ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಏಳೆಂಟು ದಶಕಗಳ ಇತಿಹಾಸ ಹೊಂದಿರುವ ದೇಶದ ಅತ್ಯಂತ ದೊಡ್ಡ ಬಿಸ್ಕತ್ ತಯಾರಿಕಾ ಸಂಸ್ಥೆ ಪಾರ್ಲೆ ಪ್ರಾಡಕ್ಟ್ಸ್ ಪ್ರೈವೇಟ್ ಲಿಮಿಟೆಡ್ ತನ್ನ ಸುಮಾರು 10 ಸಾವಿರ ಉದ್ಯೋಗಿಗಳನ್ನು ಕೈಬಿಡುವ ಸಾಧ್ಯತೆಯಿದೆ.

ಸದ್ಯದ ಪರಿಸ್ಥಿತಿಯಲ್ಲಿ ಆಟೋ ಮೊಬೈಲ್ ಕ್ಷೇತ್ರದಲ್ಲಿ ದೊಡ್ಡ ಉದ್ಯೋಗ ನಷ್ಟ ಉಂಟಾಗಿರುವ ವರದಿಯ ಬೆನ್ನಲ್ಲೇ ಬೇಡಿಕೆ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಇದೀಗ ಪಾರ್ಲೆ ಬಿಸ್ಕತ್ ಸಂಸ್ಧೆ ತನ್ನ 10 ಸಾವಿರ ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ಮುಂದಾಗಿದೆ ಎಂದು ಸುದ್ದಿ ಸಂಸ್ಧೆಯೊಂದು ವರದಿ ಮಾಡಿದೆ.


ಜಿಎಸ್ ಟಿ ಕಡಿತಗೊಳಿಸುವಂತೆ ನಾವು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೇವೆ. 10 ಸಾವಿರ ಉದ್ಯೋಗಿಗಳ ಕೆಲಸಕ್ಕೆ ಕುತ್ತು.

ಒಂದು ವೇಳೆ ಸರ್ಕಾರದಿಂದ ನಕಾರಾತ್ಮಕ ಪ್ರತಿಕ್ರಿಯೆ ಬಂದಿದ್ದೆ ಆದಲ್ಲಿ 8 ಸಾವಿರದಿಂದ 10 ಸಾವಿರ ಮಂದಿಯನ್ನು ಕೈಬಿಡದೆ ಅನ್ಯ ಉಪಾಯವಿಲ್ಲ ಎಂದು ಪಾರ್ಲೆ ಪ್ರಾಡಕ್ಟ್ಸ್ ಕೆಟಗರಿ ಹೆಡ್ ಮಾಯಾಂಕ್ ಶಾ ತಿಳಿಸಿದ್ದಾರೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಮನೆಗಳಲ್ಲಿ ಕೆಲಸ ಮಾಡದ, ಉದ್ಯೋಗ ಮಾಡದೆ ತಿಂದು ಕೆಲಸವಿಲ್ಲದೇ ತಿರುಗುವವರನ್ನು, ಸೋಮಾರಿ ಎಂದು ಮನೆಗಳಲ್ಲಿ ಹಾಸ್ಯ ಮಾಡುವುದುಂಟು. ಹೀಗೆ ಸೋಮಾರಿತನದಿಂದ ಇರುವವರು ಎಲ್ಲಾ ಕಡೆ ಸಿಗುತ್ತಾರೆ. ಅದಕ್ಕಾಗಿಯೇ ವಿಶ್ವವಿದ್ಯಾನಿಲಯವೊಂದು ವಿಶ್ವದ ಸೋಮಾರಿಗಳ ಬಗ್ಗೆ ಅಧ್ಯಯನ ನಡೆಸಿದ್ದು ಅದರ ವಿವರಣೆಯನ್ನು ಕೊಟ್ಟಿದೆ.
ದೇವರ ಮೇಲಿನ ನಂಬಿಕೆಯಿಂದ ಒಂದಷ್ಟು ಲಾಭಗಳು ಇರುವುದು ನಿಜ.
ನವದೆಹಲಿ: ಸುದೀರ್ಘವಾಗಿ ನಡೆದ ಲೋಕಸಭೆ ಚುನಾವಣೆ ಫಲಿತಾಂಶ ಮೇ 23 ರಂದು ಪ್ರಕಟವಾಗಲಿದೆ. ಕೊನೆ ಹಂತದ ಮತದಾನ ಮುಗಿದ ಬೆನ್ನಲ್ಲೇ ಮತಗಟ್ಟೆ ಸಮೀಕ್ಷೆಗಳು ಪ್ರಕಟವಾಗಿದ್ದು, ಎನ್.ಡಿ.ಎ. ಬಹುಮತ ಗಳಿಸಲಿದೆ ಎಂದು ಬಹುತೇಕ ಸಮೀಕ್ಷೆಗಳಲ್ಲಿ ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಮೇ 24 ರಂದು ಹೊಸ ಸರ್ಕಾರ ರಚನೆಗೆ ನಾಯಕರು ತಯಾರಿ ನಡೆಸಿದ್ದಾರೆ. ಬಿಜೆಪಿ ನೇತೃತ್ವದ ಎನ್.ಡಿ.ಎ. ಪಕ್ಷಗಳ ನಾಯಕರು ನಾಳೆ ದೆಹಲಿಗೆ ತೆರಳಿ ಸಭೆ ನಡೆಸಲಿದ್ದಾರೆ.ಪ್ರ ಧಾನಿ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಾಗೂ ಬಿಜೆಪಿಯ ಹಿರಿಯ…
ಭಾರತ ಸರ್ಕಾರದ ಮೂರು ಮುಖ್ಯ ಸಾಮಾಜಿಕ ಭದ್ರತೆ ಯೋಜನೆಗಳಲ್ಲಿ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯು ಕೂಡ ಒಂದು. ವಾರ್ಷಿಕ ನವೀಕರಣವಿರುವ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ (PMSBY) ಆಕಸ್ಮಿಕ ಸಾವು ಮತ್ತು ಅಂಗವೈಕಲ್ಯಗಳಿಗೆ ಒಂದು ವರ್ಷದವರೆಗೆ ಕವರೇಜ್ ನೀಡುತ್ತದೆ. ಕೇವಲ ವಾರ್ಷಿಕ 12 ರೂಪಾಯಿಗಳ ಪ್ರೀಮಿಯಂ ಮೊತ್ತವನ್ನು ಹೊಂದಿರುವ ಈ ವಿಮೆಯು ಬಡವರಿಗೆ ಮತ್ತು ಕಡಿಮೆ ಆದಾಯ ಹೊಂದಿರುವ ಜನರಿಗೆ ಬಹಳ ಉಪಯೋಗಕಾರಿಯಾಗಿದೆ. ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯಡಿಯಲ್ಲಿ ಆಕಸ್ಮಿಕ ಮರಣ ಮತ್ತು ಶಾಶ್ವತ ಪೂರ್ಣ…
KSRTC, BMTC, NWKRTC, KKRTC ಸಾರಿಗೆ ನೌಕರರು ಸರ್ಕಾರಕ್ಕೆ ಮೇ 20ರಿಂದ ಸಾರಿಗೆ ಮುಷ್ಕರ – ನೋಟಿಸ್ ಮತ್ತೆ ಮುಷ್ಕರದ ಎಚ್ಚರಿಕೆ ಕರ್ನಾಟಕದ KSRTC, BMTC, NWKRTC, KKRTC ಸಾರಿಗೆ ನೌಕರರು ಮತ್ತೆ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡುವ ಸಾಧ್ಯತೆ ವ್ಯಕ್ತಪಡಿಸಿದ್ದಾರೆ. ಸರ್ಕಾರ ನೀಡಿದ 7% ವೇತನ ಹೆಚ್ಚಳವನ್ನು ತಿರಸ್ಕರಿಸಿ, ಕನಿಷ್ಠ 25% ವೇತನ ಹೆಚ್ಚಳ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಮುಷ್ಕರ ನೋಟಿಸ್ ಏನು ಹೇಳುತ್ತದೆ? ಕರ್ನಾಟಕದ KSRTC, BMTC, NWKRTC, KKRTC ಸಾರಿಗೆ ನೌಕರರ ಸಂಘಟನೆಗಳು…
ಕೋಲಾರ: ನಾನು ಮುಂದಿನ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧೆ ಮಾಡಲು ತೀರ್ಮಾನ ಮಾಡಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿ ಘೋಷಣೆ ಮಾಡಿದ್ದಾರೆ. ಕೋಲಾರದ ಜೂನಿಯರ್ ಕಾಲೇಜು ಮೈದಾನದಲ್ಲಿ ಇಂದು ನಡೆದ ಕೋಲಾರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನನಗೆ ಸ್ಪರ್ಧಿಸಲು ಸರಿಯಾದ ಕ್ಷೇತ್ರವೇ ಇಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ನನಗೆ ವರುಣಾದಿಂದ ಮತ್ತೆ ಸ್ಪರ್ಧೆ ಮಾಡಿ ಎಂದು ಹೇಳುತ್ತಿದ್ದಾರೆ, ಬಾದಾಮಿ ದೂರ ಆಯ್ತು ಎಂಬ ಕಾರಣಕ್ಕೆ ಸ್ಪರ್ಧೆ ಮಾಡಲು ಸಾಧ್ಯವಿಲ್ಲ ಎಂದಿದ್ದಕ್ಕೆ…