ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಾಸ್ತುದೋಷದಿಂದ ಸುಖ-ಸಮೃದ್ಧಿ ನಾಶವಾಗುತ್ತದೆ. ಕುಟುಂಬದಲ್ಲಿ ಸಮಸ್ಯೆ ಕಾಡುತ್ತದೆ. ಮನೆಯಲ್ಲಿ ವಾಸ್ತುದೋಷವಿದೆ ಎನ್ನುವ ಕಾರಣಕ್ಕೆ ಜನರು ಮನೆ ಒಡೆಯಲೂ ಮುಂದಾಗ್ತಾರೆ. ಆದ್ರೆ ಮನೆ ಒಡೆಯಬೇಕಾಗಿಲ್ಲ…
*ದೇವರ ಪೂಜೆ ಮಾಡಿದ ಹೂವನ್ನು ದೇವರ ಮನೆಯಲ್ಲಿಡಬೇಡಿ.
*ಈಶಾನ್ಯ ಮೂಲೆಯಲ್ಲಿ ಅಧಿಕ ತೂಕದ ವಸ್ತುಗಳನ್ನು ಇಡಬೇಡಿ.
*ಮನೆಯ ಉತ್ತರ ದಿಕ್ಕಿನಲ್ಲಿ ತುಳಸಿ ಗಿಡವನ್ನಿಡಿ.
*ಮನೆಯ ಗೋಡೆ ಮೇಲೆ ಹಸಿರು, ಸುಂದರ ಫೋಟೋಗಳನ್ನು ಹಾಕಿ.
*ನೀರಿಗೆ ಅರಿಶಿನವನ್ನು ಬೆರೆಸಿ ವೀಳ್ಯದೆಲೆ ಸಹಾಯದಿಂದ ಮನೆಗೆಲ್ಲ ಸಿಂಪಡಿಸಿ.
*ಪ್ರತಿ ದಿನ ದೇವರ ಮನೆಯಲ್ಲಿ ತುಪ್ಪದ ದೀಪವನ್ನು ಹಚ್ಚಿ.
*ಮನೆಯ ಈಶಾನ್ಯ ದಿಕ್ಕನ್ನು ಸ್ವಚ್ಛಗೊಳಿಸಿ ಸುಂದರವಾಗಿಡಿ. ಇದು ಮನೆಯಲ್ಲಿ ಶುಭ ಕೆಲಸ ನಡೆಯಲು ಕಾರಣವಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೆಲ್ಲಿತೀರ್ಥ ಗುಹಾಲಯ ಮಂದಿರಾ ಇರುವುದು ಮಂಗಳೂರು ಕಟೀಲ್ ದುರ್ಗಾ ಪರಮೇಶವರೀ ದೇವಸ್ಥಾನ ಮೂಡಬಿದ್ರಿ. ಸುಮಾರು ೫ ಕೆ.ಮ್ ಅಷ್ಟು ದೂರದಲೇ ಇರುವುಧು ಈ ಮಂದಿರ. ಇತೀಹಾಸ : ಸುಮಾರು ೧೪೮೭ ಇತೀಹಾಸವೀರುವ ಗುಹಾಲಯದಲೇ ಶಿವನ ಲಿಂಗ ಇರುವುಧು. ೬೬೦ ಅಡೀ ಉದ್ದಾ ಹಾಗೂ ೨ ಅಡೀ ಯಥರ ಇರುವ ಗುಹೆಯ್ಯ್ಯ ಲೀ ಭಕತದೀಗಳು ಮಂಡೀ ಉರೀ ದರ್ಶನವನ್ನು ಪಡಯ ಬೇಕು . ಗುಹೆಯ್ಯ್ಯ ಲೀ ನೀರುಹರಿಯುತದೆ.ಇಲೆಯೇ ನೆಲ್ಲಿಯಾ ಗಾತ್ರಧಲೀ ಹನೀ ಹನೀಯಾಗೀ ನೀರು ಬೀಳುತದೆ. ಹಾಗಾಗೀ ಈ …
ಈಗ ಬರಲಿರುವ 2020ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಭಾರತೀಯ ಮೂಲದ ಮಹಿಳೆಯೊಬ್ಬರು ಸ್ಪರ್ಧಿಸುತ್ತಿದ್ದಾರೆ. ಈ ಕುರಿತು ಅವರು ಅಮೆರಿಕದ ಮಾಧ್ಯಮವೊಂದಕ್ಕೆ ಅಧಿಕೃತವಾಗಿ ಹೇಳಿದ್ದಾರೆ. ಇವರು ಅಮೇರಿಕದ ಕಾಂಗ್ರೆಸ್ ನಮಹ ಮೊದಲ ಮಹಿಳಾ ಹಿಂದೂ ಕಾರ್ಯಕರ್ತೆ ಯಾಗಿದ್ದಾರೆ. ಹೆಸರು ತುಳಸಿ ಗಬ್ಬಾರ್ಡ್. ಈಗ ಇವರು ಅಮೆರಿಕದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಬೇಕೆಂಬ ನಿರ್ಧಾರ ಮಾಡಿದ್ದಾರೆ. ತುಳಸಿ ಅವರು ಸದ್ಯ ಅಮೆರಿಕ ವಿದೇಶಾಂಗ ಇಲಾಖೆಯ ಸಮಿತಿಯ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈಗ ಇವರ ನಿರ್ಧಾರವು ಎಲ್ಲರೂ ಆಶ್ಚರ್ಯಪಡುವಂತೆ ಮಾಡಿದೆ. ಗಬ್ಬಾರ್ಡ್ ಇರಾಕ್…
ಖ್ಯಾತ ನಟ ರೆಬಲ್ ಸ್ಟಾರ್ ಅಂಬರೀಶ್ ಶನಿವಾರ ರಾತ್ರಿ ವಿಧಿವಶರಾಗಿದ್ದು, ಆ ಕ್ಷಣದಿಂದ ಅಂತ್ಯಸಂಸ್ಕಾರದವರೆಗೆ ಬೆಂಗಳೂರು ಪೊಲೀಸರು, ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಂಡಿರುವುದಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಪ್ರತಿಯೊಂದು ಹಂತದಲ್ಲೂ ಕರ್ನಾಟಕ ಪೊಲೀಸರು ಸಂಯಮ ತೋರಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳೇ ಖುದ್ದಾಗಿ ನಿಂತು ತಮ್ಮ ಅಧೀನ ಅಧಿಕಾರಿಗಳಿಗೆ ಸಲಹೆ-ಸೂಚನೆ ನೀಡುವ ಮೂಲಕ ಮಾದರಿಯಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಮಾಜಿ ಸಂಸದೆ ಜಯಪ್ರದಾ, ಕ್ಷುಲ್ಲಕ ಕಾರಣಕ್ಕೆ ಖಡಕ್ ಪೊಲೀಸ್ ಅಧಿಕಾರಿ ಎಂದೇ ಹೆಸರಾಗಿರುವ ಅಣ್ಣಾಮಲೈ ಅವರ ವಿರುದ್ಧ ಆಕ್ರೋಶ…
ಈ ಬಾರಿಯ ಐಪಿಎಲ್ ಟೂರ್ನಿಯ ಆರಂಭಕ್ಕೆ ಅಭಿಮಾನಿಗಳು ಕಾದು ಕುಳಿತಿದ್ದು ಆದರೆ ಮೊದಲ ಪಂದ್ಯದಲ್ಲಿ ಚೆನ್ನೈ ತಂಡವನ್ನು ಎದುರಿಸುತ್ತಿರುವ ಆರ್ಸಿಬಿಗೆ ಶಾಕಿಂಗ್ ಸುದ್ದಿ ಲಭಿಸಿದೆ. 360 ಡಿಗ್ರಿ ಶಾಟ್ ಖ್ಯಾತಿಯ ಎಬಿ ಡಿವಿಲಿಯರ್ಸ್ ಪಾಕಿಸ್ತಾನದ ಸೂಪರ್ ಲೀಗ್ನಲ್ಲಿ ಕಳೆದ 2 ದಿನಗಳ ಹಿಂದೆ ಬೆನ್ನು ನೋವಿನ ಸಮಸ್ಯೆಗೆ ಒಳಗಾಗಿದ್ದು, ಸದ್ಯ ಟೂರ್ನಿಯಿಂದ ಹೊರ ನಡೆದಿದ್ದಾರೆ. ಇದರ ಬೆನ್ನಲ್ಲೇ ಎಬಿಡಿ ಐಪಿಎಲ್ ವೇಳೆಗೆ ಫಿಟ್ ಆಗುತ್ತಾರ ಎಂಬ ಅನುಮಾನಗಳು ಅಭಿಮಾನಿಗಳನ್ನು ಕಾಡುತ್ತಿದೆ. ಐಪಿಎಲ್ ಆರಂಭಕ್ಕೆ ಇನ್ನು 3 ವಾರಗಳಷ್ಟೇ…
ಭಾರತದಲ್ಲಿ ಅತಿ ಹೆಚ್ಚು ಸಂಬಳ ಗಳಿಸಬಹುದಾದ ಪ್ರಮುಖ 1೦ ಉದ್ಯೋಗಗಳ ಪಟ್ಟಿ ಇಲ್ಲಿದ್ದು, ಮುಂದಿನ ದಿನಗಳಲ್ಲಿ ಲಕ್ಷಾಧೀಶರಾಗ ಬಯಸುವವರಿಗೆ ಇದು ಮಾರ್ಗದರ್ಶಿ ಯಾಗ ಬಹುದು. ಅಮೂಲ್ಯವೆನಿಸುವ ಯಾವುದೇ ವಸ್ತು ಸುಲಭವಾಗಿ ದಕ್ಕುವುದಿಲ್ಲ. ಹಣವೂ ಅಷ್ಟೇ ! ಯಾರೇ ಆಗಲಿ, ಎಷ್ಟೇ ಹಣವಂತರಿರಲಿ, ಬಾಯಲ್ಲಿ ಬೆಳ್ಳಿ ಚಮಚವನ್ನಿರಿಸಿಕೊಂಡು ಹುಟ್ಟಿರುವುದಿಲ್ಲ.
ಈ ಮಗು ತಿಂಗಳಿಗೆ 2 ಕೆಜಿ ಜಾಸ್ತಿ ಆಗ್ತಾ ಇದೆಯಂತೆ! ಮಗುವಿನ ತೂಕ ಹೆಚ್ಚಾಗದಂತೆ ತಡೆಯಲು ಹೆತ್ತವರು ಚಿಕಿತ್ಸೆ ಕೊಡಿಸುತ್ತಿದ್ದಾರೆ. ಚಿಕಿತ್ಸೆಗಾಗಿಯೇ ತಿಂಗಳಿಗೆ ಬರೋಬ್ಬರಿ 2.5 ಇಂದ 3 ಲಕ್ಷ ರೂಪಾಯಿ ಖರ್ಚಾಗುತ್ತಿದೆಯಂತೆ.