ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶನಿವಾರ, 03/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಕೆಲಸದ ಒತ್ತಡದಿಂದ ಸರಿಯಾಗಿ ಆಹಾರ ಸೇವಿಸದೆ ದೇಹಾಲಸ್ಯ. ಹಣದ ಆಧಾಯ ಹೆಚ್ಚಾಗುತ್ತದೆ. ಉದ್ದೇಶಿಸಿದ ಕೆಲಸಕಾರ್ಯಗಳು ನಡೆಯಲಿವೆ. ನೀವು ನಂಬುವರರಿಂದ ನಿಜ ತಿಳಿಯುತ್ತದೆ.ಆರ್ಥಿಕ ವಿಚಾರದಲ್ಲಿ ಜಾಗ್ರತೆ.
ಅಪವಾದಗಳೂ ಬೆನ್ನತ್ತಿ ಬರಬಹುದು. ನಿರೀಕ್ಷಿತ ಮೂಲದಿಂದ ಧನಾದಾಯ. ಬಾಕಿಯಿರುವ ಕುಟುಂಬದ ಎಲ್ಲಾ ಸಾಲಗಳನ್ನು ತೀರಿಸಲು ಸಾಧ್ಯ. ತಂದೆಯಿಂದ ನಿಮಗೆ ನಿರೀಕ್ಷಿತ ಧನ ಸಹಾಯ ದೊರೆಯಲಿದೆ. ಪಿತ್ರಾಜಿತ ಆಸ್ತಿಗಳು ಒದಗಿಬರುತ್ತವೆ. ಆರ್ಥಿಕವಾಗಿ ಅಭಿವೃದ್ಧಿ. ಅತಿ ವೇಗದ ಚಾಲನೆ ಅಪಾಯ.
ಉಷ್ಣಾಂಶ ಹೆಚ್ಚಾಗಿ ಆರೋಗ್ಯದಲ್ಲಿ ವ್ಯತ್ಯಾಸವಾಗಬಹುದು, ಆದ್ದರಿಂದ ನಿಮ್ಮ ದೇಹದ ಆರೋಗ್ಯದ ಕಡೆ ಗಮನ ಇರಲಿ. ಸಾಂಸಾರಿಕವಾಗಿ ಸುಖ ಸಂತೋಷ ನೆಮ್ಮದಿಶತ್ರುಗಳಿಂದ ಹೊಗಳಿಕೆ,ಎಚ್ಚರ ಇರಲಿ.
ನಿರುದ್ಯೋಗಿಗಳಿಗೆ ನೌಕರಿ ದೊರೆಯಲಿದೆ. ಶತ್ರು ದಾಯಾದಿಗಳ ಸಮಸ್ಯೆ ಕಂಡು ಬರುತ್ತದೆ. ಸಂಸಾರದಲ್ಲಿ ಸುಖಮಯ ವಾತಾವರಣ ಮೂಡಿ ಬರುತ್ತದೆ. ರಹಸ್ಯ ಮಾಹಿತಿಯನ್ನು ನಿಮ್ಮ ಆಪ್ತರ ಜೊತೆ ಹಂಚಿಕೊಳ್ಳುವ ಮೊದಲು ಯೋಚಿಸಿ.ದೇಹಕ್ಕೆ ಸಂಬಂಧಿತ ವ್ಯಾಧಿಗಳ ಬಗ್ಗೆ ಜಾಗ್ರತೆ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.
ಅನಗತ್ಯ ಖರ್ಚು, ಆರೋಗ್ಯದ ಕಡೆ ಗಮನ ಇರಲಿ.ನೀವು ಯೋಚಿಸಿ ಮಾಡಿದ ಕಾರ್ಯಗಳಲ್ಲಿ ಜಯ ಸಿಗಲಿದೆ. ಆಸ್ಪತ್ರೆಗೆ ಅಲೆದಾಟ. ಹಿರಿಯರೊಡನೆ ವಾದ ಮಾಡದೆ ಇರುವುದು ಒಳ್ಳೆಯದು. ಆರ್ಥಿಕವಾಗಿ ಅಭಿವೃದ್ದಿ. ನೂತನ ವೃತ್ತಿಗಳಿಗೆ ಅಡಚಣೆ.ಸಂಬಂಧಿಕರೊಡನೆ ಹೊಂದಿಕೊಂಡು ಹೋಗುವುದು ಒಳ್ಳೆಯೆದು. ಸಾಂಸಾರಿಕವಾಗಿ ಸಂತಸ.
ನೀವು ಮಾಡುವ ಕೆಲಸವನ್ನು ಅತ್ಯಂತ ಶ್ರದ್ಧೆಯಿಂದ ಮಾಡಿ, ಹಿರಿಯರ ಆರೋಗ್ಯದ ಬಗ್ಗೆ ಎಚ್ಚರ. ವೃತ್ತಿರಂಗದಲ್ಲಿ ಬದಲಾವಣೆ.ಹಣದ ಮೂಲ ಹೆಚ್ಚಲಿದೆ. ಆರ್ಥಿಕ ತೊಂದರೆಗಳ ನಿವಾರಣೆ. ಸ್ತ್ರೀಯರು ತಾಳ್ಮೆಯಿಂದ ಇರುವುದು ಅವಶ್ಯಕ. ಸಂಗಾತಿಯಿಂದಾಗಿ ತೊಂದರೆಗೆ ಸಿಲುಕುವ ಸಾಧ್ಯತೆ.ಚಿನ್ನವನ್ನು ಕೊಳ್ಳುವ ಸಾಧ್ಯತೆ.
ಬೇರೆ ಯಾರಿಂದಲೂ ನಿರೀಕ್ಷಿಸ ಬೇಡ. ಸ್ಥಿರಾಸ್ತಿ ಖರೀದಿಸಲು ಯೋಜನೆ. ಬಂಧುವೊಬ್ಬರು ತೊಂದರೆಗೆ ಸಿಲುಕುವ ಸಾಧ್ಯತೆ. ನೆರೆಹೊರೆಯವರಿಂದ ನಿಮ್ಮ ವೈವಾಹಿಕ ಜೀವನಕ್ಕೆ ತೊಂದರೆ.ಸಂಗಾತಿಗೆ ಸ್ಥಿರಾಸ್ತಿ ಒದಗಿ ಬರುವ ಸಾಧ್ಯತೆ. ಕೆಲಸ ಕಾರ್ಯಗಳಿಗೆ ಇತರರಿಂದ ಸಮಸ್ಯೆ. ವ್ಯಾಪಾರದಲ್ಲಿ ಸಾಕಷ್ಠು ಪ್ರಗತಿ.
ಆರ್ಥಿಕ ಸ್ಥಿತಿ ಭದ್ರಗೊಳಿಸಿಕೊಳ್ಳಲು ಒತ್ತು. ವಾದ, ವಿವಾದಗಳಿಂದ ದೂರವಿರಿ. ಅತಿಮಾತಿನಿಂದ ಸಮಸ್ಯೆ.ಆರೋಗ್ಯ ಉತ್ತಮವಾಗಲಿದೆ.ಇಂದು ನಿಮ್ಮಿಂದ ಪ್ರಮಾದ ಉಂಟಾಗಬಹುದಾಗಿದ್ದು,ಇದರಿಂದ ನಿಮ್ಮ ಸಾಂಸಾರಿಕ ಜೀವನಕ್ಕೆ ತೊಂದರೆಯಾಗಲಿದೆ.ಮಕ್ಕಳಿಂದ ಸಮಾಧಾನ ತರುವ ವಾತಾವರಣ ಇರುತ್ತದೆ.
ದಾಯಾದಿಗಳ ನಡುವೆ ಸಂಬಂಧ ವೃದ್ಧಿ. ಸಹೋದ್ಯೋಗಿಗಳಿಂದ ಸಹಕಾರ.ಕಚೇರಿಯಲ್ಲಿ ಹೊಸ ಜವಾಬ್ದಾರಿ.ಹಣದ ಆದಾಯ ಉತ್ತಮ. ಸಮಸ್ಯೆಗಳು ಹಂತ ಹಂತವಾಗಿ ಪರಿಹಾರ.ಅಗತ್ಯ ವಸ್ತುಗಳ ಖರೀದಿ. ಶುಭ ಕಾರ್ಯಗಳಿಗಾಗಿ ಓಡಾಟ. ಆರ್ಥಿಕವಾಗಿ ಲಾಭದಾಯಕ.
ಹಣದ ಕೊರತೆ ಅಷ್ಟಾಗಿ ಬಾಧಿಸುವುದಿಲ್ಲ. ವ್ಯಾಪಾರ, ವ್ಯವಹಾರಗಳಲ್ಲಿ ಚೇತರಿಕೆ ವಿದ್ಯಾರ್ಥಿಗಳಿಗೆ ಅವರ ಶ್ರಮಕ್ಕೆ ತಕ್ಕ ಪ್ರತಿಫಲ. ಅತಿಯಾಗಿ ಖರ್ಚು ಮಾಡುವ ಸಾಧ್ಯತೆ.ಬಂದುಗಳು ಬರುವ ಸಂಭವ.ವಿರಸ ಮೂಡಿದ್ದ ದಾಂಪತ್ಯ ನಿಧಾನವಾಗಿ ಸರಿಹೊಗಲಿದೆ.ಆರೋಗ್ಯ ಸಂಬಂಧಿತ ಸಮಸ್ಯೆಗಳಿಂದ ಸಮಸ್ಯ.
ನಿಮ್ಮ ನಡುವಳಿಕೆಯಿಂದ ಹಿರಿಯರಿಗೆ ಬೇಸರ.ವ್ಯಾಪಾರದಲ್ಲಿ ಲಾಭ. ದಾಯಾದಿಗಳ ಬಗ್ಗೆ ಹೆಚ್ಚಿನ ಜಾಗ್ರತೆ.ಸಾಲ ತೆಗೆದುಕೊಂಡಿದ್ದವರಿಗೆ ಎಲ್ಲವನ್ನೂ ತೀರಿಸುವ ಅವಕಾಶ. ವದಂತಿಗಳಿಂದ ದೂರವಿರುವುದು ಒಳ್ಳೆಯೆದು.ಉದ್ಯೋಗಿಗಳಿಗೆ ಉದ್ಯೋಗ ಭಾಗ್ಯ. ಸಂಚಾರದಲ್ಲಿ ಒಳ್ಳೆಯದಾಗಲಿದೆ.
ಸಾಂಸಾರಿಕವಾಗಿ ಆದಷ್ಟು ತಾಳ್ಮೆ ಇರಲಿ. ಮಕ್ಕಳ ಬಗ್ಗೆ ಚಿಂತೆ. ಸಂಗಾತಿಯ ಜೊತೆ ಸ್ವಲ್ಪ ಸಮಯ ಕಳೆಯುವುದೂ ಬಹಳ ಮುಖ್ಯ. ಬಂಧುಗಳನ್ನು ಮರೆಯಬೇಡಿ. ಹೊಸ ವ್ಯವಹಾರಗಳಿಂದ ನಿಮ್ಮ ವ್ಯಕ್ತಿತ್ವ ಹೆಚ್ಚಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬ್ರಿಟೀಷರ ಅಟ್ಟಹಾಸ ತಾರಕಕ್ಕೇರಿದಾಗ, ಭಾರತವನ್ನು ಬ್ರಿಟೀಷರ ಕಪಿಮುಷ್ಟಿಯಿಂದ ಬಿಡಿಸಲು ಜನಿಸಿದ ಶಾಂತಿ ಪ್ರವರ್ತಕ ಮಹಾತ್ಮಾ ಗಾಂಧಿ. ಗುಜರಾತ್ ನ ಪೋರ್ ಬಂದರ್ ನಲ್ಲಿ ಅಕ್ಟೋಬರ್ 2, 1869 ರಂದು ಮೋಹನ್ ದಾಸ್ ಕರಮ್ ಚಂದ್ ಗಾಂಧಿಯಾಗಿ ಜನಿಸಿ, ವಿದೇಶದಲ್ಲಿ ಕಾನೂನು ಪದವಿ ಪಡೆದು ದಕ್ಷಿಣ ಭಾರತದಲ್ಲೇ ಹೋರಾಟ ಆರಂಭಿಸಿ ಭಾರತಕ್ಕೆ ಬಂದರು.
ಮೂಗುತಿಯೆಂದರೆ ಕೇವಲ ಸಾಂಪ್ರದಾಯಿಕ ಮಹಿಳೆಯರು ಮಾತ್ರ ಹಾಕಿಕೊಳ್ಳುವುದು, ಆಧುನಿಕ ಮಹಿಳೆಯರು ಮೂಗುತಿ ಧರಿಸುವುದಿಲ್ಲ. ಅವರು ಇದರಿಂದ ದೂರು ಇರುತ್ತಾರೆ ಎನ್ನುವ ಕಾಲವಿತ್ತು. ಆದರೆ ಕ್ರಮೇಣ ಮೂಗುತಿ ಕೂಡ ಒಂದು ಫ್ಯಾಷನ್ ಆಗುತ್ತಾ ಹೋಯಿತು. ಟೆನಿಸ್ ತಾರೆ ಸಾನಿಯಾ ಮಿರ್ಜಾ ಕೂಡ ಮೂಗುತಿ ಸುಂದರಿ ಎಂದು ಕರೆಯಲ್ಪಡುತ್ತಿದ್ದಳು. ಆಕೆಯನ್ನು ನೋಡಿಯೋ ಗೊತ್ತಿಲ್ಲ. ಮೂಗುತಿ ಮಾತ್ರ ಒಂದು ಫ್ಯಾಷನ್ ಆಗಿ ಬೆಳೆಯಿತು.
ಗಾಯಕ ಚಂದನ್ ಶೆಟ್ಟಿ ಹಾಗೂ ಬಿಗ್ ಬಾಸ್ ಸ್ಪರ್ಧಿ ನಿವೇದಿತಾ ಗೌಡ ನಿಶ್ಚಿತಾರ್ಥ ಇಂದು (ಸೋಮವಾರ) ನಡೆಯಲಿದೆ. ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಕುಟುಂಬ ಸದಸ್ಯರು ಹಾಗೂ ಸ್ನೇಹಿತರು ಮಾತ್ರ ಭಾಗಿಯಾಗಲಿದ್ದಾರೆ. ಖಾಸಗಿ ವಾಹಿನಿಯ ರಿಯಾಲಿಟಿ ಶೋನಲ್ಲಿ ಭಾಗಿಯಾಗಿದ್ದ ನಿವೇದಿತಾ ಮತ್ತು ಚಂದನ್ ಪ್ರೇಮ ಜೋಡಿಗಳ ರೀತಿಯಲ್ಲಿಯೇ ಬಿಂಬಿತವಾಗಿದ್ದರು. ರಿಯಾಲಿಟಿ ಶೋ ಬಳಿಕ ನಾವಿಬ್ಬರು ಜಸ್ಟ್ ಫ್ರೆಂಡ್ಸ್ ಅಂತಾ ಹೇಳಿದ್ದರು. ಕಳೆದ ಎರಡು ವರ್ಷಗಳಿಂದ ಚಂದನ್ ಮತ್ತು ನಿವೇದಿತಾ ನಡುವೆ ಪ್ರೇಮಾಂಕುರವಾಗಿದೆ…
ಒಣ ದ್ರಾಕ್ಷಿಯನ್ನು ಎಲ್ಲರೂ ಇಷ್ಟಪಡ್ತಾರೆ. ಈ ದ್ರಾಕ್ಷಿ ಬಾಯಿಗೆ ರುಚಿಯೊಂದೇ ಅಲ್ಲ ಆರೋಗ್ಯಕರ. ಒಣ ದ್ರಾಕ್ಷಿಯನ್ನು ನೀರಿನಲ್ಲಿ ಕುದಿಸಿ ಆ ನೀರನ್ನು ರಾತ್ರಿ ಪೂರ್ತಿ ಹಾಗೆ ಇಟ್ಟು ಬೆಳಗ್ಗೆ ಸೇವಿಸುವುದ್ರಿಂದ ಸಾಕಷ್ಟು ಪ್ರಯೋಜನವಿದೆ. ಪ್ರತಿದಿನ ಬೆಳಿಗ್ಗೆ ಒಣದ್ರಾಕ್ಷಿ ಕುದಿಸಿದ ನೀರನ್ನು ಕುಡಿಯುವುದ್ರಿಂದ ಮಲಬದ್ಧತೆ, ಎಸಿಡಿಟಿ ಹಾಗೂ ಆಯಾಸ ಸಮಸ್ಯೆ ಕಡಿಮೆಯಾಗುತ್ತದೆ. ಈ ನೀರು ಕೊಲೆಸ್ಟ್ರಾಲ್ ಮಟ್ಟವನ್ನು ಸರಿಯಾಗಿಡುತ್ತದೆ. ಇದು ದೇಹದಲ್ಲಿರುವ ಟ್ರೈಗ್ಲಿಸರೈಡ್ ಮಟ್ಟವನ್ನು ಕಡಿಮೆ ಮಾಡಲು ನೆರವಾಗುತ್ತದೆ. ಒಣದ್ರಾಕ್ಷಿ ಕುದಿಸಿಟ್ಟ ನೀರು ಮುಖದ ಮೇಲಿನ ಸುಕ್ಕನ್ನು ಕಡಿಮೆ…
ಗಂಡನ ಅತಿಯಾದ ಪ್ರೀತಿಯನ್ನು ತನಗೆ ಭರಿಸಲಾಗದ ಕಾರಣ ವಿಚ್ಛೇದನ ಕೋರಿರುವ ಯುಎಇ ಮಹಿಳೆಯೊಬ್ಬಳು ಶರಿಯಾ ಕೋರ್ಟ್ ಮೆಟ್ಟಿಲೇರಿದ್ದಾಳೆ. “ನನ್ನ ಗಂಡ ನನ್ನೊಂದಿಗೆ ಎಂದೂ ಜಗಳವಾಡಿಲ್ಲ, ಎಂದೂ ಕೂಗಾಡಿಲ್ಲ. ಆತನ ಅತಿಯಾದ ಪ್ರೀತಿಯಿಂದ ಹೃದಯ ತುಂಬಿ ಬಂದಿದೆ. ಆತ ಮನೆ ಸ್ವಚ್ಛಗೊಳಿಸುವಾಗಲೂ ಸಹಾಯ ಮಾಡುತ್ತಾನೆ. ಅಲ್ಲದೇ ಅಡುಗೆಯನ್ನೂ ಮಾಡಿ ಹಾಕುವ ಆತ ನನ್ನೊಂದಿಗೆ ಎಂದಿಗೂ ವಾದ ಮಾಡಿಲ್ಲ. ವಿಪರೀತ ರೊಮ್ಯಾಂಟಿಕ್ ಆದ ಆತ ಸದಾ ನಾನು ಏನೇ ಮಾಡಿದರೂ ಮನ್ನಿಸಿ ಸಾಕಷ್ಟು ಉಡುಗೊರೆಗಳನ್ನು ಕೊಟ್ಟಿದ್ದಾನೆ. ಒಂದೇ ಒಂದು ದಿನ…
ಒಂದು ವರ್ಷದ ಹಿಂದೆ ಅಧಿಕೃತವಾಗಿ ಈ ಧರೆಯಲ್ಲಿ ಅವತರಿಸಿರುವ ಪುಟ್ಟ ಬಾಲಕಿಯೀಗ ಆರೋಗ್ಯವಂತಳಾಗಿ ಬೆಳೆಯುತ್ತಿದ್ದಾಳೆ. ಇದರಲ್ಲೇನು ವಿಶೇಷ ಎನ್ನುತ್ತೀರಾ? ಈ ಮಗು ಎರಡು ಬಾರಿ ಜನಿಸಿದ್ದು, ಇದಕ್ಕಾಗಿ ಆಧುನಿಕ ವೈದ್ಯಕೀಯಕ್ಕೆ ಕೃತಜ್ಞತೆಗಳನ್ನು ಹೇಳಬೇಕಾಗಿದೆ.