ಸ್ಪೂರ್ತಿ

ಫುಟ್ಪಾತ್ ಮೇಲೆ ಭಿಕ್ಷೆ ಬೇಡುತ್ತಿದ್ದ ಹುಡುಗನ ಇವತ್ತಿನ ಸಾಧನೆ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

1518

ಹಿಂದೊಂದು ದಿನ ಊಟ ಇಲ್ಲದೆ, ಮಲಗೋಕೆ ಜಾಗ ಇಲ್ಲದೆ ಚೆನ್ನೈನ ಫುಟ್ಪಾತ್ ಮೇಲೆ ಇದ್ದ ಈ ಹುಡುಗನ ಇವತ್ತಿನ ಸಾಧನೆ ಕೇಳಿದ್ರೆ ನೀವೆಲ್ಲ ಹುಬ್ಬೇರುಸ್ತೀರಾ. ಜೀವನ ಒಂದೇ ರೀತಿಯಲ್ಲಿ ಯಾವತ್ತೂ ಇರೋದಿಲ್ಲ ಅನ್ನೋದಕ್ಕೆ ಈ ಹುಡುಗನೇ ಸ್ಪಷ್ಟ ಉದಾಹರಣ..

22 ವರ್ಷದ ಜಯವೇಲ್ ಈವಾಗ ಕೆಂಬ್ರಿಡ್ಜ್ರ್ ವಿಶ್ವ ವಿದ್ಯಾನಿಲಯದಲ್ಲಿ ಅಡ್ವಾನ್ಸ್ ಆಟೋಮೊಬೈಲ್ ಇಂಜಿನಿಯರಿಂಗ್ ಓದುತ್ತ ಇದ್ದಾರೆ. ಇವರು ಮೂಲತಃ ತಮಿಳುನಾಡಿನ ನೆಲ್ಲೂರಿನವರು, 1990 ರಲ್ಲಿ ಆದ ಬೆಳೆ ನಷ್ಟದಿಂದ ಜಯವೇಲ್ ಕುಟುಂಬ ಬದುಕು ಕಟ್ಟಿಕೊಳ್ಳೊಕೆ ಅಂತ ಚೆನ್ನೈ ಬಂದವರು, ಆದರೆ ಅದೇ ವೇಳೆ ಜಯವೇಲ್ ತಂದೆ ತೀರಿದ್ದಾರೆ ನಂತರ ಮಗನನ್ನು ಸಾಕಬೇಕಿದ್ದ ತಾಯಿಯು ಕುಡಿಯುವ ದುಶ್ಚಟಕ್ಕೆ ಬಿದ್ದಿದ್ದು, ಬಾಲಕ ಜಯವೇಲ್ ನ ಸಣ್ಣ ದುಡಿಮೆ ಇದಕ್ಕೆ ಸಾಲುತ್ತ ಇರ್ಲಿಲ್ಲ, ಇದರಿಂದ ಬಡತನ ಬಂದು ಬೀದಿಗೆ ಬಿದ್ದಿತ್ತು ಜಯವೇಲ್ ಕುಟುಂಬ.

 

ನಂತರ ಅಚಾನಕ್ ಆಗಿ ಭೆಟ್ಟಿಯಾದ ಜಯಾ ಮುತ್ತುರಾಮನ್ ರಿಂದ ಜಯವೇಲ್ ನ ಜೀವನ ಬದಲಾಗಿ ಹೊಯ್ತಂತೆ.!ಮೊದಲಿಗೆ ಸಹಾಯ ಮಾಡ್ತೀನಿ ಅಂತಿದ್ದ ಜಯಾ ಅವರ ಮಾತು ನಂಬುತ್ತಾ ಇರ್ಲಿಲ್ಲ ಆಮೇಲೆ ಅವರ ಮೇಲೆ ನಂಬಿಕೆ ಬಂತು ಅಂತ ಹೇಳ್ತಾರೆ ಜಯವೇಲ್ ಜಯಾ ಅವರು ಜಯವೇಲ್ ನ ಸುಯಮ್ ಚಾರಿಟೇಬಲ್ ಟ್ರಸ್ಟ್ ನಲ್ಲಿ ಓದಿಸಿದ್ದಾರೆ.

ನಂತರ ಜಯವೇಲ್ ನ ಶ್ರಮಕ್ಕೆ ತಕ್ಕ ಪ್ರತಿಫಲ ಎಂಬಂತೆ ಅವರು PUC ಅಲ್ಲಿ ಒಳ್ಳೆ ಅಂಕ ತಗೊಂಡು ತೇರ್ಗಡೆನೂ ಆದ್ರಂತೆ, ಇಷ್ಟಕ್ಕೆ ಸುಮ್ಮನಾಗದ ಜಯ ಅವ್ರು ಈಗ ಜಯವೇಲ್ ನ ಲಂಡನ್ ನ ಕೆಂಬ್ರಿಡ್ಜ್ರ್ ವಿಶ್ವವಿದ್ಯಾಲಯಕ್ಕೆ ಇಂಜಿನಿಯರಿಂಗ್ ಪದವಿ ಮಾಡಲು ಕಳುಹಿಸಿಕೊಟ್ಟಿದ್ದಾರೆ..! ಶ್ರದ್ದೆ, ಆಸಕ್ತಿ ಇದ್ರೆ ಯಾರು ಏನ್ಬೇಕಾದ್ರೂ ಆಗಬಹುದು ಅನ್ನೋದಕ್ಕೆ ಜಯವೇಲ್ ಉತ್ತಮ ನಿದರ್ಶನ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ರಾಶಿ ಭವಿಷ್ಯ ಮಂಗಳವಾಗಿದೆಯೇ ನೋಡಿ ತಿಳಿಯಿರಿ…ಶೇರ್ ಮಾಡಿ

    ಮಂಗಳವಾರ, 24/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅನಿರೀಕ್ಷಿತ ಸಂಚಾರ. ಹೂವು ವ್ಯಾಪಾರಿಗಳಿಗೆ ಲಾಭ.ನಿರುದ್ಯೋಗಿಗಳಿಗೆ ಶುಭವಾರ್ತೆ. ಬಂದುಗಳ ಆಗಮನ. ಜೀವನದಲ್ಲಿ ಹೆಚ್ಚು ಧನಾತ್ಮಕ ಬದಲಾವಣೆಗಳನ್ನು ಪಡೆಯುತ್ತೀರಿ. ವೃಷಭ:- ಮನೆಯಲ್ಲಿ ದೇವತಾಕಾರ್ಯಗಳು ನಡೆಯಲಿವೆ. ಮನೆಯವರ ಹಾಗೂ ಸ್ನೇಹಿತರ ಸಹಕಾರ ಇರಲಿದೆ. ಹಣಕಾಸಿನ ವಿಷಯದಲ್ಲಿ  ಜಾಗ್ರತೆ ಇರಲಿ.ನಿಮ್ಮ ಹಣದ ಖರ್ಚಿನ ಬಗ್ಗೆ ಜಾಗ್ರತೆ ಇರಲಿ. ದೀರ್ಘ ಪ್ರಯಾಣ ಅನುಕೂಲಕರವಾಗಿರುತ್ತದೆ.ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಮಿಥುನ:– ವ್ಯಾಪಾರ, ವ್ಯವಹಾರಗಳಲ್ಲಿ ಅಧಿಕ ಆದಾಯ. ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ವೃತ್ತಿರಂಗದಲ್ಲಿ…

  • ಆರೋಗ್ಯ

    ಕರ್ಜೂರದಲ್ಲಿರುವ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ರುಚಿ ರುಚಿ ಕರ್ಜೂರ ಆರೋಗ್ಯಕ್ಕೂ ಒಳ್ಳೆಯದು. ಪ್ರತಿದಿನ ಕರ್ಜೂರ ತಿನ್ನುವುದರಿಂದ ಸಾಕಷ್ಟು ಲಾಭಗಳಿವೆ. ಮಿನರಲ್, ಫೈಬರ್, ವಿಟಮಿನ್ ಇದ್ರಲ್ಲಿ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ಕೇವಲ ಮೂರು ಕರ್ಜೂರ ತಿನ್ನುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಪೋಷಕಾಂಶ ನಮ್ಮ ದೇಹ ಸೇರುತ್ತದೆ.

  • ಸುದ್ದಿ

    ತಮಿಳುನಾಡು ವಿರುದ್ಧ 1 ರನ್ ರೋಚಕ ಗೆಲುವು ಸಾಧಿಸಿ. ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮನೀಶ್ ಪಾಂಡೆ.

    ಮನೀಶ್ ಪಾಂಡೆ ಹಾಗೂ ಆಶ್ರಿತಾ ಸುಮಾರು ದಿನಗಳಿಂದ ಡೇಟ್ ಮಾಡುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು. ಆದರೆ ಈಗ ಇವರಿಬ್ಬರು ಮದುವೆಯಾಗುವ ಮೂಲಕ ಗಾಸಿಪ್‍ಗಳಿಗೆ ತೆರೆ ಎಳೆದಿದ್ದಾರೆ. ಹೌದು ಈಗ ಭಾರತ ತಂಡದ ಕ್ರಿಕೆಟ್ ಆಟಗಾರ ಮನೀಶ್ ಪಾಂಡೆ ಅವರು ತುಳು ಹಾಗೂ ದಕ್ಷಿಣ ಭಾರತದ ನಟಿಯಾಗಿರುವ ನಟಿ ಆಶ್ರಿತಾ ಶೆಟ್ಟಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಐಪಿಎಲ್‍ನಲ್ಲಿ ಮನೀಶ್ ಹೈದರಾಬಾದ್ ತಂಡದ ಪರವಾಗಿ ಆಡುತ್ತಿದ್ದಾರೆ. ಹಾಗಾಗಿ ಮನೀಶ್ ಮದುವೆಯ ಫೋಟೋವನ್ನು ಮೊದಲು ಸನ್‍ರೈಸರ್ಸ್ ಹೈದರಾಬಾದ್ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದೆ….

  • Sports, ಕ್ರೀಡೆ

    ಪ್ರತಿಷ್ಠೆಗಾಗಿ ಭಾರತ ಮತ್ತು ಪಾಕ್ ಕೊನೆಯ ಹೋರಾಟ ಇಲ್ಲಿ ಗೆಲುವು ಯಾರದು?

    ಕಳೆದ 19 ವರ್ಷಗಳಲ್ಲಿ ಉಭಯ ತಂಡಗಳ ನಡುವೆ 128 ಏಕದಿನ ಪಂದ್ಯ ನಡೆದಿವೆ. ಆದರೆ, ಐಸಿಸಿ ಆಯೋಜನೆಯ ಏಕದಿನ ಟೂರ್ನಿಯೊಂದರ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ-ಪಾಕಿಸ್ತಾನ ತಂಡಗಳು ಫೈನಲ್​ನಲ್ಲಿ ಭಾನುವಾರ ಎದುರಾಗುತ್ತಿವೆ.

  • ಗ್ಯಾಜೆಟ್

    ಈ ಡಿವೈಸ್’ನಿಂದ ಕೇವಲ 7 ಸೆಕೆಂಡುಗಳಲ್ಲಿ ನೀವು ಯಾವುದೇ ಸಿನಿಮಾವನ್ನು ಡೌನ್ಲೋಡ್ ಮಾಡಬಹುದು.!ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ ಶೇರ್ ಮಾಡಿ…

    ಈ ಹೊಸ 1,999 ರಲ್ಲಿನ Jio-Fi ಹಾಟ್ಸ್ಪಾಟ್ ಸಾಧನವನ್ನು ಖರೀದಿಸಿದ ನಂತರ ಗ್ರಾಹಕರನ್ನು ಮೂರು ಮೊದಲ ರೀಚಾರ್ಜ್ ಆಯ್ಕೆಗಳ ನಡುವೆ ಆಯ್ಕೆ ಮಾಡಲು ಕೇಳಲಾಗುತ್ತದೆ. ಈ ಆಯ್ಕೆಯನ್ನು ಜಿಯೋ ಎಂಟು ರೀಚಾರ್ಜ್ಗಳಿಗಾಗಿ (ಕಡಿಮೆ ಎಂಟು ತಿಂಗಳಲ್ಲಿ) ದಿನಕ್ಕೆ 1.5GBಗೆ 4G ಡೇಟಾವನ್ನು ಒದಗಿಸುತ್ತಿದೆ. ರಿಲಾಯನ್ಸ್ ಜಿಯೋ ಭಾರತದಲ್ಲಿ ಮತ್ತೊಂದು ಡಿವೈಸ್ ಬಿಡುಗಡೆ ಮಾಡಿದೆ. ಇದೊಂದು ಹಾಟ್ಸ್ಪಾಟ್ ಸಾಧನವಾಗಿದೆ. ಜಿಯೋದ ಈ JioFi JMR815 ಸಾಧನವನ್ನು ಆನ್ಲೈನ್ ಶಾಪಿಂಗ್ ವೆಬ್ಸೈಟ್ ಫ್ಲಿಪ್ಕಾರ್ಟ್ ನಲ್ಲಿ ಖರೀದಿ ಮಾಡಬಹುದಾಗಿದೆ. ಜಿಯೋ JioFi…

  • ಸುದ್ದಿ

    ಮಹಾಮಳೆಯ ಆರ್ಭಟಕ್ಕೆ ಉತ್ತರ ತತ್ತರ ..!

    ಅನೇಕ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನರು ಜೀವನ ಅಸ್ತವ್ಯಸ್ತವಾಗಿದೆ. ಇನ್ನೊಂದೆಡೆ ಪ್ರಳಯ ಮಳೆ, ಡ್ಯಾಂಗಳಿಂದ ಮುನ್ನುಗ್ಗಿ ಬರುತ್ತಿರುವ ಜಲರಾಶಿಯ ನಡುವೆ ತೇವಾಂಶದಿಂದ ಮಣ್ಣು ಸಡಿಲುಗೊಂಡು ಬಹುತೇಕ ಕಡೆಗಳಲ್ಲಿ ಭೂಕುಸಿತವಾಗುತ್ತಿದೆ. ಅತಿಯಾದ ಮಳೆಯಿಂದಾಗಿ ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಫೋಷಣೆ ಮಾಡಲಾಗಿದೆ. ಮನೆ, ಕಟ್ಟಡಗಳು ನೋಡನೋಡುತ್ತಿದ್ದಂತೆ ನೆಲಕ್ಕುರುಳುತ್ತಿವೆ. ರಸ್ತೆಗಳು ಬಿರುಕು ಬಿಡುತ್ತಿದ್ದು, ಗುಡ್ಡಗಳು ಹೊರಳಿ ಬೀಳುತ್ತಿವೆ. ಕಣ್ಣ ಮುಂದೆಯೇ ಎಲ್ಲವನ್ನೂ ಕಳೆದುಕೊಂಡು ಸಂತ್ರಸ್ತರಾಗಿರುವವರ ಕಣ್ಣೀರು, ಗೋಳಾಟ ಕೇಳಿದರೆ ಹೊಟ್ಟೆ ಉರಿಯುತ್ತದೆ. ಪ್ರವಾಹದ ಎದುರು ಈಜಲಾಗದು,…