ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮ ಮುಖ ಸುಂದರವಾಗಿದ್ದರೂ ಈ ಬ್ಲಾಕ್ ಹೆಡ್ಸ್ ನಿಂದಾಗಿ ಕಿರಿಕಿರಿಯಾಗುತ್ತದೆ.. ಇದರಿಂದ ಕೆಲವು ಬಾರಿ ಮುಜುಗರಕ್ಕೂ ಒಳಗಾಗುತ್ತೇವೆ.. ಪ್ರತಿ ಬಾರಿ ಬ್ಯೂಟಿ ಪಾರ್ಲರ್ ಗೆ ಹೋಗಿ ತೆಗಿಸಲು ಸಾಧ್ಯವಿಲ್ಲ.. ಅದರಲ್ಲೂ ಹುಡುಗರು ಪಾರ್ಲರ್ ಗಳಲ್ಲಿ ತೆಗೆಸಲು ಮುಜುಗರವೂ ಆಗುತ್ತದೆ.. ಇದಕ್ಕಾಗಿಯೇ ಮನೆ ಮದ್ದುಗಳ ಮೊರೆ ಹೋಗುವುದೇ ಒಳ್ಳೆಯದು..
ಅರಿಶಿಣವನ್ನು ಹಾಲಿನ ಕೆನೆಯೊಂದಿಗೆ ಪೇಸ್ಟ್ ರೀತಿಯಾಗಿ ಮಾಡಿಕೊಂಡು ಮೂಗಿನ ಮೇಲೆ ಹಾಕಿ 5 ನಿಮಿಷಗಳ ಕಾಲ ರಬ್ ಮಾಡಿ.. ನಂತರ ಹತ್ತಿಯಿಂದ ಮೂಗಿನ ಮೇಲೆ ಪ್ರೆಸ್ಸ್ ಮಾಡುತ್ತಾ ಬ್ಲಾಕ್ ಹೆಡ್ಸ್ ರಿಮೂವ್ ಮಾಡಿ..
ಬ್ಲಾಕ್ ಹೆಡ್ಸ್ ರಿಮೂವ್ ಮಾಡಲು ನಿಂಬೆ ಹಣ್ಣು ಬಲು ಉಪಯುಕ್ತ.. ಮೊದಲು ಬಿಸಿನೀರಿನಲ್ಲಿ ಮುಖ ತೊಳೆದು ನಂತರ ನಿಂಬೆ ಹಣ್ಣನ್ನು ಮುಖಕ್ಕೆ ಹಾಕಿ ನಿಧಾನವಾಗಿ ಸ್ಕ್ರಬ್ ಮಾಡಿ.. ಅತಿಯಾಗಿ ಮಾಡಲು ಹೋಗಬೇಡಿ ಮುಖ ಉರಿ ಬರುವುದು.. ನಿಧಾನವಾಗಿ ಒಂದು 5 ನಿಮಿಷ ಮಾಡಿ ಮತ್ತೆ ಬೆಚ್ಚಗಿನ ನೀರಿನಿಂದ ಮುಖ ತೊಳೆಯಿರಿ.
ಇದು ಸೈಡ್ ಎಫೆಕ್ಟ್ ಅಥವಾ ಮುಖ ಉರಿ ಬರದೆ ಇರುವ ಹಾಗೆ ಬ್ಲಾಕ್ ಹೆಡ್ಸ್ ರಿಮೂವ್ ಮಾಡಬಹುದಾದ ವಿಧಾನ.. ರೋಸ್ ವಾಟರ್ ಅನ್ನು ಮುಖಕ್ಕೆ ಹಾಕಿಕೊಂಡು 5 ನಿಮಿಷ ಬಿಟ್ಟು ಬಿಸಿ ನೀರಿನ ಹಾವಿಯನ್ನು ಮುಖಕ್ಕೆಕೊಡಿ, ನಂತರ ಹತ್ತಿಯಿಂದ ರಬ್ ಮಾಡುತ್ತಾ ಬನ್ನಿ ಬ್ಲಾಕ್ ಹೆಡ್ಸ್ ರಿಮೂವ್ ಆಗುವುದು.
ಅಡುಗೆ ಸೋಡಾ ಕೂಡ ಒಂದೊಳ್ಳೆ ಉಪಾಯ ಆದರೇ ನೆನಪಿನಲ್ಲಿಡಿ ಅಡುಗೆ ಸೋಡಾ ಕೆಲವರಿಗೆ ಉರಿ ತರಿಸುತ್ತದೆ.. ಆದರೇ ಇದು ಅತಿ ವೇಗವಾಗಿ ಬ್ಲಾಕ್ ಹೆಡ್ಸ್ ಅನ್ನು ರಿಮೂವ್ ಮಾಡುತ್ತದೆ.. ¼ ಸ್ಪೂನ್ ಅಡುಗೆ ಸೋಡದಲ್ಲಿ ಪೇಸ್ಟ್ ರೀತಿಯಾಗಿ ಮಾಡಿಕೊಂಡು ನಿಮ್ಮ ಮೂಗಿನ ಮೇಲೆ ಹಾಕಿ ಮೆಲ್ಲನೆ ಸ್ಕ್ರಬ್ ಮಾಡಿ.. ಜೋರಾಗಿ ಮಾಡಬೇಡಿ.
ಈ ರೀತಿಯಾಗಿ 2 ನಿಮಿಷಗಳಷ್ಟು ಮಾಡಿ ತಣ್ಣಗಿನ ನೀರಿನಲ್ಲಿ ಮುಖ ತೊಳೆಯಿರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಸಂಘಟಿತ ವಲಯದ ಕಾರ್ಮಿಕರಿಗಾಗಿ ಬಿಜೆಪಿ ಸರ್ಕಾರದ ಕೊನೆಯ ಮಧ್ಯಂತರ ಬಜೆಟ್ ನಲ್ಲಿ ಪಿಯೂಷ್ ಗೋಯಲ್ ಪ್ರಧಾನ ಮಂತ್ರಿ ಶ್ರಮ ಮಾನ್ ಧನ್ ಯೋಜನೆ ಘೋಷಿಸಿದ್ದಾರೆ. ಇದು ಅಸಂಘಟಿತ ವಲಯದ ಜನರಿಗೆ ಆರ್ಥಿಕ ಭದ್ರತೆಯನ್ನು ಒದಗಿಸುವ ಗುರಿ ಹೊಂದಿದ್ದು, ನಿರ್ದಿಷ್ಟ ವಯಸ್ಸು ತಲುಪಿದ ನಂತರ ಅಸಂಘಟಿತ ವಲಯದ ಕಾರ್ಮಿಕರಿಗೆ ಕೇಂದ್ರ ಸರಕಾರ ಪಿಂಚಣಿ ನೀಡುತ್ತದೆ. ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್ ಧನ್ ಯೋಜನೆಯನ್ನು ಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಎಲ್ಐಸಿ) ಮೂಲಕ ಜಾರಿಗೆ ತರಲಾಗುತ್ತಿದೆ. ಐಆರ್ಡಿಎಐ…
ಹಳ್ಳಿ ಪ್ರದೇಶಗಳಲ್ಲಿ ಜನರು ತಮ್ಮ ಹೊಲದಲ್ಲಿ ಬೆಳೆದ ಭತ್ತವನ್ನು ಅಕ್ಕಿ ಮಾಡಿ ಅದನ್ನು ಒಂದು ವರ್ಷದವರೆಗೂ ಉಪಯೋಗಿಸುತ್ತಾರೆ. ಹೀಗೆ ವರ್ಷಗಟ್ಟಲೆ ಅಕ್ಕಿಯನ್ನು ಶೇಖರಿಸಿ ಇಡುವುದರಿಂದ ಅದರಲ್ಲಿ ಹುಳಗಳು ಹುಟ್ಟುತ್ತವೆ.
ಮಂಡ್ಯದ ಗಂಡು ರೆಬೆಲ್ ಸ್ಟಾರ್ ಅಂಬರೀಷ್ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ, ಅಂಬರೀಷ್ ಅಭಿಮಾನಿಯೊಬ್ಬರು ಧಾರವಾಡದಿಂದ ಬರೋಬ್ಬರಿ 500 ಕೆಜಿ ಪೇಡಾವನ್ನು ಮಂಡ್ಯಕ್ಕೆ ಕಳುಹಿಸುತ್ತಿದ್ದಾರೆ.ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯ ವೇಳೆ ರಾಜ್ಯದಲ್ಲಿ ಅತಿ ಹೆಚ್ಚು ಗಮನ ಸೆಳೆದಿದ್ದು ಮಂಡ್ಯ ಲೋಕಸಭಾ ಕ್ಷೇತ್ರ. ಅಲ್ಲಿ ನಡೆದ ಜಿದ್ದಾಜಿದ್ದಿಯಲ್ಲಿ ಸುಮಲತಾ ಗೆಲುವು ಸಾಧಿಸಿದ್ದರು. ಮಂಡ್ಯದಲ್ಲಿ ಗೆದ್ದ ಬಳಿಕ ಇದೇ ಮೊದಲ ಬಾರಿಗೆ ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಸ್ವಾಭಿಮಾನ ಸಮಾವೇಶವನ್ನು ಹಮ್ಮಿಕೊಂಡಿದ್ದು, ಈ ಸಮಾವೇಶಕ್ಕೆ ಧಾರವಾಡದಿಂದ ಮಂಡ್ಯ ಜನತೆಗೆ ಪೇಡಾ ಬಂದಿದೆ….
ಶ್ರಾವಣ ಶುಕ್ರವಾರ ನಡೆಯುವ ವರಮಹಾಲಕ್ಷ್ಮಿ ಪೂಜೆಯಲ್ಲಿ ಭಾಗವಹಿಸಲು ಪ್ರತಿ ವರ್ಷ ಬಳ್ಳಾರಿಗೆ ಬರುತ್ತಿದ್ದ ಭಾರತ ಸರಕಾರದ ಸಚಿವೆಯಾಗಿರುವ ಸುಷ್ಮಾ ಸ್ವರಾಜ್’ರವರು ಈ ವರ್ಷವಾದರೂ ಬಳ್ಳಾರಿಗೆ ಬರುತ್ತಾರೆಯೇ?
ಮಹಾಶಿವರಾತ್ರಿ ದಿನದಂದು ಮಾಡುವ ರುದ್ರಾಭಿಷೇಕಕ್ಕೆ ಬಹಳ ಮಹತ್ವ ಇದೆ.ಅವರವರ ರಾಶಿಗಳಿಗೆ ತಕ್ಕಂತೆ ಮಾಡಿದ್ರೆ ಹೆಚ್ಚು ಪುಣ್ಯ ಪ್ರಾಪ್ತಿಯಾಗುತ್ತೆ ಎಂದು ಹೇಳಲಾಗಿದೆ.
ಇಂದಿನ ದಿನಗಳಲ್ಲಿ ಆರೋಗ್ಯಕ್ಕೆ ಹಸಿರು ಟೀ ಅಥವಾ ಗ್ರೀನ್ ಟೀ ಅತ್ಯುತ್ತಮ ಎಂದು ಈಗ ಎಲ್ಲರಿಗೂ ಗೊತ್ತಾಗಿದೆ. ಈ ಟೀ ಸೇವನೆಯ ಮೂಲಕ ದೇಹಕ್ಕೆ ಹಲವು ವಿಧದ ಪೋಷಕಾಂಶಗಳು ಲಭ್ಯವಾಗುತ್ತದೆ, ಇವು ದೇಹವನ್ನು ಹಲವಾರು ರೋಗಗಳಿಂದ ರಕ್ಷಿಸುತ್ತದೆ. ಒಂದು ದಿನಕ್ಕೆ ಮೂರು ಕಪ್ ನಷ್ಟು ಹಸಿರು ಟೀ ಕುಡಿದರೆ ಹಲವಾರು ಕಾಯಿಲೆಗಳು ಬರುವುದರಿಂದ ತಪ್ಪಿಸಿಕೊಳ್ಳಬಹುದು. ಬೆಳಗಿನ ಉಪಹಾರದ ಜೊತೆ, ಒಂದು ಕಪ್ ‘ಗ್ರೀನ್ ಟೀ’ ಸೇವಿಸಿ… ಮಧುಮೇಹಿಗಳಿಗೂ ಹಸಿರು ಟೀ ಉತ್ತಮ ಆಯ್ಕೆಯಾಗಿದ್ದು ಇದರ ಸೇವನೆಯಿಂದ ರಕ್ತದಲ್ಲಿರುವ…