ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿಯೊಬ್ಬ ವ್ಯಕ್ತಿಯಲ್ಲೂ, ಎಲ್ಲರಿಗೂ ಅವರ ಜೀವನದಲ್ಲಿ ಅವರದೇ ಆದ ಕೆಲವು ಬಿಟ್ಟುಕೊಡದ ರಹಸ್ಯಗಳಿರುತ್ತವೆ. ಆಯಾ ಕಾಲ, ಸಂದರ್ಭದಲ್ಲಿ ಪ್ರತಿಯೊಬ್ಬರೂ ಗುಟ್ಟು ಇಟ್ಟುಕೊಂಡಿರುತ್ತಾರೆ. ತಮ್ಮ ಪರಮಾಪ್ತರಲ್ಲಿ ಕೂಡ ಕೆಲವೊಂದನ್ನು ಹಂಚಿಕೊಳ್ಳುತ್ತಾರಷ್ಟೆ.
ಈ ರಹಸ್ಯದ ಬಗ್ಗೆ ಅಧ್ಯಯನ ನಡೆಸಿದ ಮನಃ ಶಾಸ್ತ್ರಜ್ಞರು ಒಬ್ಬ ಮನುಷ್ಯನಲ್ಲಿ ಒಂದು ಸಲಕ್ಕೆ 13 ರಹಸ್ಯಗಳು ಅಡಗಿರುತ್ತವಂತೆ. ಅವುಗಳಲ್ಲಿ ಐದು ಗುಟ್ಟುಗಳನ್ನು ಬೇರೊಬ್ಬ ವ್ಯಕ್ತಿಗೆ ಯಾವತ್ತೂ ಹೇಳುವುದಿಲ್ಲವಂತೆ.
ಅಮೆರಿಕಾದ ಕೊಲಂಬಿಯಾ ವಿಶ್ವವಿದ್ಯಾಲಯದ ಸಂಶೋಧಕರು 10 ವಿಭಿನ್ನ ಅಧ್ಯಯನಗಳ ಮೂಲಕ 13,000 ರಹಸ್ಯಗಳನ್ನು ಸಂಶೋಧನೆ ಮಾಡಿದ್ದಾರೆ. 38 ಅತ್ಯಂತ ಸಾಮಾನ್ಯ ವಿಭಾಗಗಳ ರಹಸ್ಯಹಗಳಾಗಿವೆ.
ಆರ್ಥಿಕ ರಹಸ್ಯಗಳಿಂದ ಹಿಡಿದು ದಾಂಪತ್ಯ ದ್ರೋಹದವರೆಗೆ ಅಧ್ಯಯನಕ್ಕೊಳಗಾದವರು ಯಾವೆಲ್ಲಾ ರಹಸ್ಯಗಳನ್ನು ಬಿಟ್ಟುಕೊಡುವುದೇ ಇಲ್ಲ ಎಂದು ನೋಡಲಾಯಿತು.
ಪರ್ಸನಾಲಿಟಿ ಅಂಡ್ ಸೋಷಿಯಲ್ ಸೈಕಾಲಜಿಯಲ್ಲಿ ಈ ಅಧ್ಯಯನ ಪ್ರಕಟಗೊಂಡಿದ್ದು ಒಂದು ಸಲಕ್ಕೆ ವ್ಯಕ್ತಿಯೊಬ್ಬ 13 ರಹಸ್ಯಗಳನ್ನು ಇಟ್ಟುಕೊಂಡಿರುತ್ತಾನೆ ಅವುಗಳಲ್ಲಿ ಐದು ರಹಸ್ಯಗಳನ್ನು ಯಾರ ಜೊತೆಯೂ ಯಾರೊಟ್ಟಿಗೂ ಹಂಚಿಕೊಂಡಿರುವುದಿಲ್ಲ.
ಸಾಮಾನ್ಯವಾಗಿ ಯಾರೊಟ್ಟಿಗೂ ಹಂಚಿಕೊಳ್ಳದಿರುವ ರಹಸ್ಯಗಳೆಂದರೆ ಅನೈತಿಕ ರೋಮ್ಯಾಂಟಿಕ್ ಬಯಕೆ, ಲೈಂಗಿಕ ನಡವಳಿಕೆ ಮತ್ತು ಸುಳ್ಳುಗಳನ್ನು ಯಾವತ್ತೂ ಯಾರೊಟ್ಟಿಗೂ ಹಂಚಿಕೊಂಡಿರುವುದಿಲ್ಲ ಎಂದು ಅಟ್ಲಾಂಟಿಕ್ ವರದಿ ಮಾಡಿದೆ.
ರಹಸ್ಯಗಳನ್ನು ರಹಸ್ಯವಾಗಿಟ್ಟುಕೊಳ್ಳುವುದು ಮೂಲಭೂತವಾಗಿ ಒಂದು ಏಕಾಂಗಿ ಅನುಭವ. ಜನರು ತಮ್ಮ ರಹಸ್ಯಗಳ ಬಗ್ಗೆ ಯೋಚನೆ ಮಾಡಿದಾಗ ಶಾರೀರಿಕ ಹೊರೆಯಾದಂತೆ ಭಾವಿಸುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(5 ಏಪ್ರಿಲ್, 2019) ಅನಾವಶ್ಯಕ ಉದ್ವೇಗ ಮತ್ತು ಚಿಂತೆ ನಿಮ್ಮ ಜೀವನದ ರಸ ಹೀರಬಹುದು ಮತ್ತು ನಿಮ್ಮನ್ನು…
ಸಾಮಾನ್ಯವಾಗಿ ಈ ಹಿಂದೆ ಗ್ರಾಹಕರು ಎಟಿಎಂ ಕೇಂದ್ರಗಳನ್ನು ಹಣ ವಿತ್ ಡ್ರಾ ಮಾಡುವುದಕ್ಕಾಗಿ ಮಾತ್ರ ಬಳಸುತಿದ್ದರು. ಆದರೆ ಇದೀಗ ಇನ್ನೂ ಅನೇಕ ವ್ಯವಹಾರಗಳನ್ನು ಎಟಿಎಂ ಯಂತ್ರಗಳ ಮೂಲಕ ಮಾಡಬಹುದಾಗಿದೆ
ಸಮಾಧಿಯು ಸಂಕೀರ್ಣದ ಕೇಂದ್ರ ಆಕರ್ಷಣೆಯಾಗಿದೆ. ಈ ದೊಡ್ಡ ಬಿಳಿ ಅಮೃತಶಿಲೆ ಕಟ್ಟಡವು ಚೌಕಾಕಾರದ ಪೀಠದ ಮೇಲೆ ನಿಂತಿದೆ ಮತ್ತು ಇದು ದೊಡ್ಡ ಗುಮ್ಮಟ ಮತ್ತು ಚಾವಣಿಯ ಶಿಖರದಿಂದ ಚಾವಣಿಯನ್ನು ಹೊಂದಿರುವ ಐವಾನ್ ನೊಂದಿಗೆ (ಕಮಾನು-ಆಕಾರದ ಬಾಗಿಲು ದಾರಿ) ಸುಸಂಗತವಾಗಿರುವ ಕಟ್ಟಡಗಳಿಂದ ಒಳಗೊಂಡಿದೆ.
ನಮ್ಮ ಜಮೀನುಗಳಿಗೆ ಸಂಬಂದಪಟ್ಟಪಹಣಿ (RTC), ಮತ್ತು ಮಿಟೆಶನ್ ಗಳನ್ನೂ ನಾವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು.
ಪೂಜೆಯಲ್ಲಿ ದೀಪ, ಧೂಪದ ಜೊತೆ ಅಡಿಕೆಗೂ ಮಹತ್ವದ ಸ್ಥಾನವಿದೆ. ಸಣ್ಣ ಅಡಿಕೆ ದೊಡ್ಡ ಖುಷಿಗೆ ಕಾರಣವಾಗಬಹುದು. ವಾಸ್ತು ಶಾಸ್ತ್ರದ ಪ್ರಕಾರ ಪೂಜೆ ಮಾಡಿದ್ದ ಅಡಿಕೆ ಸಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ. ಸುಖ-ಶಾಂತಿ ಜೊತೆಗೆ ಆರ್ಥಿಕ ಸಮಸ್ಯೆಗೆ ಪರಿಹಾರ ನೀಡುತ್ತದೆ.
ನೂಡಲ್ಸ್ ಎಲ್ಲರಿಗೂ ಇಷ್ಟ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ನೂಡಲ್ಸ್ ತಿನ್ನಲು ಇಷ್ಟಪಡ್ತಾರೆ. ತಿನ್ನುವ ಈ ನೂಡಲ್ಸನ್ನು ವ್ಯಕ್ತಿಯೊಬ್ಬ ಮನೆ ಕಟ್ಟಲು ಬಳಸಿದ್ದಾನೆ. ಯಸ್, ಇದು ಸತ್ಯ. ಚೀನಾದ ಜಾಂಗ್ ಎಂಬ ವ್ಯಕ್ತಿ ನೂಡಲ್ಸ್ ನಿಂದ ಮನೆ ನಿರ್ಮಾಣ ಮಾಡಿದ್ದಾನೆ. ಶೀಘ್ರವೇ ತಂದೆಯಾಗಲಿರುವ ಜಾಂಗ್, ಹುಟ್ಟುವ ಮಗುವಿಗಾಗಿ ಈ ಮನೆ ನಿರ್ಮಾಣ ಮಾಡಿದ್ದಾನೆ. ಅವಧಿ ಮೀರಿದ 2000 ನೂಡಲ್ಸ್ ಪ್ಯಾಕ್ ನಿಂದ ಈ ಮನೆ ನಿರ್ಮಾಣವಾಗಿದೆಯಂತೆ. ಜಾಂಗ್, ಮನೆಯ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾನೆ. ಆತನ ಕೆಲಸಕ್ಕೆ…