News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ವಿಚಿತ್ರ ಆದರೂ ಸತ್ಯ

ಪ್ರಸಿದ್ದ ರಾಜಕಾರಣಿಗಳಂತೆಯೇ ಕಾಣುವ ಈ ವ್ಯಕ್ತಿಗಳ ಪೋಟೋಗಳನ್ನು ನೋಡಿದ್ರೆ ನೀವ್ ಶಾಕ್ ಆಗ್ತೀರಾ..!

532

ಒಬ್ಬರಂತೆ ಮತ್ತೊಬ್ಬರು ಇರುತ್ತಾರೆ ಎಂದು ಕೇಳಿರುತ್ತೇವೆ ಅಲ್ಲಲ್ಲಿ ನೋಡಿರುತ್ತೇವೆ.ಆದ್ರೆ ಅಂತಹ ವ್ಯೆಕ್ತಿಗಳನ್ನು ಕಂಡಾಗ ನಮಗೆ ರೋಮಾಂಚನವಾಗುತ್ತದೆ.ಅಂತಹದರಲ್ಲಿ ಕೆಲವು ಪ್ರಸಿದ್ದ ರಾಜಕಾರಣಿಗಳಂತೆ ಕಾಣುವ ಬೇರೆ ವ್ಯೆಕ್ತಿಗಳ ಕೆಲವು ಚಿತ್ರಗಳು ಇಲ್ಲಿವೆ.

  • ನರೇಂದ್ರ ದಾಮೋದರದಾಸ್ ಮೋದಿ, ಭಾರತದ ಪ್ರಧಾನಮಂತ್ರಿ ಮತ್ತು ಅವರಂತೆ ಕಾಣುವ ವ್ಯಕ್ತಿ.

  •     ಅಮಿತ್ ಷಾ, ಬಿಜೆಪಿ ಅಧ್ಯಕ್ಷ ಮತ್ತು ಸೌರಭ್ ಶುಕ್ಲಾ, ನಟ.

  • ಯೋಗಿ ಆದಿತ್ಯನಾಥ್, ಮುಖ್ಯಮಂತ್ರಿ, ಉತ್ತರ ಪ್ರದೇಶ ಮತ್ತು ವಿನ್ ಡೀಸೆಲ್, ನಟ.

  • ಮೋಹನ್ ಭಾಗವತ್, ಆರ್ ಎಸ್ ಎಸ್ ಸರ್ಜಂಗ್ಚಾಲಾಕ್ (ರೈಟ್) ಮತ್ತು ಪ್ರಧಾನಿ ಜಾರ್ಜ್ಸ್ ಕ್ಲೆಮೆನ್ಸೌ.

  •     ಕಪಿಲ್ ಸಿಬಲ್, ಭಾರತ ಕಾನೂನು ಮತ್ತು ನ್ಯಾಯಾಂಗ ಸಚಿವ (2013-2014) ಮತ್ತು ತಿಮೋತಿ ಸ್ಪಾಲ್ (ಪೀಟರ್ ಪೆಟ್ಟಿಗ್ರೂ ಪಾತ್ರದಲ್ಲಿ), ನಟ.

  • ರಾಹುಲ್ ಗಾಂಧಿ, ಕಾಂಗ್ರೆಸ್ ಉಪಾಧ್ಯಕ್ಷ.

  •    ಪ್ರಮೋದ್ ತಿವಾರಿ (ರೈಟ್), ಕಾಂಗ್ರೆಸ್ ಸದಸ್ಯ ಮತ್ತು ಬಾಲಿವುಡ್ ನಿರ್ದೇಶಕ ಪ್ರಕಾಶ್ ಝಾ.

  •      ರಾಮದಾಸ್ ಅಥಾವಾಲೆ, ಕೇಂದ್ರ ಸಚಿವ ಮತ್ತು ಅವರ ನಕಲಿಗಾರ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ, ಉಪಯುಕ್ತ ಮಾಹಿತಿ

    ದೇವರಿಗೆ ಅಗರಬತ್ತಿ ಹಚ್ಚಿ ಪೂಜೆ ಮಾಡುವುದು ಏಕೆ ಗೊತ್ತಾ?ಇದರ ಹಿಂದೆ ಕಾರಣ…

    ಭಗವಂತನ ಸಾನಿಧ್ಯದಲ್ಲಿ ಅಗರ್ಬತ್ತಿ ಹಚ್ಚುವುದು ಪೂಜೆ ಮತ್ತು ಪ್ರಾರ್ಥನೆಯ ಮಹತ್ವದ ಅಂಶ. ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಧ್ಯಾನದ ವೇಳೆ ಊದಿನಕಡ್ಡಿ ಹಚ್ಚುವ ಸಂಪ್ರದಾಯವಿದೆ. ಇದೊಂದು ಪುರಾತನ ಆಚರಣೆ. ಊದಿನಕಡ್ಡಿ ಮನೆ ತುಂಬ ಸುಗಂಧ ಪಸರಿಸುವುದು ಮಾತ್ರವಲ್ಲ, ಇದನ್ನು ಹಚ್ಚುವುದಕ್ಕೆ ವೈಜ್ಞಾನಿಕ ಕಾರಣವೂ ಇದೆ. ಪುರಾತನ ಕಾಲದಲ್ಲಿ ಹಲವು ಔಷಧೀಯ ವಸ್ತುಗಳನ್ನು ಊದಿನಕಡ್ಡಿಯಲ್ಲಿ ಅಳವಡಿಸಲಾಗುತ್ತಿತ್ತು. ಲೋಬಾನ ಹಾಗೂ ಗುಗ್ಗಲ್ ಅತ್ಯಂತ ಜನಪ್ರಿಯವಾಗಿದ್ದವು. ಅದನ್ನು ಇಂದಿಗೂ ಬಳಸಲಾಗುತ್ತದೆ. ಲೋಬಾನವನ್ನು ಬಾಸ್ವೆಲ್ಲಿಯಾ ಎಂಬ ಮರದ ಅಂಟಿನಿಂದ ತಯಾರಿಸಲಾಗುತ್ತದೆ. ನಾವು ಅದರ ಸುಗಂಧವನ್ನು…

  • ಸುದ್ದಿ

    ವಿರಾಟ್ ಕೊಹ್ಲಿಗೆ ಆಟೋಗ್ರಾಫ್ ನೀಡುವ ಮೂಲಕ 7ರ ಹರೆಯದ ಬಾಲಕ ಅಚ್ಚರಿ ಮೂಡಿಸಿದ್ದಾರೆ…!

    ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ  ಅವರ ಆಟೋಗ್ರಾಫ್ ಪಡೆಯಲು ಅಭಿಮಾನಿಗಳು ಕಾತರದಿಂದ ಕಾಯುತ್ತಿರುತ್ತಾರೆ. ಆದರೆ ಭಾರತ ತಂಡದ ಅತ್ಯಂತ ಜನಪ್ರಿಯ ಆಟಗಾರ ವಿರಾಟ್ ಕೊಹ್ಲಿ ಅವರಿಗೆ ಆಟೋಗ್ರಾಫ್ ನೀಡುವ ಮೂಲಕ 7ರ ಹರೆಯದ ಬಾಲಕ ಅಚ್ಚರಿ ಮೂಡಿಸಿದ್ದಾರೆ.  ವೆಸ್ಟ್‌ಇಂಡೀಸ್ ಪ್ರವಾಸದ ವೇಳೆಯಲ್ಲಿ ಜಮೈಕಾದಲ್ಲಿ ಪತ್ನಿ ಅನುಷ್ಕಾ ಶರ್ಮಾ ಜತೆಯಲ್ಲಿರುವಾಗ ಅಚಾನಕ್ ಆಗಿ ಬಾಲಕನ ಭೇಟಿಯಾದರು. ಈ ಸಂದರ್ಭದಲ್ಲಿ ಬಾಲಕನೇ ನನ್ನ ಆಟೋಗ್ರಾಫ್ ಪಡೆಯುವೀರಾ ಎಂದು ವಿರಾಟ್ ಕೊಹ್ಲಿರನ್ನು ಪ್ರಶ್ನಿಸಿದರು.  ಬಾಲಕನ ಪ್ರಶ್ನೆಯಿಂದ ಅಚ್ಚರಿಗೊಂಡರೂ ನಗುಮುಖದಿಂದಲೇ ಬಹಳ ತಾಳ್ಮೆಯಿಂದ…

  • ಆರೋಗ್ಯ

    ಒಂದೆಲಗದಲ್ಲಿ ಇರುವ ಮದ್ದಿನ ಗುಣಗಳನ್ನು ತಿಳಿಯಬೇಕೆ…..! ಹಾಗಾದ್ರೆ ಈ ಲೇಖನ ಓದಿ…..!

    ಒಂದೆಲಗ ಅಥವಾ ಬ್ರಾಹ್ಮೀ ಎಲೆ ಇದಕ್ಕೆ ದಕ್ಷಿಣ ಕನ್ನಡದ ಕಡೆ ತಿಮರೆ ಎಂದು ಕರೆಯುತ್ತಾರೆ. ಒಂದೆಲಗ ಎಂದರೆ ಒಂದು ಎಲೆ ಉಳ್ಳ ಸಸಿ ಎಂದರ್ಥ. ಇದರಲ್ಲಿರುವ ಮದ್ದಿನ ಗುಣ ಅಸಾಮಾನ್ಯವಾದದ್ದು. ಅದು ಏನೆಂದು ತಿಳಿದರೆ ನಿಮಗೆ ಆಗುತ್ತೆ ನೋಡಿ ಆಶ್ಚರ್ಯ.

  • ಸುದ್ದಿ

    ಹೆಸರಿಗೆ ತಕ್ಕಂತೆ ಶ್ವೇತ ಸೌಂದರ್ಯ ತುಂಬಿಕೊಂಡ ಶ್ವೇತಾದ್ರಿ ಪರ್ವತ.! ಪ್ರವಾಸಿಗರಿಗೆ ಸುಂದರ ತಾಣ….

    ಪೂರ್ವ ಮತ್ತು ಪಶ್ಚಿಮ ಘಟ್ಟಗಳಬೆಸೆಯುವ ಸೇತುವೆ ಎಂದೇ ಕರೆಸಿಕೊಳ್ಳುವಹಾಗೂ ಬಿಳಿ ಬಣ್ಣವನ್ನು ಹೊದ್ದುಕೊಂಡಿರುವಸ್ವಚ್ಛಂದ ಶ್ವೇತ ವರ್ಣದ ಬೆಟ್ಟದಹೆಸರೇ ಶ್ವೇತಾದ್ರಿ.ಇಂತಹದೊಂದು ಅಪರೂಪವಾದ ಪ್ರಕೃತಿ ರಮಣೀಯವಾದ ಪ್ರೇಕ್ಷಣೀಯಸ್ಥಳ ಇರುವುದು ಚಾಮರಾಜನಗರ ಜಿಲ್ಲೆಹಾಗೂ ತಾಲೂಕಿನಲ್ಲಿ. ಹಸಿರು ಸೀರೆಯುಟ್ಟ ನಾರಿಯಂತೆಕಾಣುವ ಆ ಹಚ್ಚಹಸಿರಾದ ಬೆಟ್ಟನೋಡಲು ಕಣ್ಣೆರಡು ಸಾಲದು. ಅಂದ ಚೆಂದದ ಬೆಟ್ಟದ ಸಾಲುಗಳ ಮಧ್ಯೆ ನುಸುಳುವಗಾಳಿಗೆ ಮೈ ಒಡ್ಡಿದರೆ ಆಹಾಸ್ವರ್ಗದ ಸುಖ.ತೇಲುವ ಮೋಡಗಳ ಮಧ್ಯೆ ಬೆಟ್ಟದ ಸೊಬಗನ್ನು ಕಣ್ತುಂಬಿಕೊಳ್ಳುವುದೇ ಒಂದು ರೀತಿಯ ಆಹ್ಲಾದಕರ. ಪ್ರಕೃತಿ ಸೊಬಗನ್ನು ಹೊದ್ದು ಮಲಗಿದಂತೆ ಕಾಣುವ ಈ ಶ್ವೇತಾದ್ರಿ…

  • ಸುದ್ದಿ

    ಅನಾಮಧೇಯ 40 ಲಕ್ಷ ರೂ. ಬ್ಯಾಂಕಿಗೆ ಬಂತೆಂದು ಎಗ್ಗಿಲ್ಲದೆ ಖರ್ಚು ಮಾಡಿದ ದಂಪತಿಗೆ ಮುಂದೆ ಕಾದಿತ್ತು ಶಿಕ್ಷೆ!

    ಚೆನ್ನೈ,  ತಮ್ಮ ಬ್ಯಾಂಕ್ ಖಾತೆಗೆ ಅನಾಮಧೇಯವಾಗಿ ಬಂದ 40 ಲಕ್ಷ ರೂ. ಹಣವನ್ನು ಖರ್ಚು ಮಾಡಿದ ಕಾರಣಕ್ಕಾಗಿ ಸ್ಥಳೀಯ ಕೋರ್ಟ್ 3 ವರ್ಷ ಶಿಕ್ಷೆ ವಿಧಿಸಿದ ಘಟನೆ ತಮಿಳುನಾಡಿನ ತಿರುಪೂರಿನಲ್ಲಿ ನಡೆದಿದೆ. ತಿರುಪೂರು ಮೂಲದ ಎಲ್ ಐಸಿ ಏಜೆಂಟ್ ವಿ. ಗುಣಶೇಖರನ್ ಹಾಗೂ ಆತನ ಪತ್ನಿ ರಾಧಾ ಶಿಕ್ಷೆಗೆ ಒಳಗಾಗಿರುವ ದಂಪತಿ. 2012ರಲ್ಲಿ ತಿರುಪೂರು ಮೂಲದ ಎಲ್ ಐಸಿ ಏಜೆಂಟ್ ವಿ.ಗುಣಶೇಖರನ್ ಎಂಬುವವರ ಅಕೌಂಟಿಗೆ ಅನಾಮಧೇಯವಾಗಿ 40 ಲಕ್ಷ ರೂ. ಜಮೆಯಾಗಿತ್ತು. ಹಣ ಬಂದ ಖುಷಿಗೆ ಎಲ್ಲಿಂದ…

  • ಜ್ಯೋತಿಷ್ಯ

    ಮಂತ್ರಾಲಯದ ಪ್ರಭುಗಳನ್ನು ನೆನೆಯುತ್ತಾ ಗುರುವಾರದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 31 ಜನವರಿ, 2019 ಹಣ ನಿಮ್ಮ ಕೈಗಳ ಮೂಲಕ ಸುಲಭವಾಗಿ ಜಾರಿಹೋದರೂ – ನಿಮ್ಮ ಅದೃಷ್ಟದ…