ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲುವು ಸಮಯದಲ್ಲಿ ಬೀಗದ ಕೈ ಕಳೆದು ಹೋಗುತ್ತದೆ. ಆದ್ದರಿಂದ ಬೀಗ ತೆರೆಯಲು ಆಗುವುದಿಲ್ಲ. ನಿಮ್ಮೊಂದಿಗೆ ಯಾವತ್ತಾದರೂ ಹೀಗೆ ಆಗಿದೆಯೇ?. ಬೇರೆ ಬೇರೆ ಬೀಗಗಳಿಗೆ ಬೇರೆ ಬೇರೆ ಬೀಗದ ಕೈ ಇರುತ್ತದೆ. ಎಲ್ಲ ಬೀಗವೂ ಅವುಗಳದೇ ಕೈಯಲ್ಲಿ ಮಾತ್ರ ತೆರೆಯುತ್ತದೆ. ಪ್ರತಿಯೊಂದು ಬೀಗ ತೆರೆಯಲು ಒಂದು ಬೀಗದ ಕೈ ಬೇಕಾಗುತ್ತದೆ.
ಈವತ್ತು ನಿಮಗೆ ಬೀಗದ ಕೈ ಇಲ್ಲದೆ ಬೀಗವನ್ನು ಸುಲಭದಲ್ಲಿ ತೆರೆಯುವುದರ ವಿಧಾನ ತಿಳಿಸುತ್ತೇವೆ. ನೀವು ಈ ವಿಧಾನಗಳನ್ನು ನೋಡಿದರೆ ವಿಶ್ವಾಸ ಮಾಡುವುದಿಲ್ಲ. ವಿಜ್ಞಾನದ ಈ ಯುಗದಲ್ಲಿ ವಿಜ್ಞಾನ ಬಹಳ ಮುಂದುವರಿದಿದೆ. ನಾವು ಪ್ರಾಚೀನ ದಿನಗಳಂತೆ ಸಣ್ಣವಿಚಾರಗಳಿಗೆ ಪರದಾಡಬೇಕಾಗಿಲ್ಲ.ಈ ದಿನಗಳಲ್ಲಿ ಸಮಾನ್ಯ ಬೀಗಗಳು ಇರುತ್ತವೆ. ಇದನ್ನೇ ಜನರು ಹೆಚ್ಚು ಬಳಸುತ್ತಾರೆ. ಆದರೆ ಈ ಬೀಗಗಳನ್ನು ತೆರೆಯಬೇಕಾದರೂ ಬೀಗದ ಕೈ ಬೇಕೆ. ಒಂದುವೇಳೆ ನಿಮ್ಮ ಬೀಗದಕೈ ಬಿಸಾಡಿದೆ ತಿಳ್ಕೊಳ್ಳಿ ಆಗ ನೀವೇನು ಮಾಡುವಿರಿ. ನಮ್ಮಬಳಿ ಮತ್ತೆ ಉಳಿದಿರುವ ಸಾಧ್ಯತೆಯೆಂದರೆ ಬೀಗ ಒಡೆತಯುವುದಾಗಿದೆ.
ಈ ದಿನಗಳಲ್ಲಿ ಡಿಜಿಟಲ್ ಬೀಗವನ್ನು ಬಳಸಲಾಗುತ್ತದೆ. ಮೊದಲೆಲ್ಲ ನವು ಸಾಮಾನ್ಯ ಬೀಗಗಳನ್ನು ಉಪಯೋಗಿಸುತ್ತಿದ್ದೆವು. ಈಗ ನಮ್ಮದು ಡಿಜಿಟಲ್ ಬೀಗವನ್ನುಬಳಸುವ ಕಾಲ. ಈ ಬೀಗಗಳನ್ನು ಯಾವುದೇ ಬೀಗದ ಕೈಯಿಂದ ತೆರೆಯಲಾರೆವು ಪಾಸ್ವರ್ಡ್ ನಿಂದ ತೆರೆಯಲು ಮಾತ್ರ ಸಾಧ್ಯವಿದೆ.
ನಿಮ್ಮ ಅದೃಷ್ಟದ ಬೀಗ ತೆರೆಯಲ್ಪಟ್ಟಿತು ಎನ್ನುವ ಮಾತಿದೆ. ಆದರೆ ನಿಮಗೆ ಯಾವುದೇ ರೀತಿಯ ಬೀಗವನ್ನು ಈಉಪಾಯದಿಂದ ತೆರೆಯಬಹುದಾಗಿದೆ. ನಾವು ನಿಮಗೊಂದು ವೀಡಿಯೊ ತೋರಿಸಲಿದ್ದು, ಅದರಲ್ಲಿ ಕೆಲವು ವಸ್ತುಗಳನ್ನು ನೋಡುವಿರಿ. ಯಾವುದೇ ಬೀಗದಕೈಯಿಲ್ಲದೆ ಸಾಧಾರಣ ಬೀಗವನ್ನು ಹೇಗೆ ತೆರಯುವುದೆಂದು ಅದರಲ್ಲಿ ನೀವು ನೋಡುವಿರಿ.
ಈ ವೀಡಿಯೊ ನೊಡಿದರೆ ಯಾವುದೇ ಸಾಮಾನ್ಯಬೀಗವನ್ನು ಸುಲಭದಲ್ಲಿ ತೆರೆಯಬಹುದು:-
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಂದ್ರಗುಪ್ತನು ಅಧಿಕಾರವನ್ನು ಬಲಪಡಿಸುವ ಮೊದಲು ಉಪಖಂಡದ ವಾಯುವ್ಯ ಭಾಗದಲ್ಲಿ ಸಣ್ಣ ಸಣ್ಣ ರಾಜ್ಯಗಳೇ ಇದ್ದವು . ಗಂಗಾ ನದಿಯ ಬಯಲಿನಲ್ಲಿ ನಂದರ ಸಾಮ್ರಾಜ್ಯವು ಪ್ರಮುಖವಾಗಿತ್ತು.
ಲಕ್ನೋ: ತನ್ನ ಮೂರು ಚಿಕ್ಕ ಮಕ್ಕಳು ಮತ್ತು ತನ್ನ ಹೆಂಡತಿಯನ್ನು ಕೊಂದು ಪತಿಯೂ ನೇಣಿಗೆ ಶರಣಾದ ಘಟನೆ ಉತ್ತರ ಪ್ರದೇಶದ ಘಜಿಯಾಬಾದ್ನ ಮಸೂರಿ ಎಂಬ ಗ್ರಾಮದಲ್ಲಿ ನಡೆದಿದೆ. ಪತ್ನಿ ಮತ್ತು ಮಕ್ಕಳನ್ನು ಕೊಂದು ನೇಣು ಹಾಕಿಕೊಂಡ ಪತಿಯನ್ನು 37 ವರ್ಷದ ಪ್ರದೀಪ್ ಎಂದು ಗುರುತಿಸಲಾಗಿದೆ. ಇನ್ನು ಕೊಲೆಯದ ಪತ್ನಿಯೂ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದಳು ಎನ್ನಲಾಗಿದೆ. ಈ ಘಟನೆಯಲ್ಲಿ ಎಂಟು ವರ್ಷ, ಐದು ವರ್ಷ ಮತ್ತು ಮೂರು ವರ್ಷದ ಮಕ್ಕಳನ್ನು ಹತ್ಯೆ ಮಾಡಿದ್ದಾನೆ. ಈ ಘಟನೆ ಗುರುವಾರ ರಾತ್ರಿ…
ನಟ ಚಿರಂಜೀವಿ ಸರ್ಜಾ ಅಭಿನಯದ `ರಣಂ’ ಚಿತ್ರದ ಶೂಟಿಂಗ್ ವೇಳೆ ಇಬ್ಬರು ದುರ್ಮರಣಕ್ಕೀಡಾದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸಪ್ಪನ ಹಣದ ದಾಹಕ್ಕೆ ಇಬ್ಬರು ಅಮಾಯಕರು ಬಲಿಯಾಗಿರುವುದು ಆಂತರಿಕ ತನಿಖೆ ವೇಳೆ ಸ್ಫೋಟಕ ಸತ್ಯ ಬಯಲಾಗಿದೆ.ಶೂಟಿಂಗ್ಗೆ ಅನುಮತಿ ಇಲ್ಲದೇ ಹೋದರೂ 5 ಸಾವಿರ ಹಣ ಪಡೆದು ಪೇದೆ ಶೂಟಿಂಗ್ ಮಾಡಿಸಿದ್ದನು. ತನಿಖಾ ವರದಿ ಕೈ ಸೇರುತ್ತಿದ್ದಂತೆಯೇ ಪೊಲೀಸ್ ಪೇದೆಯನ್ನು ಅಮಾನತು ಮಾಡುವಂತೆ ಈಶಾನ್ಯ ವಿಭಾಗದ ಡಿಸಿಪಿ ಕಲಾ ಕೃಷ್ಣಸ್ವಾಮಿ ಅವರು ಆದೇಶ ಹೊರಡಿಸಿದ್ದಾರೆ. ಬಾಗಲೂರು ಠಾಣೆಯ ಪೇದೆಯಾಗಿದ್ದ ಭೀಮಾ…
ಕಳೆದ ವಾರವಷ್ಟೇ ಆರ್’ಬಿಐ ನೂತನ 200 ಹಾಗೂ 50 ರೂ. ನೋಟುಗಳನ್ನು ಬಿಡುಗಡೆ ಮಾಡಿತ್ತು.
ಪ್ರತಿದಿನ ಅರಿಶಿನ ಬೆರೆಸಿದ ಒಂದು ಲೋಟ ಹಾಲು ಕುಡಿದ್ರೆ ನೀವು ಆರೋಗ್ಯವಾಗಿರಬಹುದು. ಹಾಲು ಮತ್ತು ಅರಿಶಿನ ಎರಡೂ ನೈಸರ್ಗಿಕ ಆ್ಯಂಟಿಬಯೋಟಿಕ್ ಇದ್ದಂತೆ. ಹಲವು ಅಂಟುರೋಗಗಳು ಬರದಂತೆ ಇದು ತಡೆಯುತ್ತದೆ.
ಒಂದು ಏಡಿ ಬೆಲೆ ಎಷ್ಟಿರಬಹುದು…? ಜಾಸ್ತಿಅಂದರೆ ಭಾರತದಲ್ಲಿ ನಾವು ಸಾವಿರ ಲೆಕ್ಕದಲ್ಲಿ ಅಂದಾಜು ಹಾಕಬಹುದೇನೋ… ಆದರೆ, ಜಪಾನಿನಲ್ಲಿ ಒಂದು ಏಡಿ ಬಿಕರಿಯಾದ ಬೆಲೆ ಕೇಳಿದರೆ ತಲೆತಿರುಗುವುದು ಗ್ಯಾರಂಟಿ…! ಯಾಕೆಂದರೆ, ಇಲ್ಲಿ ಬೃಹತ್ ಏಡಿಮಾರಾಟವಾಗಿದ್ದು ಬರೋಬ್ಬರಿ 32 ಲಕ್ಷಕ್ಕೆ…! ಜಪಾನಿನ ಬಿಡ್ಡರ್ ಒಬ್ಬರು42 ಯುಎಸ್ ಡಾಲರ್ ಅಂದರೆ ಸರಿಸುಮಾರು ಭಾರತದ 32,61,216 ರೂಪಾಯಿಗೆ ಈ ಹಿಮ ಏಡಿಯನ್ನು ಹರಾಜಿನಲ್ಲಿ ಖರೀದಿಸಿದ್ದಾರೆ. ಪಶ್ಚಿಮ ಟೊಟೊರಿ ಪ್ರಾಂತ್ಯದಲ್ಲಿ ಈ ವಾರದಿಂದ ಚಳಿಗಾಲದ ಮತ್ಸ್ಯ ಬೇಟೆ ಆರಂಭವಾಗಿದೆ. ಈ ವೇಳೆ, ಈ ಬೃಹತ್ ಪ್ರಮಾಣದ ಏಡಿ…