ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಫೇಸ್‌ಬುಕ್ನಲ್ಲಿ ಪ್ರೊಫೈಲ್ ಚಿತ್ರವನ್ನು ನಾವು ಹಾಕುವುದಕ್ಕೆ ಮುಂಚೆ ಹಿಂಜರಿಯುವುದು ಸಹಜ.ನಿಮಗೆಲ್ಲಾ ಗೊತ್ತಿರುವ ಹಾಗೆ ಕೆಲವರು ಪ್ರೊಫೈಲ್ ಫೋಟೋಗಳನ್ನು ದುರುಪಯೋಗ ಮಾಡಿಕೊಳ್ಳುವ ತುಂಬಾ ಘಟನೆಗಳು ನಡೆಯುತ್ತಿರುತ್ತವೆ.
ಈ ರೀತಿಯ ದುರ್ಬಳಕೆ ತಡೆಗೆ ಹೊಸ ಟೂಲ್ ಒಂದನ್ನು ಫೇಸ್‌ಬುಕ್ ಪರಿಚಯಿಸಿದೆ.
ಫೇಸ್ ಬುಕ್ ಬಳಕೆದಾರರ ಪ್ರೊಫೈಲ್ ಪೋಟೋಗಳು ದುರ್ಬಳಕೆ ಆಗದಂತೆ ರಕ್ಷಣೆ ಒದಗಿಸಲು ಫೇಸ್ ಬುಕ್ ನೂತನ ಭದ್ರತ ವ್ಯವಸ್ಥೆಯನ್ನು ಪರಿಚಯಿಸಿದೆ. ಹೊಸದಾಗಿ ಸೆಟ್ಟಿಂಗ್ಸ್ ಟೂಲ್ ಒಂದನ್ನು ಅಭಿವೃದ್ಧಿಪಡಿಸಿಲಾಗಿದ್ದು, ಅದು ಪ್ರೊಫೈಲ್ ಪೋಟೋಗಳನ್ನು ಡೌನ್ ಲೋಡ್ ಮಾಡದಂತೆ, ಶೇರ್ ಮಾಡದಂತೆ ನಿರ್ಬಂದಿಸಲಿದೆ.
ಸಾಮಾಜಿಕ ಜಾಲತಾಣಗಳಿಂದ ಮಹಿಳೆಯರ ಪ್ರೊಫೈಲ್ ಪೋಟೋಗಳನ್ನು ಡೌನ್ ಲೋಡ್ ಮಾಡಿಕೊಂಡು ದುರ್ಬಳಕೆ ಮಾಡಿಕೊಳ್ಳುತ್ತಿರುವ ಪ್ರಕರಣ ಏರಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಫೇಸ್ ಬುಕ್ ನ ಪ್ರೊಫೈಲ್ ಪ್ರೊಟೆಕ್ಷನ್ ಟೂಲ್ ಮಹತ್ವದ್ದಾಗಿರಲಿದೆ.
ಈ ಟೂಲನ್ನು ಎನೇಬಲ್ ಮಾಡಿಕೊಂಡರೆ ಪ್ರೊಫೈಲ್ ಚಿತ್ರವನ್ನು ಯಾರಿಂದಲೂ ಡೌನ್ ಲೋಡ್ ಮಾಡುವುದು, ಶೇರ್ ಮಾಡುವುದು ಸಾಧ್ಯವಾಗಲಾರದು.
ಈ ಪ್ರೊಟೆಕ್ಷನ್ ಟೂಲನ್ನು ಫೇಸ್ ಬುಕ್ ಭಾರತದಲ್ಲಿ ಪೈಲಟ್ ಯೋಜನೆಯಾಗಿ ಜಾರಿಗೆಮಾಡಲಾಗುತಿದ್ದು, ಇದರ ಫಲಿತಾಂಶ ನೋಡಿಕೊಂಡು ಮುಂದಿನ ದಿನಗಳಲ್ಲಿ ಮುಂದಿನ ದಿನಗಳಲ್ಲಿ ಇತರ ದೇಶಗಳಲ್ಲಿ ಜಾರಿಮಾಡುವ ಕುರಿತು ನಿರ್ಧರಿಸಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ, ಮೇ 22: ತೀವ್ರ ಜಿದ್ದಾಜಿದ್ದಿನ ಕದನ ನಡೆಯುತ್ತಿರುವ ಮಂಡ್ಯದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುಮಲತಾ ಮತ್ತು ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ನಡುವಿನ ಪೈಪೋಟಿ ಕುತೂಹಲ ಕೆರಳಿಸಿದೆ. ಒಂದು ಸುತ್ತಿನ ಎಣಿಕೆಯಲ್ಲಿ ನಿಖಿಲ್ ಮುನ್ನಡೆ ಪಡೆದುಕೊಂಡರೆ ಸುಮಲತಾ ಮತ್ತೊಂದು ಸುತ್ತಿನಲ್ಲಿ ಬಲ ಪ್ರದರ್ಶನ ಮಾಡುತ್ತಿದ್ದಾರೆ. ಪ್ರಸ್ತುತ ಸುಮಲತಾ 40 ಸಾವಿರಕ್ಕೂ ಅಧಿಕ ಮತಗಳಿಂದ ಮುನ್ನಡೆ ಪಡೆದುಕೊಂಡಿದ್ದಾರೆ. ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಇನ್ನೂ 12 ಸುತ್ತಿನ ಮತ ಎಣಿಕೆ ಬಾಕಿ ಇರುವುದರಿಂದ, ಸಂಪೂರ್ಣ ಚಿತ್ರಣವೇ ಬದಲಾಗುವ…
ನೋಕಿಯಾ 3310 ಫೋನಿಗೆ ರೂ.3310 ನೀಡಲು ಯಾರು ಮುಂದೆ ಬಂದಿಲ್ಲ. ಇದಕ್ಕಾಗಿಯೇ ಸದ್ಯ ಮಾರುಕಟ್ಟೆಗೆ ನೋಕಿಯಾ 3310 ಕ್ಲೋನ್ ಫೋನ್ ಬಂದಿದ್ದು, ಕೇವಲ ರೂ.799ಕ್ಕೆ ಮಾರಾಟವಾಗುತ್ತಿದೆ.
ನೆಲ್ಲಿಕಾಯಿ ಹೆಸರು ಕೇಳಿದ ಕೂಡಲೆ ನಿಮ್ಮ ಬಾಯಲ್ಲಿ ನೀರೂರಲು ಆರಂಭವಾಗದಿದ್ದರೆ ನಿಮ್ಮ ನಾಲಿಗೆಯಲ್ಲಿರುವ ಸ್ವಾದ ಗ್ರಂಥಿಗಳು ಸತ್ತಿವೆ ಎಂದೇ ಅರ್ಥ. ಉಪ್ಪು ಖಾರ ಮಿಶ್ರಣವನ್ನು ಹಚ್ಚಿ ಚುರಕ್ ಅಂತ ಕಚ್ಚಿದಾಗ ಲಾವಾರಸದ ಬುಗ್ಗೆಯುಕ್ಕಿಸುವ ಮತ್ತು ಹಲ್ಲನ್ನು ಚುಳ್ ಎನ್ನಿಸುವ ನಾಡಿನ ನೆಲ್ಲಿಕಾಯಿ ಒಂದು ಬಗೆಯದಾದರೆ. ಔಷಧೀಯ ಗುಣಗಳನ್ನು ತನ್ನ ಒಡಲಲ್ಲಿ ತುಂಬಿಕೊಂಡಿರುವ ಒಗರು ಒಗರು ಬೆಟ್ಟದ ನೆಲ್ಲಿಕಾಯಿ ಮಹಿಮೆ ಹೇಳಬೇಕೆಂದರೆ ಒಂದು ಥೀಸಸ್ ಬರೆಯಬೇಕಾಗುತ್ತದೆ. ಶತಮಾನಗಳಿಂದ ಬಳಸಿಕೊಂಡು ಬರಲಾಗುತ್ತಿರುವ, ಆಯುರ್ವೇದದಲ್ಲಿ ಪ್ರಧಾನ ಗಿಡ ಮೂಲಿಕೆಯಾಗಿರುವ ಬೆಟ್ಟದ ನೆಲ್ಲಿಕಾಯಿ ಅಥವಾ…
ಮೊದಲಿಗೆ ಮಾರ್ಚ್ 31, 2026 ರಂದು ಮಹಾವೀರ ಜಯಂತಿ ರಜೆ ಎಂದು ಘೋಷಿಸಲಾಗಿತ್ತು. ಆದರೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿ **ರಜೆಯನ್ನು ಮಾರ್ಚ್ 30 (ಸೋಮವಾರ)**ಕ್ಕೆ ಮುಂದೂಡಿದೆ. ಈ ರಜೆ ಸರ್ಕಾರಿ ಕಚೇರಿಗಳು, ಬ್ಯಾಂಕ್‌ಗಳು ಮತ್ತು ಕೆಲವು ಶಿಕ್ಷಣ ಸಂಸ್ಥೆಗಳಿಗೆ ಅನ್ವಯಿಸುತ್ತದೆ. ಮಹಾವೀರ ಜಯಂತಿ ಇಂದು – ಪ್ರಮುಖ ಆಚರಣೆ ಜೈನ ಧರ್ಮದ 24ನೇ ತೀರ್ಥಂಕರರಾದ ಭಗವಾನ್ ಮಹಾವೀರರ ಜನ್ಮ ದಿನವನ್ನು ಮಹಾವೀರ ಜಯಂತಿಯಾಗಿ ಆಚರಿಸಲಾಗುತ್ತದೆ. ಅವರ ಉಪದೇಶಗಳು ಅಹಿಂಸೆ, ಸತ್ಯ, ಅಪರಿಗ್ರಹ, ಬ್ರಹ್ಮಚರ್ಯ, ಅಸ್ತೇಯ ಎಂಬ…
‘ಕುರಿ’ ಪ್ರತಾಪ್ ಈಗ ಸಖತ್ ಟ್ರೆಂಡಿಂಗ್‌ನಲ್ಲಿದ್ದಾರೆ. ಕಾರಣ, ಬಿಗ್ ಬಾಸ್. ಅಲ್ಲದೆ, ಕನ್ನಡ ಚಿತ್ರರಂಗದ ಬೇಡಿಕೆಯ ಈ ಹಾಸ್ಯನಟನ ಬದುಕಲ್ಲಿ ಈಗ ಫಸ್ಟ್ ಟೈಮ್ ಏನೇನೋ ಆಗ್ತಿದೆಯಂತೆ! ನಟ ಕುರಿ ಪ್ರತಾಪ್ ವೃತ್ತಿಜೀನವ ಆರಂಭಿಸಿದ್ದು ಕಿರುತೆರೆ ಮೂಲಕ. ಆನಂತರ ಅವರು ಬೆಳ್ಳಿತೆರೆಯಲ್ಲಿ ಬೇಡಿಕೆಯ ಹಾಸ್ಯನಟರಾಗಿ ಮಿಂಚಿದರು. ಬಳಿಕ ಮತ್ತೆ ‘ಮಜಾ ಟಾಕೀಸ್’ ಮೂಲಕ ವೀಕ್ಷಕರಿಗೆ ಕಾಮಿಡಿ ಕಚಗುಳಿ ನೀಡಿದರು. ಇದೀಗ ಅವರು ‘ಬಿಗ್ ಬಾಸ್’ ಮನೆ ಸೇರಿಕೊಂಡಿದ್ದಾರೆ. ಜತೆಗೆ ಅವರ ಲೈಫಲ್ಲಿ ಫಸ್ಟ್ ಟೈಮ್ ಏನೇನೋ ಆಗ್ತಿದೆ!…
ಕಪ್ಪುಹಣ ಹೊಂದಿರುವ ಅನುಮಾನಾಸ್ಪದ ಖಾತೆಯ ಮಾಹಿತಿಗಳನ್ನು ಭಾರತದೊಂದಿದೆ ಹಂಚಿಕೊಳ್ಳುವುದಾಗಿ ಸ್ವಿಡ್ಜರ್ ಲ್ಯಾಂಡ್