ಉಪಯುಕ್ತ ಮಾಹಿತಿ

ಪ್ರತಿಯೊಬ್ಬರೂ ಓದಲೇಬೇಕಾದ SIMPLE ಸಂದೇಶ!!! ನಿಮ್ಮ ಕೈಲಾದ್ರೆ ನಿಮ್ಮ ಗೆಳೆಯರಿಗೂ SHARE ಮಾಡಿ…

1381

ನಮ್ಮ ಭಾರತದ 125 ಕೋಟಿ ಜನರಲ್ಲಿ ಕೇವಲ ಶೇ.10ರಷ್ಟು ರೂ.10ರಂತೆ ದೊರೆಯುವ ಕಬ್ಬಿನರಸ ಇತ್ಯಾದಿ ದೇಶೀಯ ಪಾನೀಯ ಕುಡಿದರೆ ದಿನಕ್ಕೆ ಸುಮಾರು ರೂ.3600 ಕೋಟಿ ಆಗುತ್ತದೆ.

*PEPSI* ಮುಂತಾದ ವಿದೇಶಿ ಪಾನೀಯ ಕುಡಿದರೆ :-  *ಪ್ರತಿದಿನ ನಮ್ಮ ರೂ.3600 ಕೋಟಿ  ಹೊರ ದೇಶಕ್ಕೆ ಹೋಗುತ್ತದೆ. *ಆ ಕಂಪನಿಗಳು ಪ್ರತಿ ದಿನ ರೂ.7000 ಕೋಟಿ ಗಳಿಸುತ್ತಿವೆ.

ನಿಮ್ಮಲ್ಲಿ ನನ್ನ ಕಳಕಳಿಯ ಪ್ರಾರ್ಥನೆ ಏನೆಂದರೆ ದಯವಿಟ್ಟು ಕಬ್ಬಿನರಸ, ಎಳನೀರು ಮುಂತಾದ ದೇಶೀಯ ಪಾನೀಯವನ್ನೇ ಸೇವಿಸಿ.

 

*ಅದರಿಂದ ದಿನಕ್ಕೆ ರೂ.7000ಕೋಟಿ ನಮ್ಮಲ್ಲೇ ಉಳಿಯುವಂತೆ ಮಾಡಿ.

*ತಿಂಗಳಿಗೆ 2 ಲಕ್ಷ ಕೋಟಿ. ವರ್ಷಕ್ಕೆ  24 ಲಕ್ಷ  ಕೋಟಿ. ಇದು ಅಪಾರವಾದ ಹಣದ ಪರ್ವತ.* ಕೇವಲ ಪಾನೀಯ ಒಂದರಿಂದ ಮಾತ್ರ.

*ದೇಶದ ಬಡವರಿಗಾಗಿ ನೀವು ಇಷ್ಟನ್ನಾದರೂ ಮಾಡಲು ಸಾಧ್ಯವಿಲ್ಲವೇ*? ?

*ಇದು ನಮ್ಮ ರೈತರಿಗೆ ಮತ್ತು ಅವನ್ನು ಬೀದಿಯಲ್ಲಿ ಮಾರುವ ಬಡವರ ಜೀವನ ನಿರ್ವಹಣೆಗೆ ಸಹಾಯವಾಗುತ್ತದೆ.

*ರೈತರು ಮತ್ತು ಕಾರ್ಮಿಕರು ಸ್ವಾವಲಂಬಿಗಳಾಗಿ  ಆತ್ಮಹತ್ಯೆಯಂಥ ದುರಂತಗಳು ತಪ್ಪುತ್ತವೆ.

*ಈ ಪಾನೀಯಗಳ ಬೆಲೆ ಕ್ರಮೇಣ ರೂ.10 ರಿಂದ ರೂ.5ಕ್ಕೆ ಇಳಿಯುತ್ತದೆ.

ನಮ್ಮ ಜನಸಾಮಾನ್ಯರ ಆರ್ಥಿಕಸ್ಥಿತಿ ಉತ್ತಮಗೊಂಡು ರಾಷ್ಟ್ರದ ಆರ್ಥಿಕ ಸ್ಥಿತಿಯೂ ಸಧೃಢವಾಗುತ್ತದೆ.

*ಸ್ವದೇಶಿ ಉತ್ಪನ್ನ ಬಳಸಿ ದೇಶ ಉಳಿಸಿ*. ಹೀಗೆಮಾಡಿದ್ದಾದರೆ ಕೇವಲ 90 ದಿನಗಳಲ್ಲಿ ಭಾರತ ವಿಶ್ವದ ಎರಡನೇ ಶ್ರೀಮಂತ  ರಾಷ್ಟ್ರವಾಗುವುದು.

ನಮ್ಮ ದೇಶದ ರೂ.2 ರ ಮೌಲ್ಯ ಒಂದು ಡಾಲರ್ ಸಮಕ್ಕೆ ಏರುತ್ತದೆ.

ಸ್ವದೇಶಿ ಉತ್ಪನ್ನಗಳನ್ನು ಬಳಸಿ *ದೇಶದ ಸಂಪತ್ತು ಹೊರಹೋಗದಂತೆ ಮಾಡಿ*. ನಾವು ಇದನ್ನು ಅರಿತು *ಈ ಅಭಿಯಾನದಲ್ಲಿ ಕೈಜೋಡಿಸದಿದ್ದರೆ ನಮ್ಮ ಸಂಪತ್ತು ಸುಲಭವಾಗಿ ವಿದೇಶಗಳ ಪಾಲಾಗಿಬಿಡುತ್ತದೆ.*

*ಅಮೇರಿಕಾ + ರಷ್ಯ – ಇವುಗಳ ಎರಡರಷ್ಟಕ್ಕಿಂತಾ ಹೆಚ್ಚು ಜನಸಂಖ್ಯೆ ನಮ್ಮದು. ಅತಿ ಬಲಾಢ್ಯ  ದೇಶ ನಮ್ಮದು. ಅವರನ್ನು ಮೀರಿಸಿ ಮುಂದುವರಿಯಲು ನಮಗೆ ಕೇವಲ ಒಂದು ವರ್ಷ ಸಾಕು. ಆಗ ಅವರ ಹಂಗು ನಮಗಿರುವುದೇ ಇಲ್ಲ.*

*ದಯಮಾಡಿ ಈ ಸಂದೇಶವನ್ನು ದೇಶವಾಸಿ ಗೆಳೆಯರೊಂದಿಗೆ ಹಂಚಿಕೊಳ್ಳಿ, ಸ್ವಾವಲಂಬಿ ಭಾರತಕ್ಕೆ ದಯವಿಟ್ಟು ಸಹಕರಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೇಳಿದಷ್ಟು ಹಣ ಕೊಡಲು ನೋಟು ಪ್ರಿಂಟ್ ಮಾಡುವುದಿಲ್ಲ…!

    ‘ನೀವು ಕೇಳಿದಷ್ಟು ಅನುದಾನ ಕೊಡಲು ಸರ್ಕಾರದ ಬಳಿ ನೋಟ್ ಪ್ರಿಂಟ್ ಮಾಡುವ ಯಂತ್ರ ಇಲ್ಲ’ ಎಂದು ಸಿಎಂ ಯಡಿಯೂರಪ್ಪ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ.ಶಿವಮೊಗ್ಗದಲ್ಲಿ ನಿನ್ನೆ ಪ್ರವಾಹದಿಂದಾದ ನಷ್ಟದ ಪರಿಶೀಲನಾ ಸಭೆಯಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ಬೆಳೆ ನಷ್ಟದ ಬಗ್ಗೆ ಹಾಗೂ ನೀಡಬೇಕಿರುವ ಪರಿಹಾರದ ಬಗ್ಗೆ ಸಿಎಂ ಅವರಿಗೆ ಮಾಹಿತಿ ನೀಡಿದಾಗ ಅವರು ಮೇಲಿನಂತೆ ಉತ್ತರ ನೀಡಿದ್ದಾರೆ. ‘ಬೆಳೆ ಹಾನಿ ಅಂದಾಜು ಮಾಡಲು ಆತುರ ಬೇಡ, ಕೇಳಿದಷ್ಟು ಹಣ ನೀಡಲು ಸರ್ಕಾರದ ಬಳಿ ನೋಟು ಮುದ್ರಿಸುವ ಯಂತ್ರಗಳಿಲ್ಲ, 8-10…

  • ಸುದ್ದಿ

    ಪೆಟ್ರೋಲ್ ಬೇಕು ಅಂದ್ರೆ ಈ ನಿಯಮವನ್ನು ಪಾಲಿಸಲೇಬೇಕು …!

    ಬೆಂಗಳೂರು:  ಜನರಿಗೆ ಅನುಕೂಲ ಆಗಲಿ ಅಂತ ಸರ್ಕಾರ ಮತ್ತು ಪೊಲೀಸರು ಅನೇಕ ಕಾನೂನುಗಳನ್ನು ಜಾರಿಗೆ ತರ್ತಾರೆ.. ಆದರೆ ಅದನ್ನ ಪಾಲಿಸೋದು ಮಾತ್ರ ಕಡಿಮೆ. ಇದೀಗ ಸಂಚಾರಿ ಪೊಲೀಸರು ಮತ್ತೊಂದು ಕಾನೂನು ಜಾರಿಗೆ ಕೈ ಹಾಕ್ತಿದ್ದಾರೆ. ಬೈಕ್ ಸವಾರರ ಸೇಫ್ಟಿಗಾಗಿ ಪೊಲೀಸರ ಹೊಸ ಪ್ರಯೋಗ..! ದಿನದಿಂದ ದಿನಕ್ಕೆ ಬೆಳೀತಿರೋ ಸಿಲಿಕಾನ್ ಸಿಟಿ ಬೆಂಗಳೂರು ವಿಶ್ವದಲ್ಲೇ ಅತೀ ಹೆಚ್ಚು ಬೈಕ್‌ಗಳನ್ನು ಹೊಂದಿರೋ ನಗರ. ಹೀಗಾಗಿ ಬೆಂಗಳೂರಿನಲ್ಲಿ ಆ್ಯಕ್ಸಿಡೆಂಟ್ ಕೂಡ ಹೆಚ್ಚಾಗ್ತಿದೆ. ಅಪಘಾತ ತಪ್ಪಿಸಲು ಎಷ್ಟೇ ಕಾನೂನು ಜಾರಿಗೆ ತಂದರು ಅನುಷ್ಠಾನ…

  • ಸಿನಿಮಾ

    ಆಸ್ಪತ್ರೆಗೆ ದಾಖಲಾದ ಖ್ಯಾತ ನಟಿ!ಚಿಕಿತ್ಸೆಗೆ ನೆರವು ನೀಡುವಂತೆ ಮನವಿ ಮಾಡಿಕೊಂಡ ನಟಿಯ ಸಹೋದರಿ..

    ಸ್ಯಾಂಡಲ್ ವುಡ್ ನಟಿ ವಿಜಯಲಕ್ಷ್ಮಿ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಕಿತ್ಸೆಗೆ ಹಣಕಾಸು ನೆರವು ನೀಡುವಂತೆ ಅವರ ಸಹೋದರಿ ಉಷಾದೇವಿ ಮನವಿ ಮಾಡಿದ್ದಾರೆ. ಸ್ಯಾಂಡಲ್ ವುಡ್ ಟಾಪ್ ನಟಿಯಾಗಿದ್ದ ವಿಜಯಲಕ್ಷ್ಮಿ ಅವರಿಗೆ ತೀವ್ರವಾದ ಸುಸ್ತು ಮತ್ತು ಹೈ ಬಿಪಿಯಿಂದಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ವಾರ ಅವರ ತಾಯಿಯ ಆರೋಗ್ಯ ಸರಿಯಿಲ್ಲದ ಕಾರಣ ಆಸ್ಪತ್ರೆಗೆ ಸೇರಿಸಿದ್ದು, ಇದ್ದ ಹಣವನ್ನೆಲ್ಲ ಖರ್ಚು ಮಾಡಲಾಗಿದೆ. ಈಗ ವಿಜಯಲಕ್ಷ್ಮಿ ಅವರನ್ನು ಆಸ್ಪತ್ರೆಗೆ ಸೇರಿಸಿದ್ದು ಚಿಕಿತ್ಸೆಗೆ ನೆರವು ನೀಡುವಂತೆ ಸಹೋದರಿ ಉಷಾದೇವಿ…

  • ಸುದ್ದಿ

    ಬಿಎಂಟಿಸಿ, ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ಒಂದು ಬ್ರೇಕಿಂಗ್ ನ್ಯೂಸ್…!

    ಬೆಂಗಳೂರು: ಬಿಎಂಟಿಸಿ ಕಿರಿಯ ಸಹಾಯಕ ಕಂ ಡಾಟಾ ಎಂಟ್ರಿ ಆಪರೇಟರ್ ಗಳ ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಲಾಗಿದೆ. 2018 ರ ಮಾರ್ಚ್ 23 ರಂದು 100 ಕಿರಿಯ ಸಹಾಯಕರ ನೇರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಲ್ಲಿ 6 ತಿಂಗಳ ಕಂಪ್ಯೂಟರ್ ತರಬೇತಿ ಪಡೆದಿರಬೇಕು. ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು ಎಂದು ತಿಳಿಸಲಾಗಿತ್ತು. 26 ಸಾವಿರಕ್ಕೂ ಹೆಚ್ಚು ಮಂದಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಜೂನ್ 10 ರಂದು ಪರೀಕ್ಷೆ ಬರೆದಿದ್ದರು. ಮೂಲ ದಾಖಲಾತಿಗಳ ಪರಿಶೀಲನೆಗೆ 1:5 ಅನುಪಾತದಲ್ಲಿ…

  • inspirational

    ಮಗಳನ್ನು ಸರ್ಕಾರಿ ಅಂಗನವಾಡಿಗೆ ಸೇರಿಸಿ ಮಾದರಿಯಾದ ಕೊಡಗು SP..!

    ಕೊಡಗು ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ಡಾ. ಸುಮನ್ ಪನ್ನೇಕರ್ ತಮ್ಮ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸುವ ಮೂಲಕ ಮಾದರಿಯಾಗಿದ್ದರೆ. ತಮ್ಮ ಪುಟ್ಟ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸಿ  ಕನ್ನಡ ಕಲಿಗೆ ಒತ್ತು ನೀಡಿದ್ದಾರೆ.ಗ್ರಾಮೀಣ ಮಕ್ಕಳೊಂದಿಗೆ ಬೆರೆಯುವ ಉದ್ದೇಶದಿಂದ ಮಗುವನ್ನು ಅಂಗನವಾಡಿಗೆ ನಿತ್ಯವೂ ಕಳಿಸಿ ತಾವು ಕೆಲಸಕ್ಕೆ ತೆರಳುತ್ತಾರೆ ಸುಮನ್. ಕಲಿಕೆ, ಆಟ, ಊಟದ ಜೊತೆಗೆ ಮಕ್ಕಳೊಂದಿಗೆ ಈ ಅಂಗನವಾಡಿಯಲ್ಲಿ ಎಸ್‍ಪಿ ಮಗಳು ಸಹ ಬೆರೆಯುತ್ತಿದ್ದಾಳೆ. ಸಾಮಾನ್ಯರ ಮಕ್ಕಳಂತೆ ಸರ್ಕಾರಿ ಅಂಗನವಾಡಿಯಲ್ಲಿ ಎಸ್‍ಪಿ ಪುತ್ರಿ ಖುಷಿ ಸಹ ಪಾಠ…

  • ಹಣ

    ಸ್ಲಮ್ ಮಕ್ಕಳಿಗೆ ಆದ ಅವಮಾನ…! ತಿಳಿಯಲು ಈ ಲೇಖನ ಓದಿ…

    ಮೆರಿನಾ ಗಾರ್ಡನ್‌ ದಕ್ಷಿಣ ಮುಂಬಯಿಯ ಶ್ರೀಮಂತರ ದುರಹಂಕಾರದ ವರ್ತನೆ ಇದೀಗ ತೀವ್ರ ಚರ್ಚೆಗೆ ಕಾರಣವಾಗಿದೆ. ಪ್ರತಿಷ್ಠಿತ ಗಾರ್ಡನ್‌ಗೆ ಸ್ಲಮ್‌ ಮಕ್ಕಳು ಆಡಲು ಬರಬಾರದೆಂದು ಕಫ್ ಪರೇಡ್ ಪ್ರದೇಶದ ನಿವಾಸಿಗಳು ಪೊಲೀಸ್‌ ಕಂಪ್ಲೇಂಟ್‌ ಮಾಡಿರುವ ಅಮಾನವೀಯ ಘಟನೆ ನಡೆದಿದೆ.