ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಡೀ ಭೂಮಿ ಕೌತುಗಳ ಆಗರ, ಭಾರತ ಹಾಗು ಇಲ್ಲಿನ ಹಿಂದೂ ಧರ್ಮವನ್ನು ಇಂದು ಇಡೀ ವಿಶ್ವದಾದ್ಯಂತ ಇರುವ ಬಹತೇಕ ದೇಶಗಳು ಸಂಶೋಧನೆ ಮಾಡುತಿದ್ದಾವೆ..! ಶ್ರೀ ಕೃಷ್ಣನ ದ್ವಾರಕೆಯ ಒಂದು ಪ್ರಾಂತ್ಯ ಸ್ಯಾಟಲೈಟ್ ನಿಂದ ನೋಡಿದರೆ ಕೃಷ್ಣನಿಗೆ ಪ್ರಿಯವಾದ ನವಿಲುಗರಿಯಂತೆಯೇ ಕಾಣುತ್ತದೆ. ಮಾನಸ ಸರೋವರ ಹೃದಯದ ಆಕಾರದಲ್ಲಿರುವುದು, ಕುಕ್ಕೆ ಸುಬ್ರಹ್ಮಣ್ಯದಲ್ಲಿರುವ ಕುಮಾರ ಪರ್ವತ ಸರ್ಪಗಳ ಹೆಡೆಯನ್ನೇ ಹೋಲುವುದು. ಇದೆಲ್ಲವೂ ಯಾವುದೇ ಯಂತ್ರಗಳ ಸಹಾಯವಿಲ್ಲದೇ, ಸಹಸ್ರಾರು ವರ್ಷಗಳ ಹಿಂದೆಯೇ ಮಾಡಿದು, ಆಗಿನ ಕಾಲದ ಜನರ ಬುದ್ದಿ ಎಷ್ತಿತ್ತೆಮ್ಬುದಕ್ಕೆ ಹಿಡಿದ ಕೈ ಗನ್ನಡಿಯಾಗಿದೆ.
ನಮ್ಮಲ್ಲಿರುವ ಕೌತುಗಳ ಬಗ್ಗೆ ನಮ್ಗೆ ಗೊತ್ತಿಲ್ಲ.ಯಾಕಂದ್ರೆ ನಾವೆಲ್ಲಾ ಅದ್ರ ಬಗ್ಗೆ ತಲೆ ಕೆಡಿಸಿಕೊಳ್ಳೋದಕ್ಕೆ ಹೋಗೋದಿಲ್ಲ.ಆದ್ರೆ ಬೇರೆ ದೇಶದವರು ನಮ್ಮ ಸಂಸ್ಕೃತಿ, ನಮ್ಮ ದೇವಾಲಯಗಳ ಬಗ್ಗೆ ಸಂಶೋಧನೆ ಮಾಡುತ್ತಿದ್ದಾರೆ.ವಿಶ್ವಯುದ್ದದ ಸಮಯದಲ್ಲಿ ಹಿಟ್ಲರ್ ತನ್ನ ಸೇನೆಯಲ್ಲಿ “ಸ್ವಸ್ತಿಕ್” ಚಿಹ್ನೆ ಬಳಸಿದ್ದನು ಹಾಗು ಭಾರತದಿಂದ ವೇದಗಳನ್ನು ತರಿಸಿ ಅವುಗಳ ಮೇಲೆ ಸಂಶೋಧನೆ ಮಾಡಲು ಒಂದು ಪ್ರತ್ಯೇಕ ತಂಡವನ್ನೇ ರಚಿಸಿದ್ದನು.
ನಾನು ಇಲ್ಲಿ ಹೇಳ ಬಯಸುವ ಒಂದು ವಿಷಯವೇನೆಂದರೆ ನಾವು ಇಂದು ಪೂಜಿಸುವ ನವಗ್ರಹಗಳು ಸಾವಿರಾರು ವರ್ಷಗಳ ಹಿಂದಿನಿಂದಲೇ ನಮ್ಮ ಪೂರ್ವಜರು ಪೂಜಿಸುತಿದ್ದ ವಿಷಯ ನಿಮಗೆ ಗೊತ್ತಿರುತ್ತದೆ ಆದರೆ ನೀವು ಅದರ ಬಗ್ಗೆ ಯೋಚಿಸಿರುವುದಿಲ್ಲ.
ನಾವು ನಿಮಗೆ ಈಗ ಹೇಳಲಿಕ್ಕೆ ಹೊರಟಿರುವ ವಿಷಯ ಏನಪ್ಪಾ ಅಂದ್ರೆ, ಮೊದಲ ವಿಶ್ವ ಭೂಪಟದ ಉಲ್ಲೇಖ ಮಹಾಭಾರತದಲ್ಲಿತ್ತು ಎಂಬುದು ಇಂತಹ ಅಚ್ಚರಿಗಳಲ್ಲಿ ಮತ್ತೊಂದು. ಮೊದಲ ಭೂಪಟವನ್ನು ಗ್ರೀಕರು ರಚಿಸಿದ್ದು ಎಂಬ ಉಲ್ಲೇಖಗಳಿವೆ, ಆದರೆ ಸಂತ ರಾಮಾನುಜಾಚಾರ್ಯರು ಮಹಾಭಾರತವನ್ನು ಉಲ್ಲೇಖಿಸಿ ಭೂಪಟವನ್ನು ರಚಿಸಿದ್ದರು ಎಂದು ಹೇಳಲಾಗುತ್ತದೆ.
ಕುರುಕ್ಷೇತ್ರದ ಯುದ್ಧದ ಅವಧಿಯಲ್ಲಿಯೇ ಭೂಪಟ ಹೇಗೆ ಕಾಣಿಸುತ್ತದೆ ಎಂಬ ಉಲ್ಲೇಖವಿದ್ದು, ಯುದ್ಧಕ್ಕೂ ಮುನ್ನ ಸಂಜಯನಿಗೆ ದೃತರಾಷ್ಟ್ರ ಭೂಪಟ ಹೇಗೆ ಕಾಣಿಸುತ್ತದೆ ಎಂಬುದನ್ನು ಹೇಳುವಂತೆ ಕೇಳುತ್ತಾನೆ.
ಹೇಗೆ ಓರ್ವ ವ್ಯಕ್ತಿ ತನ್ನನ್ನು ಕನ್ನಡಿಯಲ್ಲಿ ನೋಡಿಕೊಳ್ಳುತ್ತಾನೋ ಹಾಗೆಯೇ ಬ್ರಹ್ಮಾಂಡದಲ್ಲಿ ಭೂಮಿಯೂ ಕಾಣುತ್ತದೆ, ಮೊದಲ ಭಾಗ ಆಲದ ಮರದ ಎಲೆಯ ರೀತಿಯಲ್ಲಿ ಕಾಣುತ್ತದೆ. ಎರಡನೇ ಭಾಗ ಮೊಲದ ಆಕಾರದಲ್ಲಿ ಕಾಣುತ್ತದೆ ಎನ್ನುತ್ತಾನೆ ಸಂಜಯ. ಸಂಜಯ ದೃತರಾಷ್ಟ್ರನಿಗೆ ಹೇಳಿದ್ದ ಶ್ಲೋಕವನ್ನು ಆಧರಿಸಿ ರಾಮಾನುಜಾಚಾರ್ಯರು ಭೂಪಟವನ್ನು ರಚಿಸಿದ್ದರು ಎಂದು ಹೇಳಲಾಗುತ್ತದೆ..!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈರುಳ್ಳಿ ಸಿಪ್ಪೆ, ಹಗುರ ವಸ್ತುಗಳಿಗೆ ಉಪಯೋಗಿಸುವ ವಿಶೇಷಣವಾಗಿದ್ದ ಈ ನಿಕೃಷ್ಟ ಕಸ ವಾಸ್ತವದಲ್ಲಿ ಆಂಟಿ ಆಕ್ಸಿಡೆಂಟು, ಬ್ಯಾಕ್ಟೀರಿಯಾ ನಿರೋಧಕ, ಕ್ಯಾನ್ಸರ್ ನಿರೋಧಕ ಹಾಗೂ ಇತರ ಔಷಧೀಯ ಗುಣವುಳ್ಳ ಅದ್ಭುತ ವಸ್ತುವಾಗಿದೆ.
ತಮ್ಮ ಹೆಸರಿನ ಬಗ್ಗೆ ಜನರಂತೂ ತುಂಬಾ ತಲೆ ಕೆಡಿಸಿಕೊಳ್ಳುತ್ತಾರೆ.ತಮ್ಮ ಈ ಹೆಸರಿನಿಂದ ನಾನು ಜೀವನದಲ್ಲಿ ಮುಂದೆ ಬರಲು ಹಾಗುತ್ತಿಲ್ಲ ಎಂದು ಹಲವಾರು ಜನ ತಮ್ಮ ಮೂಲ ಹೆಸರನ್ನು ಬದಲಾಯಿಸಿಕೊಳ್ಳುವುದು ಉಂಟು. ಹಾಗಾದ್ರೆ ಹೆಸರಿನಲ್ಲಿ ಅಂತದ್ದೇನಿದೆ..?
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ರೈತ ನಾಯಕ ,ಶಾಸಕ ಕೆ ಎಸ್ ಪುಟ್ಟಣ್ಣಯ್ಯ (69) ಹೃದಯಾಘಾಯದಿಂದ ರವಿವಾರ ರಾತ್ರಿ ನಿಧನರಾಗಿದ್ದಾರೆ.ಮಂಡ್ಯ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಕಬಡ್ಡಿ ಪಂದ್ಯವನ್ನು ವೀಕ್ಷಿಸುತ್ತಿರುವ ಸಂದರ್ಭದಲ್ಲಿ ಹಠಾತ್ ಕುಸಿದುಬಿದ್ದ ಪುಟ್ಟಣ್ಣಯ್ಯ ಅವರನ್ನು ತಕ್ಷಣ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಮಂಗಳವಾರ, 27/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅಧಿಕಾರಿಗಳ ಅವಕೃಪೆಗೆ ಪಾತ್ರರಾಗುವ ಸಾಧ್ಯತೆ. ಖರ್ಚುವೆಚ್ಚಗಳಲ್ಲಿ ಮಿತಿ ಇರಲಿ. ಆಗಾಗ ಮಾನಸಿಕ ಸ್ಥಿರತೆ ಇರದು. ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ಹಾಗೆ ಯೋಗ್ಯ ವಯಸ್ಕರಿಗೆ ಕಂಕಣಭಾಗ್ಯ ಒದಗುತ್ತದೆ. ಅತಿಯಾದ ಕೋಪವನ್ನು ಹದ್ದುಬಸ್ತಿನಲ್ಲಿಟ್ಟುಕೊಳ್ಳುವುದು ಉತ್ತಮ. ಕಷ್ಟವಾದರೂ ವ್ಯವಹಾರದಲ್ಲಿ ಉತ್ತಮ ಸಾಧನೆಯನ್ನು ಮಾಡಲಿದ್ದೀರಿ. ವೃಷಭ:- ಸಾಂಸಾರಿಕವಾಗಿ ಪತ್ನಿ ಹಾಗೂ ಮಕ್ಕಳಿಂದ ಸುಖ ಸಮಾಧಾನ ವಿರುತ್ತದೆ. ವ್ಯವಹಾರ ಕ್ಷೇತ್ರದಲ್ಲಿ ಗಳಿಕೆ ಅಧಿಕಗೊಂಡು ಉತ್ತಮ ಆದಾಯ. ಮಕ್ಕಳ ಆರೋಗ್ಯದ ಬಗ್ಗೆ…
ರಾಜ್ಯ ಸರ್ಕಾರ 3500 ಮಂದಿ ಪರಿಶಿಷ್ಟ ಜಾತಿಯವರಿಗೆ ಸ್ವಯಂ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಕಾರು ಖರೀದಿಸಲು 3 ಲಕ್ಷ ರೂ. ವರೆಗೆ ಸಬ್ಸಿಡಿ ನೀಡಲು ನಿರ್ಧರಿಸಿದೆ. ಸಾಲ ಸೌಲಭ್ಯ ಒದಗಿಸುವ ಮೂಲಕ ಕಾರು ವಿತರಣೆ ಪ್ರಕ್ರಿಯೆ ಶುರುವಾಗಿದೆ.