ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ. ಈ ಖಾಯಿಲೆಯು ತಂಡಿಯ ವಾತಾವರಣ ಹಾಗೂ ಬೆಳಗಿನ ಕಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದೊಂದು ವಂಶಪಾರಂಪರಿಕ ರೋಗವಾಗಿದೆ.
ಕೀಲುಗಳ ಮಧ್ಯದ ಸೈನೋವಿಯಲ್ ದ್ರವವು ಕಡಿಮೆಯಾದಾಗ ಎರಡು ಮೂಳೆಗಳ ಮಧ್ಯೆತಿಕ್ಕಾಟ ನಡೆಯುವುದರಿಂದ ಈ ಸಮಸ್ಯೆ ಉಂಟಾಗುತ್ತದೆ. ಆಸ್ಟಿಯೋ ಆರ್ಥರೈಟೀಸ್ ಹೆಚ್ಚಾಗಿ ತೂಕ ಹೊರುವ ಮೂಳೆಗಳಲ್ಲಿ ಅಂದರೆ ಮಂಡಿಯ ಮೂಳೆ ಹಾಗೂ ಸೊಂಟದ ಮೂಳೆಗಳಲ್ಲಿ ಕಂಡು ಬರುತ್ತದೆ. ರುಮಾಟೈಡ್ ಆರ್ಥರೈಟೀಸ್ಸಾ ಮಾನ್ಯವಾಗಿ ಚಿಕ್ಕ ವಯಸ್ಸಿನ ಮಕ್ಕಳಲ್ಲಿ ಹಾಗೂ ವಯಸ್ಕರಲ್ಲೂ ಕಾಣಬಹುದಾಗುತ್ತದೆ. ಇದೊಂದು ಆಟೋ ಇಮ್ಯಾನ್ ಕಾಯಿಲೆಯಾಗಿದ್ದು, ನಮ್ಮ ಮೂಳೆಗಳಲ್ಲಿ ಅತಿ ವೇಗವಾಗಿ ಮೂಳೆಗಳ ಆಕಾರ ಬದಲಾವಣೆಯಾಗುವ ಸಾಧ್ಯತೆ ಹೊಂದಿರುತ್ತದೆ. ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ.

ಈ ಖಾಯಿಲೆಗೆ ಪ್ರತಿ ವರ್ಷವೂ ತುತ್ತಾಗುತ್ತಾರೆ. ಸಂಧಿವಾತದಲ್ಲಿ ನೂರಕ್ಕೂ ಹೆಚ್ಚು ವಿಧದ ರೂಪಗಳಿವೆ. ಇದರಲ್ಲಿ ಮುಖ್ಯವಾಗಿ ಆಸ್ಟಿಯೋ ಆರ್ಥರೈಟೀಸ್ ರುಮಾಟೈಡ್ ಆರ್ಥರೈಟೀಸ್, ಗೌಟಿ ಆರ್ಥರೈಟೀಸ್, ಸೋರಿಯಾಟಿಕ್ ಆರ್ಥರೈಟೀಸ್ ಹಾಗೂ ಸ್ಪಾಂಡಿಲೈಟೀಸ್ ಹೆಚ್ಚಾಗಿ ಪರಿಚಿತವಾಗಿದೆ. ಆಸ್ಟಿಯೋ ಆರ್ಥರೈಟೀಸ್ ಅತ್ಯಂತ ಸಾಮಾನ್ಯ ಸ್ವರೂಪವಾಗಿದೆ. ಈ ಆರ್ಥರೈಟೀಸ್ ಖಾಯಿಲೆಯು ಹೆಚ್ಚಾಗಿ 50 ವರ್ಷ ಮೇಲ್ಪಟ್ಟ ವಯಸ್ಕರಲ್ಲಿ ಕಂಡು ಬರುತ್ತದೆ.
ರುಮಾಟೈಡ್ ಆರ್ಥರೈಟೀಸ್ ಸಾಮಾನ್ಯವಾಗಿ ಚಿಕ್ಕ ವಯಸ್ಸಿನ ಮಕ್ಕಳಲ್ಲಿ ಹಾಗೂ ವಯಸ್ಕರಲ್ಲೂ ಕಾಣಬಹುದಾಗುತ್ತದೆ. ಇದೊಂದು ಆಟೋ ಇಮ್ಯಾನ್ ಕಾಯಿಲೆಯಾಗಿದ್ದು, ನಮ್ಮ ಮೂಳೆಗಳಲ್ಲಿ ಅತಿ ವೇಗವಾಗಿ ಮೂಳೆಗಳ ಆಕಾರ ಬದಲಾವಣೆಯಾಗುವ ಸಾಧ್ಯತೆ ಹೊಂದಿರುತ್ತದೆ. ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ. ಈ ಖಾಯಿಲೆಯು ತಂಡಿಯ ವಾತಾವರಣ ಹಾಗೂ ಬೆಳಗಿನ ಕಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದೊಂದು ವಂಶಪಾರಂಪರಿಕ ರೋಗ ವಾಗಿದೆ. ಗೌಟಿ ಆರ್ಥರೈಟೀಸ್ ಎಂಬ ಸಂಧಿವಾತವು ನಮ್ಮ ರಕ್ತದಲ್ಲಿ ಯೂರಿಕ್ ಆಸಿಡ್ ಅಂಶವು ಹೆಚ್ಚಾಗುವುದರಿಂದ ಕೀಲುಗಳಲ್ಲಿ ಇದು ಶೇಖರಣೆಯಾದಾಗ ಗಂಟುನೋವು ಹಾಗೂ ಕೆಂಪಾಗುವುದು, ಊತ ಕಾಣಿಸಿಕೊಳ್ಳುವುದು ಈ ಖಾಯಿಲೆಯ ಲಕ್ಷಣವಾಗಿದೆ.

ಈ ಸಂಧಿವಾತವು ಮಾಂಸಾಹಾರಿಗಳಲ್ಲಿ ಹಾಗೂ ಮದ್ಯಪಾನ ಮಾಡುವವರಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಕೆಲವರು ಸಂಧಿವಾತವನ್ನು ಅಲ್ಪಾವಧಿಯಲ್ಲಿ ಚಿಕಿತ್ಸೆ ಪಡೆಯುತ್ತಾರೆ ಅಷ್ಟೇ ಇನ್ನೂ ಕೆಲವರು ನಿರ್ಲಕ್ಷಿಸುತ್ತಾರೆ. ನೋವನ್ನು ನಿರ್ಲಕ್ಷಿಸಿದರೆ ಅದು ಗಂಭೀರ ಸಮಸ್ಯೆಯಾಗಿ ಕಾಡಬಹುದು. ಆಧುನಿಕ ವೈದ್ಯ ಪದ್ಧತಿಯಲ್ಲಿ ಸಂಧಿವಾತಕ್ಕೆ ನೋವು ನಿವಾರಕ ಮಾತ್ರೆ ಹಾಗೂ ಶಸ್ತ್ರಚಿಕಿತ್ಸೆ ಮಾಡಲಾಗುತ್ತದೆ. ಆದರೆ, ಹೋಮಿಯೋಪತಿ ವೈದ್ಯಪದ್ಧತಿಯಲ್ಲಿ ರೋಗಿಗೆ ಅನುಗುಣವಾಗಿ ಹಾಗೂ ರೋಗದ ಹಿಂದಿನ ಕಾರಣ ತಿಳಿದುಕೊಂಡು ಚಿಕಿತ್ಸೆ ಕೊಡಲಾಗುತ್ತದೆ. ಈ ಚಿಕಿತ್ಸೆಯ ಜೊತೆಗೆ ಮತ್ತೆ ಈ ಸಮಸ್ಯೆ ಬಾರದಂತೆ ನೋಡಿಕೊಳ್ಳಲಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ವರ್ಷದ ಹಿಂದೆ ಅಧಿಕೃತವಾಗಿ ಈ ಧರೆಯಲ್ಲಿ ಅವತರಿಸಿರುವ ಪುಟ್ಟ ಬಾಲಕಿಯೀಗ ಆರೋಗ್ಯವಂತಳಾಗಿ ಬೆಳೆಯುತ್ತಿದ್ದಾಳೆ. ಇದರಲ್ಲೇನು ವಿಶೇಷ ಎನ್ನುತ್ತೀರಾ? ಈ ಮಗು ಎರಡು ಬಾರಿ ಜನಿಸಿದ್ದು, ಇದಕ್ಕಾಗಿ ಆಧುನಿಕ ವೈದ್ಯಕೀಯಕ್ಕೆ ಕೃತಜ್ಞತೆಗಳನ್ನು ಹೇಳಬೇಕಾಗಿದೆ.
ಮನೆಗಳಲ್ಲಿ ಇಲ್ಲದಿರಲು ಸಾಧ್ಯವೇ ಇಲ್ಲ. ಬಹುತೇಕ ಅಡಿಗೆಗಳಲ್ಲಿ ಮೆಂತೆಕಾಳು ತೀರಾ ಅಗತ್ಯ. ರುಚಿಯಲ್ಲಿ ಕಹಿ ಒಗರಿನ ಅನುಭವ ನೀಡುವುದು. ಅದರಲ್ಲಿ ಅನೇಕಾನೇಕ ಆರೋಗ್ಯಕರ ಗುಣಗಳಿವೆ.
ಗರ್ಭಾವಸ್ಥೆಯಲ್ಲಿ ಅಪೌಷ್ಠಿಕತೆಯಿಂದಾಗಿ ಗರ್ಭಿಣಿಯ ಆರೋಗ್ಯ ಹಾಗೂ ಹೊಟ್ಟೆಯಲ್ಲಿ ಬೆಳೆಯುವ ಮಗುವಿನ ಬೆಳವಣಿಗೆಯಲ್ಲಿ ಹಲಾವಾರು ತೊಂದರೆಗಳು ಉಂಟಾಗಿ ಜನಿಸುವ ಮಗುವಿನ ತೂಕ ಕಡಿಮೆ ಇರುವುದು, ಗರ್ಭಿಣಿಯರಲ್ಲಿ ರಕ್ತಹೀನತೆಯಿಂದಾಗಿ ಹೆರಿಗೆಯ ಸಮಯದಲ್ಲಿ ಸಾವು ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಶಿಶು ಮರಣ ಪ್ರಮಾಣವನ್ನು ಗಣನೀಯವಾಗಿ ಕಡಿಮೆ ಮಾಡುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದ ಮಾತೃಪೂರ್ಣ ಯೋಜನೆಯು ಅತ್ಯಂತ ಪ್ರಮುಖ ಪಾತ್ರ ವಹಿಸಲಿದೆ. ಮಾತೃಪೂರ್ಣ ಯೋಜನೆಯ ಪ್ರಮುಖ ಅಂಶಗಳು :- ತಾಯಿ ಮತ್ತು ಮಗುವಿನ ಅಪೌಷ್ಟಿಕತೆ ನಿವಾರಿಸಿ, ಆರೋಗ್ಯ ಕಾಪಾಡುವ ದೃಷ್ಟಿಯಿಂದ ಜಾರಿಗೆ ತರಲಾಗುತ್ತಿರುವ…
ಇವತ್ತೂ ಕೂಡಾ ಮಂಡ್ಯದಲ್ಲಿ ದರ್ಶನ್ ಪ್ರಚಾರದ ಅಬ್ಬರ ಜೋರಾಗಿದೆ. ಪ್ರಚಾರದ ವೇಳೆ ಮಾತನಾಡಿದ ಡಿ ಬಾಸ್, ದರ್ಶನ್ ಅಂತವರು ಯಾರೇ ಬಂದ್ರೂ, ಇನ್ನೂ ನೂರು ವರ್ಷ ನಾಲ್ಕು ಹೆಸರುಗಳನ್ನು ಅಳಿಸಲಾಗುವುದಿಲ್ಲ ಅಂತಾ ಹೇಳಿದ್ದಾರೆ. ನಟಸಾರ್ವಭೌಮ ರಾಜ್ ಕುಮಾರ್, ಶಂಕರ್ ನಾಗ್, ಅಂಬರೀಷ್, ವಿಷ್ಣುವರ್ಧನ್ ಅವರ ಹೆಸರುಗಳನ್ನು ಅಭಿಮಾನಿಗಳ ಮನಸ್ಸಿನಿಂದ ಅಳಿಸಲು ಸಾಧ್ಯವಿಲ್ಲ ಎಂದ್ರು. ಈ ಹಿಂದೆ ಮಂಡ್ಯದಲ್ಲಿ ಅಪ್ಪಾಜಿಗೆ ಅವಕಾಶ ಕೊಟ್ಟಿದ್ದೀರಿ, ಇನ್ಮುಂದೆ ಅಮ್ಮನಿಗೂ ಅವಕಾಶ ಕೊಡಿ ಅಂತಾ ಮತ ಯಾಚಿಸಿದ್ದಾರೆ. ಇದೇ ವೇಳೆ ಸುಮಲತಾ ಕ್ರಮ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಈ ಘಟನೆ ಶಬರಿಮಲೈನಲ್ಲಿ ನಡೆದಿದ್ದು, ಶಬರಿಮಲೆ ದೇವಸ್ಥಾನದ ಪ್ರಧಾನ ಅರ್ಚಕರು ಅಯ್ಯಪ್ಪನ ಮೂರ್ತಿಯೊಂದಿಗೆ ಆನೆ ಮೇಲೆ ಕುಳಿತು ಹೋಗುತ್ತಿದ್ದರು.ಆನೆಯ ಸುತ್ತಲೂ ಅಯ್ಯಪ್ಪನ ಭಕ್ತಾದಿಗಳು ಹೋಗುತ್ತಿದ್ದರು. ಆದರೆ ಇದ್ದಕ್ಕಿದ್ದಂತೆ ಪಲ್ಲಕ್ಕಿಯನ್ನು ಹೊತ್ತಿದ್ದ ಆನೆ ಭಕ್ತರ ಮಧ್ಯ ಜೋರಾಗಿ ಓಡುತ್ತಾ, ಕಾಡಿನೊಳಗೆ ಪ್ರತಿಮೆಯೊಂದಿಗೆ ಕುಳಿತಿದ್ದ ಪ್ರಧಾನ ಅರ್ಚಕರನ್ನು ಬಿಸಾಡಿ, ಕಾಡಿನೊಳಗೆ ಓಡಿ ಹೋಯಿತು. ಅರ್ಚಕರನ್ನು ಬಿಸಾಡಿ ಕಾಡಿನೊಳಗೆ ಓಡಿ ಹೋದ ಆನೆಯ ವಿಡಿಯೋ ನೋಡಿ…ಶೇರ್ ಮಾಡಿ…
ಹಸಿ ಕೊತ್ತಂಬರಿ ಸೊಪ್ಪನ್ನು ಪ್ರತಿದಿನ ಆಹಾರದಲ್ಲಿ ಬಳಸುವುದರಿಂದ ಎ.ಬಿ1, ಬಿ2, ಸಿ ಜೀವಸತ್ವಗಳು ಮತ್ತು ಕಬ್ಬಿಣ ಇವುಗಳ ಅಭಾವದಿಂದ ತಲೆದೋರುವ ವ್ಯಾಧಿಗಳ ಭಯವಿರುವುದಿಲ್ಲ. ಒಂದು ಟೀ ಚಮಚ ಕೊತ್ತಂಬರಿ ಸೊಪ್ಪಿನ ರಸವನ್ನು ಅಷ್ಟೇ ಪ್ರಮಾಣದ ಜೇನುತುಪ್ಪ ದೊಂದಿಗೆ ಮಿಶ್ರಮಾಡಿ ಪ್ರತಿದಿನ ರಾತ್ರಿ ಸೇವಿಸುತ್ತ್ತಿದ್ದರೆ ಮೆದುಳಿನ ಕ್ರಿಯಾಶಕ್ತಿ ಹೆಚ್ಚುವುದು. ಕಣ್ಣು, ಕಿವಿ, ಹೃದಯ, ಶ್ವಾಸಕೋಶ ಕ್ರಿಯೆ ಚುರುಕಿನಿಂದ ನಡೆಯುವುದು. ಕ್ಷಯ ಮತ್ತು ಉಬ್ಬಸ ರೋಗಗಳ ಬಾಧೆ ಇರುವುದಿಲ್ಲ. ಕೊತ್ತಂಬರಿ ಸೊಪ್ಪನ್ನು ಹಲ್ಲುಗಳಿಂದ ಅಗಿಯುವುದರಿಂದ ದಂತಕ್ಷಯ ನಿವಾರಣೆಯಾಗುವುದು. ಬಾಯಿಯಿಂದ ದುರ್ಗಂಧ…