ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದಲ್ಲಿ ನಂದಿ ಮೂರ್ತಿಗೆ ಯಾರೋ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿದ್ದಾರೆ.
ಇಂದು ಬೆಳಗ್ಗಿನ ಜಾವ ಪೂಜಾ ವಿಧಿ-ವಿಧಾನದ ಮಾಡುವಾಗ ಚಪ್ಪಲಿ ಹಾರ ಹಾಕಿರುವ ವಿಚಾರ ಬೆಳಕಿಗೆ ಬಂದಿದೆ. ಶುಕ್ರವಾರ ರಾತ್ರಿ ಪೂಜೆ ಮಾಡಿದ ಬಳಿಕ ದೇವಸ್ಥಾನಕ್ಕೆ ಬಾಗಿಲು ಹಾಕಲಾಗಿತ್ತು. ಆದರೆ ಇಂದು ಬೆಳಗ್ಗೆ ಮತ್ತೆ ದೇವಾಲಯದ ಬಾಗಿಲು ತೆರೆದಾಗ ನಂದಿ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿರುವುದು ಕಂಡು ಬಂದಿದೆ.
ರಾತ್ರಿ ದೇವಸ್ಥಾನದಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿದ ಕಿಡಿಗೇಡಿಗಳು ನಂದಿ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿದ್ದಾರೆ ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ತಕ್ಷಣ ಪೊಲೀಸರಿಗೆ ಮಾಹಿತಿ ತಿಳಿಸಲಾಗಿದ್ದು, ಕೂಡಗಿ ಎನ್ಟಿಪಿಸಿ ಪೊಲೀಸ್ ಠಾಣೆಯ ಪಿಎಸ್ಐ ಬಸವರಾಜ್ ಅವರು ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಸವ ಭಕ್ತರು ಶ್ವಾನದಳ ಬಂದು ಪರಿಶೀಲನೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಈ ಘಟನೆ ಕೂಡಗಿ ಎನ್ಟಿಪಿಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ವರ್ಚಸ್ಸನ್ನು ಹಾಳುಮಾಡುವ ಸಂಚು ನಡೆಯುವ ಸಾಧ್ಯತೆ ಅಧಿಕವಾಗಿದೆ. ಈ ಬಗ್ಗೆ ಎಚ್ಚರಿಕೆಯಿಂದ ಇರುವುದು ಒಳ್ಳೆಯದು. ನೀವು ತಳೆಯುವ ನಿರ್ಧಾರದಿಂದ ಮಹತ್ವವಾದ ಅಧಿಕಾರ ಹೊಂದುವಿರಿ. ಮನೆ ಹಿರಿಯರ ಆಶೀರ್ವಾದ…
ಉತ್ತರ ಪ್ರದೇಶದ ಅಲಿಗಢದಲ್ಲಿ ದಂಗಾಗಿಸುವ ಘಟನೆ ನಡೆದಿದೆ. ಕೇವಲ 5 ಸಾವಿರಕ್ಕಾಗಿ ಎರಡುವರೆ ವರ್ಷದ ಬಾಲಕಿ ಹತ್ಯೆ ನಡೆದಿದೆ. ಸಾಮಾನ್ಯ ಜನರಿಂದ ಸಿನಿಮಾ ತಾರೆಯರವರೆಗೆ ಎಲ್ಲರೂ ಈ ಘಟನೆ ಕೇಳಿ ದಂಗಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಇದಕ್ಕೆ ವಿರೋಧ ವ್ಯಕ್ತವಾಗ್ತಿದೆ. ಮೇ.31ರಂದು ಅಲಿಗಢದಲ್ಲಿ ಬಾಲಕಿಯೊಬ್ಬಳು ನಾಪತ್ತೆಯಾಗಿದ್ದಳು. ಬಾಲಕಿ ಕುಟುಂಬಸ್ಥರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಐದು ದಿನಗಳ ನಂತ್ರ ಕಸದ ರಾಶಿಯಲ್ಲಿ ಮಗುವಿನ ಶವ ಪತ್ತೆಯಾಗಿದೆ. ಮಗುವಿನ ದೇಹ ಕೊಳೆತು ವಾಸನೆ ಬರುತ್ತಿತ್ತು ಎಂದು ಸ್ಥಳೀಯರು ಹೇಳಿದ್ದಾರೆ. ಬಾಲಕಿ…
ಮಾರ್ಗೋವಾ: ಆ ಹುಡುಗ ತನ್ನ 14ನೇ ವಯಸ್ಸಿಗೆ ಮುಸುರೆ ತಿಕ್ಕುವ ಕೆಲಸ ಮಾಡಿಕೊಂಡಿದ್ದ. 24ನೇ ವಯಸ್ಸಿಗೆ ಮರ್ಸಿಡೆಸ್ ಕಾರು ಖರೀದಿಸಿ, ಪ್ರವಾಸೋದ್ಯಮದಲ್ಲಿ ಯಶಸ್ವಿ ಬ್ಯುಸಿನೆಸ್ಮ್ಯಾನ್ ಆಗಿ ಬೆಳೆದ ಆ ವ್ಯಕ್ತಿ ಈಗ ಗೋವಾ ರಾಜ್ಯದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ. ಗುರುವಾರ ಫತೋರ್ಡಾದ ಡಾನ್ ಬಾಸ್ಕೊ ಕಾಲೇಜ್ ಆಫ್ ಎಂಜಿನಿಯರಿಂಗ್ನ, ಕಂಪ್ಯೂಟರ್ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಮುಂದೆ, ಚಿಂದಿ ಆಯುವ ಬದುಕಿಂದ ಆರಂಭವಾಗಿ- ಸಿರಿವಂತನಾಗಿ ಬೆಳೆದ ತಮ್ಮ ಬದುಕಿನ ಕಥೆಯನ್ನು ತೆರೆದಿಟ್ಟರು ಸಚಿವ ಮೈಕೆಲ್ ಲೋಬೊ . ಎರಡು ದಿನಗಳ…
ಇಡೀ ಭೂಮಿ ಕೌತುಗಳ ಆಗರ, ಭಾರತ ಹಾಗು ಇಲ್ಲಿನ ಹಿಂದೂ ಧರ್ಮವನ್ನು ಇಂದು ಇಡೀ ವಿಶ್ವದಾದ್ಯಂತ ಇರುವ ಬಹತೇಕ ದೇಶಗಳು ಸಂಶೋಧನೆ ಮಾಡುತಿದ್ದಾವೆ..! ಶ್ರೀ ಕೃಷ್ಣನ ದ್ವಾರಕೆಯ ಒಂದು ಪ್ರಾಂತ್ಯ ಸ್ಯಾಟಲೈಟ್ ನಿಂದ ನೋಡಿದರೆ ಕೃಷ್ಣನಿಗೆ ಪ್ರಿಯವಾದ ನವಿಲುಗರಿಯಂತೆಯೇ ಕಾಣುತ್ತದೆ. ಮಾನಸ ಸರೋವರ ಹೃದಯದ ಆಕಾರದಲ್ಲಿರುವುದು, ಕುಕ್ಕೆ ಸುಬ್ರಹ್ಮಣ್ಯದಲ್ಲಿರುವ ಕುಮಾರ ಪರ್ವತ ಸರ್ಪಗಳ ಹೆಡೆಯನ್ನೇ ಹೋಲುವುದು.
ಸಮುದ್ರ ಗರ್ಭದಲ್ಲಿ ಮುತ್ತು ರತ್ನ ಹವಳಗಳಷ್ಟೇ ಅಲ್ಲದೇ ಬಂಗಾರ ಕೂಡ ಇದೆ. ಆದರೆ ಇವನ್ನೆಲ್ಲ ಬಿಟ್ಟೂ ಕೆಲವು ಸೋಜಿಗಗಳು ಸಿಗುತ್ತವೆ. ಇವುಗಳಲ್ಲಿ
ಇತ್ತೀಚಿಗೆ ನಡೆದ ಮಹಿಳಾ ವಿಶ್ವಕಪ್ ನಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ದ ಸೋಲು ಅನುಭವಿಸಿತ್ತು.