*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*
ಸರಕಾರಗಳು ಬಡವರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರ್ತಾರೆ.ಆದ್ರೆ ಅವುಗಳನ್ನು ಯತಾವತ್ತಾಗಿ ಜಾರಿಗೆ ಮಾಡುವಲ್ಲಿ ಅಧಿಕಾರಿಗಳು ಭ್ರಷ್ಟಾಚಾರ ಮಾಡುತ್ತಾರೆ.
ಅವುಗಳಲ್ಲಿ ಒಂದು ನ್ಯಾಯ ಬೆಲೆ ಅಂಗಡಿಗಳಲ್ಲಿ ಕೊಡುವ ರೇಷನ್. ಬಡವರಿಗಾಗಿ ಮೀಸಲಿರುವ ಈ ರೇಷನ್ ನ್ಯಾಯಯುತವಾಗಿ ಎಲ್ಲರಿಗೂ ಸಿಗುತ್ತಿದೆಯೇ ಎನ್ನುವ ಪ್ರಶ್ನೆಗೆ ಹಲವರ ಬಳಿ ಉತ್ತರವಿಲ್ಲ.
ಆದ್ರೆ ನಾವು ನೀವೂ ಇದರ ಬಗ್ಗೆ ತಿಳಿಯುವುದು ಅತ್ಯಾವಶ್ಯಕ.ಯಾಕೆಂದ್ರೆ ನಮಗೆ ಸರಿಯಾದ ಮಾಹಿತಿ ಗೊತ್ತಿಲ್ಲ ಅಂದ್ರೆ, ಪಡಿತರ ಅಂಗಡಿಗಳ ಮಾಲೀಕರು ಹೇಗೆಲ್ಲಾ ಮೋಸ ಮಾಡ್ತಾರೆ ಗೊತ್ತಾ..?
ಇಲ್ಲಿ ನೋಡಿ:- ನ್ಯಾಯ ಬೆಲೆ ಅಂಗಡಿಗಳು ಹೇಗೆ ಬಡವರಿಗೆ ಮೋಸ ಮಾಡ್ತಾರೆ ಅಂತ ವಿಡಿಯೋ ನೋಡಿ ಮರೆಯದೇ ಶೇರ್ ಮಾಡಿ ಎಲ್ಲರಿಗೂ ತಿಳಿಯಲಿ…