ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತೀಯ ಸೇನೆ ಮತ್ತೊಮ್ಮೆ ಉಗ್ರರ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ನಡೆಸಿದೆ ಎಂದು ವರದಿಯಾಗಿದೆ.ಕದನ ವಿರಾಮ ಉಲ್ಲಂಘಿಸಿ ಭಾರತದ ತಾಳ್ಮೆ ಕೆಣಕುತ್ತಿರುವ ಪಾಕಿಸ್ತಾನಕ್ಕೆ ಭಾರತೀಯ ಸೇನೆ ಮತ್ತೊಮ್ಮೆ ತಕ್ಕ ತಿರುಗೇಟು ನೀಡಿದೆ. ಪಾಕ್ ಗಡಿಯೊಳಗೆ ನುಗ್ಗಿ ಮತ್ತೊಂದು ಸರ್ಜಿಕಲ್ ಸ್ಟ್ರೈಕ್ ನಡೆಸಿರುವುದಾಗಿ ವರದಿಯಾಗಿದೆ.
ಪಾಕ್ ಗಡಿಯೊಳಗೆ ನುಗ್ಗಿದ ಭಾರತೀಯ ಸೇನೆ ಮೂವರು ಪಾಕ್ ಸೈನಿಕರನ್ನು ಕೊಂದು ಹಾಕಿದೆ ಎಂದು ವರದಿಯಾಗಿದೆ. ಭಾರತದ ಗಡಿಯೊಳಗೆ ನುಗ್ಗಿದ್ದ ಪಾಕ್ ಸೈನಿಕರು ನಾಲ್ವರು ಯೋಧರನ್ನು ಹತ್ಯೆ ಮಾಡಿತ್ತು.
ಇದಕ್ಕೆ ಪ್ರತೀಕಾರ ತೀರಿಸಿಕೊಂಡ ಭಾರತೀಯ ಸೇನೆ ನಿನ್ನೆ ಪಾಕ್ ಗಡಿಯೊಳಗೆ ನುಗ್ಗಿ ಅವರ ಸೈನಿಕರನ್ನು ಕೊಂದು ಹಾಕಿರುವುದಾಗಿ ಸುದ್ದಿ ಸಂಸ್ಥೆ ವರದಿ ಮಾಡಿದೆ. ಇದರ ಬಗ್ಗೆ ಅಧಿಕೃತ ಪ್ರಕಟಣೆ ಇನ್ನಷ್ಟೇ ಹೊರ ಬೀಳಬೇಕಿದೆ.
ಆದರೆ ನಡೆದ ಬಾರಿ ನಾಗಾ ಉಗ್ರರ ಶಿಬಿರಗಳನ್ನು ಗುರಿಯಾಗಿಸಿ ಇಂಡೋ-ಮಯನ್ಮಾರ್ ನಿಯಂತ್ರಣ ರೇಖೆಯಲ್ಲಿ ಮಿಂಚಿನ ದಾಳಿ. ಭಾರತೀಯ ಸೇನೆ 70 ಅರೆಸೇನಾ ಪಡೆ ಕಮಾಂಡೋಗಳ ತಂಡ ಬೆಳಿಗ್ಗೆ 4:45 ರ ಸುಮಾರಿಗೆ ಈ ದಾಳಿ ನಡೆಸಿದರು.
ಲಾಂಖೂ ಗ್ರಾಮದ ಬಳಿ ಇದ್ದ ನಾಗಾ ಉಗ್ರರ ಶಿಬಿರಗಳನ್ನು ನಾಶಪಡಿಸಿದ. ಈ ದಾಳಿಗಳಲ್ಲಿ ಎನ್.ಎಸ್.ಸಿ.ಎನ್-ಕೆ ಉಗ್ರ ಸಂಘಟನೆಗೆ ಭಾರೀ ನಷ್ಟವುಂಟಾಗಿದೆ ಎಂದು ಸೇನೆ ಪ್ರಕಟಿಸಿದತ್ತು. ಆದರೆ ಇದು ಸರ್ಜಿಕಲ್ ದಾಳಿ ಎಂಬ ವರದಿಗಳನ್ನು ಸೇನೆ ನಿರಾಕರಿಸಿದತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿನ್ನ ಎಂದರೆ ಯಾರು ತಾನೆ ಇಷ್ಟಪಡುವುದಿಲ್ಲ ಹೇಳಿ?. ಗಂಡಸರಿಗಿಂತ ಹೆಂಗಸರಿಗೇ ಚಿನ್ನದ ಮೇಲೆ ಹೆಚ್ಚಿನ ಆಸೆ ಇರುತ್ತದೆ. ಸಾಮಾನ್ಯ ದಿನಗಳಲ್ಲೇ ಅಪಾರ ಆಸಕ್ತಿ ತೋರುವ ಹೆಂಗಸರು ಮದುವೆಯಂತಹ ಶುಭಕಾರ್ಯಗಳಲ್ಲಿ ಇನ್ನೂ ಹೆಚ್ಚಿನ ಆಸಕ್ತಿ ತೋರುತ್ತಾರೆ.
ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಯಲ್ಲಿ ಅಭ್ಯರ್ಥಿ ಬದಲಾಗಿ ಪರೀಕ್ಷೆ ಬರೆಯುತ್ತಿದ್ದ 9 ನಕಲಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಶಿವರಾಜ ಜಾಳಿಹಾಳ, ಮಂಜುನಾಥ ಕಡೆಮನಿ, ನಿಂಗಪ್ಪ ಕಂಬಳಿ, ಮೈಲಾರಪ್ಪ, ಫಕೀರಪ್ಪ ಸೇರಿದಂತೆ 9 ಮಂದಿ ನಕಲಿ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಯಲ್ಲಿ ಅವರು ಬೇರೆಯವರ ಹೆಸರಲ್ಲಿ ಪರೀಕ್ಷೆ ಬರೆದ ಹಿನ್ನೆಲೆಯಲ್ಲಿ ವಿದ್ಯಾಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪರೀಕ್ಷಾ ಅಧೀಕ್ಷಕರು, ಕೊಠಡಿ ಮೇಲ್ವಿಚಾರಕರು ಕೊಠಡಿ ಮೇಲ್ವಿಚಾರಕರು ಸೇರಿ ನಾಲ್ವರು ಅಧಿಕಾರಿಗಳನ್ನು ಪರೀಕ್ಷೆ ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದ್ದು, ಕ್ರಮಕ್ಕೆ ಆದೇಶಿಸಲಾಗಿದೆ ಎಂದು…
ಯಮುನಾ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಬಸ್ ವೊಂದು ಜಾರಿ ಹದಿನೈದು ಅಡಿ ಆಳದ ದೊಡ್ಡ ಮೋರಿಯಲ್ಲಿ ಬಿದ್ದ ಪರಿಣಾಮ ಇಪ್ಪತ್ತೊಂಬತ್ತು ಮಂದಿ ಸಾವನ್ನಪ್ಪಿದ್ದಾರೆ. ನೂರಾ ಅರವತ್ತೈದು ಕಿ.ಮೀ. ಉದ್ದ ಎಕ್ಸ್ ಪ್ರೆಸ್ ಹೈವೆ ಉತ್ತರಪ್ರದೇಶದಲ್ಲಿ ನೋಯ್ಡಾ ಹಾಗೂ ಆಗ್ರಾದ ಮಧ್ಯೆ ಸಂಪರ್ಕ ಕಲ್ಪಿಸುತ್ತದೆ.ರಾಜ್ಯ ರಸ್ತೆ ಸಾರಿಗೆ ಬಸ್ ಸ್ಕಿಡ್ ಆಗಿ 50 ಅಡಿ ಆಳದ ಚರಂಡಿಗೆ ಬಿದ್ದ ಪರಿಣಾಮ ಸ್ಥಳದಲ್ಲಿಯೇ 29 ಮಂದಿ ಪ್ರಯಾಣಿಕರು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಚಾಲಕ ನಿದ್ದೆ…
ಹಲ್ಲುಜ್ಜಲು ಬಳಸುವ ಪೇಸ್ಟ್ ಜತೆಗೆ ಸ್ವಲ್ಪ ಬೇಕಿಂಗ್ ಸೋಡಾ ಮಿಕ್ಸ್ ಮಾಡಿ ಹಲ್ಲುಜ್ಜಿ ನೋಡಿ. ಈ ರೀತಿ ವಾರಕ್ಕೆ ಎರಡು ಬಾರಿ ಮಾಡುವುದರಿಂದ ಹಲ್ಲು ಹಳದಿಗಟ್ಟುವಿಕೆ ತಡೆಯಬಹುದು.
ಒಂದು ಕಾಲದಲ್ಲಿ ಮಾಧ್ಯಮ ಎಂದರೆ ಜ್ಞಾನದ ಕಣಜ ಎಂದೇ ಕರೆಯಲಾಗುತ್ತಿತ್ತು. ವಿಶ್ವದ ಎಲ್ಲಾ ಆಗುಹೋಗುಗಳ ಜೊತೆ ಅವುಗಳ ಬಗೆಗಿನ ವಿಮರ್ಶಾತ್ಮಕ ದೃಷ್ಟಿಕೋನವನ್ನು ನೀಡುತ್ತಿದ್ದರು.
ರೇಲ್ವೆ ಪ್ರಯಾಣ ಎಂದರೆ ಎಂತಹವರಿಗೂ ಒಂದು ರೀತಿ ರೋಮಾಂಚನ.ಅದರಲ್ಲೂ ಬೆಟ್ಟ ಗುಡ್ಡಗಳ ನಡುವೆ,ದಟ್ಟವಾದ ಕಾಡುಗಳ ನಡುವೆ ಹೊರಟಾಗ ರೈಲಿನ ಕಿಟಕಿಯಿಂದ,ಬಾಗಿಲಿನಲ್ಲಿ ಕುಳಿತು ಆ ಪ್ರಕೃತಿ ಸೌಂದರ್ಯವನ್ನು ನೋಡುವಾಗ ಎಂತಹವರಿಗೂ ಮೈ ಮನ ರೋಮಾಂಚನಗೊಳ್ಳುವುದರಲ್ಲಿ ಸಂದೇಹವೇ ಇಲ್ಲ.