ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಲ್ಲಿನ ವಿದ್ಯಾರಣ್ಯ ಪೊಲೀಸ್ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ, ಆತನ ಬರ್ತ್ಡೇ ಪಾರ್ಟಿ ಆಚರಿಸಿದ್ದಾರೆ.
ತಾನು ಪೊಲೀಸ್ ಎಂದು ಯಾಮಾರಿಸುತ್ತಿದ್ದ ಆರೋಪಿಯನ್ನು ಬಂಧಿಸಿ, ಠಾಣೆಗೆ ಕರೆದೊಯ್ದ ವಿದ್ಯಾರಣ್ಯಪುರ ಪೊಲೀಸರು, ಠಾಣೆಯಲ್ಲಿ ಕೇಕ್ ಕತ್ತರಿಸಿ, ಆತನ ಬರ್ತ್ಡೇ ಸೆಲೆಬ್ರೇಟ್ ಮಾಡಿದ್ದಾರೆ.
ಅಭಿಷೇಕ್ (25) ಬಂಧಿತ ಆರೋಪಿಯಾಗಿದ್ದು, ಪದವಿಧರನಾಗಿದ್ದಾನೆ. ಈತ ತಾನು ವಿದ್ಯಾರಣ್ಯಪುರ ಕ್ರೈಂ ಪಿಸಿ ಎಂದು ಹೇಳಿಕೊಂಡಿದ್ದ. ಎನಕೌಂಟರ್ಗೆ ಹುಬ್ಬಳ್ಳಿ ಮತ್ತು ಗೋವಾಗೆ ಹೋಗ್ಬೇಕು ಗಾಡಿಲಿ ಎಸಿ ಇಲ್ಲ ಎಂದು ಐಡಿ ಕಾರ್ಡ್ ತೋರಿಸಿ ನಂಬಿಸಿದ್ದ. ಈತನ ಮಾತು ನಂಬಿದ್ದ ಕಾರು ಚಾಲಕ ಕಾರು ನೀಡಿದ್ದ. ಆದರೆ ಕಾರು ವಾಪಸ್ ನೀಡುವಾಗ ಅನುಮಾನ ಬಂದ ಚಾಲಕ ಕಾರ್ತಿಕ್ ಐಡಿ ಕಾರ್ಡ್ ಸರಿಯಾಗಿ ಪರಿಶೀಲಿಸಿದಾಗ ನಿಜಸಂಗತಿ ಬೆಳಕಿಗೆ ಬಂದಿದೆ.
ಇಂತಹ ಆರೋಪಿಯನ್ನು ಬಂಧಿಸಿದ ಪೊಲೀಸರು, ಪೊಲೀಸ್ ಠಾಣೆಯಲ್ಲಿ ಬರ್ತ್ಡೇ ಸೆಲೆಬ್ರೇಟ್ ಮಾಡಿದ್ದಾರೆ. ಪೊಲೀಸರ ಈ ವರ್ತನೆ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದಿನ ದಿನಗಳಲ್ಲಿ ಆರೋಗ್ಯಕ್ಕೆ ಹಸಿರು ಟೀ ಅಥವಾ ಗ್ರೀನ್ ಟೀ ಅತ್ಯುತ್ತಮ ಎಂದು ಈಗ ಎಲ್ಲರಿಗೂ ಗೊತ್ತಾಗಿದೆ. ಈ ಟೀ ಸೇವನೆಯ ಮೂಲಕ ದೇಹಕ್ಕೆ ಹಲವು ವಿಧದ ಪೋಷಕಾಂಶಗಳು ಲಭ್ಯವಾಗುತ್ತದೆ, ಇವು ದೇಹವನ್ನು ಹಲವಾರು ರೋಗಗಳಿಂದ ರಕ್ಷಿಸುತ್ತದೆ. ಒಂದು ದಿನಕ್ಕೆ ಮೂರು ಕಪ್ ನಷ್ಟು ಹಸಿರು ಟೀ ಕುಡಿದರೆ ಹಲವಾರು ಕಾಯಿಲೆಗಳು ಬರುವುದರಿಂದ ತಪ್ಪಿಸಿಕೊಳ್ಳಬಹುದು. ಬೆಳಗಿನ ಉಪಹಾರದ ಜೊತೆ, ಒಂದು ಕಪ್ ‘ಗ್ರೀನ್ ಟೀ’ ಸೇವಿಸಿ… ಮಧುಮೇಹಿಗಳಿಗೂ ಹಸಿರು ಟೀ ಉತ್ತಮ ಆಯ್ಕೆಯಾಗಿದ್ದು ಇದರ ಸೇವನೆಯಿಂದ ರಕ್ತದಲ್ಲಿರುವ…
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸಂಪುಟದಲ್ಲಿ ಸಚಿವ ಸ್ಥಾನ ಕೈ ತಪ್ಪಿದ ಶಾಸಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ಧಾರೆ. ಜೊತೆಗೆ ಅವರ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆಗೆ ಇಳಿದಿದ್ದಾರೆ. 6 ಬಾರಿ ಶಾಸಕರಾಗಿರುವ ಚಿತ್ರದುರ್ಗದ ಬಿಜೆಪಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಅವರಿಗೆ ಸಚಿವ ಸ್ಥಾನ ಕೈ ತಪ್ಪಿದೆ. ಈ ಹಿನ್ನೆಲೆ ಅವರ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿತ್ರದುರ್ಗದ ಗಾಂಧಿ ವೃತ್ತದಲ್ಲಿ ಬೈಕ್ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ. ತಿಪ್ಪಾರೆಡ್ಡಿ ಅಭಿಮಾನಿ ಮಧು ಎಂಬುವವರ ಸ್ಕೂಟಿ ಟೈಯರ್ಗೆ ಬೆಂಕಿ ಹಚ್ಚಲು ಪೊಲೀಸರು ಬಿಡದ ಕಾರಣ,…
ಮೇಷ ರಾಶಿ ಭವಿಷ್ಯ (Monday, November 22, 2021) ಮೇಷರಾಶಿಯಲ್ಲಿ ಹುಟ್ಟಿದವರಲ್ಲಿ ನಿಮ್ಮ ಅಸೂಯೆ ವರ್ತನೆ ನಿಮ್ಮನ್ನು ದುಃಖಿಗಳಾಗಿಯೂ ಮತ್ತು ಖಿನ್ನರಾಗಿಯೂ ಮಾಡಬಹುದು. ಆದರೆ ಇದು ಒಂದು ಸ್ವಯಂಕೃತ ಗಾಯವಾಗಿರುವುದರಿಂದ ಇದರ ಬಗ್ಗೆ ಪ್ರಲಾಪಿಸುವ ಅಗತ್ಯವಿಲ್ಲ. ಇತರರ ಸಂತೋಷ ಮತ್ತು ಅತೃಪ್ತಿಯನ್ನು ಹಂಚಿಕೊಳ್ಳುವ ಮೂಲಕ ಇದನ್ನು ತೊಡೆದುಹಾಕಲು ಪಣತೊಡಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ನೀವು ಕುಟುಂಬದ ಸದಸ್ಯರ ಜೊತೆ ಸ್ವಲ್ಪ ತೊಂದರೆ ಹೊಂದಿದ್ದರೂ ಇದು ನಿಮ್ಮ ಮನಶ್ಶಾಂತಿಯನ್ನು ಹಾಳು ಮಾಡಲು ಅವಕಾಶ ನೀಡಬೇಡಿ….
ಅತ್ತೆ-ಸೊಸೆಯರನ್ನು ಒಟ್ಟಿಗೆ ಕೂರಿಸಿಕೊಂಡು ಮಹಿಳಾ ಆಯೋಗದ ಸದಸ್ಯರು ಮಾತುಕತೆ ನಡೆಸುತ್ತಿದ್ದಾರೆ.ಸೊಸೆ ಸದಾ ಸಾಮಾಜಿಕ ಜಾಲತಾಣದಲ್ಲಿ ಚಾಟ್ ಮಾಡ್ತಾಳೆ. ಜೊತೆಗೆ ಪೋನ್ ನಲ್ಲಿ ತನ್ನ ತವರಿನವರ ಜೊತೆ ಮಾತನಾಡ್ತಾಳೆ.
ಟೀಂ ಇಂಡಿಯಾದ ಆಟಗಾರ್ತಿ ಮಿಥಾಲಿ ರಾಜ್ ಈ ಹಿಂದೆ ಬ್ಯಾಟ್ ಹಿಡಿದು ಬೋಲ್ಡ್ ಆಗಿ ಫೋಟೋಗಳಿಗೆ ಪೋಸ್ ನೀಡಿದ್ದರು. ಇದೀಗ ಇಂಗ್ಲೆಡ್ ತಂಡದ ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದು ಈ ಫೋಟೋ ಇದೀಗ ವೈರಲ್ ಆಗಿದೆ. ಟೀಂ ಇಂಡಿಯಾದ ಆಟಗಾರ್ತಿ ಮಿಥಾಲಿ ರಾಜ್ ಈ ಹಿಂದೆ ಬ್ಯಾಟ್ ಹಿಡಿದು ಬೋಲ್ಡ್ ಆಗಿ ಫೋಟೋಗಳಿಗೆ ಪೋಸ್ ನೀಡಿದ್ದರು. ಇದೀಗ ಇಂಗ್ಲೆಡ್ ತಂಡದ ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದು ಈ ಫೋಟೋ ಇದೀಗ ವೈರಲ್…
ಭಾರತೀಯ ರೈಲ್ವೆ ಇಲಾಖೆ ಶೌಚಾಲಯಗಳ ಸ್ವಚ್ಛತೆ ಬಗ್ಗೆ ಗಮನ ಹರಿಸಿದೆ. ಸಿಎಜಿ ನೀಡಿರುವ ವರದಿ ಪ್ರಕಾರ 25,000 ಬಯೋ ಟಾಯ್ಲೆಟ್ ಗಳು ಅಧೋಗತಿಗೆ ತಲುಪಿವೆ. ಅದನ್ನು ದುರಸ್ತಿ ಮಾಡುವುದು ರೈಲ್ವೆ ಇಲಾಖೆ ಮುಂದಿರೋ ಬಹು ದೊಡ್ಡ ಸವಾಲು.