ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಂಡೀಗಢ, ಅ.9-ಚೀನಾ ಡ್ರೋಣ್‍ಗಳ ಮೂಲಕ ಪಾಕಿಸ್ತಾನದ ಉಗ್ರಗಾಮಿಗಳು ಪಂಜಾಬ್ ಮತ್ತು ಕಾಶ್ಮೀರದಲ್ಲಿ ವಿಧ್ವಂಸಕ ಕೃತ್ಯಕ್ಕಾಗಿ ಸ್ಫೋಟಕಗಳು ಮತ್ತು ಶಸ್ತ್ರಾಸ್ತ್ರಗಳನ್ನು ಗಡಿ ಭಾಗದಲ್ಲಿ ಎಸೆದ ಘಟನೆ ಬೆನ್ನಲ್ಲೇ ಮತ್ತೊಂದು ಆಘಾತಕಾರಿ ಪ್ರಕರಣ ವರದಿಯಾಗಿದೆ. ಪಂಜಾಬ್‍ನಲ್ಲಿ ಮತ್ತೆ ಪಾಕಿಸ್ತಾನ ಮೂಲದ ಎರಡು ಡ್ರೋಣ್‍ಗಳು ಹಾರಾಟ ನಡೆಸಿವೆ.ಪಂಜಾಬ್‍ನ ಫಿರೋಜ್‍ಪುರ ಜಿಲ್ಲೆಯ ಹುಸೇನಿವಾಲಾ ಗಡಿಯ ಮೂಲಕ ಡ್ರೋಣ್ ಭಾರತ ಪ್ರವೇಶಿಸುತ್ತಿರುವುದನ್ನು ಪತ್ತೆ ಮಾಡಲಾಗಿದ್ದು, ಪೊಲೀಸರು ಶೋಧ ಕಾರ್ಯಾಚರಣೆ ಮುಂದುವರೆಸಿದ್ದಾರೆ.

ಫೀರೋಜïಪುರ ಹುಸೇನಿವಾಲಾ ಪೋಸ್ಟ್ ನಲ್ಲಿರುವ ಗಡಿ ಭದ್ರತಾ ಪಡೆ(ಬಿಎಸ್‍ಎಫ್) ಸಿಬ್ಬಂದಿ ಪಾಕಿಸ್ತಾನದ ಕಡೆಯಿಂದ ಭಾರತೀಯ ಭೂಪ್ರದೇಶಕ್ಕೆ ಪ್ರವೇಶಿಸುವ ಡ್ರೋಣ್ ಅನ್ನು ಗುರುತಿಸಿದ್ದಾರೆ. ಈ ಕುರಿತು ಬಿಎಸ್‍ಎಫ್ ಪಂಜಾಬ್ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಮಧ್ಯರಾತ್ರಿಯ ಹೊತ್ತಿಗೆ ವೀಕ್ಷಣೆಯಿಂದ ಕಣ್ಮರೆಯಾಗುವ ಮೊದಲು ಡ್ರೋಣ್ ಭಾರತದ ಭೂಪ್ರದೇಶಕ್ಕೆ ಆಗಮಿಸಿದ್ದು, ಗಡಿ ಹೊರ ಠಾಣೆಯ ಒಂದು ಕಿ.ಮೀ. ಹತ್ತಿರಕ್ಕೆ ಬಂದಿದೆ ಎಂದು ವರದಿಯಾಗಿದೆ.

ಇದಕ್ಕೂ ಮುನ್ನ ಅಲ್ಲಿನ ಬಿಎಸ್‍ಎಫ್ ಸಿಬ್ಬಂದಿ ಪಾಕಿಸ್ತಾನದ ಡ್ರೋಣ್‍ಗಳು ರಾತ್ರಿ 10ರಿಂದ 10.40ರ ನಡುವೆ ಅಂತರಾಷ್ಟ್ರೀಯ ಗಡಿ ಭಾಗದಲ್ಲಿ ನಾಲ್ಕು ಬಾರಿ ಅನುಮಾನಾಸ್ಪದವಾಗಿ ಹಾರುತ್ತಿರುವುದನ್ನು ನೋಡಿದ್ದರು. ಕೆಲವು ವಾರಗಳ ಹಿಂದೆ ರಾಜ್ಯದ ಟಾರ್ನ್‍ತರಣ್ ಜಿಲ್ಲೆಯಲ್ಲಿ ಮಾನವರ ರಹಿತ ವೈಮಾನಿಕ ವಾಹನಗಳು ಕಾರ್ಯಾಚರಣೆ ನಡೆಸಿದ್ದವು.

ಅಲ್ಲದೆ, ಹೆಚ್ಚಿನ ಸಂಖ್ಯೆಯ ಎಕೆ-47 ರೈಫಲ್ ಗಳು, ಉಪಗ್ರಹ ಫೋನ್‍ಗಳು ಹಾಗೂ ಗ್ರಾನೇಡ್‍ಗಳು ಪತ್ತೆಯಾಗಿದ್ದ ಹಿನ್ನೆಲೆ ಈ ಬೆಳವಣಿಗೆ ಭಾರೀ ಮಹತ್ವವನ್ನು ಪಡೆದುಕೊಂಡಿದೆ. ಕಳೆದ ತಿಂಗಳು ಪಂಜಾಬ್ ಪೊಲೀಸರು ಅಮೃತಸರದ ತರಣ್ ನಲ್ಲಿ ಪಾಕಿಸ್ತಾನದ ಡ್ರೋಣ್‍ಗಳನ್ನು ಪತ್ತೆ ಹಚ್ಚಿದ್ದರು. ಈ ಡ್ರೋಣ್‍ಗಳು ಎಂಟು ಎಕರೆ ಪ್ರದೇಶದಲ್ಲಿ ಎಕೆ-47 ಬಂದೂಕುಗಳು, ಗ್ರೆನೇಡ್‍ಗಳು ಹಾಗೂ ಉಪಗ್ರಹ ಆಧಾರಿತ ಫೋನ್‍ಗಳನ್ನು ಕೆಳಗಡೆ ಉದುರಿಸಿತ್ತು. ಈ ಡ್ರೋಣ್‍ಗಳು 5 ಕೆ.ಜಿ. ತೂಕವನ್ನು ಹೊತ್ತೊಯ್ಯುವ ಸಾಮಥ್ರ್ಯ ಹೊಂದಿದ್ದವು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ಅಗಷ್ಟ್ ತಿಂಗಳ 24ಕ್ಕೆ ಅಂತ್ಯಗೊಳ್ಳಲಿದ್ದ ಕೃಷಿ ಬೆಳೆ ಸಮೀಕ್ಷೆಯನ್ನು ಸೆಪ್ಟೆಂಬರ್ ತಿಂಗಳ 24 ತನಕ ವಿಸ್ತರಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಸಚಿವ ಸಂಪುಟ ಸಭೆಯಲ್ಲಿ ಕೃಷಿ ಬೆಳೆ ಸಮೀಕ್ಷೆ ಕುರಿತಂತೆ ಸುದೀರ್ಘ ಚರ್ಚೆ ನಡೆದ ಬಳಿಕ ಒಂದು ತಿಂಗಳು ಅವಧಿ ವಿಸ್ತರಿಸುವ ತೀರ್ಮಾನ ಕೈಗೊಂಡಿದೆ. ಬೆಳೆ ಸಮೀಕ್ಷೆ ವ್ಯವಸ್ಥೆ ಬಗ್ಗೆ ಮುಖ್ಯಮಂತ್ರಿ ಹಾಗೂ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದ್ದು . .ಕಳೆದ ವರ್ಷ ಕೇವಲ 3,500 ಮಂದಿ ರೈತರು ಮಾತ್ರ ನೋಂದಣಿ ಮಾಡಿದ್ದರು, ಈ ವರ್ಷ ಅಲ್ಪ ಅವಧಿಯಲ್ಲೇ…
2019 ರ ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ಮಾ.10 ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ದಿನಾಂಕ ಘೋಷಿಸಿದ್ದು 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ದೆಹಲಿ ವಿಜ್ಞನ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ, 2019 ಲೋಕಸಭಾ ಚುನಾವಣೆಗೆ ದಿನಾಂಕ ಘೋಷಿಸಿದ್ದಾರೆ. ದೇಶಾದ್ಯಂತ ಒಟ್ಟಾರೆ 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಮೇ.23 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದ್ದಾರೆ. ಏ. ರಂದು 11 ಮೊದಲ ಹಂತದ ಮತದಾನ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಫೆಬ್ರವರಿ, 2019) ಯಾವುದೇ ದೀರ್ಘಕಾಲೀನ ಹೂಡಿಕೆಗಳನ್ನು ತಪ್ಪಿಸಿ ಮತ್ತು ನಿಮ್ಮ ಸ್ನೇಹಿತರ ಜೊತೆಕೆಲವು ಆಹ್ಲಾದಕರ ಕ್ಷಣಗಳನ್ನು…
ದಿನೇ ದಿನೇ ಮಂಡ್ಯ ಲೋಕಸಭಾ ಚುನಾವಣಾ ಕಣಾ ರಂಗೆರುತ್ತಿದ್ದು ಚುನಾವಣೆಗೆ ಎರಡು ದಿನ ಇರುವಾಗ ಅವರ ಕಡೆಯವರಿಂದಲೇ ಕಲ್ಲು ಹೊಡೆಸಿಕೊಂಡು ನಮ್ಮ ಮೇಲೆ ಹಾಕಲು ಯತ್ನಿಸ್ತಿದ್ದಾರೆ ಎನ್ನುವ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಪ್ರಚಾರ ಮಾಡುತ್ತಿದ್ದ ವೇಳೆ ಮಾತನಾಡಿದ ಸುಮಲತಾ, ಒಬ್ಬ ಮುಖ್ಯಮಂತ್ರಿ ಆದವರು ತಮ್ಮ ಪದವಿಯನ್ನು ಮರೆತು ಹೇಗೆಲ್ಲಾ ಮಾತನಾಡುತ್ತಿದ್ದಾರೆ. ನಿಜವಾಗಲೂ ಕಲ್ಲು ಹೊಡೆಸಿ ನಮ್ಮ ಮೇಲೆಯೇ ಗೂಬೆ ಕೂರಿಸಲು ಈ ತರಹದ ಹೇಳಿಕೆ ನೀಡಿದ್ದಾರೆ ಎಂದು ನಮಗೆ ಅನುಮಾನವಾಗುತ್ತಿದ್ದು, ಮುಖ್ಯಮಂತ್ರಿಯವರ ಹೇಳಿಕೆಗಳಿಂದ ನನಗೆ ಭಯವಾಗ್ತಿದೆ…
ಒಂದು ವರ್ಷದ ಹಿಂದೆ ಅಧಿಕೃತವಾಗಿ ಈ ಧರೆಯಲ್ಲಿ ಅವತರಿಸಿರುವ ಪುಟ್ಟ ಬಾಲಕಿಯೀಗ ಆರೋಗ್ಯವಂತಳಾಗಿ ಬೆಳೆಯುತ್ತಿದ್ದಾಳೆ. ಇದರಲ್ಲೇನು ವಿಶೇಷ ಎನ್ನುತ್ತೀರಾ? ಈ ಮಗು ಎರಡು ಬಾರಿ ಜನಿಸಿದ್ದು, ಇದಕ್ಕಾಗಿ ಆಧುನಿಕ ವೈದ್ಯಕೀಯಕ್ಕೆ ಕೃತಜ್ಞತೆಗಳನ್ನು ಹೇಳಬೇಕಾಗಿದೆ.
ಶಿಸ್ತುಪಾಲನೆ ವಿಚಾರದಲ್ಲಿ ಪೊಲೀಸ್ ಇಲಾಖೆ ಒಂದು ಹೆಜ್ಜೆ ಮುಂದೆ ಇರುತ್ತದೆ. ಅದರಲ್ಲೂ ಹಿರಿಯ ಅಧಿಕಾರಿಗಳಿಗೆ ಗೌರವ ಕೊಡುವ ಸಂದರ್ಭದಲ್ಲಿ ಸೆಲ್ಯೂಟ್ ಹೊಡೆಯುವುದು ಪದ್ಧತಿಯಾಗಿದೆ. ಆದರೆ ಈಗ ಇದಕ್ಕೆ ಕೊಂಚ ಮಾರ್ಪಾಡು ತರಲು ಇಲಾಖೆ ಮುಂದಾಗಿದೆ. ಕರ್ತವ್ಯದಲ್ಲಿರುವ ಪೊಲೀಸ್ ಸಿಬ್ಬಂದಿ ಬೈಕ್ ಚಾಲನೆ ಮಾಡುವ ವೇಳೆ ಹಿರಿಯ ಅಧಿಕಾರಿಗಳಿಗೆ ಸೆಲ್ಯೂಟ್ ಪಡೆಯಬಾರದೆಂಬ ಕಟ್ಟುನಿಟ್ಟಿನ ಆದೇಶವನ್ನು ಹೊರಡಿಸಲಾಗಿದ್ದು, ಇದನ್ನು ಉಲ್ಲಂಘಿಸಿದರೆ ಮೋಟಾರು ವಾಹನ ಕಾಯ್ದೆ ಅಡಿ 1000 ರೂ. ದಂಡದ ಜೊತೆಗೆ ಮೂರು ತಿಂಗಳವರೆಗೆ ಡಿಎಲ್ ಅಮಾನತುಗೊಳಿಸಲಾಗುತ್ತದೆ. ವಾಹನ ಚಾಲನೆ…