ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೋಮಾಲಿಲ್ಯಾಂಡ್ ಒಂದು ಸ್ವಯಂ ಅಂಗೀಕೃತ ರಾಜ್ಯವಾಗಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಸೋಮಾಲಿಯಾ ಅತ್ಯಂತ ಕೆಟ್ಟ ರಾಜ್ಯವಾಗಿ ಗುರುತಿಸಲ್ಪಟ್ಟಿದೆ. ಆದರೆ ಸೋಮಾಲಿಲ್ಯಾಂಡ್’ಗೆ ಇನ್ನೂ ದೇಶದ ಸ್ಥಾನ ಮಾನ ಇನ್ನು ಸಿಕ್ಕಿಲ್ಲ. ಈ ರಾಜ್ಯದಲ್ಲಿ ಅತ್ಯಾಚಾರ ಮಾಡಿದವರಿಗೆ ಯಾವುದೀ ಶಿಕ್ಷೆ ಇರಲಿಲ್ಲ. ಅತ್ಯಾಚಾರವನ್ನು ಸಾಂಸ್ಕೃತಿಕ ಸಮಸ್ಯೆ ಎನ್ನುವ ರೀತಿಯಲ್ಲಿ ನೋಡುತ್ತಿದ್ದರು . ಅತ್ಯಾಚಾರಮಾಡಿದ ವ್ಯಕ್ತಿಯೇ ಆ ಮಹಿಳೆಯನ್ನು ಮದುವೆಯಾಗಬೇಕಿತ್ತು.ಆದರೆ ಸಾಮೂಹಿಕವಾಗಿ ಬಲಾತ್ಕಾರ ಮಾಡಿದರೆ ಆ ಮಹಿಳೆಗೆ ಏನು ಪರಿಹಾರ ಮಾಡ್ತಿದ್ರೋ ಗೊತ್ತಿಲ್ಲ.

ಇತ್ತೀಚಿನ ದಿನಗಳಲ್ಲಿ ಅತ್ಯಾಚಾರ ದೃಷ್ಟಾಂತ ತುಂಬಾ ಹೆಚ್ಚಾಗುತ್ತ ಸಾಗುತ್ತಿದೆ. ಗುಂಪಿನ ಅತ್ಯಾಚಾರ ದೃಷ್ಟಾಂತದಲ್ಲಿ ಹೆಚ್ಚಳವಾಗಿದೆ. ಮಹಿಳೆಯರಿಗೆ ರಕ್ಷಣೆ ನೀಡಲು ಹಾಗೂ ಬಲಾತ್ಕಾರ ಮಾಡುವುದನ್ನು ತಡೆಗಟ್ಟಲು ಈ ರಾಜ್ಯದಲ್ಲಿ ಮೊದಲ ಬಾರಿಗೆ ಅತ್ಯಾಚಾರದ ವಿರುದ್ಧ ಕಾನೂನೊಂದನ್ನು ಜಾರಿಗೊಳಿಸಲಾಗಿದೆ.

ಹೊಸ ನ್ಯಾಯಶಾಸ್ತ್ರದ ಮುಖಾಂತರ ಅತ್ಯಾಚಾರ ಮಾಡಿದ ಆರೋಪಿಗೆ 30 ವರ್ಷಗಳ ಜೈಲು ಶಿಕ್ಷೆಯಾಗಲಿದೆ. ಸೋಮಾಲಿಯಾದಿಂದ ಸೋಮಾಲಿಲ್ಯಾಂಡ್ 1991ರಲ್ಲಿಯೇ ಪ್ರತ್ಯೇಕವಾಗಿದೆ. ಆದರೆ ಇದಕ್ಕೆ ಈವರೆಗೂ ದೇಶದ ಸ್ಥಾನ ಸಿಕ್ಕಿಲ್ಲ. ಸೋಮಾಲಿಯಾದಲ್ಲಿ ಕೂಡ ಅತ್ಯಾಚಾರ ವಿರುದ್ಧ ಇದುವರಿಗೂ ಯಾವುದೇ ಕಾನೂನು ಇಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇವರು ಭೂಮಿ ಮತ್ತು ಸ್ವರ್ಗಗಳನ್ನು 6 ದಿನದಲ್ಲಿ ನಿರ್ಮಿಸಿದ ಮತ್ತು ಉಳಿದ ಅಗತ್ಯ ವಸ್ತುಗಳನ್ನು 7ನೇ ದಿನದಂದು ನಿರ್ಮಿಸಿದ ಅನ್ನೋದನ್ನ ಜಗತ್ತಿನ 14 ಮಿಲಿಯನ್ ಜನ ಈಗಲೂ ನಂಬುತ್ತಾರೆ ಅನ್ನೋದನ್ನು ನಾನು ನನ್ನ ಹಿಂದು,ಮುಸ್ಲಿಂ,ಕ್ರಿಶ್ಚಿಯನ್ ಮತ್ತು ಯಹೂದಿ ಗೆಳೆಯರಲ್ಲಿ ಹೇಳ್ದಾಗ ಯಹೂದಿ ಗೆಳೆಯನನ್ನು ಬಿಟ್ಟು ಉಳಿದವರೆಲ್ಲ ಹೊಟ್ಟೆ ಹುಣ್ಣಾಗುವಂತೆ ನಕ್ಕರು.
ನಿತ್ಯ ವಾಹನಗಳನ್ನು ಬಳಸುವವರು ಯಾರಾದರೂ ಅದರ ಕೀಗಳನ್ನು ಭದ್ರವಾಗಿ ಇಟ್ಟುಕೊಳ್ಳಬೇಕು. ಒಂದು ವೇಳೆ ಅವನ್ನು ಕಳೆದುಕೊಂಡರೆ ಕಷ್ಟಗಳು ತಪ್ಪಿದ್ದಲ್ಲ.. ಆಗ ಅನುಭವಿಸುವ ಕಿರಿಕಿರಿ ಮಾತಿನಲ್ಲಿ ಹೇಳಲು ಸಾಧ್ಯವಿಲ್ಲ. ಇನ್ನು ಮುಖ್ಯವಾಗಿ ಕಾರಿನ ಮಾಲೀಕರು ಒಮ್ಮೊಮ್ಮೆ ಕಾರಿನಲ್ಲೇ ಕೀ ಮರೆತುಬಿಡುತ್ತಾರೆ.
ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ಕಿಚ್ಚ ಸುದೀಪ್, ಪೈರಸಿ ಸಿನಿಮಾದ ನೋಡದೇ, ಚಿತ್ರಮಂದಿರಗಳಿಗೆ ಹೋಗಿ ಚಿತ್ರ ವೀಕ್ಷಣೆ ಮಾಡಿರುವ ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ. ನಮ್ಮ ಹಾರ್ಡ್ ವರ್ಕ್ ಪರಿಗಣಿಸಿ ಸಿನಿಮಾವನ್ನು ಥಿಯೇಟರ್ ಗಳಲ್ಲಿ ವೀಕ್ಷಣೆ ಮಾಡಿರೋದು ನಿಮ್ಮ ಪ್ರಾಮಾಣಿಕತೆಯನ್ನು ತೋರಿಸುತ್ತದೆ. ನಮ್ಮ ಸಿನಿಮಾಗೆ ಬೆಂಬಲವಾಗಿ ನಿಂತ ಪ್ರತಿಯೊಬ್ಬರಿಗೂ ನಾನು ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ. ಶುಕ್ರವಾರ ರಾತ್ರಿ ಚಿತ್ರದ ಪೈರಸಿ ಬಗ್ಗೆ ಖಡಕ್ ಟ್ವೀಟ್ ಮಾಡಿದ್ದ ಸುದೀಪ್, ನಾನು ಹಾಗೂ ನನ್ನ ಸ್ನೇಹಿತರು ಕೈಗೆ ಹಾಕಿರುವುದು ಕಡಗ, ಬಳೆ…
ಲೋಳೆಸರ, ಇದು ಅಲೋವೇರ ಎಂದು ಕರೆಯುವ ಈ ಗಿಡದ ಮೂಲ ಸ್ಥಳ ಆಫ಼್ರಿಕಾ ಖಂಡ. ಅಲೋ ವೆರಾ ಎಂಬುದು ಅನ್ನಿಯ ಕುಲದ ಸಸ್ಯ ಜಾತಿಯಾಗಿದೆ.ಇದು ಪ್ರಪಂಚದಾದ್ಯಂತ ಉಷ್ಣವಲಯದ ಹವಾಮಾನಗಳಲ್ಲಿ ಕಾಡು ಬೆಳೆಯುತ್ತದೆ
ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಅವರನ್ನು ಆಂಧ್ರಪ್ರದೇಶ ಸರ್ಕಾರ ಡೆಪ್ಯೂಟಿ ಕಲೆಕ್ಟರ್ ಆಗಿ ನೇಮಕ ಮಾಡಿತ್ತು. ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಅಪಾಯಿಂಟ್ಮೆಂಟ್ ಲೆಟರ್ ಅನ್ನು ಸಿಂಧುಗೆ ಹಸ್ತಾಂತರಿಸಿದ್ದರು. 30 ದಿನಗಳೊಳಗೆ ಡೆಪ್ಯೂಟಿ ಕಲೆಕ್ಟರ್ ಆಗಿ ಅಧಿಕಾರ ಸ್ವೀಕರಿಸುವಂತೆ ಆಂಧ್ರ ಸರ್ಕಾರ ಸಿಂಧುಗೆ ಸೂಚಿಸಿತ್ತು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(8 ಮಾರ್ಚ್, 2019) ನಿಮ್ಮ ಸ್ನೇಹಿತರು ಮತ್ತು ಸಂಬಂಧಿಗಳ ಮೇಲೆ ನಿಮ್ಮ ಅಭಿಪ್ರಾಯ ಹೇರುವುದು ಅವರನ್ನು ಅನಗತ್ಯವಾಗಿ…