ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
* ಸ್ನೇಹವೆಂಬ ಕಡಲಲ್ಲಿ ಒಂದು ಹನಿಯಂತ ಮಾತು *
ಸ್ನೇಹಿತರೇ ನೋಡಿ ನಮ್ಮ ಕನ್ನಡ ನಾಡು ಚೆಲುವಿನ ಬೀಡು………………ಅಮೋಘಮಯ ಪ್ರೇಕ್ಷಣಿಯ ತಾಣಗಳನ್ನು ಹೊಂದಿರುವ ಇ ನಮ್ಮ ಕನ್ನಡ ನಾಡು ವರ್ಣ ರಂಜಿತವಾಗಿದೆ ,ಮರೆಯದೆ ಭೇಟಿ ಕೊಡಿ.
ಕಣ್ಣು ಎಂಬ ಆಕಾಶದಲ್ಲಿ , ಕನಸ್ಸೆಂಬ ಮೋಡ ಕವಿದು
ಮನಸು ಎಂಬ ಭೂಮಿ ಮೇಲೆ, ಮಾಳೆಯಾಗಿ ಸುರಿದಾಗ
ಹೃದಯ ಎಂಬ ಬೀಜದಿಂದ ಹೊರಬರುವ ಮೊಳಕೆಯೇ ಸ್ನೇಹ……
ಸ್ನೇಹಿತರೇ ನೋಡಿ ನಮ್ಮ ಕನ್ನಡ ನಾಡು ಚೆಲುವಿನ ಬೀಡು………………ಅಮೋಘಮಯ ಪ್ರೇಕ್ಷಣಿಯ ತಾಣಗಳನ್ನು ಹೊಂದಿರುವ ಇ ನಮ್ಮ ಕನ್ನಡ ನಾಡು ವರ್ಣ ರಂಜಿತವಾಗಿದೆ ,ಮರೆಯದೆ ಭೇಟಿ ಕೊಡಿ. ಕರ್ನಾಟಕದ ಆ ಸೊಬಗನ್ನು ಸವಿಯಲು click here
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರಿಬೇವು ಮನುಷ್ಯನ ದೇಹಕ್ಕೆ ಬೇಕಾಗುವ ಹತ್ತಾರು ಆರೋಗ್ಯಕಾರಿ ಲಾಭಗಳನ್ನು ಕೊಡುವಲ್ಲಿ ಇದರ ಪಾತ್ರ ಮಹತ್ವವಾದದ್ದು…
ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆ ಎಂದರೇನು? ದೇಶದ ರೈತರ ಕಷ್ಟವನ್ನು ಕಡಿಮೆ ಮಾಡಲು, ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ, 6,000 ರೂಪಾಯಿಗಳನ್ನು ಕೇಂದ್ರ ಸರ್ಕಾರವು ರೈತರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸುತ್ತದೆ ನೋಂದಣಿಗೆ ಯಾವ ದಾಖಲೆ ಬೇಕು? ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯ ಲಾಭ ಪಡೆಯುವ ರೈತನಿಗೆ ಆಧಾರ್ ಸಂಖ್ಯೆಯನ್ನು ನೀಡುವುದು ಕಡ್ಡಾಯವಾಗಿದೆ. ನೀವು ಆಧಾರ್ ಕಾರ್ಡ್ ನೀಡದಿದ್ದರೆ ಈ ಯೋಜನೆಯ ಲಾಭ ಪಡೆಯಲು ಸಾಧ್ಯವಾಗುವುದಿಲ್ಲ. ಜೊತೆಗೆ ಕಂತು ಪಡೆಯಲು, ನೀವು ಬ್ಯಾಂಕ್ ಖಾತೆ…
ಚಂದನವನಕ್ಕೆ ರಾಧಿಕಾ ಮತ್ತೆ ಬ್ಯಾಕಪ್ ಆಗಿದ್ದಾರೆ.ಈಗ ದಮಯಂತಿ’ ಚಿತ್ರದಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದು, ಈ ಚಿತ್ರದಲ್ಲಿನ ವಿಭಿನ್ನ ಪಾತ್ರಕ್ಕಾಗಿ ರಾಧಿಕಾ ಕುಮಾರಸ್ವಾಮಿ ಬರೋಬ್ಬರಿ 10 ಕೆ.ಜಿ. ತೂಕ ಕಡಿಮೆ ಮಾಡಿಕೊಂಡಿದ್ದಾರಂತೆ. ಈಗಾಗಲೇ ಚಿತ್ರದ ಶೇಕಡ 80 ರಷ್ಟು ಚಿತ್ರೀಕರಣ ಪೂರ್ಣಗೊಂಡಿದ್ದು, ಈ ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗುತ್ತಿದೆ.ತಾವು ನಟಿಸುತ್ತಿರುವ ದಮಯಂತಿ ಚಿತ್ರಕ್ಕಾಗಿ 80 ದಿನಗಳ ಕಾಲ ಕಾಲ್ ಶೀಟ್ ಕೊಟ್ಟಿದ್ದು, ಇದಕ್ಕಾಗಿ ಬರೋಬ್ಬರಿ ಒಂದು ಕೋಟಿ ರೂಪಾಯಿ ಸಂಭಾವನೆ ತೆಗೆದುಕೊಂಡಿದ್ದಾರಂತೆ. ಈಗಾಗಲೇ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ…
ಜಗತ್ತಿನಲ್ಲಿ ಯೂಟ್ಯೂಬ್ ವಿಡಿಯೋಗಳು ಸಖತ್ ಸದ್ದು ಮಾಡುತ್ತಿದ್ದು, ಯೂಟ್ಯೂಬ್ನಲ್ಲಿ ವಿವಿಧ ಬಗೆಯ ಅಡುಗೆಗಳನ್ನು ಹೇಳಿಕೊಡುವ ಅನೇಕ ಚಾನಲ್ಗಳಿವೆ. ಚೆಫ್ಗಳಿಂದ ಹಿಡಿದು ಗೃಹಿಣಿಯರೂ ಕೂಡ ಯೂಟ್ಯೂಬ್ನಲ್ಲಿ ಅಡುಗೆ ವಿಡಿಯೋಗಳನ್ನ ಹಾಕ್ತಿರ್ತಾರೆ. ಇಲ್ಲಿ ಯಾರ ಸಹಾಯವೂ ಇಲ್ಲದೇ ಸ್ಟಾರ್ ಆಗಬಹುದು. ತಮ್ಮದೇ ಚಾನಲ್ ಶುರು ಮಾಡಬಹುದು, ಹಣವನ್ನು ಸಂಪಾದನೆ ಮಾಡಬಹುದು. ಇದೇ ಮಾದರಿಯಲ್ಲಿ ಆಂಧ್ರ ಶತಾಯುಷಿ, 106 ವರ್ಷದ ಅಜ್ಜಿಯೊಬ್ಬರು ಹಳ್ಳಿ ಸ್ಟೈಲ್ ಅಡುಗೆಗಳ ಮೂಲಕ ಇಂಟರ್ನೆಟ್ ಸ್ಟಾರ್ ಆಗಿದ್ದಾರೆ.
ಲೋಳೆಸರ, ಇದು ಅಲೋವೇರ ಎಂದು ಕರೆಯುವ ಈ ಗಿಡದ ಮೂಲ ಸ್ಥಳ ಆಫ಼್ರಿಕಾ ಖಂಡ. ಅಲೋ ವೆರಾ ಎಂಬುದು ಅನ್ನಿಯ ಕುಲದ ಸಸ್ಯ ಜಾತಿಯಾಗಿದೆ.ಇದು ಪ್ರಪಂಚದಾದ್ಯಂತ ಉಷ್ಣವಲಯದ ಹವಾಮಾನಗಳಲ್ಲಿ ಕಾಡು ಬೆಳೆಯುತ್ತದೆ
ಕೆಲವು ಮಹಿಳೆಯರಿಗೆ ಹೆಚ್ಚು ಕಾಲ ಬೋಳಿಸದ ಗಡ್ಡದ ಪುರುಷರೇ ಹೆಚ್ಚು ಇಷ್ಟ. ಈ ಗಡ್ಡ ಚುಚ್ಚುತ್ತದೆ ಎಂದು ಉಳಿದ ಮಹಿಳೆಯರು ದೂರು ಸರಿದರು ಕೆಲವರಿಗೆ ಮಾತ್ರ ಈ ಚುಚ್ಚುವಿಕೆಯೇ ಹೆಚ್ಚು ಇಷ್ಟವಾಗುತ್ತದಂತೆ! ಈಗ ಬಹುತೇಕ ಪುರುಷರು ರಗಡ್ ಲುಕ್ ಎಂದು ಗಡ್ಡ ಮತ್ತು ಮೀಸೆಯನ್ನು ಉರಿಗೊಳಿಸುವುದನ್ನು ನೀವು ನೋಡಿರಬಹುದು.