ಜ್ಯೋತಿಷ್ಯ

ನಿತ್ಯ ಭವಿಷ್ಯ..ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

671

ಇಂದು ಶನಿವಾರ, 03/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:–

ಕೆಲಸದ ಒತ್ತಡದಿಂದ ಸರಿಯಾಗಿ ಆಹಾರ ಸೇವಿಸದೆ ದೇಹಾಲಸ್ಯ. ಹಣದ ಆಧಾಯ ಹೆಚ್ಚಾಗುತ್ತದೆ. ಉದ್ದೇಶಿಸಿದ ಕೆಲಸಕಾರ್ಯಗಳು ನಡೆಯಲಿವೆ. ನೀವು ನಂಬುವರರಿಂದ ನಿಜ ತಿಳಿಯುತ್ತದೆ.ಆರ್ಥಿಕ ವಿಚಾರದಲ್ಲಿ ಜಾಗ್ರತೆ.

ವೃಷಭ:-

ಅಪವಾದಗಳೂ ಬೆನ್ನತ್ತಿ ಬರಬಹುದು. ನಿರೀಕ್ಷಿತ ಮೂಲದಿಂದ ಧನಾದಾಯ. ಬಾಕಿಯಿರುವ ಕುಟುಂಬದ ಎಲ್ಲಾ ಸಾಲಗಳನ್ನು ತೀರಿಸಲು ಸಾಧ್ಯ. ತಂದೆಯಿಂದ ನಿಮಗೆ ನಿರೀಕ್ಷಿತ ಧನ ಸಹಾಯ ದೊರೆಯಲಿದೆ. ಪಿತ್ರಾಜಿತ ಆಸ್ತಿಗಳು ಒದಗಿಬರುತ್ತವೆ. ಆರ್ಥಿಕವಾಗಿ ಅಭಿವೃದ್ಧಿ. ಅತಿ ವೇಗದ ಚಾಲನೆ ಅಪಾಯ.

ಮಿಥುನ:–

ಉಷ್ಣಾಂಶ ಹೆಚ್ಚಾಗಿ ಆರೋಗ್ಯದಲ್ಲಿ ವ್ಯತ್ಯಾಸವಾಗಬಹುದು, ಆದ್ದರಿಂದ ನಿಮ್ಮ ದೇಹದ ಆರೋಗ್ಯದ ಕಡೆ ಗಮನ ಇರಲಿ. ಸಾಂಸಾರಿಕವಾಗಿ ಸುಖ ಸಂತೋಷ ನೆಮ್ಮದಿಶತ್ರುಗಳಿಂದ ಹೊಗಳಿಕೆ,ಎಚ್ಚರ ಇರಲಿ.

ಕಟಕ :-

ನಿರುದ್ಯೋಗಿಗಳಿಗೆ ನೌಕರಿ ದೊರೆಯಲಿದೆ. ಶತ್ರು ದಾಯಾದಿಗಳ ಸಮಸ್ಯೆ ಕಂಡು ಬರುತ್ತದೆ. ಸಂಸಾರದಲ್ಲಿ ಸುಖಮಯ ವಾತಾವರಣ ಮೂಡಿ ಬರುತ್ತದೆ. ರಹಸ್ಯ ಮಾಹಿತಿಯನ್ನು ನಿಮ್ಮ ಆಪ್ತರ ಜೊತೆ ಹಂಚಿಕೊಳ್ಳುವ ಮೊದಲು ಯೋಚಿಸಿ.ದೇಹಕ್ಕೆ ಸಂಬಂಧಿತ ವ್ಯಾಧಿಗಳ ಬಗ್ಗೆ ಜಾಗ್ರತೆ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.

 ಸಿಂಹ:–

ಅನಗತ್ಯ ಖರ್ಚು, ಆರೋಗ್ಯದ ಕಡೆ ಗಮನ ಇರಲಿ.ನೀವು ಯೋಚಿಸಿ ಮಾಡಿದ ಕಾರ್ಯಗಳಲ್ಲಿ ಜಯ ಸಿಗಲಿದೆ. ಆಸ್ಪತ್ರೆಗೆ ಅಲೆದಾಟ. ಹಿರಿಯರೊಡನೆ ವಾದ ಮಾಡದೆ ಇರುವುದು ಒಳ್ಳೆಯದು. ಆರ್ಥಿಕವಾಗಿ ಅಭಿವೃದ್ದಿ. ನೂತನ ವೃತ್ತಿಗಳಿಗೆ ಅಡಚಣೆ.ಸಂಬಂಧಿಕರೊಡನೆ ಹೊಂದಿಕೊಂಡು ಹೋಗುವುದು ಒಳ್ಳೆಯೆದು. ಸಾಂಸಾರಿಕವಾಗಿ ಸಂತಸ.

ಕನ್ಯಾ :-

ನೀವು ಮಾಡುವ ಕೆಲಸವನ್ನು ಅತ್ಯಂತ ಶ್ರದ್ಧೆಯಿಂದ ಮಾಡಿ, ಹಿರಿಯರ ಆರೋಗ್ಯದ ಬಗ್ಗೆ ಎಚ್ಚರ. ವೃತ್ತಿರಂಗದಲ್ಲಿ ಬದಲಾವಣೆ.ಹಣದ ಮೂಲ ಹೆಚ್ಚಲಿದೆ. ಆರ್ಥಿಕ ತೊಂದರೆಗಳ ನಿವಾರಣೆ. ಸ್ತ್ರೀಯರು ತಾಳ್ಮೆಯಿಂದ ಇರುವುದು ಅವಶ್ಯಕ. ಸಂಗಾತಿಯಿಂದಾಗಿ ತೊಂದರೆಗೆ ಸಿಲುಕುವ ಸಾಧ್ಯತೆ.ಚಿನ್ನವನ್ನು ಕೊಳ್ಳುವ ಸಾಧ್ಯತೆ.

ತುಲಾ:–

ಬೇರೆ ಯಾರಿಂದಲೂ ನಿರೀಕ್ಷಿಸ ಬೇಡ. ಸ್ಥಿರಾಸ್ತಿ ಖರೀದಿಸಲು ಯೋಜನೆ. ಬಂಧುವೊಬ್ಬರು ತೊಂದರೆಗೆ ಸಿಲುಕುವ ಸಾಧ್ಯತೆ. ನೆರೆಹೊರೆಯವರಿಂದ ನಿಮ್ಮ ವೈವಾಹಿಕ ಜೀವನಕ್ಕೆ ತೊಂದರೆ.ಸಂಗಾತಿಗೆ ಸ್ಥಿರಾಸ್ತಿ ಒದಗಿ ಬರುವ ಸಾಧ್ಯತೆ. ಕೆಲಸ ಕಾರ್ಯಗಳಿಗೆ ಇತರರಿಂದ ಸಮಸ್ಯೆ. ವ್ಯಾಪಾರದಲ್ಲಿ ಸಾಕಷ್ಠು ಪ್ರಗತಿ.

ವೃಶ್ಚಿಕ :-

ಆರ್ಥಿಕ ಸ್ಥಿತಿ ಭದ್ರಗೊಳಿಸಿಕೊಳ್ಳಲು ಒತ್ತು. ವಾದ, ವಿವಾದಗಳಿಂದ ದೂರವಿರಿ. ಅತಿಮಾತಿನಿಂದ ಸಮಸ್ಯೆ.ಆರೋಗ್ಯ ಉತ್ತಮವಾಗಲಿದೆ.ಇಂದು ನಿಮ್ಮಿಂದ ಪ್ರಮಾದ ಉಂಟಾಗಬಹುದಾಗಿದ್ದು,ಇದರಿಂದ ನಿಮ್ಮ ಸಾಂಸಾರಿಕ ಜೀವನಕ್ಕೆ ತೊಂದರೆಯಾಗಲಿದೆ.ಮಕ್ಕಳಿಂದ ಸಮಾಧಾನ ತರುವ ವಾತಾವರಣ ಇರುತ್ತದೆ.

ಧನಸ್ಸು:–

ದಾಯಾದಿಗಳ ನಡುವೆ ಸಂಬಂಧ ವೃದ್ಧಿ. ಸಹೋದ್ಯೋಗಿಗಳಿಂದ ಸಹಕಾರ.ಕಚೇರಿಯಲ್ಲಿ ಹೊಸ ಜವಾಬ್ದಾರಿ.ಹಣದ ಆದಾಯ ಉತ್ತಮ. ಸಮಸ್ಯೆಗಳು ಹಂತ ಹಂತವಾಗಿ ಪರಿಹಾರ.ಅಗತ್ಯ ವಸ್ತುಗಳ ಖರೀದಿ. ಶುಭ ಕಾರ್ಯಗಳಿಗಾಗಿ ಓಡಾಟ. ಆರ್ಥಿಕವಾಗಿ ಲಾಭದಾಯಕ.

ಮಕರ :-

ಹಣದ ಕೊರತೆ ಅಷ್ಟಾಗಿ ಬಾಧಿಸುವುದಿಲ್ಲ. ವ್ಯಾಪಾರ, ವ್ಯವಹಾರಗಳಲ್ಲಿ ಚೇತರಿಕೆ ವಿದ್ಯಾರ್ಥಿಗಳಿಗೆ ಅವರ ಶ್ರಮಕ್ಕೆ ತಕ್ಕ ಪ್ರತಿಫಲ. ಅತಿಯಾಗಿ ಖರ್ಚು ಮಾಡುವ ಸಾಧ್ಯತೆ.ಬಂದುಗಳು ಬರುವ ಸಂಭವ.ವಿರಸ ಮೂಡಿದ್ದ ದಾಂಪತ್ಯ ನಿಧಾನವಾಗಿ ಸರಿಹೊಗಲಿದೆ.ಆರೋಗ್ಯ ಸಂಬಂಧಿತ ಸಮಸ್ಯೆಗಳಿಂದ ಸಮಸ್ಯ.

ಕುಂಭ:-

ನಿಮ್ಮ ನಡುವಳಿಕೆಯಿಂದ ಹಿರಿಯರಿಗೆ ಬೇಸರ.ವ್ಯಾಪಾರದಲ್ಲಿ ಲಾಭ. ದಾಯಾದಿಗಳ ಬಗ್ಗೆ ಹೆಚ್ಚಿನ ಜಾಗ್ರತೆ.ಸಾಲ ತೆಗೆದುಕೊಂಡಿದ್ದವರಿಗೆ ಎಲ್ಲವನ್ನೂ ತೀರಿಸುವ ಅವಕಾಶ. ವದಂತಿಗಳಿಂದ ದೂರವಿರುವುದು ಒಳ್ಳೆಯೆದು.ಉದ್ಯೋಗಿಗಳಿಗೆ ಉದ್ಯೋಗ ಭಾಗ್ಯ. ಸಂಚಾರದಲ್ಲಿ ಒಳ್ಳೆಯದಾಗಲಿದೆ.

ಮೀನ:-

ಸಾಂಸಾರಿಕವಾಗಿ ಆದಷ್ಟು ತಾಳ್ಮೆ ಇರಲಿ. ಮಕ್ಕಳ ಬಗ್ಗೆ ಚಿಂತೆ. ಸಂಗಾತಿಯ ಜೊತೆ ಸ್ವಲ್ಪ ಸಮಯ ಕಳೆಯುವುದೂ ಬಹಳ ಮುಖ್ಯ. ಬಂಧುಗಳನ್ನು ಮರೆಯಬೇಡಿ. ಹೊಸ ವ್ಯವಹಾರಗಳಿಂದ ನಿಮ್ಮ ವ್ಯಕ್ತಿತ್ವ ಹೆಚ್ಚಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ರಕ್ತಸಂಬಂಧಿಗಳೊಳಗೆ ಮದುವೆಯಾದರೆ ಏನಾಗುತ್ತೆ ಗೊತ್ತಾ..?ಈ ಲೇಖನ ಓದಿ ಮತ್ತೆ ಶೇರ್ ಮಾಡಿ…

    ರಕ್ತಸಂಬಂಧಿಗಳೊಳಗಿನ ವಿವಾಹದ ಕುರಿತು ಅಧ್ಯಯನ ನಡೆಸಿರುವ ಅಂತಾರಾಷ್ಟ್ರೀಯ ತಂಡ ಒಂದು, ಇಂತಹ ದಂಪತಿಗಳಿಗೆ ಜನಿಸುವ ಮಕ್ಕಳಲ್ಲಿ ನ್ಯೂನ್ಯತೆಯ ಅಪಾಯವು

  • ಸುದ್ದಿ

    ಮರ ಕತ್ತರಿಸುವಾಗ ಆ ತುಂಡಿನಲ್ಲಿ ಸಿಕ್ಕಿದೇನು? ನೋಡಿ.

    ಇತ್ತೀಚಿಗೆ ಜಗತ್ತಿನಲ್ಲಿ ಗ್ಲೋಬಲ್ ವಾರ್ಮಿಂಗ್ ಎಂಬುದು ಹೆಚ್ಚುತ್ತಿದೆ.ಆದರೂ ಸಹ ಕೆಲವು ಕಡೆ ಈಗಲೂ ಸಹ ಜನರು ಮರಗಳನ್ನು ಕಡಿದು ಫ್ಯಾಕ್ಟರಿಗಳಿಗೆ ಕಳುಹಿಸುತ್ತಿದ್ದಾರೆ .ಹೀಗೆ ಮರವನ್ನು ಕತ್ತರಿಸುತ್ತಿದ್ದಾಗ ಅಲ್ಲಿ ಕಂಡ ದೃಶ್ಯವನ್ನು ನೋಡಿ ಜನರ ಕೈಯಲ್ಲಿ ನಂಬಲು ಅಸಾಧ್ಯವಾಗಿದೆ. ಇನ್ನು ಸ್ವಲ್ಪ ದಶಕಗಳ ಹಿಂದೆ ಹೋಗೋಣ ಬನ್ನಿ .. ಜಾರ್ಜಿಯಾ ಕ್ರಾಪ್ ನಲ್ಲಿ ಜನರು ಪ್ರತಿದಿನದಂತೆ ಮರಗಳನ್ನು ಕತ್ತರಿಸುವ ಕೆಲಸ ಮಾಡುತ್ತಿದ್ದರು.ದಿನನಿತ್ಯದಂತೆ ತಮ್ಮ ಕೆಲಸ ಕಾರ್ಯಗಳೆಲ್ಲವೂ ಸಾಮಾನ್ಯವಾಗಿ ನಡೆಯುತ್ತಿತ್ತು.ಮರಗಳನ್ನು ಕತ್ತರಿಸಿ ಸುರಕ್ಷಿತವಾಗಿ ಫ್ಯಾಕ್ಟರಿಗೆ ಕಳೆಸುವ ಕೆಲಸ ಅವರದ್ದು.ಹಾಗೇ ಒಂದು…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ, ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9663218892,  ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು  ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9663218892 call/ whatsapp/ mail raghavendrastrology@gmail.com ಮೇಷ ರಾಶಿ ಇಂದು ಪ್ರೇಮನಿವೇದನೆ…

  • ಸುದ್ದಿ

    ಮದ್ವೆ ಆಗಲು ಏಳು ಸಮುದ್ರ ದಾಟಿ ಬಂದಳು!ಯಾವ ಲವ್ ಸ್ಟೋರಿಗೂ ಕಡಿಮೆಯಿಲ್ಲ ಇವರ ಪ್ರೀತಿ…

    ಪ್ರೀತಿ ಕುರುಡು. ಅದಕ್ಕೆ ವಯಸ್ಸು, ಜಾತಿ, ಊರಿನ ನಿರ್ಬಂಧವಿಲ್ಲ. ಏಳು ಸಮುದ್ರಗಳನ್ನು ದಾಟಿ ಬರುವ ತಾಕತ್ತು ಪ್ರೀತಿಗಿದೆ ಎನ್ನಲಾಗುತ್ತದೆ. ಈ ಮಾತು ಮಧ್ಯಪ್ರದೇಶದ ಹೋಷಂಗಾಬಾದ್ ಯುವಕನ ಪ್ರೀತಿ ವಿಚಾರದಲ್ಲಿ ನಿಜವಾಗಿದೆ. ದೀಪಕ್ ರಜಪೂತ್ ಎಂಬಾತನನ್ನು ಅಮೆರಿಕಾ ಪ್ರೇಯಸಿ ಮದುವೆಯಾಗಿದ್ದಾಳೆ. 36 ವರ್ಷದ ದೀಪಕ್ ಹಾಗೂ ಅಮೆರಿಕಾದ 40 ವರ್ಷದ ಜೂಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಜೂಲಿ, ಯುಎಸ್ಎಯ ಮಾನವ ಸಂಪನ್ಮೂಲ ಇಲಾಖೆಯಲ್ಲಿ ಕೆಲಸ ಮಾಡ್ತಿದ್ದಾಳೆ. ಫೇಸ್ಬುಕ್ ನಲ್ಲಿ ಶುರುವಾದ ಸ್ನೇಹ, ವಾಟ್ಸಾಪ್, ಕರೆ ಮೂಲಕ ಪ್ರೀತಿಗೆ ತಿರುಗಿತ್ತು….

  • ವಿಸ್ಮಯ ಜಗತ್ತು

    ಪಾಕಿಸ್ತಾನದ ಸೇನೆಗೆ ಈ ದೇವಾಲಯದ ಹೆಸರನ್ನು ಕೇಳಿದ್ರೆ ಭಯ!ಇಲ್ಲಿ ಪಾಕಿಸ್ತಾನ 3 ಸಾವಿರ ಬಾಂಬ್ ಹಾಕಿದ್ದರೂ, ಒಂದೂ ಸಿಡಿದಿರಲಿಲ್ಲ!!!

    ಭಾರತ ಹಲವಾರು ದೇವರು ಧರ್ಮಗಳ ನೆಲಬೀಡು. ಆಂಗ್ಲರ ಕಾಲದಿಂದಲೂ ದೇವಾಸ್ಥಾನ ಮಂದಿರಗಳ ಮೇಲೆ ದಾಳಿಗಳು ನಡೆದಿವೆ. ಹಾಗೂ ನಮ್ಮಲ್ಲಿನ ವಿವಿದ ರೀತಿಯ ಆಚರಣೆಗಳು, ಮತ್ತು ಸಂಪ್ರದಾಯಗಳ ಮೇಲೆ ಪರಕೀಯರ ದಾಳಿಯಾಗಿದೆ.ಆದ್ರೆ ಏನೇ ಆಗಿದ್ದರೂ ಭಾರತ ತನ್ನ ಅನಾದಿಕಾಲದಿಂದ ಬಂದ ಸಂಸ್ಕೃತಿಯನ್ನು ಉಳಿಸುಕೊಂಡು ಬಂದಿರುವುದು ಅಚ್ಚರಿಗೆ ಕಾರಣವಾಗಿದೆ.ರಾಜಸ್ಥಾನದ ತನೋಟ್ ಮಾತಾ ದೇವಾಲಯ ಇಂತಹ ಅಚ್ಚರಿಗಳ ಸಾಲಿಗೆ ಸೇರುವ ದೇವಾಲಯವಾಗಿದೆ.

  • ಸಿನಿಮಾ

    ಅಂಬರೀಶ್ ಆಸ್ಪತ್ರೆಯಲ್ಲಿದ್ದಾಗ ಮಗ ಅಭಿಷೇಕ್ ಒಂದು ತೊಟ್ಟು ಕಣ್ಣಿರನ್ನೇ ಹಾಕಲಿಲ್ಲ ಎಂಬುದರ ಸಿಎಂ ಕುಮಾರಸ್ವಾಮಿ ಹೇಳಿದ್ದೇನು ಗೊತ್ತಾ?

    ನಟ, ರೆಬೆಲ್ ಸ್ಟಾರ್ ಸಾವಿನ ಸುದ್ದಿ ನನಗೆ ಅಘಾತ ತಂದಿತ್ತು. ಕೂಡಲೇ ನಾನು ಆಸ್ಪತ್ರೆ ಬಳಿ ತೆರಳಿದೆ. ಆಗ ಅಭಿಷೇಕ್ ಅವರ ಕಣ್ಣಲ್ಲಿ ಒಂದು ತೊಟ್ಟು ನೀರು ಇರಲಿಲ್ಲ ಎಂದು ಅಂದಿನ ದಿನವನ್ನು ಸಿಎಂ ಕುಮಾರಸ್ವಾಮಿ ನೆನಪು ಮಾಡಿಕೊಂಡು ಭಾವುಕರಾದರು. ಸ್ನೇಹಿತನಂತಿದ್ದ ತಂದೆ ತೀರಿಕೊಂಡಾಗ ಸರ್ವಸ್ವವೇ ಕಳೆದುಕೊಂಡಂತ ಬಾವ ಮೂಡುತ್ತದೆ. ಕಣ್ಣೀರಿನ ಮೂಲಕ ತನ್ನ ನೋವನ್ನು ಹೊರ ಹಾಕುತ್ತಾರೆ. ಕಣ್ಣ ಮುಂದೆ ಶಾಶ್ವತವಾಗಿ ಮೌನಕ್ಕೆ ಜಾರಿದ ಅಪ್ಪನ ಮುಂದೆ ಮುಖದಲ್ಲಿ ನೋವಿನ ಭಾವನೆ ಇಲ್ಲದಂತೆ ಇರುವುದು ಎಲ್ಲರಿಗೂ…