ಉಪಯುಕ್ತ ಮಾಹಿತಿ

ನಿಮ್ಮ ಬೊಜ್ಜನ್ನು ಕಡಿಮೆ ಮಾಡಿಕೊಳ್ಳಲು ಖಾಲಿ ಹೊಟ್ಟೆಯಲ್ಲಿ ಇದನ್ನು ಕುಡಿಯಿರಿ

1231

ಬೊಜ್ಜು ಸದ್ಯ ಎಲ್ಲರ ಸಮಸ್ಯೆ. ತೂಕ ಇಳಿಸಿಕೊಳ್ಳಬೇಕು, ಹೊಟ್ಟೆ ಕರಗಿಸಿಕೊಳ್ಳಬೇಕು ಎನ್ನುವ ಕಾರಣಕ್ಕೆ ಜನರು ಏನೆಲ್ಲ ಕಸರತ್ತು ಮಾಡ್ತಾರೆ. ಕೆಲವೊಮ್ಮೆ ಈ ಕಸರತ್ತು ಫಲ ನೀಡಿದ್ರೆ ಹೆಚ್ಚು ಬಾರಿ ವಿಫಲವಾಗೋದೇ ಹೆಚ್ಚು. ನಾವು ಹೇಳುವ ಸುಲಭ ಉಪಾಯ ಮೂರೇ ದಿನದಲ್ಲಿ ತೂಕ ಇಳಿಸಿಕೊಳ್ಳಲು ನೆರವಾಗುತ್ತೆ. ಒಮ್ಮೆ ಪ್ರಯತ್ನಿಸಿ ನೋಡಿ ಎನ್ನುತ್ತಾರೆ ತಜ್ಞರು.

ಬೇಕಾಗುವ ಸಾಮಗ್ರಿ : ಒಂದು ಇಂಚು ತುರಿದ ಶುಂಠಿ, ಕತ್ತರಿಸಿದ ನಿಂಬೆ ಹೋಳು,ಒಂದು ಕಪ್ ನೀರು,ಒಂದು ಚಮಚ ಜೇನುತುಪ್ಪ

ಮಾಡುವ ವಿಧಾನ : ಒಂದು ಪಾತ್ರೆಗೆ ನೀರನ್ನು ಹಾಕಿ ಚೆನ್ನಾಗಿ ಕುದಿಸಿ. ನಂತ್ರ ಗ್ಯಾಸ್ ಬಂದ್ ಮಾಡಿ. ಈ ನೀರಿಗೆ ನಿಂಬೆ ಹಾಗೂ ಶುಂಠಿಯನ್ನು ಹಾಕಿ ಮಿಕ್ಸ್ ಮಾಡಿ.

ಅದನ್ನು ಅರ್ಧ ತಾಸು ಮುಚ್ಚಿಡಿ. ನಂತ್ರ ಒಂದು ಗ್ಲಾಸ್ ಗೆ ಈ ಮಿಶ್ರಣವನ್ನು ಹಾಕಿ ಒಂದು ಚಮಚ ಜೇನು ತುಪ್ಪವನ್ನು ಹಾಕಿ ಮಿಕ್ಸ್ ಮಾಡಿ. ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಇದನ್ನು ಸೇವನೆ ಮಾಡಿ. ಕೇವಲ ಮೂರು ದಿನದಲ್ಲಿ ವ್ಯತ್ಯಾಸ ನೋಡಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ