Histrocial, inspirational, karnataka

ನೆಲ್ಲಿತೀರ್ಥ ಗುಹಾಲಯ ಮಂದಿರಾ – ಮಂಡೀ ಉರೀ ಶಿವನ ದರ್ಶನ

ನೆಲ್ಲಿತೀರ್ಥ ಗುಹಾಲಯ ಮಂದಿರಾ ಇರುವುದು  ಮಂಗಳೂರು  ಕಟೀಲ್  ದುರ್ಗಾ  ಪರಮೇಶವರೀ  ದೇವಸ್ಥಾನ  ಮೂಡಬಿದ್ರಿ. ಸುಮಾರು  ೫ ಕೆ.ಮ್ ಅಷ್ಟು  ದೂರದಲೇ  ಇರುವುಧು ಈ  ಮಂದಿರ.

ಇತೀಹಾಸ : ಸುಮಾರು  ೧೪೮೭ ಇತೀಹಾಸವೀರುವ  ಗುಹಾಲಯದಲೇ ಶಿವನ  ಲಿಂಗ  ಇರುವುಧು.  ೬೬೦ ಅಡೀ  ಉದ್ದಾ  ಹಾಗೂ  ೨ ಅಡೀ ಯಥರ  ಇರುವ  ಗುಹೆಯ್ಯ್ಯ ಲೀ  ಭಕತದೀಗಳು ಮಂಡೀ ಉರೀ ದರ್ಶನವನ್ನು ಪಡಯ  ಬೇಕು . ಗುಹೆಯ್ಯ್ಯ ಲೀ  ನೀರುಹರಿಯುತದೆ.ಇಲೆಯೇ ನೆಲ್ಲಿಯಾ ಗಾತ್ರಧಲೀ ಹನೀ ಹನೀಯಾಗೀ ನೀರು ಬೀಳುತದೆ. ಹಾಗಾಗೀ  ಈ  ಸ್ಥಳದ ಹೆಸರು ‘ನೆಲ್ಲಿತೀರ್ಥ’ ಏಂದೂ  ಕರಯಲ್ಪ್ಯಾಟೀದೆ

Cave Temple

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ