ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಗಳವಾರ, 27/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಅಧಿಕಾರಿಗಳ ಅವಕೃಪೆಗೆ ಪಾತ್ರರಾಗುವ ಸಾಧ್ಯತೆ. ಖರ್ಚುವೆಚ್ಚಗಳಲ್ಲಿ ಮಿತಿ ಇರಲಿ. ಆಗಾಗ ಮಾನಸಿಕ ಸ್ಥಿರತೆ ಇರದು. ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ಹಾಗೆ ಯೋಗ್ಯ ವಯಸ್ಕರಿಗೆ ಕಂಕಣಭಾಗ್ಯ ಒದಗುತ್ತದೆ. ಅತಿಯಾದ ಕೋಪವನ್ನು ಹದ್ದುಬಸ್ತಿನಲ್ಲಿಟ್ಟುಕೊಳ್ಳುವುದು ಉತ್ತಮ. ಕಷ್ಟವಾದರೂ ವ್ಯವಹಾರದಲ್ಲಿ ಉತ್ತಮ ಸಾಧನೆಯನ್ನು ಮಾಡಲಿದ್ದೀರಿ.

ಸಾಂಸಾರಿಕವಾಗಿ ಪತ್ನಿ ಹಾಗೂ ಮಕ್ಕಳಿಂದ ಸುಖ ಸಮಾಧಾನ ವಿರುತ್ತದೆ. ವ್ಯವಹಾರ ಕ್ಷೇತ್ರದಲ್ಲಿ ಗಳಿಕೆ ಅಧಿಕಗೊಂಡು ಉತ್ತಮ ಆದಾಯ. ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಅಗತ್ಯ. ಮಕ್ಕಳ ವಿವಾಹ ಸಂಬಂಧಿಸಿದ ಪ್ರಯತ್ನಗಳು ಫಲಕಾರಿಯಾಗುವವು. ಆರ್ಥಿಕವಾಗಿ ಉನ್ನತಿಯಿಂದ ಕಾರ್ಯಾನುಕೂಲವಾಗಲಿದೆ. ಅತಿಥಿಗಳ ಸಹಕಾರದಿಂದ ನೆಮ್ಮದಿ ತಂದೀತು.

ಅಪರೂಪದ ಬಂಧುಗಳ ಭೇಟಿ ಅಥವಾ ಆಗಮನ ಸಾಧ್ಯತೆ. ನಾನಾ ರೀತಿಯಲ್ಲಿ ಧನಾಗಮನವಿರುತ್ತದೆ. ಕೆಟ್ಟ ಕೆಲಸಕಾರ್ಯಗಳಿಗಾಗಿ ಪ್ರಚೋದಿತರಾಗದಿರಿ. ಉತ್ತಮ ಸಂಬಂಧಗಳ ಜೋಡನೆ ಕಂಕಣಭ್ಯಾಗವನ್ನು ತಂದು ಕೊಡಲಿದೆ. ಮುಂದುವರಿಯಿರಿ. ಅಧಿಕಾರಿಗಳಿಂದ ಪ್ರಶಂಸೆಗಳನ್ನು ಗಳಿಸಿಕೊಳ್ಳಲಿದ್ದೀರಿ. ಆಕಾಂಕ್ಷಿಗಳಿಗೆ ಸಂತಾನ ಪ್ರಾಪ್ತಿಯಾಗುವ ಸಾದ್ಯತೆ. ಪಂಡಿತರು, ಸಾಧಕರಿಗೆ ಉತ್ತಮ ಮನ್ನಣೆ.

ವಿದ್ಯಾರ್ಥಿಗಳು ಉದಾಸೀನತೆ ತೋರದೆ ಮುಂದುವರಿಯಬೇಕಾಗುತ್ತದೆ. ಆಸೆ ಆಕಾಂಕ್ಷೆಗಳು ಸುಗಮವಾಗಿ ನೆರವೇರುವುದರಿಂದ ಮಾನಸಿಕ ನೆಮ್ಮದಿ. ಮಕ್ಕಳ ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ವಸ್ತ್ರಾಭರಣ ಖರೀದಿ ಸಾಧ್ಯತೆ ಕಂಡುಬರುವುದು. ಸಾಂಸಾರಿಕವಾಗಿ ಹೆಂಡತಿಯ ಸಲಹೆಗಳಿಗೆ ಸ್ಪಂದಿಸಬೇಕಾಗುತ್ತದೆ. ದಿನಾಂತ್ಯದಲ್ಲಿ ಧನಾಗಮನದಿಂದ ಕಾರ್ಯಸಿದ್ಧಿ ಇದೆ.

ಉತ್ತಮ ಆರೋಗ್ಯ ಹೊಂದುವಿರಿ. ಉತ್ತಮ ದಾಂಪತ್ಯ ಜೀವನ ನಿಮ್ಮದಾಗಲಿದೆ. ವ್ಯವಹಾರದಲ್ಲಿ ಹೆಚ್ಚಳ ಕಂಡುಬರುವ ಸಾಧ್ಯತೆ. ಆದಾಯದಲ್ಲಿ ಹೆಚ್ಚಳದಿಂದ ಆರ್ಥಿಕ ಅಭಿವೃದ್ಧಿಗೆ ನಾಂದಿ. ಗಳಲ್ಲಿ ನಿಮ್ಮ ಪ್ರಯತ್ನಬಲ ಸಫಲವಾದೀತು. ಆರ್ಥಿಕ ವಿಚಾರಗಳಲ್ಲಿ ಜಾಗ್ರತೆ ವಹಿಸಬೇಕು. ಯಾವುದೇ ವಿಚಾರದಲ್ಲಿ ದುಡುಕದೆ ಮುಂದುವರಿಯಬೇಕಾಗುತ್ತದೆ. ವ್ಯಾಪಾರ ವ್ಯವಹಾರ

ದೇವತಾ ಕಾರ್ಯಗಳಿಗಾಗಿ ಸಂಚಾರವಿದೆ. ಬಂಧುಗಳೊಂದಿಗೆ ಮೃಷ್ಠಾನ್ನ ಭೋಜನ ಸವಿಯುವ ಸಾಧ್ಯತೆ. ಮಹಿಳೆಯರು ಪ್ರಯಾಣ ಕಾಲದಲ್ಲಿ ಕಳ್ಳರ ಭಯವನ್ನು ಎದುರಿಸಬೇಕಾಗುವ ಸಾಧ್ಯತೆ ಕಂಡುಬರುವುದು. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ ತಂದು ಕೊಡಲಿದೆ. ಅನಿರೀಕ್ಷಿತ ಉದ್ಯೋಗ ಲಾಭದಿಂದ ಅಚ್ಚರಿ ತರುತ್ತದೆ. ಮಿತ್ರರ ಸಹಕಾರದಿಂದ ಕಾರ್ಯಸಿದ್ಧಿ ಇದೆ.

ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿ ಯಶಸ್ಸು. ವ್ಯವಹಾರದಲ್ಲಿ ಉತ್ತಮ ಪ್ರತಿಫಲ. ವ್ಯಾಪಾರ ವ್ಯವಹಾರಸ್ಥರಿಗೆ ಅಧಿಕ ರೂಪದಲ್ಲಿ ಆದಾಯ ವರ್ಧಿಸಲಿದೆ. ಆರ್ಥಿಕ ಸ್ಥಿತಿ ಉತ್ತಮವಿದ್ದರೂ ಖರ್ಚುವೆಚ್ಚಗಳಲ್ಲಿ ಮಿತಿ ಇರಬೇಕು. ದಿನಾಂತ್ಯದಲ್ಲಿ ಕಿರು ಸಂಚಾರದ ಸಾಧ್ಯತೆ ಇದೆ. ಆದಾಯದಲ್ಲಿ ಹೆಚ್ಚಳ. ಆರೋಗ್ಯದಲ್ಲಿ ಉತ್ತಮ. ಸಂಗಾತಿಯೊಂದಿಗೆ ಸ್ನೇಹಪರ ಮಾತುಕತೆ. ದಿನವಿಡೀ ಸಂತಸದ ಹೊನಲು.

ಯೋಗ್ಯ ವಯಸ್ಕರು ಬಂದ ಅವಕಾಶಗಳನ್ನು ಸದುಪಯೋಗಿಸಬೇಕು. ಶ್ರಮಕ್ಕೆ ತಕ್ಕ ಪ್ರತಿಫಲ. ಅತಿಯಾದ ಪ್ರಯಾಣದ ಆಲಸ್ಯ ಉಂಟಾಗುವ ಸಾಧ್ಯತೆ. ಸ್ತ್ರೀಯರಿಂದ ಅವಮಾನಕರ ಸನ್ನಿವೇಶ ಎದುರಾದೀತು. ಮಾನಸಿಕ ನೆಮ್ಮದಿಯನ್ನು ಕೆಡಿಸಿಕೊಳ್ಳದೇ ದೃಢ ಚಿತ್ತತೆ ಕಾಪಾಡಿಕೊಳ್ಳಿ. ವೃತ್ತಿರಂಗದಲ್ಲಿ ಮುನ್ನಡೆ ತೋರಿ ಬಂದರೂ ಕಿರಿಕಿರಿ ತಪ್ಪಲಾರದು. ವಾಹನ ಚಾಲನೆಯಲ್ಲಿ ಹೆಚ್ಚಿನ ಜಾಗ್ರತೆ ಇರಲಿ.

ವಿದ್ಯಾರ್ಥಿಗಳ ಪ್ರಯತ್ನಬಲ ಮುನ್ನಡೆಗೆ ಸಾಧನವಾಗಲಿದೆ. ವಾಹನ ಖರೀದಿ ಸಾಧ್ಯತೆ. ಉತ್ತಮ ದಾಂಪತ್ಯ ಜೀವನ. ರೈತಾಪಿ ವರ್ಗದವರಿಗೆ ಹೈನುಗಾರಿಕೆ ನಡೆಸುವವರಿಗೆ ಒಳ್ಳೆಯ ಆದಾಯ. ಉನ್ನತಾಧಿಕಾರಿಗಳಿಂದ ಪ್ರಶಂಸೆಗೆ ಪಾತ್ರರಾಗುವಿರಿ. ಧಾರ್ಮಿಕತೆಯಲ್ಲಿ ಶಾಂತಿ ಸಮಾಧಾನ ಸಿಗಲಿದೆ. ಸಾಮಾಜಿಕವಾಗಿ ಕಾರ್ಯಗಳಿಂದ ನಿಮ್ಮ ಕ್ರಿಯಾಶೀಲತೆ ಪ್ರಕಟವಾದೀತು.

ಜ್ಞಾನಾರ್ಜನೆಗಾಗಿ ಪರಸ್ಥಳದಲ್ಲಿ ವಾಸಿಸಬೇಕಾದ ಅಥವಾ ದೂರ ಪ್ರಯಾಣ ಕೈಗೊಳ್ಳಬೇಕಾದ ಪ್ರಸಂಗ ಎದುರಾದೀತು. ಸಂಚಾರದಲ್ಲಿ ಹೆಚ್ಚಿನ ಗಮನ ಹರಿಸಬೇಕು. ಕಾರ್ಯಒತ್ತಡಗಳು ಆಗಾಗ ತೋರಿ ಬರುತ್ತವೆೆ. ಸಾಂಸಾರಿಕವಾಗಿ ಚೇತರಿಕೆ ಕಂಡು ಬರುತ್ತದೆ. ಹಣಕಾಸಿನ ಬಗ್ಗೆ ಹಿಡಿತ ಬಲವಿದ್ದಷ್ಟು ಉತ್ತಮ.ಜ್ಞಾನದೊಂದಿಗೆ ಧನಾರ್ಜನೆಯ ಕೆಲಸವೂ ನಡೆಯಲಿದೆ. ಸಜ್ಜನರ ಸಾಂಗತ್ಯದಿಂದ ನೆಮ್ಮದಿ.

ಕಟ್ಟಡ-ಮನೆ ಮಾರಾಟ, ಫ್ಲಾಟ್ ಖರೀದಿಗೆ ಅನುಕೂಲವಾಗಲಿದೆ. ಉನ್ನತ ಅಧಿಕಾರಿಗಳ ನೆರವಿನಿಂದ ಉದ್ಯೋಗದಲ್ಲಿ ಸ್ಥಿರತೆ. ಆದಾಯದಲ್ಲಿ ಹೆಚ್ಚಳವನ್ನು ಕಂಡುಕೊಳ್ಳುವಿರಿ. ಹೊಸ ಯೋಜನೆ ರೂಪಿಸುವ ಸಲುವಾಗಿ ಸಮಾಲೋಚನೆ ನಡೆಸಲಿದ್ದೀರಿ. ಹಿತ ಶತ್ರು ಹಿತವಚನದಿಂದಲೇ ತಣ್ಣಗಾದಾರು. ಮಕ್ಕಳ ವಿವಾಹ ಪ್ರಸ್ತಾವಗಳಿಗೆ ಕಂಕಣಬಲ ಕೂಡಿ ಬರುತ್ತದೆ.

ಅಧಿಕಾರ ಅಥವಾ ಉದ್ಯೋಗದಲ್ಲಿ ಬದಲಾವಣೆ ನಿರೀಕ್ಷಿಸಬಹುದು. ಉತ್ತಮ ಸಹವಾಸ ದೊರಕಲಿದೆ. ಆಪ್ತೆಷ್ಟರ ಸಲಹೆಗಳು ಉಪಯುಕ್ತವಾಗಲಿವೆ. ವಿದ್ಯಾರ್ಥಿಗಳಿಗೆ ದುರ್ಜನರ ಸಂಗ ದುಶ್ಚಟ ಕಲಿಸಬಹುದು. ಆಫೀಸಿನಲ್ಲಿ ಸ್ತ್ರೀಯರ ಅಪವಾದ ಭೀತಿ ತಂದೀತು. ಜಾಗ್ರತೆ ಇರಲಿ. ಎಲ್ಲ ಕಡೆಯಿಂದಲೂ ಗೌರವಾದರಗಳನ್ನು ಪಡೆದುಕೊಳ್ಳಲಿದ್ದೀರಿ. ವಿದೇಶದಲ್ಲಿರುವ ಬಂಧುಗಳಿಂದ ಸಹಾಯ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಳೆದ ವಾರವಷ್ಟೇ ಆರ್’ಬಿಐ ನೂತನ 200 ಹಾಗೂ 50 ರೂ. ನೋಟುಗಳನ್ನು ಬಿಡುಗಡೆ ಮಾಡಿತ್ತು.
ಭಗವಂತನ ಸಾನಿಧ್ಯದಲ್ಲಿ ಅಗರ್ಬತ್ತಿ ಹಚ್ಚುವುದು ಪೂಜೆ ಮತ್ತು ಪ್ರಾರ್ಥನೆಯ ಮಹತ್ವದ ಅಂಶ. ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಧ್ಯಾನದ ವೇಳೆ ಊದಿನಕಡ್ಡಿ ಹಚ್ಚುವ ಸಂಪ್ರದಾಯವಿದೆ. ಇದೊಂದು ಪುರಾತನ ಆಚರಣೆ. ಊದಿನಕಡ್ಡಿ ಮನೆ ತುಂಬ ಸುಗಂಧ ಪಸರಿಸುವುದು ಮಾತ್ರವಲ್ಲ, ಇದನ್ನು ಹಚ್ಚುವುದಕ್ಕೆ ವೈಜ್ಞಾನಿಕ ಕಾರಣವೂ ಇದೆ. ಪುರಾತನ ಕಾಲದಲ್ಲಿ ಹಲವು ಔಷಧೀಯ ವಸ್ತುಗಳನ್ನು ಊದಿನಕಡ್ಡಿಯಲ್ಲಿ ಅಳವಡಿಸಲಾಗುತ್ತಿತ್ತು. ಲೋಬಾನ ಹಾಗೂ ಗುಗ್ಗಲ್ ಅತ್ಯಂತ ಜನಪ್ರಿಯವಾಗಿದ್ದವು. ಅದನ್ನು ಇಂದಿಗೂ ಬಳಸಲಾಗುತ್ತದೆ. ಲೋಬಾನವನ್ನು ಬಾಸ್ವೆಲ್ಲಿಯಾ ಎಂಬ ಮರದ ಅಂಟಿನಿಂದ ತಯಾರಿಸಲಾಗುತ್ತದೆ. ನಾವು ಅದರ ಸುಗಂಧವನ್ನು…
ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೌಡ್ತಿಯಲ್ಲ ನಾಯ್ಡು ಎಂದು ಸಂಸದ ಶಿವರಾಮೇಗೌಡ ಮಾಡುತ್ತಿರುವ ಜಾತಿ ರಾಜಕೀಯಕ್ಕೆ ಸಚಿವ ಎಂಟಿಬಿ ನಾಗರಾಜ್ ಅಸಮಧಾನ ವ್ಯಕ್ತಪಡಿಸಿದ್ದಾರೆ. ಹೌದು, ಮಂಡ್ಯ ಚುನಾವಣಾ ಅಖಾಡದಲ್ಲಿ ಜಾತಿ ರಾಜಕಾರಣದ ಕೆಸರೆರಚಾಟ ತೀವ್ರಗೊಂಡಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಗೌಡ್ತಿಯಲ್ಲ, ನಾಯ್ಡು ಎಂದು ಮಾತಿನುದ್ದಕ್ಕೂ ಶಿವರಾಮೇಗೌಡ ವಾಗ್ದಾಳಿ ನಡೆಸಿದ್ರು. ಇದೀಗ ಶಿವರಾಮೇಗೌಡ ಮಾಡ್ತಿರೋ ಜಾತಿ ರಾಜಕಾರಣಕ್ಕೆ ಸಚಿವ ಎಂಟಿಬಿ ನಾಗರಾಜ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದೇವನಹಳ್ಳಿಯಲ್ಲಿ ಮಾತನಾಡಿದ ಎಂಟಿಬಿ ನಾಗರಾಜ್, ಯಾವುದೇ ಹೆಣ್ಣಿಗೂ ಮದುವೆಯಾಗಿ ಒಂದು…
ನಿತ್ಯ ಭವಿಷ್ಯ………… ಮೇಷ ರಾಶಿ ನಿಮ್ಮ ಬುದ್ಧಿ ಚಾತುರ್ಯಕ್ಕೆ ಎಂತಹವರೂ ತಲೆ ಬಾಗುವರು. ಜೀವನದಲ್ಲಿನ ಕಷ್ಟಗಳ ಮೇಲೆ ಜಯ ಸಾಧಿಸುವಿರಿ. ಉತ್ತಮ ಸ್ನೇಹಿತರ ಬೆಂಬಲ ನಿಮಗೆ ದೊರೆಯುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ನಂಬಿದವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದರೆ ಕ್ರಮೇಣ ತೊಂದರೆಗೆ ದಾರಿ ಆಗುವುದು. ವೃಷಭ ರಾಶಿ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದೂರಿನ ಬಂಧುಗಳಿಂದ ಕಿರಿಕಿರಿ ಮಾತುಗಳು ಎದುರಾಗುವ ಸಂಭವವಿದೆ. ನೀವು ಮಾಡದೇ ಇರುವ ತಪ್ಪಿಗೆ ಮುನಿಸಿಕೊಳ್ಳುವ ಸಂದರ್ಭವಿದೆ. ಇದಕ್ಕೆ ಹೆಚ್ಚಿನ…
ನಮ್ಮ ದೇಶದಲ್ಲಿ ಮಳೆ ಬರುವಂತೆ ಪ್ರಾರ್ಥಿಸಿ ಕತ್ತೆ, ಕಪ್ಪೆ ಹಾಗೂ ಇತರ ಪ್ರಾಣಿಗಳ ಜೊತೆ ಮಾಡುವೆ ಮಾಡುವುದು ಸಾಮಾನ್ಯವಾಗಿದೆ. ಈ ಪ್ರಾಣಿಗಳ ಜೊತೆ ಮದುವೆ ಮಾಡಿಕೊಂಡು ಮೆರೆವಣಿಗೆ ಮಾಡೋದು ಎಲ್ಲರಿಗು ಗೊತ್ತಿರುವ ವಿಚಾರ.ಹೀಗೆ ವಿದೇಶಗಳಲ್ಲಿ ಇಂತಹ ಸಂಪ್ರದಾಯಗಳು ಚಾಲ್ತಿಯಲ್ಲಿವೆ.
ಡಾ. ತಿರುವೆಂಗಡಮ್ ಚೆನ್ನೈನ ವ್ಯಾಸಾರ್ಪಡಿನ ಶ್ರೀ ಕಲ್ಯಾಣಪುರಂನಲ್ಲಿ ವೀರರಾಘವನ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಹೆಚ್ಚಿನದಾಗಿ ಇವರು ಚಿಕಿತ್ಸೆಯನ್ನು ನೀಡುವುದು ಕಾರ್ಮಿಕ ವರ್ಗದ ಪ್ರದೇಶದಲ್ಲಿ ಜನರ ಸಾಂಕ್ರಾಮಿಕ ಕಾಯಿಲೆಗಳಿಗೆ.