ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಹಳ್ಳಿ ಹೈದ,ಬಿಗ್‌ಬಾಸ್ ಶೋ ವಿನ್ನರ್ ಪ್ರಥಮ್ ಒಂದಲ್ಲ ಒಂದು ವಿಚಾರದಲ್ಲಿ ಸುದ್ದಿಯಾಗ್ತಾನೆ ಇರ್ತಾರೆ. ಇತ್ತೀಚೆಗಷ್ಟೇ ತಮ್ಮ ಬಿಗ್‌ಬಾಸ್ ಸ್ನೇಹಿತ ಹಾಗೂ ಖಾಸಗಿ ಚಾನೆಲ್ನಲ್ಲಿ ಪ್ರಸಾರವಾಗುತ್ತಿರುವ ಸಿರಿಯಲ್’ನಲ್ಲಿ ನಟಿಸುತ್ತಿರುವ ಭುವನ್’ರವರನ್ನು ಕಚ್ಚಿ ಸುದ್ದಿಯಾಗಿದ್ದರು.
ಈಗೆನಪ್ಪಾ ಇವನದ್ದು ಮತ್ತೊಂದು ಸುದ್ದಿ ಅಂತೀರಾ!ಹೌದು,ಈಗ ಪ್ರಥಮ್ ರವರು ನಿಮ್ಗೆ ಗೊತ್ತಿರುವ ಹಾಗೆ ಅನೇಕ ಕನ್ನಡ ಚಿತ್ರಗಳಲ್ಲಿ ನಟಿಸುತ್ತಿರುವುದು ಗೊತ್ತೇ ಇದೆ. ಹೀಗೆ ಬ್ಯುಸಿಯಾಗಿರೋವಾಗಲೇ ತೆಲುಗು ಹಾಗೂ ಕನ್ನಡದಲ್ಲಿ ಏಕ ಕಾಲದಲ್ಲಿ ನಿರ್ಮಾಣವಾಗಲಿರೋ ಅದ್ದೂರಿ ಚಿತ್ರದ ಆಫರ್ ಒಂದು ಪ್ರಥಮ್‌ಗೆ ಬಂದಿದೆ.
ಅದಕ್ಕೆ ಬ್ಯುಸಿಯಾಗಿರೋವಾಗಲೇ ತೆಲುಗು ಹಾಗೂ ಕನ್ನಡದಲ್ಲಿ ಏಕ ಕಾಲದಲ್ಲಿ ನಿರ್ಮಾಣವಾಗಲಿರೋ ಅದ್ದೂರಿ ಚಿತ್ರದ ಆಫರ್ ಒಂದು ಪ್ರಥಮ್‌ಗೆ ಬಂದಿದೆ. ಅದಕ್ಕೆ ಪ್ರಥಮ್ ಕೂಡ ಒಪ್ಪಿದ್ದಾರೆ.
ಪ್ರಥಮ್ ಕೂಡ ಈಗ ಡೈರೆಕ್ಟರ್!
ಪ್ರಥಮ್ ನಟಿಸುತ್ತಿರೋ ಈ ಚಿತ್ರದ ವಿಶೇಷ ಏನಂದ್ರೆ,ಇವರು ಹೀರೋ ಕಮ್ ನಿರ್ದೇಶಕನಾಗಿಯೂ ಕಾರ್ಯ ನಿರ್ವಹಿಸಲಿದ್ದಾರೆ.
ಆಂಧ್ರಪ್ರದೇಶ ಮೂಲದ ನಿರ್ಮಾಪಕರು ಹಣ ಹೂಡಲಿರೋ ಈ ಚಿತ್ರಕ್ಕೆ ‘ಬಿಲ್ಡಪ್’ ಎಂಬ ಹೆಸರಿಡಲಾಗಿದೆ. ‘ಈ ನನ್ಮಗಂದ್ ಇದೇ ಆಯ್ತು ಗುರೂ’… ಅನ್ನೋ ಅಡಿಬರಹವನ್ನೂ ಸೇರಿಸಿದ್ದಾರೆ.
ಬಿಲ್ಡಪ್ ಚಿತ್ರದಲ್ಲಿ ಯಾರೆಲ್ಲಾ ಬಿಲ್ಡಪ್ ಕೊಡ್ತಾರೆ?
ಭಾರೀ ಅದ್ದೂರಿ ತಾರಾಗಣದ ಈ ಚಿತ್ರದಲ್ಲಿ ಕುರಿ ಪ್ರತಾಪ್ ಕೂಡಾ ಮುಖ್ಯವಾದೊಂದು ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆಂಬುದರ ಹೊರತಾಗಿ ಮಿಕ್ಕ ಅದ್ದೂರಿ ತಾರಾಗಣವನ್ನು ಫೋಟೋ ಶೂಟ್ ಮೂಲಕವೇ ಜಾಹೀರು ಮಾಡಲು ಚಿತ್ರ ತಂಡ ನಿರ್ಧರಿಸಿದೆ.
ಬರುವ ಭಾನುವಾರದಂದೇ ಈ ಚಿತ್ರಕ್ಕಾಗಿ ಫೋಟೋ ಶೂಟ್ ಕೂಡಾ ನಡೆಯಲಿದೆಯಂತೆ. ಇನ್ನೂ ವಿಶೇಷವೆಂದರೆ ಈ ಚಿತ್ರದ ನಾಯಕಿಯಾಗಿ ದಕ್ಷಿಣ ಭಾರತದ ಪ್ರಸಿದ್ಧ ನಟಿಯೊಬ್ಬರು ಬರಲಿದ್ದಾರಂತೆ. ಅವರ‍್ಯಾರೆಂಬುದು ಕೂಡಾ ಸದ್ಯಕ್ಕೆ ಸಸ್ಪೆನ್ಸ್!
ಬಿಲ್ಡಪ್ ಚಿತ್ರದ ಬಿಲ್ಡಪ್ ನಿರ್ಮಾಪಕರು…
ನಿರ್ಮಾಪಕ ಉದಯ್ ಮೆಹ್ತಾ ಈ ಚಿತ್ರಕ್ಕೆ ಅದ್ದೂರಿಯಾದಂಥಾದ್ದೇ ಕತೆ ಹೆಣೆದಿದ್ದಾರೆ. ಈಗ ಪ್ರಥಮ್ ದೇವ್ರಂಥಾ ಮನುಷ್ಯ ಮತ್ತು ಎಮ್‌ಎಲ್‌ಎ ಚಿತ್ರದಲ್ಲಿ ಬ್ಯುಸಿಯಾಗಿರೋದರಿಂದ ಆ ಎರಡು ಚಿತ್ರಗಳು ಮುಗಿದ ಮೇಲೆ ಬಿಲ್ಡಪ್ ಶುರುವಾಗಲಿದೆ.
ಸೆಪ್ಟೆಂಬರ್ ತಿಂಗಳಲ್ಲಿ ಪ್ರಥಮ್’ನ ಬಿಲ್ದುಪ್ ಶುರುವಾಗಲಿದೆ.
ಆದರೆ ಪ್ರಥಮ್‌ಗೆ ಕನ್ನಡ, ಇಂಗ್ಲಿಷು ಮತ್ತು ಒಂದಿಷ್ಟು ಸಂಸ್ಕೃತ ಬಿಟ್ಟರೆ ತಮಿಳು ತೆಲುಗಿನ ಗಂಧ ಗಾಳಿನೆ ಗೊತ್ತಿಲ್ಲ.
ಆದಾಗ್ಯೂ ತೆಲುಗಿನ ಬಹುದೊಡ್ಡ ಉದ್ಯಮಿಯೊಬ್ಬರು ಈ ಸಿನಿಮಾ ಎರಡೂ ಭಾಷೆಯಲ್ಲಿ ನಿರ್ಮಾಣವಾಗಬೇಕು ಎಂದು ಆಸೆ ಪಟ್ಟು ನಿರ್ಮಾಣಕ್ಕಿಳಿದಿದ್ದಾರೆ. ಇದರ ಜೊತೆಗೆ ಪ್ರಥಮ್ಗೆ ಬಹುಕಾಲದ ಗೆಳೆಯರಾಗಿರುವ ಮಧು ಕಲ್ಯಾಣ್ ಮತ್ತು ಲಕ್ಷ್ಮಣ್ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇವರು ಇನ್ನೇನು ಕೆಲವೇ ದಿನಗಳಲ್ಲಿ ಮದುವೆಯಾಗಿ ಸತಿ-ಪತಿಗಳಾಗಬೇಕಿತ್ತು.ಆದ್ರೆ ಪ್ರಧಾನಿ ನರೇಂದ್ರ ಮೋದಿ ವಿಚಾರವಾಗಿ ಇವರಿಬ್ಬರಲ್ಲಿ ಚರ್ಚೆಯಾಗಿದ್ದು, ಇವರ ವಾದ ಪ್ರತಿವಾದಗಳು ತಾರಕಕ್ಕೇರಿ, ಜಗಳದಲ್ಲಿ ಕೊನೆಯಾಗಿ ಇವರ ಮದುವೆಯೇ ರದ್ದಾಗಿದೆ.
ದೀಪಾವಳಿ ಹಬ್ಬ ಸಮೀಪಿಸುತ್ತಿದ್ದು, ಸಾರ್ವಜನಿಕ ಆಸ್ತಿ ಮತ್ತು ಆರೋಗ್ಯದ ರಕ್ಷಣೆ, ಪರಿಸರ ಮಾಲಿನ್ಯ ಮತ್ತು ಶಬ್ದ ಮಾಲಿನ್ಯ ನಿಯಂತ್ರಣದಲ್ಲಿಡುವ ನಿಟ್ಟಿನಿಂದ ಪರಿಸರ ಸಂರಕ್ಷಣೆ ನಿಯಮಾವಳಿಗಳು 1999 ರ ಅನ್ವಯ ಹಾಗೂ ಮಾನ್ಯ ಸರ್ವೋಚ್ಛ ನ್ಯಾಯಾಲಯದ ಆದೇಶದ ಪ್ರಕಾರ 125 ಆb (ಂI) ಅಥವಾ 145 ಆb(ಅ) ಠಿಞ ಕ್ಕಿಂತ , ಪಟಾಕಿ ಸಿಡಿಸುವ ಸ್ಥಳದಿಂದ 4 ಮೀಟರ್ ಅಂತರದಲ್ಲಿ ಹೆಚ್ಚು ಶಬ್ದ ಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳನ್ನು ಮಾರಾಟ ಮಾಡುವುದಾಗಲಿ ಮತ್ತು ಉಪಯೋಗಿಸುವುದಾಗಲಿ ನಿಷೇಧಿಸಲ್ಪಟ್ಟಿದೆ. ಆದುದರಿಂದ ಸಾರ್ವಜನಿಕರು…
ಕನ್ನಡ ಚಿತ್ರ ರಂಗದ ನಟ ಉಪೇಂದ್ರರವರ ರಾಜಕೀಯ ಸುದ್ದಿಗಳು ದಿನಕ್ಕೊಂದಂತೆ ತಿರುವು ಪಡೆದುಕೊಳ್ಳುತ್ತಿವೆ.ಈಗ ಬಂದಿರುವ ಹೊಸ ಸುದ್ದಿ ಏನಪ್ಪಾ ಅಂದ್ರೆ, ನಿಮಗೆಲ್ಲ ಗೊತ್ತಿರುವಂತೆ ಅವರು ಸ್ಥಾಪಸಲು ಹೊರಟಿರುವ ಪಕ್ಷದ ಹೆಸರು ಪ್ರಜಾಕೀಯ ಎಂದು. ಆದ್ರೆ ಮೂಲಗಳ ಪ್ರಕಾರ ಅವರ ಪಕ್ಷದ ಹೆಸರು ಪ್ರಜಾಕೀಯ ಅಲ್ಲ..!
ಪ್ರಕೃತಿಯ ಅನೇಕ ಸುಂದರವಾದ ಉಡುಗೊರೆಗಳಲ್ಲಿ ಸೂರ್ಯೋದಯ-ಸೂರ್ಯಾಸ್ತದ ಸೊಬಗು ತುಂಬಾ ಅದ್ಭುತ.ಈ ಸೂರ್ಯೋದಯ-ಸೂರ್ಯಾಸ್ತವನ್ನು ನೋಡುವುದರಿಂದ ಮನಸ್ಸು ಪ್ರಪುಲ್ಲಗೊಳ್ಳುತ್ತದೆ.ಈ ಸೌಂದರ್ಯ
ತುಂಬಾ ದುಡ್ಡು ಕೊಟ್ಟು ಸ್ಮಾರ್ಟ್’ಫೋನ್ ಕೊಂಡುಕೊಂಡಿದ್ದೇವೆಂದು ಬಹಳ ಜೋಪಾನ ಮಾಡುತ್ತಿರುತ್ತೇವೆ. ಸದ್ಯಕ್ಕೆ ಸರಾಸರಿ ಹೆಚ್ಚಿನ ಅಂಶಗಳಲ್ಲಿ ಎಲ್ಲರ ಕಡೆಗೆ ಸ್ಮಾರ್ಟ್ ಫೋನ್ ಗಳೇ ಜಾಸ್ತಿ ಇವೇ. ಆದರೆ, ಎಂದಾದರೊಮ್ಮೆ ಆಕಸ್ಮಿಕವಾಗಿ ಮೊಬೈಲ್ ಕೆಳಗೆ ಬೀಳುವುದೋ, ನೀರಿಗೆ ತಾಕುವುದೋ ಅಥವಾ ಕೆಲವೊಮ್ಮೆ ಮಕ್ಕಳ ಕೈಯಿಂದ ಇನ್ನೂ ಕೆಲವೊಂದು ಸಲ ನಮ್ಮ ನಿಮ್ಮ ಕೈಯಿಂದ ಮೊಬೈಲ್ ಆಕಸ್ಮಿಕವಾಗಿ ನೀರಲ್ಲಿ ಬೀಳುತ್ತದೆ.
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಭೇದಿಸಿ ರಾಷ್ಟ್ರಮಟ್ಟದಲ್ಲಿ ಮೆಚ್ಚುಗೆ ಪಡೆದ ಹೆಚ್ಚುವರಿ ಪೊಲೀಸ್ ಆಯುಕ್ತ ಬಿ.ಕೆ.ಸಿಂಗ್ ನೇತೃತ್ವದ ತನಿಖಾ ತಂಡಕ್ಕೆ ರಾಜ್ಯ ಸರ್ಕಾರ 25 ಲಕ್ಷ ರು. ಬಹುಮಾನ ಘೋಷಿಸಿದೆ. ಕೊಲೆ ಪ್ರಕರಣ ಭೇದಿಸಿದ ತನಿಖಾ ತಂಡಕ್ಕೆ 25 ಲಕ್ಷ ರು. ಬಹುಮಾನ ನೀಡುವಂತೆ ಕೋರಿ ಇತ್ತೀಚೆಗೆ ಬಿ.ಕೆ.ಸಿಂಗ್ ಅವರು ಗೃಹ ಇಲಾಖೆಗೆ ಪತ್ರ ಬರೆದಿದ್ದರು.ಸತತವಾಗಿ ಒಂದು ವರ್ಷ ಪರಿಶ್ರಮಪಟ್ಟವಿಶೇಷ ತನಿಖಾ ತಂಡ ಆರೋಪಿಗಳನ್ನು ಮುಂಬೈ ಸೇರಿದಂತೆ ವಿವಿಧೆಡೆ ಬಂಧಿಸಿತ್ತು. ತಂಡದ ಒಟ್ಟು 91 ಮಂದಿ…