ಜೀವನಶೈಲಿ

ನಿಮ್ಗೆ ಸಿಳ್ಳೆ (ವಿಸಿಲ್) ಹೊಡೆಯೋದು ಬರಲ್ವಾ?ಹಾಗಾದ್ರೆ ಈ ಸರಳ ಕ್ರಮಗಳನ್ನು ಅನುಸರಿಸಿ ವಿಸಿಲ್ ಹೊಡೆಯಿರಿ…

5446

ತುಂಬಾ ಜನ ಸಿಳ್ಳೆ (ವಿಸಿಲ್) ಹೊಡೆಯೋಕೆ ತುಂಬಾ ಇಷ್ಟ ಪಡುತ್ತಾರೆ. ಆದ್ರೆ ಕೆಲವರಿಗೆ ವಿಸಿಲ್ ಹೊಡೆಯೋದು ಹೇಗೆ ಅಂತ ಗೊತ್ತಾಗದೆ ತುಂಬಾ ಕಷ್ಟ ಪಡುತ್ತಾರೆ. ನೀವೇನಾದ್ರೂ ವಿಸಿಲ್ ಹೊಡೆಯೋದು ಹೇಗೆ ಅಂತ ಕಲಿಬೇಕು ಅನ್ಕೊಂಡ್ರೆ ಕೆಳಗೆ ಕೊಟ್ಟಿರುವ ಸರಳ ಕ್ರಮಗಳನ್ನು ಅನುಸರಿಸಿ…

  • ನಿಮ ತೋರು ಬೆರಳು ಹಾಗು ಮದ್ಯದ ಬೆರಳಿನಿಂದ A ಬರುವ ಹಾಗೆ ಅಕ್ಷರವನ್ನು ಮಾಡಿ, ಮತ್ತೆ ಉಳಿದಿರುವ ಬೆರಳುಗಳನ ಸುತಿಕೊಳ್ಳಿ.

 

  • ತುಟಿಯನ್ನು ಒಳಗೆ ಮಾಡಿ, ಅಂದ್ರೆ ಹಲ್ಲುಗಳ ಮದ್ಯ. ಇದು ಕೆಲವು ಪ್ರಯತ್ನಗಳ ನಂತರ ನಿಮಗೆ ಗೊತ್ತಾಗುತ್ತೆ, ಎಷ್ಟು ತುಟಿಯನ ಒಳಗೆ ತೆಗೆದುಕೊಳ್ಳಬೇಕು ಎಂದು.

 

 

 

  • ಈಗ ನಿಮ್ಮ ನಾಲಿಗೆಯನ್ನು ಸರಿಯಾದ ರೀತಿಯಲ್ಲಿ ಮೂವ್ ಮಾಡಿ. ಈಗ ನಿಮ್ಮ ನಾಲಿಗೆಯನ್ನು ಬೆರಳಿನಿಂದ ಒಳಗೆ ದಬ್ಬಿಮತ್ತೆ ನಾಲಿಗೆಯ ತುದಿಯಾನು ಕೆಳಗೆ ಮಾಡಿ. ಹೇಗೆಂದರೆ ನಾಲಿಗೆ ಸುಟ್ಟುಕೊಂಡಿರುವ ಹಾಗೆ  ಮಾಡ್ಕೊಬೇಕು. ನಿಮ ಬೆರಳು ಕಾಲುಭಾಗಕ್ಕಿಂತ ಜಾಸ್ತಿ ಬಾಯಿಯಲಿ ಇರಬಾರದು.

 

 

 

  • ನಿಮ್ಮ ಬಾಯಿಯಲ್ಲಿ ಇರುವ ಗಾಳಿಯ ಮಾರ್ಗದಿಂದ ಉಸಿರಾಡಿ. ಗಾಳಿಯು ನಿಮ್ಮ ಕೆಳ ತುಟಿಗಿಂತ ಕೆಳಗಡೆ ಮಾತ್ರ ಹಾದುಹೋಗುತ್ತಿದೆ ಎಂದು ಭಾವಿಸಿದರೆ, ನೀವು ಅದನ್ನು ಸರಿಯಾಗಿ ಮಾಡಿದ್ದೀರಿ ಎಂದು. ನಿಮ್ಮ ಮೇಲ್ಭಾಗದ ತುದಿಯಿಂದ ಹಾದುಹೋಗುವಂತೆ ತೋರುತ್ತಿದ್ದರೆ, ನಿಮ್ಮ ಬೆರಳುಗಳನ್ನು ಬಳಸಿಕೊಂಡು ಗಾಳಿ ಮಾರ್ಗವನ್ನು ಹೋಗುವದನ್ನು ಕಡಿಮೆಗೊಳಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಈ ಹಣ್ಣಿನಿಂದ ಒಬ್ಬರ ಜೀವ ಉಳಿಸಬಹುದು, ಹಲವರಿಗೆ ಗೊತ್ತಿಲ್ಲ ಈ ಅದ್ಬುತ ಹಣ್ಣಿನ ಬಗ್ಗೆ. ಈ ಅರೋಗ್ಯ ಮಾಹಿತಿ ನೋಡಿ.

    ಸಾಮಾನ್ಯವಾಗಿ ಇತ್ತೀಚಿನ ದಿನಗಳಲ್ಲಿ ಡೆಂಗ್ಯೂ ಜ್ವರ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ, ಇನ್ನು ಈ ಜ್ವರ ನಮಗೆ ಕಾಣಿಸಿಕೊಂಡ ತಕ್ಷಣ ನಮ್ಮ ದೇಹದಲ್ಲಿ ಇರುವ ರೋಗ ನಿರೋಧಕ ಶಕ್ತಿ ಕಡಿಮೆ ಆಗುತ್ತಾ ಹೋಗುತ್ತದೆ ಮತ್ತು ನಮ್ಮ ಜೀವ ಕುಗ್ಗುತ್ತಾ ಹೋಗುತ್ತದೆ. ಸ್ನೇಹಿತರೆ ನಮಗೆ ಜ್ವರ ಕಾಣಿಸಿಕೊಂಡರೆ ಈ ಒಂದು ಹಣ್ಣನ್ನ ಸೇವನೆ ಮಾಡಿದರೆ ನಿಮ್ಮ ದೇಹವನ್ನ ಜ್ವರದಿಂದ ರಕ್ಷಣೆ ಮಾಡಿಕೊಳ್ಳಬಹುದು, ಹಾಗಾದರೆ ಆ ಹಣ್ಣು ಯಾವುದು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ…

  • ಸುದ್ದಿ

    ಇನ್ಮುಂದೆ ಹೊಸ ಅಂಕಪಟ್ಟಿ ಪಡೆಯಬೇಕೆಂದರೆ ಆಧಾರ್‌ ಕಡ್ಡಾಯ,.!

    ನೀವು ಎಸೆಸೆಲ್ಸಿ ಅಂಕಪಟ್ಟಿ ಕಳೆದುಕೊಂಡಿದ್ದರೆ ಹೊಸತಾಗಿ ಪಡೆಯಲು ಇನ್ನು ಆಧಾರ್‌ ಕಡ್ಡಾಯ. ಇಷ್ಟು ಮಾತ್ರವಲ್ಲ ಅಂಕಪಟ್ಟಿಯಲ್ಲಿ ಏನಾದರೂ ಲೋಪಗಳು ಇದ್ದರೆ ಅದನ್ನು ಸರಿಪಡಿಸಿ ಹೊಸತನ್ನು ಪಡೆಯಲೂ ಅದು ಬೇಕು. ಈ ಬಗ್ಗೆ ರಾಜ್ಯ ಪ್ರೌಢ ಶಿಕ್ಷಣ ಮಂಡಳಿ ಸುತ್ತೋಲೆ ಹೊರಡಿಸಿದೆ. ಅಂಕಪಟ್ಟಿ ಕಳೆದುಕೊಂಡವರು ಅಥವಾ ಯಾವುದೇ ಅಭ್ಯರ್ಥಿ ದ್ವಿತೀಯ, ತೃತೀಯ ಅಥವಾ ನಾಲ್ಕನೇ ಅಂಕಪಟ್ಟಿಗೆ ಶಾಲೆಯ ಮೂಲಕವೇ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿಗದಿ ಪಡಿಸಿರುವ ಶುಲ್ಕ ಪಾವತಿಸಿ, ಸಂಬಂಧ ಪಟ್ಟ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಫಲಾ ಫಲಗಳ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 28 ಜನವರಿ, 2019 ಇಂದು ನೀವು ನಿಮ್ಮ ಕುಟುಂಬದ ಸದಸ್ಯರು ಹಾಗೂ ಸ್ನೇಹಿತರಿಂದ ಬೆಂಬಲ ಪಡೆದು…

  • karnataka, ವಿಶೇಷ ಲೇಖನ

    ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ

    ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ.
    ನಮ್ಮ ದೇಶದ ಸಂಪೂರ್ಣ ಮಾಹಿತಿ ಹೆಮ್ಮೆಯಿಂದ ಶೇರ್ ಮಾಡಿ ಫ್ರೆಂಡ್ಸ್

  • ಆರೋಗ್ಯ

    ಈ ಟಿಪ್ಸ್ ಫಾಲೋ ಮಾಡಿ ಸಾಕು! ನಿಮಗಿರುವ ಬಿಪಿಯನ್ನು ತಾನಾಗೇ ನಿಯಂತ್ರಣದಲ್ಲಿಡಬಹುದು.

    ಒತ್ತಡದ ಜೀವನಶೈಲಿ ಅನೇಕ ಆರೋಗ್ಯ ಸಮಸ್ಯೆಗಳನ್ನು ತರುತ್ತದೆ, ಅದರಲ್ಲೊಂದು ರಕ್ತದೊತ್ತಡ. ರಕ್ತದೊತ್ತಡ ಸಮಸ್ಯೆಯಿಂದ ಹೃದಯಾಘತ, ಹೃದಯ ಸ್ತಂಭನ ಉಂಟಾಗುವುದು. ಇಲ್ಲಿ ರಕ್ತದೊತ್ತಡವನ್ನು ನಿಯತ್ರದಲ್ಲಿಡುವ ಟಿಪ್ಸ್ ನೀಡಿದ್ದೇವೆ ನೋಡಿ.ಅಧಿಕ ರಕ್ತದೊತ್ತಡದ ಸಮಸ್ಯೆ ಹೆಚ್ಚಿನವರಲ್ಲಿ ಕಂಡು ಬರುತ್ತದೆ. ಕೆಲಸದ ಒತ್ತಡ, ಮಾನಸಿಕ ಒತ್ತಡ ಈ ರಕ್ತದೊತ್ತಡ ಸಮಸ್ಯೆಯನ್ನು ಮತ್ತಷ್ಟು ಹೆಚ್ಚು ಮಾಡುವುದು. ರಕ್ತದೊತ್ತಡ ಹೆಚ್ಚಾದರೆ ಸ್ಟ್ರೋಕ್(ಪಾರ್ಶ್ವವಾಯು), ಹೃದಯಾಘಾತ, ಹೃದಯ ಸ್ತಂಭನ ಮುಂತಾದ ಸಮಸ್ಯೆ ಕಂಡು ಬರುವುದು. ಆರೋಗ್ಯಕರ ಜೀವನಶೈಲಿ, ಧ್ಯಾನ, ವ್ಯಾಯಾಮ ರಕ್ತದೊತ್ತಡ ನಿಯಂತ್ರಣದಲ್ಲಿಡುವಲ್ಲಿ ಸಹಕಾರಿ. ರಕ್ತದೊತ್ತಡ ಸಮಸ್ಯೆ ಇರುವವರು…

  • ಆರೋಗ್ಯ, ತಂತ್ರಜ್ಞಾನ

    ಏನಿದು ಗೋವುಗಳ ಹೊಟ್ಟೆಯ ಮೇಲೆ ದೊಡ್ಡದಾದ ರಂಧ್ರಗಳು..!ನಂಬೋದಿಲ್ಲ ಅಲ್ವಾ?ಈ ಲೇಖನಿ ಓದಿ ತಿಳಿಯುತ್ತೆ…

    ಹೈನುಗಾರಿಕೆಯ ಭಾಗವಾಗಿ, ಹಸುಗಳ ಹೊಟ್ಟೆಯಲ್ಲಿ ದೊಡ್ಡ ಹೋಲ್ಗಳನ್ನು ಮಾಡಿದ್ದಾರೆ.ಸ್ವಿಟ್ಜರ್ಲೆಂಡ್ನಲ್ಲಿರುವ ಕೆಲವು ರೈತರು ಹೀಗೆ ಮಾಡುತ್ತಿರುವುದು ಏಕೆ ಎಂದು ಹಲವು ಜನರಲ್ಲಿ ಚರ್ಚೆಯನ್ನು ಹುಟ್ಟು ಹಾಕಿದೆ.