ಸುದ್ದಿ

ಪಿತೃಪಕ್ಷ ಹಮಾವಾಸೆ ದಿನ ಏನು ತಿನ್ನಬಹುದು…? ಏನು ತಿನ್ನಬಾರದು ಗೊತ್ತಾ…?

46

ಪ್ರತಿ ವರ್ಷದಂತೆ ಈ ವರ್ಷವೂ 15 ದಿನಗಳ ಕಾಲ ಆಚರಿಸಲ್ಪಡುವ ಪಿತೃಪಕ್ಷ ಶುರುವಾಗಿದೆ. ಪಿತೃ ಪಕ್ಷದಲ್ಲಿ ಪೂರ್ವಜರ ಆರಾಧನೆ ನಡೆಯುತ್ತದೆ. ಪಿತೃಪಕ್ಷದಲ್ಲಿ ಕೆಲವೊಂದು ಆಹಾರಗಳನ್ನು ಸೇವಿಸಬಾರದು.

ಜ್ಯೋತಿಷ್ಯ ಕಾರಣಗಳಿಂದ ಮಾತ್ರವಲ್ಲ ಇದಕ್ಕೆ ವೈಜ್ಞಾನಿಕ ಕಾರಣಗಳೂ ಇವೆ. ಪಿತೃಪಕ್ಷದಲ್ಲಿ ಕೆಲ ಆಹಾರ ಸೇವನೆ ಮಾಡುವುದ್ರಿಂದ ಆರೋಗ್ಯದಲ್ಲಿ ಏರುಪೇರಾಗುತ್ತದೆ. ಇದು ಶ್ರಾದ್ಧದ ಕೆಲಸ ಮಾಡಲು ಅಡ್ಡಿಯುಂಟು ಮಾಡುತ್ತದೆ.

ಈ ಸಮಯದಲ್ಲಿ ಹಸುವಿನ ಹಾಲನ್ನು ಕುಡಿಯಬಾರದು. ಹಸು ಈಗಷ್ಟೆ ಮಗುವಿಗೆ ಜನ್ಮ ನೀಡಿದ್ದರೆ ಆ ಹಾಲನ್ನು ಅಪ್ಪಿತಪ್ಪಿಯೂ ಕುಡಿಯಬಾರದು.

ಈ ಸಮಯದಲ್ಲಿ ಯಾವುದೇ ಹಳೆ ಆಹಾರವನ್ನು ಸೇವಿಸಬಾರದು. ತಾಜಾ ಆಹಾರವನ್ನು ಮಾತ್ರ ಸೇವಿಸಬೇಕು. ಪೂರ್ವಜರಿಗೂ ಹಳೆ ಆಹಾರವನ್ನು ನೀಡಬಾರದು. ವಾತಾವರಣದಲ್ಲಿ ಬದಲಾವಣೆಯಾಗುವ ಸಮಯವಿದು. ಹಾಗೆ ಫ್ರಿಜ್ ನಲ್ಲಿ ತುಂಬಾ ಸಮಯ ಇಟ್ಟ ಆಹಾರವನ್ನು ಸೇವಿಸಬೇಡಿ.

ಪೂರ್ವಜರಿಗೆ ಆಹಾರವನ್ನು ಬೆಳ್ಳಿ ಬಟ್ಟಲಿನಲ್ಲಿ ನೀಡಬೇಕು. ಈ ಲೋಕ ಅದ್ರ ಸುತ್ತಲಿನ ಎಲ್ಲ ದುಷ್ಟ ಶಕ್ತಿಗಳನ್ನು ನಾಶ ಮಾಡುತ್ತದೆ.

ಶ್ರಾದ್ಧಕ್ಕಾಗಿ ಆಹಾರ ತಯಾರಿಸುವವರ ಮುಖ ಪೂರ್ವ ಭಾಗಕ್ಕಿರಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ