ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವರಿಗೆ ನಾಯಿ ಎಂದರೆ ಅಪಾರ ಪ್ರೀತಿ. ಅವರು ಹೋದಲ್ಲಿ ಬಂದಲ್ಲಿ ಎಲ್ಲಾ ಕಡೆ ನಾಯಿ ಜೊತೆಗಿರಬೇಕು. ಇನ್ನು ಕೆಲವರು ನಾಯಿ ಎಂದರೆ ಮೂಗು ಮುರಿಯುತ್ತಾರೆ. ಆದರೆ ನಾಯಿ ಸಾಕುವುದರಿಂದ ಹೃದಯದ ಆರೋಗ್ಯ ಚೆನ್ನಾಗಿರುತ್ತದೆ.

ಹಾಗೂ ಅವರಲ್ಲಿ ಹೃದಯ ಸಂಬಂಧಿ ರೋಗಗಳೂ ಕಡಿಮೆ ಎಂದು ಸಮೀಕ್ಷೆಯೊಂದು ಹೇಳುತ್ತಿದೆ. ಅದರಲ್ಲೂ ನಗರಗಳಲ್ಲಿ ನಾಯಿ ಸಾಕುವುದರಿಂದ ಆ ಮನೆಯವರಿಗೆ ಪ್ರಯೋಜನ ಹೆಚ್ಚು ಎಂದು ವಿಜ್ಞಾನಿಗಳ ತಂಡವೊಂದು ಹೇಳಿದೆ. ಹಲವಾರು ಸಮೀಕ್ಷೆಗಳ ಪ್ರಕಾರ ನಾಯಿ ಮಾಲಿಕರಿಗೆ ರಕ್ತದೊತ್ತಡ ಕಡಿಮೆ ಇರುತ್ತದೆ.

ಕಾರಣ ಸಾಕಿದ ನಾಯಿಯನ್ನು ಹೊರಗಡೆಗೆ ಕರೆದುಕೊಂಡು ಹೋಗುವ ನೆವದಲ್ಲಾದರೂ ಅದರ ಯಜಮಾನ ಅಥವಾ ಮನೆಯವರು ಒಂದಷ್ಟು ವಾಕ್ ಮಾಡುತ್ತಾರೆ. ನಾಯಿ ಓಡಿದರೆ ಅವರೂ ಓಡುತ್ತಾರೆ. ಇದರಿಂದ ದೈಹಿಕ ಚಟುವಟಿಕೆ ಸಿಗುತ್ತದೆ. ಜತೆಗೆ ಮನಸ್ಸಿಗೆ ಒಂದಷ್ಟು ಆನಂದವೂ ಸಿಗುತ್ತದೆ.

ಇದರಿಂದ ದೇಹಕ್ಕೆ, ಹೃದಯಕ್ಕೆ ಬಹಳಷ್ಟು ಲಾಭವಾಗುತ್ತದೆ ಎಂದು ಹೇಳಲಾಗಿದೆ. ಹಾಗೆಯೇ ದೇಹದಲ್ಲಿ ಕೊಬ್ಬಿನ ಅಂಶ ಕಡಿಮೆಯಾಗುತ್ತದೆ. ರಕ್ತದೊತ್ತಡ ಕಡಿಮೆಯಾಗುತ್ತದೆ ಎಂದೂ ಹೇಳಿದ್ದಾರೆ. ಸೈಂಟ್ ಅನ್ನೆ ವಿವಿಯ ಸಂಶೋಧಕರ ತಂಡ 2 ಸಾವಿರ ಮಂದಿಯನ್ನು ನಾಯಿ ಹೊಂದಿದವರು ಮತ್ತು ಹೊಂದದವರು ಎಂದು ಪ್ರತ್ಯೇಕಿಸಿ ಸಮೀಕ್ಷೆ ನಡೆಸಿ ಈ ಅಭಿಪ್ರಾಯಕ್ಕೆ ಬಂದಿದೆ.

ವೈಜ್ಞಾನಿಕ ಸಮೀಕ್ಷೆಯಲ್ಲಿ ಪಾಲ್ಗೊಂಡವರೆಲ್ಲ 24 ರಿಂದ 65 ವರ್ಷ ವಯಸ್ಸಿನವರು. ಇವರಿಗೆ ಹೃದಯದ ಸಮಸ್ಯೆಯಿದ್ದು, ನಾಯಿಯನ್ನು ವಾಕಿಂಗ್ ಮಾಡಿಸುವ, ಅದರೊಂದಿಗೆ ಆಡುವ ಇತ್ಯಾ ದಿ ಕ್ರಿಯೆಗಳಿಂದ ಹೃದಯ ಹೆಚ್ಚು ಗೆಲುವಾಗಲು ಕಾರಣವಾಗಿದೆ ಎಂದು ಹೇಳಿದ್ದಾರಂತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಾಸ್ತುಪ್ರಕಾರ ಮನೆಯ ಸಭಾಂಗಣ, ಕೋಣೆ, ಅಡುಗೆ ಮನೆ, ಶೌಚಾಲಯ ಎಲ್ಲವೂ ನಮ್ಮ ಹಣಕಾಸಿನ ಮೇಲೆ ಪರಿಣಾಮ ಬೀರುತ್ತದೆ. ವಾಸ್ತುಶಾಸ್ತ್ರದ ಪ್ರಕಾರ ಮನೆಯ ಪ್ರತಿಯೊಂದು ಕೊಠಡಿ ಹಾಗೂ ಮನೆಯಲ್ಲಿರುವ ಪ್ರತಿಯೊಂದು ವಸ್ತು ಮನೆಯ ಸುಖ-ಶಾಂತಿ, ಆರ್ಥಿಕ ಪರಿಸ್ಥಿತಿ ಮೇಲೆ ಪ್ರಭಾವ ಬೀರುತ್ತದೆ.
ರಾಜಸ್ಥಾನದ ರಾಜ್ಸಮಂಡ್ ಜಿಲ್ಲಾ ಕೇಂದ್ರದಿಂದ 12 ಕಿ.ಮೀ. ದೂರದಲ್ಲಿರುವ ಪಿಪ್ಲಾಂತ್ರಿ ಗ್ರಾಮದಲ್ಲಿ ಪ್ರತಿ ದಿನವೂ ಮಹಿಳಾ ದಿನ; ಪ್ರತಿ ದಿನವೂ ಪರಿಸರ ದಿನ. ಹೆಣ್ಣು ಮಗು ಜನಿಸಿದರೆ ಹಬ್ಬದ ವಾತಾವರಣ. 111 ಗಿಡ ನೆಡುವ ಮೂಲಕ ಸಂಭ್ರಮಾಚರಣೆ. ವ್ಯಕ್ತಿಯೊಬ್ಬರು ನಿಧನರಾದಾಗ 11 ಮರ ಬೆಳೆಸುವುದರೊಂದಿಗೆ ಗೌರವ ನಮನ. ದಶಕದಿಂದಲೂ ಈ ಪರಿಪಾಠ ಹೀಗಾಗಿ ಅಲ್ಲಿನ ಬೋಳು ಗುಡ್ಡಬೆಟ್ಟಗಳಲ್ಲಿ ಹಸಿರು ಹಬ್ಬಿ ಅದೀಗ ಆ ರಾಜ್ಯದ ಓಯಸಿಸ್. ಪಿಪ್ಲಾಂತ್ರಿಯ ಸ್ವರಾಜ್ಯ-ಸುಸ್ಥಿರ ಅಭಿವೃದ್ಧಿ ಮಾದರಿ ಇತರೆಡೆಗಳಿಗೂ ಸ್ಫೂರ್ತಿ. ಈ ಯಶೋಗಾಥೆಯ…
ಪೋರ್ಚುಗೀಸ್ ತೀರದಲ್ಲಿ ಸಾಗರ ತಳದಲ್ಲಿ ಸುಮಾರು 710 ಅಡಿ ಕೆಳಗಿನ ಪ್ರದೇಶದಲ್ಲಿ ಡೈನೋಸಾರ್ ಯುಗದ ತಿಮಿಂಗಿಲವೊಂದನ್ನು ಪತ್ತೆ ಹಚ್ಚಿರುವ ಬೆಳವಣಿಗೆ ವಿಶ್ವಾದ್ಯಂತ ವಿಜ್ಞಾನಿಗಳಲ್ಲಿ ಸಂಚಲನ ಸೃಷ್ಟಿಸಿದೆ.
ಮಲ್ಲೇಶ್ವರಂ ಸ್ಪೋರ್ಟ್ಸ್ ಫೌಂಡೇಷನ್ ಸಹಯೋಗದಲ್ಲಿ ಕರ್ನಾಟಕ ಬಾಕ್ಸಿಂಗ್ ಅಸೋಸಿಯೇಷನ್ ರವರು ನಡೆಸುತ್ತಿರುವ ರಾಷ್ಟ್ರೀಯ ಮಟ್ಟದ 60ನೇ ಸೀನಿಯರ್ ನ್ಯಾಷನಲ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ಡಾ.ರಾಜ್ ಕುಮಾರ್ ಕಪ್ ಪಂದ್ಯಾವಳಿಗೆ ಡಾ.ಸಿ ಎನ್ ಅಶ್ವತ್ಥ್ ನಾರಾಯಣ್ ರವರು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(2 ಡಿಸೆಂಬರ್, 2018) ನೀವು ನಂತರ ಪಶ್ಚಾತ್ತಾಪಪಡುವಷ್ಟು ಕೆಟ್ಟದಾಗಿ ನೀವೇನಾದರೂ ಮಾಡುವಷ್ಟು ನೀವು ಕೋಪಗೊಳ್ಳುವಂತೆ ಮಾಡಲು ಯಾರಿಗೂ ಅವಕಾಶ ನೀಡಬೇಡಿ. ಮನರಂಜನೆಅಥವಾ ಹೊರನೋಟದ…
ಎಲ್ಲ ಪ್ರಮುಖ ರೈಲ್ವೆ ನಿಲ್ದಾಣಗಳು, ಬಸ್ ಡಿಪೋಗಳು, ಏರ್ಪೋರ್ಟ್ಗಳು ಮತ್ತು ಮಾಲ್ಗಳಲ್ಲಿ ನೀವು ‘ಟೀ’ಯನ್ನು ಮಣ್ಣಿನ ಲೋಟಗಳಲ್ಲಿ(ಕುಲ್ಹಾದ್) ಕುಡಿಯುವ ಅವಕಾಶ ಸದ್ಯದಲ್ಲೇ ಸಿಗಲಿದೆ. ಇಂಥದ್ದೊಂದು ವ್ಯವಸ್ಥೆ ಜಾರಿಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಒಲವು ತೋರಿಸಿದ್ದಾರೆ. ಇದೇ ವೇಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ, ಬೇಡಿಕೆಗೆ ಅನುಗುಣವಾಗಿ ಮಣ್ಣಿನ ಲೋಟಗಳ ಉತ್ಪಾದನೆಯನ್ನು ದೊಡ್ಡ ಪ್ರಮಾಣದಲ್ಲಿ ಮಾಡುವಂತೆ ಖಾದಿ ಮತ್ತು ಗ್ರಾಮೋದ್ಯಮ ಆಯೋಗಕ್ಕೂ ನಿರ್ದೇಶನ ನೀಡಿದ್ದಾರೆ ಮಣ್ಣಿನ ಲೋಟಗಳನ್ನು ಬಳಸುವ ಪರಿಸರಸ್ನೇಹಿ ವ್ಯವಸ್ಥೆಯನ್ನು ದೇಶದ ಪ್ರಮುಖ100 ರೈಲ್ವೆ…