ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇವುಗಳನ್ನು ಸೇವಿಸುವುದರಿಂದ ಮಧುಮೇಹ, ರಕ್ತದೊತ್ತಡ, ಹೃದಯ ಸಂಬಂಧಿತ ಕಾಯಿಲೆಗಳು, ಕಿಡ್ನಿಯ ಸಮಸ್ಯೆಗಳು ಸೇರಿದಂತೆ ಸಕ್ಕರೆ ಅಂಶವಿರುವ ಪದಾರ್ಥಗಳ ಸೇವನೆಯಿಂದ ಬರುವ ಯಾವುದೇ ರೋಗಗಳು ಬರುವುದಿಲ್ಲ. ನವಣೆ, ಸಜ್ಜೆ, ಸಾಮೆ, ಬರಗು, ಊದಲು, ಆರ್ಕಾ,ಕೊರಲು, ರಾಗಿ, ಜೋಳ ಇವೆಲ್ಲಾ ಸಿರಿಧಾನ್ಯಗಳು. ಇವುಗಳ ಸೇವನೆ ಯಿಂದ ಸಕ್ಕರೆ ಕಾಯಿಲೆ (ಮಧುಮೇಹ) ಯನ್ನು ಶಾಶ್ವತವಾಗಿ ನಿಯಂತ್ರಣದಲ್ಲಿ ಇಡಬಹುದು.
ಸಿರಿಧಾನ್ಯ ಸೇವಿಸಲು ಶುರುಮಾಡುವ ಮೊದಲು ನಿಮ್ಮ ಸಕ್ಕರೆ ಪ್ರಮಾಣ ಶುರುಮಾಡಿದ ನಂತರ ನಿಮ್ಮ ಸಕ್ಕರೆ ಪ್ರಮಾಣ ಶುಗರ್ ಟೆಸ್ಟ್ ಮಾಡಿ ನೋಡಿ ನಿಮ್ಮ ಶುಗರ್ ನಿಯಂತ್ರಣದಲ್ಲಿರುವುದು ನಿಮಗೆ ತಿಳಿಯುವುದು.
ಅನ್ನವನ್ನು ತಿನುವ ಬದಲು ಸಿರಿಧಾನ್ಯವನ್ನು ಅನ್ನದ ರೂಪದಲ್ಲಿ ಬೇಯಿಸಿ ತಿನ್ನಿ:-
ಈ ಧಾನ್ಯಗಳಲ್ಲಿ ಅಕ್ಕಿ/ಗೋಧಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಪ್ರೊಟೀನ್, ನಾರಿನಂಶ, ಕಭ್ಭಿಣ, ಕ್ಯಾಲ್ಚಿಯಮ್ ಇರುವುದರಿಂದ ಆರೋಗ್ಯಕ್ಕೆ ಬಹಳ ಉತ್ತಮ. ಮಧುಮೇಹ, ರಕ್ತದೊತ್ತಡ ಇತ್ಯಾದಿ ತೊಂದರೆಯಿರುವವರಿಗೂ ಒಳ್ಳೆಯದು.
ಸಿರಿಧಾನ್ಯಗಳು ಮಳಿಗೆಗಳಲ್ಲಿ ಮತ್ತು ಸಾವಯವ ಉತ್ಪನ್ನಗಳನ್ನು ಮಾರುವ ಅಂಗಡಿಗಳಲ್ಲಿ ದೊರೆಯುತ್ತದೆ:-
ಸಿರಿಧಾನ್ಯಗಳಾದ ರಾಗಿ, ಜೋಳ, ಸಾಮೆ ಮತ್ತು ನವಣೆಯ ಧಾನ್ಯಗಳು, ಕಾಳುಗಳಾಗಿ, ಹಿಟ್ಟಿನ ರೂಪದಲ್ಲಿ, ಉಪ್ಪಿಟ್ಟು ರವೆಯಂತೆ ಹಾಗೂ ಶ್ಯಾವಿಗೆ ರೂಪದಲ್ಲಿಯೂ ಸಿಗುತ್ತವೆ. ಬೇಕಿದ್ದಂತೆ ನೆನೆಸಿಯೋ, ರುಬ್ಬಿಯೋ, ಮಸಾಲೆ-ತರಕಾರಿ ಸೇರಿಸಿ ಇಡ್ಲಿ, ದೋಸೆ, ಪೊಂಗಲ್, ಶ್ಯಾವಿಗೆ ಇತ್ಯಾದಿ ತಯಾರಿಸಿಕೊಂಡು ತಿನ್ನಬಹುದು. ಈ ಧಾನ್ಯಗಳ ಹಿಟ್ಟಿಗೆ ಸ್ವಲ್ಪ ಬಿಸಿನೀರು ಸುರಿದು , ಬೇಕಿದ್ದರೆ ಜಿಗುಟು ಹೆಚ್ಚಿಸಲು ಸ್ವಲ್ಪ ಗೋಧಿಹಿಟ್ಟನ್ನೂ ಬೆರೆಸಿದರೆ ಚಪಾತಿಯಂತೆ ಕಲೆಸಿದರೆ ಲಟ್ಟಿಸಲು ಸುಲಭವಾಗುತ್ತದೆ.
ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಸಿರಿಧಾನ್ಯ ಮೇಳ :-
ಸಿರಿಧಾನ್ಯಗಳನ್ನು ಬೆಳೆಯುವ ಕೃಷಿ ಪ್ರದೇಶ ರಾಜ್ಯದಲ್ಲಿ ದುಪ್ಪಟ್ಟಾಗಿದ್ದು, ರೈತರಲ್ಲಿ ಈ ಬೆಳೆಯ ಮಹತ್ವದ ಬಗ್ಗೆ ಜಾಗೃತಿ ಮೂಡುತ್ತಿದೆ ರಾಜ್ಯದಲ್ಲಿ 19 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಸಿರಿಧಾನ್ಯವನ್ನು ಬೆಳೆಯಲಾಗಿತ್ತು. ಪ್ರಸಕ್ತ ಸಾಲಿನಲ್ಲಿ 33 ಸಾವಿರ ಹೆಕ್ಟೇರ್ ಪ್ರದೇಶಕ್ಕೆ ಅದು ವಿಸ್ತೀರ್ಣಗೊಂಡಿದೆ. ಜನವರಿ ತಿಂಗಳಲ್ಲಿ ಕರ್ನಾಟಕ ಸರ್ಕಾರ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಸಿರಿಧಾನ್ಯ ಮೇಳ ವನ್ನು ಆಯೋಜಿಸಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
75 ವರ್ಷಗಳ ಬಳಿಕ 97 ವಯಸ್ಸಿನ ವೃದ್ಧ 92 ವರ್ಷದ ತನ್ನ ಪ್ರೇಯಸಿಯನ್ನು ಫ್ರಾನ್ಸ್ ನಲ್ಲಿ ಭೇಟಿ ಮಾಡಿದ ಸುದ್ದಿಯೊಂದು ವೈರಲ್ ಆಗುತ್ತಿದೆ.ಕೇಟಿ ರಾಬಿನ್ಸ್ ಹಾಗೂ ಜೇನಿನ್ ಪಿಯರ್ಸನ್ 75 ವರ್ಷಗಳ ಬಳಿಕ ಭೇಟಿ ಆಗಿದ್ದಾರೆ. 75 ವರ್ಷದ ಬಳಿಕ ರಾಬಿನ್ಸ್ ಡಿ-ಡೇ ಲ್ಯಾಂಡಿಂಗ್ಸ್ನ 75ನೇ ವಾರ್ಷಿಕೋತ್ಸವ ಆಚರಿಸಲು ಫ್ರಾನ್ಸ್ ಗೆ ಬಂದಿದ್ದರು. ಈ ವೇಳೆ ರಾಬಿನ್ಸ್, ಜೇನಿನ್ರನ್ನು ಭೇಟಿ ಆಗಿದ್ದಾರೆ. ಪ್ರೀತಿ ಶುರುವಾಗಿದ್ದು ಹೇಗೆ? 1944 ಅಂದರೆ ಎರಡನೇ ವಿಶ್ವ ಯುದ್ಧ ನಡೆಯುತ್ತಿದ್ದಾಗ ಇವರಿಬ್ಬರ ಪ್ರೀತಿ…
ಈ ಬಾರಿ ಮಾರ್ಚ್ 4 ರಂದು ಮಹಾಶಿವರಾತ್ರಿ ಆಚರಣೆ ಮಾಡಲಾಗ್ತಿದೆ. ಶಿವ ಭಕ್ತರಿಗೆ ವಿಶೇಷವಾದ ದಿನವಿದು. ಶಿವ ಭಕ್ತರು ದೇವಸ್ಥಾನಗಳಿಗೆ ತೆರಳಿ ಶಿವನ ಆರಾಧನೆಯಲ್ಲಿ ನಿರತರಾಗ್ತಾರೆ. ಶಿವ ಪೂಜೆ, ಆರಾಧನೆ ಜೊತೆ ಈ ಮೂರು ಕೆಲಸಗಳನ್ನು ಶಿವರಾತ್ರಿ ದಿನ ಮಾಡಿದ್ರೆ ಈಶ್ವರ ಬಹುಬೇಗ ಭಕ್ತರಿಗೆ ಒಲಿಯುತ್ತಾನೆ. ಶೀಘ್ರವೇ ನಿಮ್ಮ ಆಸೆ ಈಡೇರಲಿದೆ. ನಿಮ್ಮೆಲ್ಲ ಆಸೆ ಈಡೇರಬೇಕೆಂದ್ರೆ ಮಹಾಶಿವರಾತ್ರಿ ದಿನ ಶಿವನ ಪೂಜೆ ಜೊತೆ ಓಂ ಮಹಾಶಿವಾಯ ಸೋಮಾಯ ನಮಃ ಮಂತ್ರವನ್ನು ಜಪಿಸಿ. ನೀವು ಶಿವನ ಪೂಜೆ ವೇಳೆ…
ಮೂಗುತಿಯೆಂದರೆ ಕೇವಲ ಸಾಂಪ್ರದಾಯಿಕ ಮಹಿಳೆಯರು ಮಾತ್ರ ಹಾಕಿಕೊಳ್ಳುವುದು, ಆಧುನಿಕ ಮಹಿಳೆಯರು ಮೂಗುತಿ ಧರಿಸುವುದಿಲ್ಲ. ಅವರು ಇದರಿಂದ ದೂರು ಇರುತ್ತಾರೆ ಎನ್ನುವ ಕಾಲವಿತ್ತು. ಆದರೆ ಕ್ರಮೇಣ ಮೂಗುತಿ ಕೂಡ ಒಂದು ಫ್ಯಾಷನ್ ಆಗುತ್ತಾ ಹೋಯಿತು. ಟೆನಿಸ್ ತಾರೆ ಸಾನಿಯಾ ಮಿರ್ಜಾ ಕೂಡ ಮೂಗುತಿ ಸುಂದರಿ ಎಂದು ಕರೆಯಲ್ಪಡುತ್ತಿದ್ದಳು. ಆಕೆಯನ್ನು ನೋಡಿಯೋ ಗೊತ್ತಿಲ್ಲ. ಮೂಗುತಿ ಮಾತ್ರ ಒಂದು ಫ್ಯಾಷನ್ ಆಗಿ ಬೆಳೆಯಿತು.
ಜನರ ನಗದು ಚಲಾವಣೆಯನ್ನು ಸುಲಭವಾಗಿಸಲು 200 ರೂಪಾಯಿಯ ನೋಟುಗಳು ಸದ್ಯದಲ್ಲೇ ಚಲಾವಣೆಗೆ ಬರಲಿವೆ. 200 ರೂ. ಮುಖಬೆಲೆಯ ಹೊಸ ನೋಟುಗಳ ಮುದ್ರಣಕ್ಕೆ ಭಾರತೀಯ ರಿಸರ್ವ್ ಬ್ಯಾಂಕ್ ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ.
ರಜನಿಕಾಂತ್ ಹಾಗೂ ಅಕ್ಷಯ್ ಕುಮಾರ್ ನಟಿಸುತ್ತಿರುವ 2.0 ಚಿತ್ರದಲ್ಲಿ ಆ್ಯಮಿ ಜಾಕ್ಸನ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಈಗ 2.0 ಚಿತ್ರದ ಆ್ಯಮಿ ಜಾಕ್ಸನ್ ನ ಮೊದಲ ಲುಕ್ ಬಿಡುಗಡೆಯಾಗಿದೆ
ಕೋಲಾರ ಜಿಲ್ಲೆಯ ಕಾಮಸಮುದ್ರಂ ಪೊಲೀಸ್ ಠಾಣೆ, ಬಂಗಾರಪೇಟೆ ತಾಲ್ಲೂಕು, ಕೆ.ಜಿ.ಎಫ್. ಉಪ-ವಿಭಾಗದ ಸರಹದ್ದಿನ ಬಂಗಾರಪೇಟೆ ತಾಲ್ಲೂಕು, ಹೊಸಕೋಟೆ ಗ್ರಾಮದ ವಾಸಿ ಆನಂದ್ ಬಿನ್ ಮುನಿವೆಂಕಟಪ್ಪ ಮತ್ತು ಕೆ.ಜಿ.ಎಫ್. ತಾಲ್ಲೂಕು, ಕ್ಯಾಸಂಬಳ್ಳಿ ಹೋಬಳಿ, ತಿಮ್ಮಾಪುರ ಗ್ರಾಮದ ವಾಸಿ ಕಾಂತ್ರಾಜ್ ಬಿನ್ ವೆಂಕಟೇಶಪ್ಪ ಮತ್ತು ಎ.ಕೆ. ಕಾಲೋನಿ, ಕಾಮಸಮದ್ರಂ, ಬಂಗಾರಪೇಟೆ ತಾಲ್ಲೂಕಿನ ವಾಸಿ ಪ್ರವೀಣ್ ಕೆ. ಬಿನ್ ಕೋದಂಡಪ್ಪ, ಮತ್ತು ಬೆಂಗನೂರು ಗ್ರಾಮ, ಬಂಗಾರಪೇಟೆ ತಾಲ್ಲೂಕಿನ ವಾಸಿ ವೇಣು ಬಿನ್ ಗೋವಿಂದಪ್ಪರವರುಗಳು ದಿನಾಂಕ 18-02-2022 ರಂದು ಆಪ್ರಾಪ್ತ ಬಾಲಕಿಯನ್ನು ಅಪಹರಿಸಿಕೊಂಡು…