ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯನ ದೇಹದ ರಚನೆ ಆತನ ಭವಿಷ್ಯವನ್ನು ಹೇಳುತ್ತದೆ. ನಮ್ಮ ಕೈ, ಕಾಲು ಸೇರಿದಂತೆ ದೇಹದ ಪ್ರತಿಯೊಂದು ಭಾಗವೂ ನಮ್ಮ ಜೀವನದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ನಮ್ಮ ಕೈ, ಕಾಲು, ಮಚ್ಚೆಯನ್ನೇ ನೋಡಿ ಪಂಡಿತರು ನಮ್ಮ ಭವಿಷ್ಯ ಹೇಳ್ತಾರೆ.

ಸಾಮಾನ್ಯವಾಗಿ ಮನುಷ್ಯನ ಕೈ, ಕಾಲಿನ ಸೌಂದರ್ಯವನ್ನು ಉಗುರು ಹೆಚ್ಚಿಸುತ್ತದೆ. ಇದೇ ಕಾರಣಕ್ಕೆ ಮಹಿಳೆಯರು ಉಗುರಿನ ಸೌಂದರ್ಯಕ್ಕೆ ಹೆಚ್ಚಿನ ಗಮನ ನೀಡ್ತಾರೆ.

ಉಗುರಿಗೆ ಚೆಂದದ ಆಕಾರ ನೀಡಿ, ಬಣ್ಣ ಹಚ್ಚಿಕೊಳ್ತಾರೆ. ಆದ್ರೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಉಗುರಿನ ಬಗ್ಗೆ ಬೇರೆಯದೇ ನಂಬಿಕೆಯಿದೆ. ನಿಮ್ಮ ಉಗುರಿನ ಬುಡಕ್ಕೆ ಅರ್ಧ ಚಂದ್ರನ ಆಕೃತಿಯಿದ್ದರೆ ಶಾಸ್ತ್ರದ ಪ್ರಕಾರ ನೀವು ಬುದ್ದಿವಂತರಂತೆ. ಬಹಳ ಪ್ರಬಲರು ಎಂದು ಶಾಸ್ತ್ರ ಹೇಳುತ್ತದೆ.

ಉಗುರಿನ ಮೇಲೆ ಅರ್ಧ ಚಂದ್ರನ ಆಕಾರವಿದ್ದರೆ ಜೀವನದಲ್ಲಿ ಎಂದೂ ಆರ್ಥಿಕ ಸಂಕಟ ಎದುರಾಗುವುದಿಲ್ಲವಂತೆ. ಹಣದ ಕೊರತೆ ಎಂದೂ ಕಾಡುವುದಿಲ್ಲವಂತೆ. ಜೀವನದಲ್ಲಿ ಸದಾ ನಗು, ಸಮೃದ್ಧಿ ನೆಲೆಸಿರುತ್ತದೆಯಂತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಮೆಕ್ಕೆಜೋಳದ ರೇಷ್ಮೆಯನ್ನು ಹಾಗೇ ತಿನ್ನಬಹುದು ಅಥವಾ ನೀರಿನೊಂದಿಗೆ ಬೆರೆಸಿ ದ್ರಾವಣ ರೂಪದಲ್ಲಿ ಕುಡಿಯಬಹುದು ಅಥವಾ ನಿಂಬೇ ಪಾನೀಯವಾಗಿ ಸೇವಿಸಬಹುದು ನೀವು ಮೆಕ್ಕೆಜೋಳದ ರೇಷ್ಮೆಯನ್ನು ಒಂದು ದಿನ ನೀರಿನಲ್ಲಿ ನೆನೆಸಿ ಸೂರ್ಯನ ಬಿಸಿಲಿನಲ್ಲಿ ಇಟ್ಟು ಅಂದೇ ರಾತ್ರಿ ಜೇನುತುಪ್ಪದೊಂದಿಗೆ ಸೇರಿಸಿ ಬೇಕಾದಾಗ ಕುಡಿಯಬಹುದು.
ಹಣಕಾಸು ರಾಜ್ಯ ಸಚಿವ ಸಂತೋಷ ಕುಮಾರ್ ಗಂಗಾವರ್ರು ಸಂಸತ್ತಿಗೆ ಲಿಖಿತ ಪ್ರಶ್ನೆಗೆ ಉತ್ತರಿಸಿ ಒಬ್ಬವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ಹಂಚಲಾಗಿತ್ತು. ಜುಲೈ 27ರವರೆಗೆ 11.44 ಲಕ್ಷ ನಕಲಿ ಪ್ಯಾನ್ ಕಾರ್ಡ್ ಗುರುತಿಸಿ ರದ್ದು ಪಡಿಸಲಾಗಿದೆ. ಎಂದು ತಿಳಿಸಿದ್ದಾರೆ. ಒಬ್ಬನೆ ವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ನೀಡಿದ್ದು ಪತ್ತೆಯಾಗಿದೆ.
ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣಾ ಕಣಾ ರಣ ಭೂಮಿಯಂತಾಗಿದ್ದು ಒಬ್ಬರ ಮೇಲೆ ಒಬ್ಬರು ಆರೋಪ ಪ್ರತ್ಯಾರೋಪ ಮಾಡುತ್ತಿದ್ದು ಚುನಾವಣೆ ಪ್ರಚಾರ ತಾರಕಕ್ಕೇರಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಪರವಾಗಿ ಪ್ರಚಾರ ಕೈಗೊಂಡಿರುವ ನಟ ಯಶ್ ಅವರಿಗೆ ಜೆಡಿಎಸ್ ಅಭ್ಯರ್ಥಿ ನಿಖಿಲ್ ಟಾಂಗ್ ಕೊಟ್ಟಿದ್ದಾರೆ. ಬಾಡಿಗೆ ಕಟ್ಟದವರು ನನ್ನ ಯೋಗ್ಯತೆ ಬಗ್ಗೆ ಮಾತನಾಡುತ್ತಾರೆ ಎಂದು ನಿಖಿಲ್ ಹೇಳಿದ್ದಾರೆ. ಇದಾದ ಬಳಿಕ ಮಾತಿನ ವರಸೆ ಬದಲಿಸಿರುವ ಯಶ್, ತಮ್ಮ ವಿರುದ್ಧದ ಆರೋಪಗಳಿಗೆ ತಿರುಗೇಟು ನೀಡತೊಡಗಿದ್ದಾರೆ. ತಿರುಗೇಟು ನೀಡುವ ಸಂದರ್ಭದಲ್ಲಿ ಅವರು ನೀಡಿರುವ…
ಕನ್ನಡದ ಸಿನಿಮಾ ಯಾರಿಗೇನು ಕಡಿಮೆ ಇಲ್ಲದಂತೆ ಒಂದರ ಮೇಲೊಂದು ಹಿಟ್ ಆಗುತ್ತಲೇ ಇವೆ.. ಕಿರಿಕ್ ಪಾರ್ಟಿ, ರಾಜಕುಮಾರ, ಹೆಬ್ಬುಲಿ, ತಾರಕ್, ಈಗ ಇದೇ ಲಿಸ್ಟ್ ಗೆ ಸೇರ್ಪಡೆಯಾಗಲು ಯೂತ್ಸ್ ಸಿನಿಮಾ #ಕಾಲೇಜ್ ಕುಮಾರ್ ಬರುತ್ತಿದೆ.
ನೀವೆಂದೂ ಕಂಡು ಕೇಳಿರದಂತಹ ವಿಚಿತ್ರ ಘಟನೆ ಇದು. 41 ವರ್ಷದ ಡೆಬ್ರಾ ಪಾರ್ಸನ್ಸ್ ಎಂಬ ಮಹಿಳೆ ಕಳೆದ ಮೇ ತಿಂಗಳಿನಲ್ಲಿ ತನ್ನ ತಾಯಿಯನ್ನು ಕಳೆದುಕೊಂಡಿದ್ಲು.
ಮಂಗಳವಾರ, 03/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಉದ್ಯೋಗಾಕಾಂಕ್ಷಿಗಳಿಗೆ ಸದವಕಾಶ ಒದಗಿ ಬರಲಿದೆ. ಕೂಲವಾದೀತು. ವೃತ್ತಿರಂಗದಲ್ಲಿ ನಿಮ್ಮ ವ್ಯಕ್ತಿತ್ವದ ಘನತೆಯನ್ನು ಕಾಪಾಡಿಕೊಳ್ಳುವುದು ಅಗತ್ಯವಿದೆ. ವಿಶ್ವಾಸದ ದುರುಪಯೋಗವಾಗುತ್ತದೆ. ಆಗಾಗ ಅಡಚಣೆಗಳಿಂದಲೇ ಕಾರ್ಯಾನು ವೈಯಕ್ತಿಕ ಸಮಸ್ಯೆಗಳು ಬಗೆಹರಿದು ಮನೋಲ್ಲಾಸ ಮೂಡಲಿದೆ. ದಾರ್ಶನಿಕ ಸಂತರ ಸಮಾಗಮದಿಂದ ಆಧ್ಯಾತ್ಮ ಜೀವನಕ್ಕೆ ಹೊಸ ಆಯಾಮ. ವೃಷಭ:- ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ನಿರುತ್ಸಾಹ ತಂದೀತು. ಸನ್ಮಾರ್ಗದಲ್ಲಿ ಸಾಗುವುದರಿಂದ ಕುಟುಂಬದ ಬಾಧ್ಯತೆಗಳ ನಿರ್ವಹಣೆ ಸರಾಗ. ಅವಿವಾಹಿತರಿಗೆ ಸಂಬಂಧಗಳು ಕೂಡಿಬರಲಿವೆ. ಮಹಿಳಾ ಉದ್ಯೋಗಾಕಾಂಕ್ಷಿಗಳಿಗೆ ಅವಕಾಶಗಳು ತೆರೆದುಕೊಳ್ಳಲಿವೆ. ಆರೋಗ್ಯದ…