ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಬ್ರೆಜಿಲ್ಗೆ ಪ್ರವಾಸ ಹೋಗುವ ಪ್ಲಾನ್ ಹಾಕಿಕೊಂಡಿದ್ದೀರಾ? ಹಾಗಿದ್ದರೆ ನಿಮಗೆ ವೀಸಾದ ಅವಶ್ಯಕತೆ ಇಲ್ಲ. ಹೀಗೊಂದು ಹೊಸ ಘೋಷಣೆಯನ್ನು ಬ್ರೇಜಿಲ್ ಸರ್ಕಾರ ಮಾಡಿದೆ.
ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ವೀಸಾ ನಿಯಮದಲ್ಲಿ ಬದಲಾವಣೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಬ್ರೆಜಿಲ್ಗೆ ಪ್ರವಾಸ ಹಾಗೂ ಉದ್ಯಮ ದೃಷ್ಟಿಯಿಂದ ಭೇಟಿ ನೀಡುವ ಭಾರತ ಹಾಗೂ ಚೀನಾ ನಾಗರಿಕರಿಗೆ ವೀಸಾದ ಅವಶ್ಯಕತೆ ಇಲ್ಲ ಎಂದು ಜೈರ್ ಹೇಳಿದ್ದಾರೆ. ಇದರಿಂದ ಭಾರತ-ಬ್ರೆಜಿಲ್ ಸಂಬಂಧ ಮತ್ತಷ್ಟು ವೃದ್ಧಿಯಾಗುವ ಸಾಧ್ಯತೆ ಇದೆ.
ಜೈರ್ ಚೀನಾ ಪ್ರವಾಸದ ವೇಳೆ ಈ ಘೋಷಣೆ ಮಾಡಿದ್ದಾರೆ. ಈ ಮೊದಲು ಅಭಿವೃದ್ಧಿ ಹೊಂದಿದ ರಾಷ್ಟ್ರಗಳಿಗೆ ವೀಸಾ ಅವಶ್ಯಕತೆ ಇಲ್ಲ ಎಂದು ಬ್ರೆಜಿಲ್ ಹೇಳಿತ್ತು.
ಅಮೆರಿಕ, ಕೆನಡಾ, ಜಪಾನ್ ಮತ್ತು ಆಸ್ಟ್ರೇಲಿಯಾ ನಾಗರಿಕರಿಗೆ ಬ್ರೆಜಿಲ್ ಪ್ರವೇಶಿಸಲು ವೀಸಾ ಅವಶ್ಯಕತೆ ಇಲ್ಲ. ಆಗಾಗಿ ಬ್ರೆಜಿಲ್ ಪ್ರವಾಸಕ್ಕೆ ಹೋಗಬೇಕು ಎಂದುಕೊಂಡವರು ನಿಷ್ಚಿಂತೆಯಿಂದ ಖುಷಿಯಾಗಿ ಪ್ರಯಾಣ ಬೆಳೆಸಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶುಕ್ರವಾರ, 06/04/2018 ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ಇವರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ : 06:16 ಸೂರ್ಯಾಸ್ತ : 18:28 ಪಕ್ಷ : ಕೃಷ್ಣ ಪಕ್ಷ ತಿಥಿ : ಷಷ್ಠೀ ನಕ್ಷತ್ರ : ಜ್ಯೆಷ್ಟ್ಯ ಯೋಗ : ವರಿಯಾನ್ ಪ್ರಥಮ ಕರಣ :…
ನವದೆಹಲಿ: ಪ್ರತಿ ದಿನ ಬೈಯುತ್ತಿದ್ದಾರೆ ಎಂದು ಕೋಪದಲ್ಲಿ ಮಗನೊಬ್ಬ ತನ್ನ ತಂದೆಯನ್ನು ಕೊಲೆಗೈದು ದೇಹವನ್ನು 25 ಪೀಸ್ ಮಾಡಿ ಬ್ಯಾಗಿನಲ್ಲಿ ತುಂಬಿಸಿದ ಘಟನೆ ನವದೆಹಲಿಯಲ್ಲಿ ನಡೆದಿದೆ. ಅಮನ್(22) ತಂದೆಯನ್ನೇ ಕೊಲೆ ಮಾಡಿದ ಮಗ. ಕೆಫೆ ಮಾಲೀಕನಾಗಿರುವ ಅಮನ್ ತಂದೆ ಸಂದೇಶ್ ಅಗರ್ ವಾಲ್(48) ದಿನ ಬೈಯುತ್ತಿದ್ದರು ಎಂದು ಕೊಲೆ ಮಾಡಿದ್ದಾನೆ. ಅಮನ್ ತನ್ನ ತಂದೆ ಸಂದೇಶ್ರನ್ನು ಕೊಲೆ ಮಾಡಿದ ನಂತರ ಅವರ ದೇಹವನ್ನು 25 ಪೀಸ್ ಮಾಡಿ ನಾಲ್ಕು ಬ್ಯಾಗ್ನಲ್ಲಿ ತುಂಬಿಸಿದ್ದಾನೆ. ಈ ವಿಷಯ ತಿಳಿದ ಪೊಲೀಸರು…
ಬಾಲಿವುಡ್ ಭಾಯ್ಜಾನ್ ಸಲ್ಮಾನ್ ಖಾನ್ ಭಾರತದ ಅನೇಕ ನಾಯಕಿಯರೊಂದಿಗೆ ತೆರೆ ಹಂಚಿಕೊಂಡಿದ್ದಾರೆ. ಆದರೆ ದೀಪಿಕಾ ಪಡುಕೋಣೆ ಅವರೊಂದಿಗೆ ಮೂವಿ ಮಾಡಿಲ್ಲ. ಯಾಕೆ? ಇತ್ತೀಚೆಗೆ ಸಲ್ಮಾನ್ ಖಾನ್ ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಆಗ ಅವರನ್ನು ದೀಪಿಕಾ ಪಡುಕೋಣೆ ಜೊತೆ ಇದುವರೆಗೂ ಸಿನಿಮಾ ಏಕೆ ಮಾಡಿಲ್ಲ ಎಂದು ಪ್ರಶ್ನಿಸಲಾಗಿತ್ತು. ಆಗ ಸಲ್ಮಾನ್, ಹೌದು, ನನಗೂ ನಿಜಕ್ಕೂ ಅಚ್ಚರಿ ಆಗುತ್ತಿದೆ.. ನಾನು ದೀಪಿಕಾ ಜೊತೆ ಯಾವಾಗ ಸಿನಿಮಾ ಮಾಡುತ್ತೇನೆ ಎಂದು ಮರು ಪ್ರಶ್ನೆ ಹಾಕಿದ್ದಾರೆ. ಅಲ್ಲದೆ ದೀಪಿಕಾ ಜೊತೆ ನಟಿಸಲು ಇದುವರೆಗೂ ನನಗೆ…
ಹಾಲಿನಿಂದ ಬೆಳಕಾಗುವ ಪರಿ. ಇದೇನಿದು ಹಾಲಿನಿಂದ ಬೆಳಕೇ? ಸಂಸ್ಕೃತದಲ್ಲಿ ಒಂದು ಕಥೆ ಇದೆ. ಒಂದು ಸಲ ಹಾಲು ದೇವರನ್ನು ಕುರಿತು ತಪಸ್ಸು ಮಾಡಿತಂತೆ. ದೇವರು ಪ್ರತ್ಯಕ್ಷನಾಗಿ ಏನು ಸಮಸ್ಯೆ ಎಂದನಂತೆ. ಆಗ ಹಾಲು ಹೇಳಿತಂತೆ. ದೇವರೇ ನಾನು ಹಾಲು ಆಕಳು ಎಮ್ಮೆಯಿಂದ ಬಂದಾಗ ಶುದ್ಧವಾಗೇ ಇರುತ್ತೇನೆ. ಆದರೆ ಈ ಪಾಪಿ ಮಾನವ ನನಗೆ ಹುಳಿ ಇಂಡಿ ನನ್ನ ಮನಸ್ಸನ್ನು ಕೆಡಿಸಿಬಿಡುತ್ತಾನೆ. ನನಗೆ ಹಾಲಾಗೇ ಇರುವಂತೆ ವರ ಕೊಡು ಎಂದು ಬೇಡಿಕೊಂಡಿತಂತೆ. ಆಗ ದೇವರು ನಕ್ಕು ಎಲೈ ಹಾಲೇ…
ಕೆಂಪೇಗೌಡ ಇಂಟರ್ಚೇಂಜ್ ಮೆಟ್ರೊ ನಿಲ್ದಾಣ’ ಏಕಕಾಲದಲ್ಲಿ 20,000 ಪ್ರಯಾಣಿಕರನ್ನು ನಿರ್ವಹಣೆ ಮಾಡುವ ಸಾಮರ್ಥ್ಯ ಹೊಂದಿದೆ. ಈ ನಿಲ್ದಾಣದ ಬಹುತೇಕ ಎಲ್ಲಾ ಕಾಮಗಾರಿಗಳು ಪೂರ್ಣಗೊಂಡಿವೆ…
ಈ ಗ್ರಾಮದಲ್ಲಿ ಇದುವರೆಗೂ ಒಂದು ಅಪರಾಧ ಕೃತ್ಯಗಳು ನಡೆದಿಲ್ಲ. ಇದು ಎಲ್ಲೋ ಹೊರ ದೇಶದಲ್ಲಿ ಅಲ್ಲ ನಮ್ಮ ಭಾರತದ ಹಾಗು ಕರ್ನಾಟಕದ ಪಕ್ಕದ ರಾಜ್ಯ ಆದಂತ ಆಂಧ್ರ ಪ್ರದೇಶದ