ನಿಮ್ಮ ಬಳಿ ಕಾರಿದ್ದು ಎಲ್ ಪಿ ಜಿ ಸಬ್ಸಿಡಿಯನ್ನೂ ಪಡೆಯುತ್ತಿದ್ದರೆ ನಿಮಗೊಂದು ಶಾಕಿಂಗ್ ನ್ಯೂಸ್ ನೀಡಲು ಕೇಂದ್ರ ಸರ್ಕಾರ ಸಜ್ಜಾಗ್ತಿದೆ. ದೇಶದಲ್ಲಿ ಎಷ್ಟು ಮಂದಿ ಬಳಿ ಕಾರಿದೆಯೋ ಅವರಿಗೆ ಸಬ್ಸಿಡಿಯಲ್ಲಿ ಅಡುಗೆ ಅನಿಲ ನೀಡುವುದನ್ನು ಕೇಂದ್ರ ಸರ್ಕಾರ ನಿಲ್ಲಿಸಲಿದೆ. ಈ ಬಗ್ಗೆ ಮೋದಿ ಸರ್ಕಾರ ಯೋಜನೆ ರೂಪಿಸುತ್ತಿದ್ದು, ಸದ್ಯದಲ್ಲಿಯೇ ಘೋಷಣೆಯಾಗುವ ಸಾಧ್ಯತೆಯಿದೆ.
ಎಲ್ ಪಿ ಜಿ ಸಬ್ಸಿಡಿ ಮೇಲೆ ಖರ್ಚಾಗುತ್ತಿರುವ ಹಣವನ್ನು ಉಳಿಸುವ ಉದ್ದೇಶದಿಂದ ಮೋದಿ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ ಎನ್ನಲಾಗ್ತಿದೆ.
ಯೋಜನೆ ಸಿದ್ಧಪಡಿಸಲು ಜಿಲ್ಲೆಗಳ ಆರ್ ಟಿ ಓ ಕಚೇರಿಯಿಂದ ಮಾಹಿತಿ ತರಿಸಿಕೊಳ್ಳಲಾಗ್ತಿದೆ. ಪ್ರಸ್ತುತ ಮನೆಯಲ್ಲಿ ಎರಡು-ಮೂರು ಕಾರಿರುವವರೂ ಸಬ್ಸಿಡಿ ಮೂಲಕ ಅನಿಲ ಖರೀದಿ ಮಾಡ್ತಿದ್ದಾರೆ. ಇದನ್ನು ತಡೆಯಲು ಕೇಂದ್ರ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ.
ಕಳೆದ ವರ್ಷ ಮೋದಿ ಸರ್ಕಾರ 10 ಲಕ್ಷಕ್ಕಿಂತ ಹೆಚ್ಚು ಆದಾಯವಿರುವವರಿಗೆ ನೀಡ್ತಿದ್ದ ಸಬ್ಸಿಡಿಯನ್ನು ರದ್ದುಗೊಳಿಸಿತ್ತು. ಇದ್ರ ಜೊತೆಗೆ ಸಬ್ಸಿಡಿ ಬಿಡುವಂತೆ ಜನರಿಗೆ ಸರ್ಕಾರ ಮನವಿ ಮಾಡಿದೆ. ‘ಗಿವ್ ಇಟ್ ಅಪ್’ ಕ್ಯಾಂಪೇನ್ ನಡೆಸುತ್ತಿದೆ.
ಶ್ರೀ ಶಕ್ತಿ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯ ವಿದ್ವಾನ್ :: ಆದಿತ್ಯನಾಥ್ ಭಟ್
ಪರಿಹಾರದಲ್ಲಿ ಓಪನ್ ಚಾಲೆಂಜ್
ಇಷ್ಟಪಟ್ಟರು ನಿಮ್ಮಂತ ಯಾವಾಗಲೂ
ಪ್ರೀತಿಯಲ್ಲಿ ನಂಬಿ ಮೋಸ
ಅತ್ತೆ–ಸೊಸೆ ಕಲಹ ಲೈಂಗಿಕ ಸಮಸ್ಯೆ
ಮದುವೆಯಲ್ಲಿ ಅಡಚಣೆ
ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ
ಸಂಪರ್ಕಿಸಿ 9036367905