ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಮಾರ್ಟ್‌ಫೋನ್ ಹಳೆಯದಾದಷ್ಟು ಅದು ಹ್ಯಾಂಗ್ ಹಾಗೂ ಸ್ಲೋ ಆಗುವ ಚಾನ್ಸ್ ಹೆಚ್ಚಾಗಿರುತ್ತದೆ. ಅಂದರೆ ಬಳಕೆ ಮಾಡುವಾಗ ಲೇಟ್ ಆಗಿ ರೆಸ್ಪಾನ್ಸ್ ಮಾಡುತ್ತದೆ. ನಂತರ ಹ್ಯಾಂಗ್ ಆಗುತ್ತದೆ. ಹೀಗೆ ಆದರೆ ಫೋನ್‌ನ್ನು ಮತ್ತೆ ಮತ್ತೆ ರಿಸ್ಟಾರ್ಟ್ ಮಾಡಬೇಕಾಗುತ್ತದೆ. ಈ ಎಲ್ಲಾ ಸಮಸ್ಯೆಗಳು ಫೋನ್ ಹಳೆಯದಾಗುವುದರಿಂದ ಮಾತ್ರವಲ್ಲ, ಬದಲಾಗಿ ಇನ್ನೂ ಅನೇಕ ಕಾರಣಗಳಿಂದ ಉಂಟಾಗುತ್ತದೆ.

ಈ ಸ್ಮಾರ್ಟ್‌ಫೋನ್‌ಗಳ ಕತೆಯೇ ಇಷ್ಟು ಒಂದು ಫೋಟೊ ಜಾಸ್ತಿಯಾದರೂ ಸಾಕು, ಫೈಲ್ ಅಥವಾ ಸಾಂಗ್ ಡೌನ್‌ಲೋಡ್ ಮಾಡಿಕೊಂಡರೂ ಪದೇ ಪದೇ ಹ್ಯಾಂಗ್ ಆಗಿ ಬಿಡುತ್ತದೆ. ಯಾಕೆ ಈಗಾಗುತ್ತದೆ. ಇದಕ್ಕೆ ಪರಿಹಾರ ಏನು ಎಂದು ನೀವು ಸಹ ತಲೆಕೆಡಿಸಿಕೊಳ್ಳುತ್ತೀರಿ. ಅದಕ್ಕೆ ಇಲ್ಲಿದೆ ಪರಿಹಾರ.
ಮೊಬೈಲ್ ಹ್ಯಾಂಗ್ ಆಗೋದು ಹೇಗೆ ಮತ್ತು ಅದನ್ನು ಸರಿ ಪಡಿಸೋದು ಹೇಗೆ ನೋಡಿ…
1.ನಿಮ್ಮ ಫೋನ್ ಆಫ್ ಮಾಡಿ ಪವರ್ ಮೆನು ಕಾಣುವವರೆಗೆ ನಿಮ್ಮ ಫೋನ್‌ನಲ್ಲಿ ಪವರ್ ಬಟನ್ ಒತ್ತಿ ಹಿಡಿಯಿರಿ.
2.ನಿಮ್ಮ ಪವರ್ ಬಟನ್ ಅಥವಾ ಸ್ಕ್ರೀನ್ ಟ್ಯಾಪ್ಸ್‌ಗೆ ನಿಮ್ಮ ಫೋನ್ ಪ್ರಕ್ರಿಯಿಸುತ್ತಿಲ್ಲ ಎಂದಾದಲ್ಲಿ, ನೀವು ಹೆಚ್ಚು ಫೋರ್ಸ್ ಮಾಡಿ ಫೋನ್ ರೀಸ್ಟಾರ್ಟ್ ಮಾಡಿ.

3.ಮೊಬೈಲ್ ತುಂಬಾ ಹೀಟ್ ಆದಾಗ ಅದನ್ನು ಬಳಕೆ ಮಾಡಬೇಡಿ.
4.ನಿಮ್ಮ ಫೋನ್‌ಲ್ಲಿರುವ ಬೇಡದ ಅಪ್ಲಿಕೇಶನ್‌ಗಳು ಹ್ಯಾಂಗ್ ಆಗಲು ಕಾರಣವಾಗಿದೆ. ಅಂತಹ ಅಪ್ಲಿಕೇಶನ್‌ಗಳನ್ನು ಅಳಿಸುವುದು ಅತ್ಯವಶ್ಯಕವಾಗಿದೆ.
5.ಫೋನ್ ಹ್ಯಾಂಗ್ ಆದ ನಂತರ ಫೋನ್ ಆನ್ ಆಗುತ್ತಿಲ್ಲ ಎಂದಾದಲ್ಲಿ, ಫ್ಯಾಕ್ಟ್ರಿ ರೀಸೆಟ್ ನಿಮ್ಮ ಸಮಸ್ಯೆಗಳನ್ನು ಹೋಗಲಾಡಿಸಬಹುದು.

6.ಟಾಸ್ಕ್ ಮ್ಯಾನೇಜರ್ ಬಳಕೆ ಮಾಡಿ. ಇದು ಬೇಡದ ಅಪ್ಲಿಕೇಶನ್ ಡಿಲಿಟ್ ಮಾಡಿ ಮೊಬೈಲ್ ಸ್ಪೀಡ್ ಆಗುವಂತೆ ಮಾಡುತ್ತದೆ.
7.ಯಾವುದೇ ಅಪ್ಲಿಕೇಶನ್ ಓಪನ್ ಮಾಡಿದ ನಂತರ ಅದನ್ನು ಸರಿಯಾಗಿ ಕ್ಲೋಸ್ ಮಾಡಿ, ಇಲ್ಲದಿದ್ದರೆ ಹ್ಯಾಂಗ್ ಆಗೋದು ಖಂಡಿತಾ.

8.ನಿಮ್ಮ ಇಂಟರ್‌ನಲ್ ಮೆಮೊರಿ ಯಾವಾಗಲೂ ಫ್ರಿಯಾಗಿರುವಂತೆ ನೋಡಿಕೊಳ್ಳಿ. ನಿಮ್ಮ ಎಲ್ಲಾ ಡಾಟಾವನ್ನು ಎಕ್ಸ್‌ಟರ್‌ನಲ್ ಮೆಮೊರಿಗೆ ಬದಲಾಯಿಸಿ.
9.ಅಪ್ಲಿಕೇಶನ್‌ಗಳನ್ನು ಮೊಬೈಲ್‌ನಲ್ಲಿ ಸ್ಟೋರ್ ಮಾಡುವುದಕ್ಕಿಂತ ಎಕ್ಸ್‌ಟರ್‌ನಲ್ ಮೆಮೊರಿ ಕಾರ್ಡ್‌ನಲ್ಲಿ ಸೇವ್ ಮಾಡಿ.
10.ಡಾಟಾ ಫ್ಯಾಕ್ಟರಿ ಸೆಟ್ಟಿಂಗ್ ರಿಸ್ಟೋರ್ ಮಾಡುತ್ತಿರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು ರಾಗಿ ತಿಂದವ ಯೋಗಿ ಎನ್ನುವ ಮಾತಿನಂತೆ ರಾಗಿ ನಮ್ಮ ಪುರಾತನ ಆಹಾರ ಧಾನ್ಯಗಳಲ್ಲಿ ಒಂದಾಗಿದೆ ಅತಿ ಹೆಚ್ಚು ಪೋಷಕಾಂಶಗಳನ್ನು ಒಳಗೊಂಡಿರುವ ಇದನ್ನು ಸೇವಿಸಿದರೆ ನಮ್ಮ ದೇಹವು ಸದಾಕಾಲ ಸಮೃದ್ಧತೆಯಿಂದ ಕೂಡಿರುತ್ತದೆ ರಾಗಿಯಲ್ಲಿ ಹಲವಾರು ವಿಧದ ರೆಸಿಪಿಗಳನ್ನು ತಯಾರಿಸುವುದು ಉಂಟು ಆ ಪ್ರದೇಶದ ಅನುಕೂಲಕ್ಕೆ ತಕ್ಕಂತೆ ಕೆಲವರು ರಾಗಿಮುದ್ದೆ ರಾಗಿರೊಟ್ಟಿ ರಾಗಿ ಗಂಜಿಯನ್ನು ಸಾಮಾನ್ಯವಾಗಿ ಸೇವನೆ ಮಾಡುತ್ತಾರೆ ಇನ್ನೂ ನೀವು ರಾಗಿ ಗಂಜಿಯನ್ನು ಬೆಳಗಿನ ಸಮಯದಲ್ಲಿ ಸೇವಿಸುವುದರಿಂದ ನಿಮ್ಮ ದೇಹದಲ್ಲಿ ಏನೆಲ್ಲ ಬದಲಾವಣೆ ಆಗುತ್ತದೆ ಎಂಬುದು ನಿಮಗೆ…
ಬ್ಯಾಂಕ್ ಗ್ರಾಹಕರಿಗೆ ಶುಭ ಸುದ್ದಿ ನೀಡಿರುವ ಆರ್ಬಿಐ
ಪ್ರತಿ ವರ್ಷವೂ ಮಾನ್ಸೂನ್ನ್ನು ಕಾಯಲಾಗುತ್ತದೆ. ಯಾಕೆಂದರೆ ಆಕಾಶದಿಂದ ಸುರಿಯು ಮಳೆಯಿಂದ ಹಸಿರು ಹರಡುತ್ತದೆ.ಆದರೆ ಜನರು ಆಕಾಶದಿಂದ ಮಳೆ ಸುರಿಯುವುದನ್ನು ಕಾಯದಂತಹ ಸ್ಥಳದ ಬಗ್ಗೆ ನಿಮಗೆ ಗೊತ್ತಿರಲಾರದು.
ನೀವು ಎಲ್ಲೇ ಇರಿ, ಹೇಗೆ ಇರಿ, ನೀವು ಕುಳಿತ ಜಾಗದಿಂದಲೇ ನಿಮ್ಮ ಮೊಬೈಲ್ನಿ’ನಲ್ಲಿ ಜಾತಿ ಮತ್ತು ಆಧಾಯ ಪ್ರಮಾಣಪತ್ರಕ್ಕಾಗಿ ಅರ್ಜಿ ಸಲ್ಲಿಸಬಹುದು… ನಿಮ್ಮಲ್ಲಿ ಸ್ಮಾರ್ಟ್ ಮೊಬೈಲ್ ಮತ್ತು ಅಂತರ್ಜಾಲ(Internet) ಇದ್ದಾರೆ ಸಾಕು…
ಪ್ರೀತಿಸುವ ಹುಡುಗ ಹುಡುಗಿಯ ಕೈಯನ್ನು ತನ್ನ ಕೈಗಳಲ್ಲಿ ಬಂಧಿಸಿದಾಗ ಉಂಟಾಗುವ ಅನುಭವವೇ ಮಧುರವಾಗಿರುತ್ತದೆ. ಆ ಒಂದು ಹಿಡಿತದಲ್ಲಿ ಹುಡುಗನ ಹೃದಯದ ಮಾತು ಅರ್ಥವಾಗುತ್ತದೆ. ಪ್ರೀತಿಯ ಮಹತ್ವ ಏನು ಎಂಬುದು ಆ ಹಿಡಿತವು ತಿಳಿಸುತ್ತದೆ.
ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ವಾಗ್ದಾಳಿ ಪ್ರತಿದಾಳಿ ಮತ್ತಷ್ಟು ತೀವ್ರಗೊಂಡಿದೆ ಜೆಡಿಎಸ್ ರಾಜ್ಯಧ್ಯಕ್ಷ ಎಚ್ ವಿಶ್ವನಾಥ್ ಹೇಳಿಕೆಗೆ ಇಂದು ತಿರುಗೇಟು ನೀಡಿರುವ ಸಿದ್ದರಾಮಯ್ಯ ಇವು ಹೊಟ್ಟೆಕಿಚ್ಚಿನಿಂದ ಕೂಡಿದ ಕಿಡಿಗೇಡಿತನದ ಹೇಳಿಕೆಗಳು ಎಂದು ಖಾರವಾಗಿಯೇ ಸಾಮಾಜಿಕ ಜಾಲ ತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿ ಧರ್ಮ ನನ್ನ ಬಾಯಿಯನ್ನು ಕಟ್ಟಿಹಾಕಿದೆ ಇದರಿಂದಾಗಿ ಎಚ್.ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳ ಬಗ್ಗೆ ವಿವರವಾಗಿ ಪ್ರತಿಕ್ರಿಯಿಸಲಾರೆ. ವಿಶ್ವನಾಥ್ ಇಂತಹ ಕಿಡಿಗೇಡಿತನದ ಹೇಳಿಕೆಗಳಿಂದಲೇ ಕುಖ್ಯಾತರು. ದೇವರು ಅವರಿಗೆ ಒಳ್ಳೆಯ…