News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಜೀವನಶೈಲಿ

ನೀವ್ ಈ ವಸ್ತುಗಳನ್ನು ಮುಟ್ಟಿದ್ರೆ,ದುರಾದೃಷ್ಟ ನಿಮ್ಮ ಬೆನ್ನು ಬೀಳುತ್ತೆ..!ಶಾಕ್ ಆಗ್ಬೇಡಿ!ಈ ಲೇಖನಿ ಓದಿ…

4490

ಜೀವನದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ತಾನೂ ತುಂಬಾ ಎತ್ತರಕ್ಕೆ ಬೆಳೆಯಬೇಕು,ಎಲ್ಲರಂಚೆನ್ನಾಗಿ ಬದುಕಬೇಕು, ತಾವು ಶ್ರೀಮಂತರಾಗಬೇಕು ಎಂಬ ಆಸೆಯಿಂದ, ಎಲ್ಲರೂ ಕಷ್ಟಪಟ್ಟು ದುಡಿಯುತ್ತಾರೆ, ಆದ್ರೆ ತಾವು ಎಷ್ಟು ದುಡಿದ್ರೂ ಕೆಲವರಿಗೆ ಮುಂದೆ ಬರಲು ಸಾಧ್ಯವಾಗುವುದಿಲ್ಲ.ಇದಕ್ಕೆ ಹಲವಾರು ಕಾರಣಗಳಿವೆ.

ಆದ್ರೆ ಹಿರಿಯರ ಪ್ರಕಾರ ಜೀವನದಲ್ಲಿ ಮುಂದೆ ಬರಲು ಕಷ್ಟಪಡುವುದೊಂದೇ ಮುಖ್ಯವಲ್ಲ. ಅದರ ಜೊತೆಗೆ ಅದೃಷ್ಟವೂ ಸಹ ಬೇಕಾಗುತ್ತದೆ. ಅದೃಷ್ಟ ನಮ್ಮ ಜೊತೆಗಿದ್ದರೆ ನಮ್ಮ ಕಷ್ಟಕ್ಕೆ ಸರಿಯಾದ ಪ್ರತಿಫಲ ಕೂಡ ಸಿಗುತ್ತದೆ. ಆದ್ರೆ ಕೆಲವೊಂದು ಸಾರಿ ಎಲ್ಲವೂ ನಮ್ಮ ಪರವಾಗಿದ್ದರೂ ಜೊತೆಗಿದ್ದರೂ ನಾವು ಮಾಡುವ ಕೆಲವೊಂದು ತಪ್ಪುಗಳು ನಮ್ಮ ಯಶಸ್ಸಿಗೆ, ಅಡ್ಡಿ ಉಂಟುಮಾಡುತ್ತವೆ.

ಕೆಲವು ಪುರಾಣಗಳ ಪ್ರಕಾರ, ನಮಗೆ ತಿಳಿಯದೆ ನಾವು ಕೆಲವೊಂದು ವಸ್ತುಗಳನ್ನು ಮುಟ್ಟುತ್ತೇವೆ. ಇವುಗಳೇ ನಮ್ಮ ಜೀವನದ ಅದೃಷ್ಟದ ದಾರಿಗೆ ಅಡ್ಡಗಾಲು ಆಗುತ್ತದೆ.

  • ಅಂತ್ಯ ಸಂಸ್ಕಾರಕ್ಕಾಗಿ ಸ್ಮಶಾನಕ್ಕೆ ಹೋದಾಗ ನಾವು ಅಲ್ಲಿರುವ ಕೆಲವು ಅಶುಭ ವಸ್ತುಗಳನ್ನು ಸ್ಪರ್ಶಿಸುತ್ತೇವೆ. ಅಲ್ಲಿ ನಾವು ಮೃತ ವ್ಯಕ್ತಿಗೆ ಸಂಬಂಧಪಟ್ಟ ವಸ್ತುಗಳನ್ನು ಮುಟ್ಟುತ್ತೇವೆ. ಇದರಿಂದ ನಕಾರಾತ್ಮಕ ಶಕ್ತಿಗಳಿಗೆ ನಾವು ಬಲಿಯಾಗುತ್ತೇವೆ. ಇದ್ರಿಂದ ದುರಾದೃಷ್ಟ ನಮ್ಮ ಬೆನ್ನು ಹತ್ತುತ್ತದೆ.

  • ಊಟ ಮಾಡಬೇಕಾದರೆ ಸಾಮಾನ್ಯವಾಗಿ ತಿನ್ನುವ ಆಹಾರ ನೆಲಕ್ಕೆ ಬೀಳುತ್ತದೆ. ಹಾಗಾಗಿ ತಿನ್ನುವ ಆಹಾರ ಕಾಲಿನಿಂದ ತುಳಿದರೆ ನಿಮ್ಮ ಜೀವನದ ಮೇಲೆ  ಕೆಟ್ಟದಾದ ಪರಿಣಾಮ ಬೀರುತ್ತದೆ.

  • ಒಳ್ಳೆ ಕೆಲಸಕ್ಕೆ ಹೊರಗೆ ಹೋಗುವ ಸಮಯದಲ್ಲಿ ನಾಯಿ ಸ್ಪರ್ಶ ಮಾಡಿದ್ರೆ, ಇದು ಅಶುಭವೆಂದು ನಾರದ ಪುರಾಣದಲ್ಲಿ ಹೇಳಲಾಗಿದೆ.

  • ಮನೆ ಕ್ಲೀನ್ ಮಾಡ್ಬೇಕಾದ್ರೆ ಪೊರಕೆ ನಮ್ಮ ದೇಹಕ್ಕೆ ಸ್ಪರ್ಶ ಆದ್ರೆ ಅದು ಅಶುಭ ಎಂದು ಹೇಳಲಾಗಿದೆ.

  • ಸಮಾಧಿಯಿಂದ ಬರುವ ಹೊಗೆ ದೇಹಕ್ಕೆ ಸ್ಪರ್ಶಿಸಬಾರದು ಎಂದು ಹೇಳಲಾಗಿದೆ. ಒಂದು ವೇಳೆ ಈ ಹೊಗೆ ನಿಮ್ಮನ್ನು ಸ್ಪರ್ಶಿಸಿದ್ರೆ ಇದು ಅಶುಭದ ಸಂಕೇತ. ಇದು ಬಡತನ, ಅನಾರೋಗ್ಯಕ್ಕೆ ಕಾರಣವಾಗುತ್ತದೆ.

  • ಶವ ಸಂಸ್ಕಾರಕ್ಕೆ ಬಳಸುವ ಮರದ ತುಂಡು, ಶವವನ್ನು ಸ್ಪರ್ಶಿಸಬಾರದು. ಒಂದು ವೇಳೆ ತಿಳಿಯದೆ ತಪ್ಪಾದಲ್ಲಿ ಗಂಗಾ ಸ್ನಾನ ಮಾಡಿ ನಕಾರಾತ್ಮಕ ಶಕ್ತಿಯನ್ನು ಹೊಡೆದೋಡಿಸಬೇಕು.

  • ಕೊಳಕಾಗಿರುವ ವ್ಯಕ್ತಿಯನ್ನು ಬರಿಗೈನಲ್ಲಿ ಮುಟ್ಟಬಾರದು. ಆತ ಸುತ್ತಲಿರುವ ಸಕಾರಾತ್ಮಕ ಶಕ್ತಿಯನ್ನು ತಾನು ಪಡೆದು ನಕಾರಾತ್ಮಕ ಶಕ್ತಿಯನ್ನು ಬಿಟ್ಟು ಹೋಗ್ತಾವೆಂಬ ನಂಬಿಕೆಯಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ಆ ರೀತಿ ಇದ್ದ ಯುವತಿ,ಈ ರೀತಿ ಯಾಗಲು ಕಾರಣವೇನು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಷಿಫಾಲಿ ಎಂಬ ಯುವತಿ ಆ ರೀತಿ ಇದ್ದ ಯುವತಿ…ಈಗ ಈ ರೀತಿ ಯಾಕೆ ಆದಳೆಂದರೆ ಅದಕ್ಕೆ ಕಾರಣ ದೀಕ್ಷೆಯೊಂದನ್ನು ಕೈಗೊಂಡಿದ್ದು..! ಗುಜರಾತ್‌ನಲ್ಲಿನ ವಡೋದರ ವ್ಯಾಪ್ತಿಯಲ್ಲಿನ ನಿಜಾಮ್ ಪುರಾ ಮೂಲದ ಯುವತಿ. ಈ ಎರಡೂ ಫೋಟೋಗಳಲ್ಲೂ ಇರುವ ಯುವತಿ ಒಬ್ಬರೇ..

  • Top News

    ಈ ಹುಡುಗಿ ತಯಾರಿಸಿದ 1800 ರೂಪಾಯಿಯ AC ಗಾಗಿ ವಿದೇಶಿ ಕಂಪನಿಗಳು ಪೈಪೋಟಿ, ಈಕೆ ಮಾಡಿದ ಟೆಕ್ನಿಕ್ ಏನು ಗೊತ್ತಾ!

    ಓದು ಮುಗಿದ ನಂತರ ಜೀವನದಲ್ಲಿ ಏನಾದರು ಸಾಧನೆ ಮಾಡಬೇಕು ಅನ್ನುವ ಆಸೆ ಪ್ರತಿಯೊಬ್ಬರಲ್ಲೂ ಇರುವುದು ಸಾಮಾನ್ಯವಾಗಿದೆ, ಓದು ಮುಗಿದ ನಂತರ ಏನಾದರು ಸಾಧನೆ ಮಾಡುವ ಬದಲು ಓದುವಾಗಲೇ ಏನಾದರು ಸಾಧನೆ ಮಾಡೋಣ ಅನುವ ಛಲಕ್ಕೆ ಬಿದ್ದು ನಮ್ಮ ದೇಶ ಮಾತ್ರವಲ್ಲದೆ ಬೇರೆ ದೇಶದವರು ಮೆಚ್ಚುವ ಕೆಲಸವನ್ನ ಮಾಡಿದ 16 ವರ್ಷದ ಹುಡುಗಿಯ ಈ ಕಥೆಯನ್ನ ಕೇಳಿದರೆ ನೀವು ಕೂಡ ಹೆಮ್ಮೆ ಪಡುತ್ತೀರಿ. ಸಾಮಾನ್ಯವಾಗಿ ಒಂದು AC ಖರೀದಿ ಮಾಡಬೇಕು ಅಂದರೆ ಏನಿಲ್ಲ ಅಂದರೆ 25 ಸಾವಿರ ರೂಪಾಯಿ…

  • ಉದ್ಯೋಗ, ಉಪಯುಕ್ತ ಮಾಹಿತಿ

    ಬಾಳೆಹಣ್ಣಿನ ಸಿಪ್ಪೆಯನ್ನು ಎಸೆಯುವ ಮುನ್ನ ಇದರ ಪ್ರಯೋಜನವನ್ನು ತಿಳಿಯಿರಿ.

    ಸಾಮಾನ್ಯವಾಗಿ ಬಾಳೆಹಣ್ಣು ತಿಂದು ಅದರ ಸಿಪ್ಪೆಯನ್ನು ಎಸೆಯುತ್ತೇವೆ. ಅಂದರೆ ಬಾಳೆಹಣ್ಣಿನ ಸಿಪ್ಪೆಯನ್ನು ಯಾರಾದರೂ ತಿನ್ನುತ್ತಾರಾ? ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡಬಹುದು. ಕಸದ ಬುಟ್ಟಿ ಸೇರುವ ಈ ಸಿಪ್ಪೆಯಿಂದಲೂ ಅನೇಕ ರೀತಿಯ ಪ್ರಯೋಜನಗಳಿವೆ ಎಂಬುದರ ಬಗ್ಗೆ ಅನೇಕರಿಗೆ ತಿಳಿದಿಲ್ಲ. ಬಾಳೆ ಹಣ್ಣಿನ ಸಿಪ್ಪೆಯು ಅನೇಕ ರೀತಿಯ ಆರೋಗ್ಯಕರ ಅಂಶಗಳನ್ನು ಹೊಂದಿದೆ. ಈ ಹಣ್ಣಿನ ಸಿಪ್ಪೆಯಲ್ಲೂ ವಿಟಮಿನ್ ಬಿ6 ಅಧಿಕ ಪ್ರಮಾಣದಲ್ಲಿರುತ್ತದೆ. ಹಾಗೆಯೇ ನಾರಿನಂಶ, ಮೆಗ್ನೀಷಿಯಂ, ಪೊಟಾಷಿಯಂ  ಕೂಡ ಇದರಲ್ಲಿ ಅಡಗಿರುತ್ತವೆ. ಇಂತಹ ಹಲವು ಪೋಷಕಾಂಶಗಳನ್ನು ಬಾಳೆ ಸಿಪ್ಪೆಯಿಂದ ಪಡೆಯಬಹುದಾಗಿದೆ….

  • ವೀಡಿಯೊ ಗ್ಯಾಲರಿ

    ದೇವ್ರಾಣೆ ಈ ತರ ಹೋಳಿ ಆಡೋದನ್ನ ನೀವ್ ನೋಡೇ ಇರಲ್ಲಾ..!ಹೇಗೆ ಆಡಿದ್ದಾರೆ ಗೊತ್ತಾ.?ಸ್ವಲ್ಪ ನೋಡಿ ನಕ್ಕು ನಕ್ಕು ಸುಸ್ತಾಗ್ತೀರಾ…

    ಹೋಳಿ ಹಬ್ಬ ಬಂತೆಂದರೆ ಎಲ್ಲೆಲ್ಲೂ ಬಣ್ಣವೇ ಬಣ್ಣ.ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಹೋಳಿ ಆಡ್ತಾರೆ.ಕೆಲವರು ರಂಗು ರಂಗಾದ ಬಣ್ಣಗಳಿಂದ ಹೋಳಿ ಆಡಿದ್ರೆ, ಕೆಲವರು ಮೊಟ್ಟೆ.ಟೊಮೋಟಗಳಿಂದಲೂ ಹೊಡೆದುಕೊಳ್ಳುತ್ತಾ ಹೋಳಿ ಆಡ್ತಾರೆ.ಆದರೆ ಇಲ್ಲೊಬ್ಬ ಆಸಾಮಿ ಇದ್ದಾನೆ ಇವನು ಹೋಳಿ ಆಡಿರೋ ರೀತಿ ನೋಡಿದ್ರೆ ನಿಮ್ಗೆ ನಗು ಬರ್ರ್ದೆ ಇರಲ್ಲಾ… ದೇವ್ರಾಣೆ ಈ ತರ ಹೋಳಿ ಆಡೋದನ್ನ ನೀವ್ ನೋಡೇ ಇರಲ್ಲಾ.! ಈ ವಿಡಿಯೋ ನೋಡಿ ನಕ್ಕು ನಕ್ಕು ಸುಸ್ತಾಗ್ತೀರಾ… ಚಿತ್ರಗಳು…

  • ಸಾಧನೆ, ಸ್ಪೂರ್ತಿ

    ಅಂಬುಲೆನ್ಸ್‌ಗೆ ದಾರಿ ತೋರಿದ ಹುಡ್ಗ, ತಮ್ಮನ ಪ್ರಾಣ ಉಳಿಸಿದ ಸೋದರಿಗೆ ಶೌರ್ಯ ಪ್ರಶಸ್ತಿ ಪುರಸ್ಕಾರ.

    ರಾಯಚೂರಿನ ವೆಂಕಟೇಶ್, ಉತ್ತರ ಕನ್ನಡದ ಆರತಿ ಸೇಠ್ ಶೌರ್ಯ ಪ್ರಶಸ್ತಿ ಪುರಸ್ಕೃತ ಮಕ್ಕಳು. ಇಂದು ದೆಹಲಿಯಲ್ಲಿ ಭಾರತೀಯ ಮಕ್ಕಳ ಕಲ್ಯಾಣ ಮಂಡಳಿ ವತಿಯಿಂದ ರಾಷ್ಟ್ರೀಯ ಶೌರ್ಯ ಪ್ರಶಸ್ತಿ ಘೋಷಣೆಯಾಗಿದ್ದು, ದೇಶದ 22 ಮಕ್ಕಳನ್ನು ಆಯ್ಕೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಈ ಮಕ್ಕಳಿಗೆ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ವೆಂಕಟೇಶ್, ಪ್ರವಾಹ ಸಂದರ್ಭದಲ್ಲಿ ರಸ್ತೆ ಕಾಣದೆ ನಿಂತಿದ್ದ ಅಂಬುಲೆನ್ಸ್ ಗೆ ದಾರಿ ತೋರಿಸುವ ಮೂಲಕ ಐದು ಮಂದಿಯ ಪ್ರಾಣ ರಕ್ಷಣೆ ಮಾಡಿದ್ದ. ಮೃತ…

  • ಸುದ್ದಿ

    ಮೀನಿಗೆ ಬಲೇ ಬಿಸಿದಾಗ ಈತನಿಗೆ ಸಿಕ್ಕಿದ್ದು ಎಷ್ಟು ಕೋಟಿ ರೂಪಾಯಿ ಗೊತ್ತಾ.

    ಸ್ನೇಹಿತರೆ ಅದೃಷ್ಟ ಅನ್ನುವುದು ಯಾವಾಗ ಬರುತ್ತದೆ ಮತ್ತು ಯಾವಾಗ ಹೋಗುತ್ತದೆ ಅನ್ನುವುದನ್ನ ಊಹೆ ಮಾಡಲು ಸಾಧ್ಯವಿಲ್ಲ ಮತ್ತು ಕೆಲವೊಮ್ಮೆ ಅದೃಷ್ಟ ನಮ್ಮ ಸುತ್ತಮುತ್ತ ಇದ್ದರೂ ಕೂಡ ನಮಗೆ ತಿಳಿಯುವುದಿಲ್ಲ. ನಾವು ಹೇಳುವ ಈತನ ವಿಷಯದಲ್ಲಿ ನಡೆದಿದ್ದು ಮಾತ್ರ ಒಂದು ದೊಡ್ಡ ವಿಚಿತ್ರ ಎಂದು ಹೇಳಿದರೆ ತಪ್ಪಾಗಲ್ಲ, ಅದೃಷ್ಟ ಈತನ ಕೈ ಹಿಡಿದರೂ ಕೂಡ ಅದರ ಬಗ್ಗೆ ಅವನಿಗೆ ತಿಳಿಯದೆ ಪ್ರತಿದಿನ ಎಂದಿನಂತೆ ಕಷ್ಟಪಡುತ್ತಿದ್ದ. ಹಾಗಾದರೆ ಅಲ್ಲಿ ನಡೆದಿದ್ದು ಏನು ಮತ್ತು ಆ ಅದೃಷ್ಟ ಆತನಿಗೆ ಯಾವ ರೂಪದಲ್ಲಿ…