ್ಲ. ಟಾಟಾ, ಅಂಬಾನಿ, ನಾರಾಯಣಮೂರ್ತಿ, ಬಿಲ್ ಗೇಟ್ಸ್ ಹೀಗೆ ಹಲವರ ಜೀವನಶೈಲಿ ನಮ್ಮನ್ನು ಸ್ಪೂರ್ತಿ ನೀಡಬಲ್ಲದು.
ಪರಿಸರದ ಎದುರು ಯಾರೂ ದೊಡ್ಡವರಲ್ಲ. ಈ ಮಾತು ಮನುಷ್ಯರಿಗಲ್ಲ ದೇವರಿಗೂ ಅನ್ವಯಿಸುತ್ತೆ. ವಾಯು ಮಾಲಿನ್ಯಕ್ಕೆ ಜನರು ಬೆಚ್ಚಿ ಬೀಳುತ್ತಿದ್ದಾರೆ. ಮನೆಯಿಂದ ಹೊರ ಬರುವುದಕ್ಕೂ ಮೊದಲು ಮುಖಕ್ಕೆ ಮಾಸ್ಕ್ಹಾಕಿಕೊಳ್ಳುವುದು ಸರ್ವೇ ಸಾಮಾನ್ಯ ಆಗಿಬಿಟ್ಟಿದೆ. ಉತ್ತರ ಭಾರತದಲ್ಲಂತೂ ಇದೊಂದು ಸಂಪ್ರದಾಯದಂತೆ ಆಗಿ ಬಿಟ್ಟಿದೆ. ಉತ್ತರ ಪ್ರದೇಶದಲ್ಲಿ ದೇವರಿಗೂ ಪರಿಸರ ಮಾಲಿನ್ಯದ ಪ್ರಭಾವ ತಟ್ಟಿದೆ. ಇಂಥದೊಂದು ಅನುಮಾನ ಹುಟ್ಟಿಕೊಳ್ಳಲು ಕಾರಣವಾಗಿದ್ದೇ ವಾರಣಾಸಿಯಲ್ಲಿ ನಡೆದಿರುವ ಈ ಘಟನೆ. ನವದೆಹಲಿಯಲ್ಲಿ ಪರಿಸರ ಹದಗೆಟ್ಟು ಹೋಗಿರುವ ವಿಚಾರ ಎಲ್ಲರಿಗೂ ಗೊತ್ತೇ ಇದೆ. ದೆಹಲಿಯಲ್ಲಿ ಜನರು ಮುಖಕ್ಕೆ…
ಬಿಗ್ ಬಾಸ್ ಸೀಸನ್ 7 ನೂರು ದಿನಗಳನ್ನ ಪೂರೈಸಿ 15 ನೇ ವರದ ಕೊನೆಗೆ ಬಂದು ತಲುಪಿದೆ, ಇನ್ನು ಕೇವಲ ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದ್ದು ಯಾರೆಲ್ಲ ಫಿನಾಲೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಅನ್ನುವ ಕುತೂಹಲ ಎಲ್ಲರಲ್ಲೂ ಮೂಡಿದೆ. ಇನ್ನು ಬಿಗ್ ಬಾಸ್ ನಲ್ಲಿ ಯಾರು ಊಹಿಸಿದ ಎಲಿಮಿನೇಷನ್ ಗಳು ಕೂಡ ನಡೆಯುತ್ತಿದ್ದು ಕೆಲವು ಅಭಿಮಾನಿಗಳಿಗೆ ತುಂಬಾ ಬೇಸರ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಈ ವಾರ ಬಿಗ್ ಬಾಸ್ ನಲ್ಲಿ ಟಿಕೆಟ್ ಟು ಫೈನಲ್ ಟಾಸ್ಕ್…