ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಾಸ್ತುಪ್ರಕಾರ ಮನೆಯ ಸಭಾಂಗಣ, ಕೋಣೆ, ಅಡುಗೆ ಮನೆ, ಶೌಚಾಲಯ ಎಲ್ಲವೂ ನಮ್ಮ ಹಣಕಾಸಿನ ಮೇಲೆ ಪರಿಣಾಮ ಬೀರುತ್ತದೆ. ವಾಸ್ತುಶಾಸ್ತ್ರದ ಪ್ರಕಾರ ಮನೆಯ ಪ್ರತಿಯೊಂದು ಕೊಠಡಿ ಹಾಗೂ ಮನೆಯಲ್ಲಿರುವ ಪ್ರತಿಯೊಂದು ವಸ್ತು ಮನೆಯ ಸುಖ-ಶಾಂತಿ, ಆರ್ಥಿಕ ಪರಿಸ್ಥಿತಿ ಮೇಲೆ ಪ್ರಭಾವ ಬೀರುತ್ತದೆ.

ವಾಸ್ತುಶಾಸ್ತ್ರದ ಪ್ರಕಾರ ಮನೆಯಲ್ಲಿ ನೀಲಿ ಬಣ್ಣದ ಬಕೆಟ್ ಇಡಬೇಕು. ಇದು ಬಡತನ ಮನೆ ಪ್ರವೇಶ ಮಾಡದಂತೆ ತಡೆಯುತ್ತದೆ. ಬಾತ್ ರೂಮಿನಲ್ಲಿ ಬಕೆಟ್ ಇಟ್ಟಲ್ಲಿ ನಕಾರಾತ್ಮಕ ಶಕ್ತಿ ಮನೆ ಪ್ರವೇಶ ಮಾಡುವುದಿಲ್ಲ.

ಮನೆಯ ನಳದಿಂದ ನೀರು ತೊಟ್ಟಿಕ್ಕುತ್ತಿದ್ದರೆ ಅಥವಾ ವಿನಾ ಕಾರಣ ನೀರು ಹಾಳಾಗುತ್ತಿದ್ದರೆ ಇದನ್ನು ವಾಸ್ತು ಶಾಸ್ತ್ರದಲ್ಲಿ ಗಂಭೀರ ದೋಷವೆಂದು ಪರಿಗಣಿಸಲಾಗಿದೆ. ಇದು ಮನೆಯಲ್ಲಿ ನಕಾರಾತ್ಮಕ ಶಕ್ತಿ ಪ್ರವೇಶಕ್ಕೆ ದಾರಿ ಮಾಡಿಕೊಡುತ್ತದೆ. ಮನೆಯಲ್ಲಿ ಆರ್ಥಿಕ ಸಮಸ್ಯೆ ಕೂಡ ಎದುರಾಗುತ್ತದೆ.

ನೀರಿನ ಟ್ಯಾಂಕ್ ಕೊಳಕಾಗಿದ್ದು, ಸರಿಯಾಗಿ ನೀರು ಬರ್ತಿಲ್ಲವೆಂದಾದ್ರೆ ಶೀಘ್ರ ಟ್ಯಾಂಕ್ ಸ್ವಚ್ಛಗೊಳಿಸಿ. ಇದು ಕೂಡ ವಾಸ್ತುಶಾಸ್ತ್ರದ ಪ್ರಕಾರ ಅಶುಭ.ಬಾತ್ ರೂಂ ಸ್ವಚ್ಛವಾಗಿರುವಂತೆ ನೋಡಿಕೊಳ್ಳಿ. ಕೊಳಕು ಬಾತ್ ರೂಂ ಆರ್ಥಿಕ ನಷ್ಟಕ್ಕೆ ಕಾರಣವಾಗುತ್ತದೆ.

ಹಾಗೆ ಬಾತ್ ರೂಮಿನಲ್ಲಿರುವ ನೀಲಿ ಬಕೆಟ್ ಕೂಡ ಸ್ವಚ್ಛವಾಗಿರಬೇಕು. ರಾತ್ರಿ ಬಾತ್ ರೂಮಿನಲ್ಲಿರುವ ಬಕೆಟ್ ನಲ್ಲಿ ನೀರು ತುಂಬಿಡಿ. ಬೆಳಿಗ್ಗೆ ಬಾತ್ ರೂಂ ಸ್ವಚ್ಛತೆಗೆ ಆ ನೀರನ್ನು ಬಳಸಿ. ಈ ನೀರನ್ನು ಎಂದೂ ಸ್ನಾನಕ್ಕೆ ಬಳಸಬೇಡಿ.ಹೀಗೆ ಮಾಡುವುದರಿಂದ ಬಡತನ ದೊರವಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಾಕಿಸ್ತಾನ ಮೂಲದ ಕ್ರಿಕೆಟ್ ಅಭಿಮಾನಿ ಮೊಹಮ್ಮದ್ ಬಶೀರ್ (ಚಾಚಾ ಶಿಕಾಗೋ) ಅವರಿಗೆ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್. ಧೋನಿ ಭಾನುವಾರ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ಪಂದ್ಯದ ಟಿಕೆಟ್ ಕೊಡಿಸಿದ್ದಾರೆ. ಧೋನಿ ಮತ್ತು ಬಶೀರ್ ಅವರದ್ದು 9 ವರ್ಷದ ಗೆಳತನ. ಜೂನ್ 16ರಂದು ಇಂಗ್ಲೆಂಡ್ನ ಓಲ್ಡ್ ಟ್ರಾಫರ್ಡ್ ಕ್ರಿಕೆಟ್ ಮೈದಾನದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದ್ದು, ಈ ಪಂದ್ಯಕ್ಕೆ ಧೋನಿ ಚಾಚಾ ಶಿಕಾಗೋ ಅವರಿಗೆ ಟಿಕೆಟ್ನ್ನು ಉಡುಗೊರೆಯಾಗಿ ಕೊಟ್ಟಿದ್ದಾರೆ. ಅಮೆರಿಕದ…
ಹಿಂದಿನ ಕಾಲದ ದಿನಗಳಲ್ಲಿ ವಯಸ್ಸಾಗುತ್ತಿದ್ದಂತೆ ಕೂದಲು ಉದುರುತ್ತಿತ್ತು. ಆದರೆ ಈಗಿನ ಕಾಲದ ಜೀವನ ಪದ್ಧತಿ, ಆಹಾರ ಪದ್ಧತಿ ಇಂದಾಗಿ, ಹದಿಹರೆಯದವರಲ್ಲಿ ಕೂಡ ಕೂದಲು ಉದುರುವ ಸಮಸ್ಯೆ ದಿನೇ ದಿನೇ ಹೆಚ್ಚಾಗಿ ಕಾಡುತ್ತಿದೆ.
ನೀವೇನಾದರೂ ಹೊಸ ಬೈಕ್ ಖರೀದಿಸಲು ಯೋಜನೆ ಹಾಕಿಕೊಂಡರೆ, ವಿನ್ಯಾಸ ಅಥವಾ ಕಾರ್ಯಕ್ಷಮತೆಯ ಜೊತೆಗೆ ವಾಹನದ ಬೆಲೆಯ ಕಡೆ ನಿಮ್ಮಗೂ ನೀವು ಗಮನಹರಿಸುತ್ತೀರಿ. ಈ ಎಲ್ಲಾ ಲಕ್ಷಣಗಳನ್ನು ಪಡೆದ ಟಾಪ್ 5 ಬೈಕುಗಳ ಬಗ್ಗೆ ಮಾಹಿತಿ ಇಲ್ಲಿದೆ.
ಮನುಷ್ಯ ಹೆಚ್ಚು ಅಂದ್ರೆ 100, 150 ವರ್ಷ ಬದುಕಿರುವ ಸುದ್ದಿಗಳನ್ನು ನಾವು ಕೇಳಿದ್ದೇವೆ. 150 ವರ್ಷದ ವ್ಯಕ್ತಿ ಇನ್ನೂ ಬದುಕಿದ್ದಾನೆ ಎಂದ್ರೆ ಎಲ್ಲರೂ ಆಶ್ಚರ್ಯಪಡ್ತೇವೆ. ಆದ್ರೆ ಚೀನಾದಲ್ಲೊಬ್ಬ ವ್ಯಕ್ತಿ 256 ವರ್ಷ ಬದುಕಿದ್ದ.
ಬಡವರಿಗೆ ಮತ್ತು ಹಿಂದುಳಿದ ವರ್ಗದವರಿಗೆ ಆನ್ಲೈಸನ್ ಮೂಲಕ 1 ಲಕ್ಷ ಮನೆ ಹಂಚುವ ಬಹುಮಹಡಿ ಬೆಂಗಳೂರು ವಸತಿ ಯೋಜನೆಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಆನ್ಲೈನ್ನಲ್ಲಿ ಅರ್ಜಿ ಸ್ವೀಕರಿಸುವ ಮೂಲಕ ಚಾಲನೆ ನೀಡಿದರು.
ಭಾರತವು ಚೀನಾದ ಒಪ್ಪೋ, ಷಿಯಾಮಿ, ಜಿಯೋನಿ, ಕಂಪನಿಗಳಿಗೆ ನೋಟಿಸ್ ನೀಡಿದೆ. ಮತ್ತು ಕೇಂದ್ರ ಸರ್ಕಾರವು , ಹ್ಯಾಕಿಂಗ್ ಭದ್ರತಾ ಫೀಚರ್`ಗಳ ಬಗ್ಗೆ ಕಂಪನಿಗಳಲ್ಲಿ ವಿವರಣೆ ಕೇಳಿದೆ.