ಹೋಳಿ ಹಬ್ಬ ಬಂತೆಂದರೆ ಎಲ್ಲೆಲ್ಲೂ ಬಣ್ಣವೇ ಬಣ್ಣ.ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಹೋಳಿ ಆಡ್ತಾರೆ.ಕೆಲವರು ರಂಗು ರಂಗಾದ ಬಣ್ಣಗಳಿಂದ ಹೋಳಿ ಆಡಿದ್ರೆ, ಕೆಲವರು ಮೊಟ್ಟೆ.ಟೊಮೋಟಗಳಿಂದಲೂ ಹೊಡೆದುಕೊಳ್ಳುತ್ತಾ ಹೋಳಿ ಆಡ್ತಾರೆ.ಆದರೆ ಇಲ್ಲೊಬ್ಬ ಆಸಾಮಿ ಇದ್ದಾನೆ ಇವನು ಹೋಳಿ ಆಡಿರೋ ರೀತಿ ನೋಡಿದ್ರೆ ನಿಮ್ಗೆ ನಗು ಬರ್ರ್ದೆ ಇರಲ್ಲಾ…