News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಜ್ಯೋತಿಷ್ಯ

ನಿಮ್ಮ ರಾಶಿ ಪ್ರಕಾರ ಈ ನಾಣ್ಯ ನಿಮ್ಮ ಪರ್ಸ್ ನಲ್ಲಿದ್ದರೆ ಏನಾಗುತ್ತೆ ಗೊತ್ತಾ?ನಿಮ್ಮ ರಾಶಿಗೆ ಯಾವ ನಾಣ್ಯ ನೋಡಿ…

941

ಪ್ರತಿಯೊಬ್ಬರ ಪರ್ಸ್ ನಲ್ಲಿಯೂ ನಾಣ್ಯಗಳು ಇದ್ದೇ ಇರುತ್ವೆ. ಕೆಲವರ ಪರ್ಸ್ ನಲ್ಲಿ 10 ರೂಪಾಯಿ ನಾಣ್ಯವಿದ್ರೆ ಇನ್ನು ಕೆಲವರ ಪರ್ಸ್ ನಲ್ಲಿ 2 ರೂಪಾಯಿ, ಒಂದು ರೂಪಾಯಿ ನಾಣ್ಯವಿರುತ್ತದೆ. ಶಾಸ್ತ್ರದ ಪ್ರಕಾರ, ರಾಶಿಗನುಗುಣವಾಗಿ ನಾಣ್ಯವನ್ನು ಪರ್ಸಿನಲ್ಲಿಟ್ಟರೆ ಶುಭಕರ. ಪ್ರತಿಯೊಂದು ರಾಶಿಗೂ ಬೇರೆ ಬೇರೆ ಲೋಹ ಶುಭ ಫಲ ನೀಡುತ್ತವೆ. ಹಾಗಾಗಿ ರಾಶಿಗನುಗುಣವಾಗಿ ಲೋಹದ ನಾಣ್ಯಗಳನ್ನು ಪರ್ಸಿನಲ್ಲಿ ಇಟ್ಟುಕೊಂಡರೆ ಎಂದೂ ಪರ್ಸ್ ಖಾಲಿಯಾಗುವುದಿಲ್ಲ.

ಮೇಷ : ಈ ರಾಶಿಯವರು ಪರ್ಸ್ ನಲ್ಲಿ ತಾಮ್ರದ ನಾಣ್ಯವನ್ನು ಇಟ್ಟುಕೊಳ್ಳಬೇಕು.

ವೃಷಭ : ಈ ರಾಶಿಯವರು ಸದಾ ಪರ್ಸ್ ನಲ್ಲಿ ಬೆಳ್ಳಿ ನಾಣ್ಯವನ್ನು ಇಟ್ಟಿರಬೇಕು.

ಮಿಥುನ : ಮಿಥುನ ರಾಶಿಯವರು ಪರ್ಸ್ ನಲ್ಲಿ ಯಾವಾಗ್ಲೂ ಕಂಚಿನ ನಾಣ್ಯವನ್ನು ಇಟ್ಟುಕೊಳ್ಳುವುದು ಶುಭ.

ಕರ್ಕ : ಈ ರಾಶಿಯವರು ಬೆಳ್ಳಿ ನಾಣ್ಯವನ್ನು ಪರ್ಸ್ ನಲ್ಲಿಟ್ಟುಕೊಂಡರೆ ಮಂಗಳಕರ.

ಸಿಂಹ : ಈ ರಾಶಿಯವರು ಪರ್ಸ್ ನಲ್ಲಿ ಬೆಳ್ಳಿ ಅಥವಾ ಕಂಚಿನ ನಾಣ್ಯಗಳಲ್ಲಿ ಒಂದನ್ನು ಇಟ್ಟುಕೊಳ್ಳಬಹುದು.

ಕನ್ಯಾ : ಕನ್ಯಾ ರಾಶಿಯವರು ಪರ್ಸ್ ನಲ್ಲಿ ಬೆಳ್ಳಿ ನಾಣ್ಯವನ್ನು ಇಡಬೇಕು.

ತುಲಾ : ಈ ರಾಶಿಯವರು ಕೂಡ ಪರ್ಸ್ ನಲ್ಲಿ ಬೆಳ್ಳಿ ನಾಣ್ಯವನ್ನಿಟ್ಟುಕೊಂಡರೆ ಶುಭಕರ.

ವೃಶ್ಚಿಕ : ಇವ್ರು ಸದಾ ತಾಮ್ರದ ನಾಣ್ಯವನ್ನು ಇಟ್ಟುಕೊಳ್ಳಬೇಕು.

ಧನು : ಈ ರಾಶಿಯವರು ಪರ್ಸ್ ನಲ್ಲಿ ಕಂಚಿನ ನಾಣ್ಯವನ್ನು ಇಡಬೇಕು.

ಮಕರ : ಕಬ್ಬಿಣದ ನಾಣ್ಯವನ್ನು ಪರ್ಸ್ ನಲ್ಲಿಟ್ಟುಕೊಂಡರೆ ಶುಭಕರ.

ಕುಂಭ : ಕಂಚಿನ ನಾಣ್ಯ ಪರ್ಸ್ ನಲ್ಲಿದ್ದರೆ ಮಂಗಳಕರ.

ಮೀನ : ಮೀನ ರಾಶಿಯವರ ಪರ್ಸ್ ನಲ್ಲಿ ಸದಾ ಚಿನ್ನದ ಅಥವಾ ಹಿತ್ತಾಳೆಯ ನಾಣ್ಯವಿರಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನಕಲಿ ಮೊಟ್ಟೆಗಳನ್ನ ಪತ್ತೆ ಹಚ್ಚುವುದು ಹೇಗೆ ಅಂತ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಈಗಂತೂ ಎಲ್ಲಾ ನಕಲಿ. ಸ್ವಲ್ಪ ಯಾಮಾರಿದರೂ ನಕಲಿ ಆಹಾರ ಪದಾರ್ಥಗಳನ್ನೂ ಸಹ ತಿನ್ನಿಸುವ ಕಾಲ ಇದು.ಇತ್ತೀಚಿಗೆ ಮಾರುಕಟ್ಟೆಗೆ ನಕಲಿ ಮೊಟ್ಟೆ ಕಾಲಿಟ್ಟಿದೆ. ಕೃತಕ ಮೊಟ್ಟೆ ಮಾರಾಟ ಮಾಡಿದ ವ್ಯಾಪಾರಿಯೊಬ್ಬನನ್ನು ಕೋಲ್ಕತ್ತಾ ಪೊಲೀಸರು ಬಂಧಿಸಿದ್ದಾರೆ. ಆದರೆ ನಕಲಿ ಯಾವುದು ಅಸಲಿ ಯಾವುದು ಎಂಬುದನ್ನು ತಿಳಿಯೋದು ಕಷ್ಟ. ನಕಲಿ ಮೊಟ್ಟೆ ಬಗ್ಗೆ ನೀವೂ ಜಾಗರೂಕರಾಗಿರಬೇಕು. ನಕಲಿ ಮೊಟ್ಟೆ ಹೇಗಿರುತ್ತೆ ಎಂಬುದನ್ನು ತಿಳಿದುಕೊಂಡಲ್ಲಿ ಯಾವುದು ಅಸಲಿ ಯಾವುದು ನಕಲಿ ಎಂಬುದನ್ನು ಸುಲಭವಾಗಿ ಪತ್ತೆ ಹಚ್ಚಬಹುದು. *ಸಾಮಾನ್ಯವಾಗಿ ಅಸಲಿ ಮೊಟ್ಟೆ ಹೊಳಪಿರುವುದಿಲ್ಲ. ನಕಲಿ…

  • ಆರೋಗ್ಯ

    ಈ ಉಂಡೆ ಮಾಡ್ಕೊಂಡು ತಿಂದರೆ ಕೆಮ್ಮು ಕಫ ಸಮಸ್ಯೆ ಮಾಯ.

    ಈ ಉಂಡೆಗಳನ್ನು ತಿನ್ನುವುದರಿಂದ ಕೆಮ್ಮು ಕಫ ಶೀತದಂತಹ ಹಲವಾರು ಕಾಯಿಲೆಗಳು ದೂರವಾಗುತ್ತವೆ. ಸಣ್ಣ ಪುಟ್ಟ ಕಾಯಿಲೆಗಳಿಗೆ ಆಸ್ಪತ್ರೆಗೆ ಹೋಗುವ ಬದಲು ಈ ಉಂಡೆ ಮೂಲಕ ನಿವಾರಿಸಬಹುದು ಸಿಹಿಯಾದ ಉಂಡೆ ಮಾಡಿಕೊಡುವ ಮೂಲಕ ನೀವು ನಿಮ್ಮ ಮಕ್ಕಳಲ್ಲಿ ಇರುವ ಅನಾರೋಗ್ಯವನ್ನು ನಿಯಂತ್ರಿಸಬಹುದು . ಒಣ ಪಧಾರ್ಥಗಳ ಅಥವಾ ಒಣ ಹಣ್ಣುಗಳ ಲಡ್ಡು ಇದನ್ನು ಮಾಡಲು ಈಗ ಎಂಟು ಒಣ ಖರ್ಜುರ ಅಥವಾ ಉತ್ತತ್ತಿ ನಂತರ 10 ರಿಂದ 12 ಒಣದ್ರಾಕ್ಷಿ ಇದರ ಜೊತೆಗೆ ಎಂಟು ಬಾದಾಮಿ ತೆಗೆದುಕೊಂಡಿದ್ದೇವೆ ಮೊದಲು…

  • ಸುದ್ದಿ

    ಸರ್ಕಾರಿ ಕೆಲಸದ ಸಮಯ ಬದಲು;ಇನ್ನು ಮುಂದೆ 8 ಗಂಟೆ ಕೆಲಸದ ಅವಧಿಯನ್ನು 9 ಗಂಟೆಗೆ ಬದಲು…!

    ಕೇಂದ್ರದ ಪ್ರಸ್ತಾವನೆ ಜಾರಿಗೊಂಡರೆ ಇನ್ನು ಸರಕಾರಿ ನೌಕರರು 8 ಗಂಟೆ ಬದಲು 9 ಗಂಟೆ ಕೆಲಸ ಮಾಡಬೇಕಾಗುತ್ತದೆ. ಬೆಳಗ್ಗೆ 9ರಿಂದ ಸಂಜೆ 5 ಗಂಟೆವರೆಗಿನ ಕೆಲಸದ ಅವಧಿ 6 ಗಂಟೆವರೆಗೆ ವಿಸ್ತರಣೆಯಾಗಲಿದೆ! ಕೇಂದ್ರ ಸರಕಾರ ಪ್ರಕಟಿಸುವ ವೇತನ ನಿಯಮಾವಳಿಯ ಕರಡು ವರದಿಯಲ್ಲಿಈ ವಿಚಾರವನ್ನು ಪ್ರಸ್ತಾಪಿಸಲಾಗಿದೆ. ಆದರೆ, ಬಹು ಚರ್ಚೆಯಲ್ಲಿರುವ ಕನಿಷ್ಠ ವೇತನದ ವಿಷಯವನ್ನು ಇಲ್ಲಿ ಉಲ್ಲೇಖಿಸಲಾಗಿಲ್ಲ. ಭವಿಷ್ಯದಲ್ಲಿ ವೇತನ ನಿಗದಿ ಮಾಡುವಾಗ ಮೂರು ಭೌಗೋಳಿಕ ವರ್ಗೀಕರಣವನ್ನು ಪರಿಗಣಿಸಬೇಕು ಎಂಬುದನ್ನು ಹೊರತು ಪಡಿಸಿದರೆ ಉಳಿದುದೆಲ್ಲವೂ ಹಳೆ ವಿಚಾರಗಳೆ. ಹಾಗಂತ,ಇದು…

  • ಆರೋಗ್ಯ, ಉಪಯುಕ್ತ ಮಾಹಿತಿ

    ಸ್ಪೂನ್ ಬಿಟ್ಟು ನಿಮ್ಮಕೈಯಲ್ಲಿ ಊಟ ಮಾಡುವುದರಿಂದ ಎಷ್ಟೆಲ್ಲ ಲಾಭಗಳೀವೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಕೈಯಲ್ಲಿ ಊಟ ಮಾಡುವುದು ನಮ್ಮ ಹಿಂದಿನ ಕಾಲದಿಂದಲೂ ರೂಡಿಯಲ್ಲಿದೆ, ಆದರೆ ಇದು ಕೇವಲ ರೂಡಿಯಲ್ಲ, ಇದು ನಮ್ಮ ಸಂಪ್ರದಾಯ. ಇತ್ತೀಚಿಗೆ ದೊಡ್ಡ ದೊಡ್ಡ ನಗರಗಳಲ್ಲಿ ಕೈಯಲ್ಲಿ ಊಟ ಮಾಡುವುದೇ ಮರೆಯಾಗಿದೆ. ಚಮಚಗಳನ್ನ ಬಳಕೆ ಮಾಡುವುದೇ ಹೆಚ್ಚಾಗಿದೆ. ಅನಿವಾರ್ಯವಾಗಿ ಕೈಯಲ್ಲಿ ತಿನ್ನುವವರು ಕೂಡ ಕಡಿಮೆಯಾಗಿದ್ದರೆ. ಕೈಯಲ್ಲಿ ಊಟ ಮಾಡುವುದರಿಂದ ಎಷ್ಟೆಲ್ಲ ಪ್ರಯೋಜನಗಳಿವೆ ಎಂದು ತಿಳಿದುಕೊಳ್ಳಿ.

  • ತಂತ್ರಜ್ಞಾನ

    ಆಲೂಗಡ್ಡೆ ಮತ್ತು ಈರುಳ್ಳಿ ಉಪಯೋಗಿಸಿ ಟೇಬಲ್ ಫ್ಯಾನ್ ತಿರುಗಿಸಿದ ಭೂಪ..!ತಿಳಿಯಲು ಇದನ್ನು ಓದಿ..

    ಆಲೂಗಡ್ಡೆ ಮತ್ತು ಈರುಳ್ಳಿಯನ್ನು ನೀವು ಏತಕ್ಕಾಗಿ ಬಳಸುತ್ತೀರಿ..? ಇಂಥದ್ದೊಂದು ಪ್ರಶ್ನೆ ಕೇಳಿದರೆ ಯಾರೇ ಆದರೂ ಅಡುಗೆ ತಯಾರಿಸಲು ಬಳಸುತ್ತೇವೆ ಎಂದು ಹೇಳುತ್ತಾರೆ. ಆದರೆ, ಆಲೂಗಡ್ಡೆ ಮತ್ತು ಈರುಳ್ಳಿಯಿಂದ ವಿದ್ಯುತ್ ಉತ್ಪಾದನೆಯಾಗುತ್ತದೆ.

  • inspirational

    ಇಂದಿನಿಂದ ಕರ್ನಾಟಕದಲ್ಲಿ – ಕಾಮನ್ ಎಂಟ್ರನ್ಸ್ ಟೆಸ್ಟ್ (KCET) 2026

    ಕರ್ನಾಟಕದಲ್ಲಿ ಇಂದಿನಿಂದ KCET ಪರೀಕ್ಷೆಗಳು ಆರಂಭವಾಗಿದ್ದು, ರಾಜ್ಯದಾದ್ಯಂತ ಸುಮಾರು 3.3 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಮಹತ್ವದ ಪ್ರವೇಶ ಪರೀಕ್ಷೆಗೆ ಹಾಜರಾಗುತ್ತಿದ್ದಾರೆ. ಈ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸುತ್ತಿದ್ದು, ಇದು ಇಂಜಿನಿಯರಿಂಗ್, ಕೃಷಿ, ವೈದ್ಯಕೀಯ ಮತ್ತು ಇತರ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಪ್ರಮುಖ ದಾರಿ ಆಗಿದೆ. ಈ ವರ್ಷದ KCET ಪರೀಕ್ಷೆಗಳು ಏಪ್ರಿಲ್ 22ರಿಂದ 24ರವರೆಗೆ ನಡೆಯುತ್ತಿದ್ದು, ಏಪ್ರಿಲ್ 23ರಂದು ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ವಿಷಯಗಳ ಪರೀಕ್ಷೆಗಳು ನಡೆಯುತ್ತಿವೆ. ರಾಜ್ಯದಾದ್ಯಂತ ಸುಮಾರು 745…