ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಬ್ರೆಜಿಲ್ಗೆ ಪ್ರವಾಸ ಹೋಗುವ ಪ್ಲಾನ್ ಹಾಕಿಕೊಂಡಿದ್ದೀರಾ? ಹಾಗಿದ್ದರೆ ನಿಮಗೆ ವೀಸಾದ ಅವಶ್ಯಕತೆ ಇಲ್ಲ. ಹೀಗೊಂದು ಹೊಸ ಘೋಷಣೆಯನ್ನು ಬ್ರೇಜಿಲ್ ಸರ್ಕಾರ ಮಾಡಿದೆ.

ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ವೀಸಾ ನಿಯಮದಲ್ಲಿ ಬದಲಾವಣೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಬ್ರೆಜಿಲ್ಗೆ ಪ್ರವಾಸ ಹಾಗೂ ಉದ್ಯಮ ದೃಷ್ಟಿಯಿಂದ ಭೇಟಿ ನೀಡುವ ಭಾರತ ಹಾಗೂ ಚೀನಾ ನಾಗರಿಕರಿಗೆ ವೀಸಾದ ಅವಶ್ಯಕತೆ ಇಲ್ಲ ಎಂದು ಜೈರ್ ಹೇಳಿದ್ದಾರೆ. ಇದರಿಂದ ಭಾರತ-ಬ್ರೆಜಿಲ್ ಸಂಬಂಧ ಮತ್ತಷ್ಟು ವೃದ್ಧಿಯಾಗುವ ಸಾಧ್ಯತೆ ಇದೆ.

ಜೈರ್ ಚೀನಾ ಪ್ರವಾಸದ ವೇಳೆ ಈ ಘೋಷಣೆ ಮಾಡಿದ್ದಾರೆ. ಈ ಮೊದಲು ಅಭಿವೃದ್ಧಿ ಹೊಂದಿದ ರಾಷ್ಟ್ರಗಳಿಗೆ ವೀಸಾ ಅವಶ್ಯಕತೆ ಇಲ್ಲ ಎಂದು ಬ್ರೆಜಿಲ್ ಹೇಳಿತ್ತು.

ಅಮೆರಿಕ, ಕೆನಡಾ, ಜಪಾನ್ ಮತ್ತು ಆಸ್ಟ್ರೇಲಿಯಾ ನಾಗರಿಕರಿಗೆ ಬ್ರೆಜಿಲ್ ಪ್ರವೇಶಿಸಲು ವೀಸಾ ಅವಶ್ಯಕತೆ ಇಲ್ಲ. ಆಗಾಗಿ ಬ್ರೆಜಿಲ್ ಪ್ರವಾಸಕ್ಕೆ ಹೋಗಬೇಕು ಎಂದುಕೊಂಡವರು ನಿಷ್ಚಿಂತೆಯಿಂದ ಖುಷಿಯಾಗಿ ಪ್ರಯಾಣ ಬೆಳೆಸಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಮಾನದಲ್ಲಿ ಪ್ರಯಾಣ ಮಾಡುವ ಆಸೆ ಎಲ್ಲರಿಗೂ ಇದ್ದೆ ಇರುತ್ತದೆ ಆದರೆ ಕೆಲವರು ಆ ಕನಸನ್ನ ನನಸು ಮಾಡಿಕೊಂಡರೆ ಇನ್ನು ಕೆಲವರಿಗೆ ಅದೂ ಕನಸಾಗಿಯೇ ಉಳಿಯುತ್ತದೆ. ಹೌದು ವಿಮಾನದಲ್ಲಿ ಪ್ರಯಾಣ ಮಾಡಲು ನಮಗೆ ತುಂಬಾ ಹಣ ಬೇಕಾಗುತ್ತದೆ, ಶ್ರೀಮಂತರ ಬಳಿ ಹಣ ಇರುತ್ತದೆ ಆದ್ದರಿಂದ ಅವರು ವಿಮಾನದಲ್ಲಿ ಯಾವಾಗಲು ಪ್ರಯಾಣ ಮಾಡುತ್ತಾರೆ ಆದರೆ ಬಡವರ ಬಳಿ ಹಣ ಇರುವುದಿಲ್ಲ ಆದ್ದರಿಂದ ಅವರಿಗೆ ವಿಮಾನದ ಪ್ರಯಾಣದ ಕನಸನ್ನ ನನಸು ಮಾಡಿಕೊಳ್ಳಲು ಆಗುವುದಿಲ್ಲ. ಇನ್ನು ಭಾರತವನ್ನ ಹೊರತುಪಡಿಸಿ ಹೊರ ದೇಶಗಳಿಗೆ ವಿಮಾನದ…
ಉತ್ತರ ಪ್ರದೇಶದ 13 ವರ್ಷದ ಬಾಲಕನೊಬ್ಬ ಧರ್ಮ ಹಾಗೂ ಗಣ್ಯರ ಜೀವನಚರಿತ್ರೆ ಕುರಿತು ಸುಮಾರು 135 ಪುಸ್ತಕಗಳನ್ನು ಬರೆದು, 4 ವಿಶ್ವದಾಖಲೆಗಳನ್ನು ಮಾಡಿ ಚಿಕ್ಕ ವಯಸ್ಸಿನಲ್ಲೇ ಅದ್ವಿತೀಯ ಸಾಧನೆಗೈದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾನೆ. ಈ ಅಪರೂಪದ ಸಾಧನೆಗೈದ ಬಾಲಕನ ಹೆಸರು ಮೃಗೇಂದ್ರ ರಾಜ್. ಈತ ತನ್ನ 6ನೇ ವಯಸ್ಸಿನಲ್ಲೇ ಪುಸ್ತಕ ಬರೆಯುವ ಹವ್ಯಾಸ ಆರಂಭಿಸಿದ್ದ ಈತ ಮೊದಲು ಕವನ ಸಂಕಲನವನ್ನು ಬರೆದಿದ್ದನು. ಆ ನಂತರ ಕಾಲ ಕಳೆಯುತ್ತಿದ್ದಂತೆ ಬಾಲಕನ ಜೊತೆ ಆತನ ಪುಸ್ತಕ ಬರೆಯುವ ಆಸಕ್ತಿ ಕೂಡ…
ಎಳನೀರಿನಲ್ಲಿ ಪ್ರೋಟೀನ್, ಕಾರ್ಬೋಹೈಡ್ರೇಟ್, ವಿವಿಧ ಬಗೆಯ ವಿಟಮಿನ್ ಮತ್ತು ಖನಿಜಾಂಶಗಳಿವೆ. ಆಂಟಿಆಕ್ಸಿಡೆಂಟ್ ಗುಣವಿರುವ ಎಳನೀರು ರೋಗಗಳನ್ನು ತಡೆಯಲು ಸಹಾಯ ಮಾಡುತ್ತದೆ. ಬೇಸಿಗೆಯಲ್ಲಿ ಬಾಯಾರಿಕೆ, ದಣಿವಾರಿಸಲು ಮಾತ್ರ ಎಳನೀರು ಬೆಸ್ಟ್ ಅಲ್ಲ. ಎಲ್ಲ ಕಾಲದಲ್ಲಿಯೂ ಎಳನೀರು ಸೇವನೆ ಮಾಡಬೇಕು
ಹಣ್ಣುಗಳು ಆರೋಗ್ಯ ಮತ್ತು ತ್ವಚೆಗೆ ಅಪಾರ ಪ್ರಯೋಜನಕಾರಿಯಾಗಿವೆ. ರೋಗ ನಿರೋಧಕ ಶಕ್ತಿಯನ್ನು ಪಡೆಯಬೇಕಾದರೆ ಪ್ರತಿಯೊಂದು ಋತುಕಾಲಿಕ ಹಣ್ಣುಗಳನ್ನು ತಿನ್ನಬೇಕು. ದಾಳಿಂಬೆ ಜ್ಯೂಸ್ ಕುಡಿಯೋದ್ರಿಂದ ಸಾಕಷ್ಟು ಆರೋಗ್ಯಕರ ಪ್ರಯೋಜನಗಳಿವೆ. ಕ್ಯಾನ್ಸರ್, ಹೃದಯ ರಕ್ತನಾಳದ ಖಾಯಿಲೆಗಳಿಂದಲೂ ರಕ್ಷಣೆ ಕೊಡುತ್ತೆ ಈ ಜ್ಯೂಸ್ ಎನ್ನುತ್ತೆ ಹೊಸ ಸಂಶೋಧನೆ. ಇತ್ತೀಚಿನ ಸಂಶೋಧನೆಯ ಪ್ರಕಾರ ದಾಳಿಂಬೆ ಜ್ಯೂಸ್ ಹೃದಯ ರಕ್ತನಾಳಗಳನ್ನು ಶುದ್ಧಗೊಳಿಸಿ ಖಾಯಿಲೆಗಳು ಬರದಂತೆ ನೋಡಿಕೊಳ್ಳುತ್ತದೆ. ಹೃದಯಾಘಾತಕ್ಕೆ ಮುಖ್ಯ ಕಾರಣವಾಗಿರೋ ಅಪಧಮನಿ ಹಾಗೂ ಅಬಿಧಮನಿ ಮುಚ್ಚಿಹೋಗುವ ಅಪಾಯವನ್ನೂ ಕೂಡ ದಾಳಿಂಬೆ ತಡೆಯುತ್ತದೆ. ಅಲ್ಲದೇ ದಾಳಿಂಬೆ…
ಗಂಡ ಹೆಂಡತಿ” ಸಿನಿಮಾ ವೇಳೆ ನಿರ್ದೇಶಕ ರವಿ ಶ್ರೀವತ್ಸ ಚಿತ್ರೀಕರಣದ ಸಮಯ ಕಿರುಕುಳ ನಿಡಿದ್ದರೆಂದು, ಬೆದರಿಕೆ ಹಾಕಿದ್ದರೆಂದೂ ಆರೋಪಿಸಿದ್ದ ನಟಿ ಸಂಜನಾ ಇದೀಗ ತಣ್ಣಗಾಗಿದ್ದಾರೆ.ನಿರ್ದೇಶಕ ರವಿ ಶ್ರೀವತ್ಸ ವಿರುದ್ಧ ಮೀಟೂ ಆರೋಪ ಮಾಡಿದ್ದ ನಟಿ ಸಂಜನಾ ಬಹಿರಂಗವಾಗಿ ಕ್ಷಮೆ ಕೇಳಿದ್ದಾರೆ. ಗಂಡ-ಹೆಂಡತಿ ಚಿತ್ರದಲ್ಲಿ ಪದೇ ಪದೇ ಕಿಸ್ಸಿಂಗ್ ಸೀನ್ ಮಾಡಿಸಿದ್ದರು ಎಂದು ಆರೋಪಿಸಿದ್ದ ಸಂಜನಾ ತಮ್ಮ ಆರೋಪದ ಕುರಿತು ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಸಂಜನಾ ಕಲಾವಿದರ ಸಂಘ, ನಿರ್ದೇಶಕರ ಸಂಘದ ಪದಾಧಿಕಾರಿಗಳ ಸಮ್ಮುಖದಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ…
ಬಾಯಿ ನಮ್ಮ ದೇಹಾರೋಗ್ಯದ ಕನ್ನಡಿ ಎನ್ನುತ್ತಾರೆ,ಆದರೆ ಕೆಲವರು ಹಲ್ಲುಜ್ಜುವಾಗ ಸ್ನೇಹಿತರ ಜೊತೆ ಮಾತನಾಡಿಕೊಂಡೋ, ಟಿವಿ ನೋಡಿಕೊಂಡೋ, ಮತ್ತೆನ್ನಿನೋ ಮಾಡಿಕೊಂಡೋ ಗಂಟೆಗಟ್ಟಲೆ ಹಲ್ಲು ಉಜ್ಜುತ್ತಾರೆ….